Tag: Chikkobanahalli lakes

ಚಿಕ್ಕಹೊನ್ನೇನಹಳ್ಳಿ ಕೆರೆಗಳ ಪುನಶ್ಚೇತನಕ್ಕೆ ಚಾಲನೆ
ಹಾಸನ

ಚಿಕ್ಕಹೊನ್ನೇನಹಳ್ಳಿ ಕೆರೆಗಳ ಪುನಶ್ಚೇತನಕ್ಕೆ ಚಾಲನೆ

October 5, 2018

ಹಾಸನ: ನಗರದ ಸಮೀಪವಿರುವ ಚಿಕ್ಕಹೊನ್ನೇನಹಳ್ಳಿ ಗ್ರಾಮದಲ್ಲಿ ಹಸಿರು ಭೂಮಿ ಪ್ರತಿಷ್ಠಾನದ ಸಹಯೋಗದಲ್ಲಿ ರಚಿಸ ಲಾಗಿರುವ ಗ್ರಾಮ ಸ್ವರಾಜ್ಯ ಸಮಿತಿ ಯ ನೇತೃತ್ವದಲ್ಲಿ ಕೆರೆಗಳ ಪುನಶ್ಚೇತನ ಕಾಮ ಗಾರಿಗೆ ಚಾಲನೆ ನೀಡಲಾಯಿತು. ಮುಖಂಡ ಆರ್.ಪಿ.ವೆಂಕಟೇಶ್‍ಮೂರ್ತಿ ಮಾತನಾಡಿ, ಕೆರೆಗಳ ಅಭಿವೃದ್ಧಿಯಾಗದೇ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿ ಸಲು ಸಾಧ್ಯವಿಲ್ಲ. ಇರುವ ಕೆರೆಗಳನ್ನೆ ಪುನಶ್ಚೇ ತನ ಮಾಡುವ ನಿಟ್ಟಿನಲ್ಲಿ ಹಸಿರುಭೂಮಿ ಪ್ರತಿಷ್ಠಾನದ ಸಹಯೋಗದಲ್ಲಿ ಗ್ರಾಮ ಸ್ವರಾಜ್ಯ ಸಮಿತಿ ರಚಿಸಲಾಗಿದೆ ಎಂದರು. ಈ ಸಮಿತಿಯ ನೇತೃತ್ವದಲ್ಲಿ ಚಿಕ್ಕ ಹೊನ್ನೇ ನಹಳ್ಳಿ ಗ್ರಾಮದ ಮೂರು…

Translate »