Tag: Chikungunya

ನಾಲ್ಕು ತಿಂಗಳಲ್ಲಿ ಮೈಸೂರು ಜಿಲ್ಲೆಯಲ್ಲಿ ಆರು ಚಿಕುನ್‍ಗುನ್ಯಾ ಪ್ರಕರಣ ಪತ್ತೆ
ಮೈಸೂರು

ನಾಲ್ಕು ತಿಂಗಳಲ್ಲಿ ಮೈಸೂರು ಜಿಲ್ಲೆಯಲ್ಲಿ ಆರು ಚಿಕುನ್‍ಗುನ್ಯಾ ಪ್ರಕರಣ ಪತ್ತೆ

April 26, 2019

ಮೈಸೂರು: ಚಿಕುನ್‍ಗುನ್ಯಾ, ಡೆಂಗ್ಯೂ ಹಾಗೂ ಮಲೇರಿಯಾ ಜ್ವರಗಳಿಗೆ ಸೊಳ್ಳೆಯೇ ಮೂಲ ಕಾರಣ. ಸೊಳ್ಳೆ ನಿಯಂತ್ರಿಸಿದರೆ ಇವುಗಳಿಂದ ಮುಕ್ತವಾಗಬಹುದು. ಜಿಲ್ಲೆಯಲ್ಲಿ ಈ ವರ್ಷದ ಜನವರಿಯಿಂದ ಏಪ್ರಿಲ್ 24ರವರೆಗೆ ಚಿಕುನ್ ಗುನ್ಯಾ ಜ್ವರದ 6 ಪ್ರಕರಣಗಳು ದಾಖಲಾಗಿವೆ. ಡೆಂಗ್ಯೂ ಹಾಗೂ ಮಲೇರಿಯಾ ಜ್ವರದ ಪ್ರಕರಣಗಳು ಎಲ್ಲಿಯೂ ವರದಿಯಾಗಿಲ್ಲ. ಈ ಅಂಕಿ-ಅಂಶವನ್ನು ಮೈಸೂರು ಜಿಲ್ಲಾ ರೋಗ ವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ ನೀಡಿದ್ದು, ಸೊಳ್ಳೆಗಳ ಕಚ್ಚುವಿಕೆಯಿಂದ ಹರಡುವ ಈ ಮೂರರ ಬಗ್ಗೆಯೂ ವ್ಯಾಪಕ ಜಾಗೃತಿ ಮೂಡಿಸಲಾಗು ತ್ತಿದೆ. ಡೆಂಗ್ಯೂ ಮತ್ತು…

ಮೈಸೂರಲ್ಲಿ ಮಾರಕ ಡೆಂಗ್ಯೂ, ಚಿಕನ್ ಗುನ್ಯಾ ಅರಿವು ಜಾಥ
ಮೈಸೂರು

ಮೈಸೂರಲ್ಲಿ ಮಾರಕ ಡೆಂಗ್ಯೂ, ಚಿಕನ್ ಗುನ್ಯಾ ಅರಿವು ಜಾಥ

July 26, 2018

ಮೈಸೂರು: ಡೆಂಗ್ಯೂ ಹಾಗೂ ಚಿಕನ್‍ಗುನ್ಯಾ ಕುರಿತು ಮೈಸೂರಿನ ಕುವೆಂಪುನಗರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯೋಜಿಸಿದ್ದ ಜಾಗೃತಿ ಜಾಥದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಳು ಭಿತ್ತಿ ಪತ್ರ ವಿತರಿಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದರು. ಕುವೆಂಪುನಗರ ಜೋಡಿ ರಸ್ತೆಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಬುಧವಾರ ಬೆಳಿಗ್ಗೆ ಜಾಗೃತಿ ಜಾಥಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಬಿ.ಬಸವರಾಜು, ಪಾಲಿಕೆ ಸದಸ್ಯರಾದ ಎಂ.ಕೆ.ಶಂಕರ್ ಹಾಗೂ ಕೆ.ವಿ.ಮಲ್ಲೇಶ್ ಚಾಲನೆ ನೀಡಿದರು. ಪ್ರಾಥಮಿಕ ಆರೋಗ್ಯ ಕೇಂದ್ರದಿಂದ ಆರಂಭವಾದ ಜಾಥ…

ಡೆಂಗ್ಯೂ, ಚಿಕುನ್‍ಗುನ್ಯಾ ತಡೆ ಕುರಿತು ಜಾಗೃತಿ
ಮೈಸೂರು

ಡೆಂಗ್ಯೂ, ಚಿಕುನ್‍ಗುನ್ಯಾ ತಡೆ ಕುರಿತು ಜಾಗೃತಿ

May 30, 2018

ಮೈಸೂರು:  ಮಳೆ ನೀರು ಸಂಗ್ರಹವಾಗಿ ಈಡಿಸ್ ಸೊಳ್ಳೆ ಉತ್ಪತ್ತಿಯಾಗುವ ಸಂಭವವಿದ್ದು, ಸಾರ್ವ ಜನಿಕರು ಡೆಂಗ್ಯೂ ಮತ್ತು ಚಿಕುನ್ ಗುನ್ಯಾ ಹರಡದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮ ಗಳನ್ನು ಕೈಗೊಳ್ಳುವುದಕ್ಕೆ ಮುಂದಾಗಬೇಕೆಂದು ಮೈಸೂರು ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಎಸ್. ಚಿದಂಬರ ಮನವಿ ಮಾಡಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಭವನ ದಲ್ಲಿ ಮಂಗಳವಾರ ನಡೆದ ಡೆಂಗ್ಯೂ ಮತ್ತು ಚಿಕುನ್ ಗುನ್ಯಾ ರೋಗಗಳ ತಡೆಗಟ್ಟು ವಿಕೆ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಳೆದ ಕೆಲವು ದಿನಗಳಿಂದ ಮಳೆ ನಿರಂತರವಾಗಿ…

Translate »