ಮಡಿಕೇರಿ: ಜಿಲ್ಲೆಯಲ್ಲಿ ಸಂಭ ವಿಸಿದ ಪ್ರಕೃತಿ ವಿಕೋಪದಿಂದ ವಿದ್ಯುತ್ ಸಂಪರ್ಕ ಕಳೆದುಕೊಂಡಿರುವ ಗ್ರಾಮ ಗಳಿಗೆ ಮರು ಸಂಪರ್ಕ ಕಲ್ಪಿಸುವ ನಿಟ್ಟಿ ನಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬ ರಾಜು ನಿಗಮ(ಸೆಸ್ಕ್) ಸಮರೋಪಾದಿ ಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಜಿಲ್ಲೆಯಲ್ಲಿ ಏ.1 ರಿಂದ ಅದರಲ್ಲೂ ವಿಶೇಷವಾಗಿ ಆಗಸ್ಟ್ 15ರ ಬಳಿಕ ಪ್ರಕೃತಿ ವಿಕೋಪದಿಂದ ವಿದ್ಯುತ್ ವಿತರಣಾ ವ್ಯವ ಸ್ಥೆಯಲ್ಲಿ ತೀವ್ರ ಏರುಪೇರು ಉಂಟಾಗಿತ್ತು. ವಿದ್ಯುತ್ ಕಂಬಗಳು ತುಂಡಾಗಿ ಪರಿ ವರ್ತಕಗಳು ವಿಫಲಗೊಂಡು, ವಿದ್ಯುತ್ ಪರಿಕರಗಳು ಮಳೆಯಿಂದ ಕೊಚ್ಚಿ ಹೋಗಿ ಸುಮಾರು 5…
ಕೊಡಗು
ಕೊಡಗಿನಲ್ಲಿ ಭಾರೀ ಮಳೆ: ಚೆಸ್ಕಾಂಗೆ 1.50 ಕೋಟಿ ನಷ್ಟ
July 18, 2018ಮಡಿಕೇರಿ: ಜಿಲ್ಲೆಯಾದ್ಯಂತ ಬಿರುಗಾಳಿ ಸಹಿತ ಸುರಿಯುತ್ತಿರುವ ಮಳೆಯಿಂದ ಪ್ರಕೃತಿ ವಿಕೋಪಗಳು ಮುಂದುವರಿದಿದೆ. ಮರಗಳು ಧರೆಗುರುಳಿ ಬೀಳುತ್ತಿದ್ದು, ಚೆಸ್ಕಾಂ ಇಲಾಖೆಗೆ ಅತೀ ಹೆಚ್ಚು ನಷ್ಟ ಸಂಭವಿಸಿದೆ. ಮಡಿಕೇರಿಯ ಜಿಲ್ಲಾಡಳಿತ ಭವನ ಮುಂಭಾಗ ಭಾರಿ ಭೂ ಕುಸಿತವಾಗಿದ್ದು, ಮಡಿಕೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಕೆಲಕಾಲ ಬಂದ್ ಆಗಿತ್ತು. ಹೆದ್ದಾರಿಗೆ ಬಿದ್ದ ಮರ ಮತ್ತು ಮಣ್ಣನ್ನು ತೆರವು ಗೊಳಿಸಿದ ಬಳಿಕ ವಾಹನ ಸಂಚಾರ ಯಥಾಸ್ಥಿತಿಗೆ ಮರಳಿತು. ಮುಕ್ಕೋಡ್ಲು ವ್ಯಾಪ್ತಿಯಲ್ಲಿ ಬೃಹತ್ ಗಾತ್ರದ 6 ಮರಗಳು ರಸ್ತೆಗೆ ಉರುಳಿ ಬಿದ್ದಿದ್ದು, ರಸ್ತೆ ಸಂಚಾರ ಸ್ಥಗಿತಗೊಂಡಿತ್ತು….