ಮೈಸೂರು: ಮೈಸೂರಿನ ಕೊಳಚೆ ಪ್ರದೇಶದ ಬೀದಿ ಬದಿ ಮಕ್ಕಳು, ಶಾಲೆ ಬಿಟ್ಟ ಮಕ್ಕಳು, ವಲಸೆ ಮಕ್ಕಳು ಹಾಗೂ ಬಾಲ ಕಾರ್ಮಿಕ ಮಕ್ಕಳು ಇಂದು ಮೈಸೂರಿನ ಬಾಲಭವನದಲ್ಲಿ ಒಟ್ಟಾಗಿ ಕೂಡಿ ತಮ್ಮದೇ ಲೋಕದಲ್ಲಿ ವಿಹರಿಸಿದರು. ಕೆಲವರು ಡ್ರಾಯಿಂಗ್ ಹಾಳೆಯಲ್ಲಿ ಚಿತ್ರಗಳನ್ನು ಬಿಡಿಸಿದರೆ, ಇನ್ನಷ್ಟು ಮಕ್ಕಳು ಆಟ, ಪಾಠ, ಹಾಡು, ನೃತ್ಯದಲ್ಲಿ ತನ್ಮಯತೆಯಿಂದ ಭಾಗವಹಿಸಿ ಸಂಭ್ರಮಿಸಿದರು. ಮೈಸೂರಿನ ಗ್ರಾಮೀಣ ಶಿಕ್ಷಣ ಮತ್ತು ಆರೋಗ್ಯ ಸಂಸ್ಥೆ (ಆರ್‍ಎಲ್‍ಹೆಚ್‍ಪಿ) ಗುರುವಾರ ಮೈಸೂರಿನ ಬನ್ನಿಮಂಟಪದ ಬಾಲಭವನದಲ್ಲಿ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನಾಚರಣೆ…
ಹಾಸನ
ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಕೈ ಜೋಡಿಸಿ
May 31, 2018ಹಾಸನ: ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಪ್ರತಿಯೊಬ್ಬರ ಸಹಕಾರ ಅಗತ್ಯ ಬಾಲ ಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲಾ ಇಲಾಖೆಗಳೂ ಕೈಜೋಡಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಪೂರ್ಣಿಮಾ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಬಾಲ ಕಾರ್ಮಿಕ ವಿರೋಧಿ ದಿನಾಚರಣೆ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಎಲ್ಲಾ ಮಕ್ಕಳಿಗೂ ಸಮಾನ ಅವಕಾಶ ದೊರೆಯಬೇಕು. ಅದಕ್ಕೆ ಸಮಾಜವೂ ಸಹಕಾರ ನೀಡಬೇಕು ಎಂದರು. ಬಾಲ ಕಾರ್ಮಿಕ ಪದ್ಧತಿ ಒಂದು ಅನಿಷ್ಠ ವ್ಯವಸ್ಥೆ. ಅದನ್ನು ಸಂಪೂರ್ಣವಾಗಿ ತೊಡೆದು ಹಾಕಬೇಕು….