Tag: CJI Ranjan Gogoi

ತಿರುಪತಿ ವೆಂಕಟೇಶ್ವರ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ನಿರ್ಗಮಿತ ಸಿಜೆಐ ರಂಜನ್ ಗೊಗೊಯ್
ಮೈಸೂರು

ತಿರುಪತಿ ವೆಂಕಟೇಶ್ವರ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ನಿರ್ಗಮಿತ ಸಿಜೆಐ ರಂಜನ್ ಗೊಗೊಯ್

November 18, 2019

ತಿರುಪತಿ: ಶತಮಾನಗಳಷ್ಟು ಹಳೆ ಯದಾದ ಅಯೋಧ್ಯೆ ವಿವಾದವನ್ನು ಇತ್ಯರ್ಥಗೊಳಿಸುವ ಮೂಲಕ ದೇಶಾ ದ್ಯಂತ ಜನಮನ್ನಣೆಗೆ ಪಾತ್ರರಾಗಿ ರುವ ಸುಪ್ರೀಂಕೋರ್ಟಿನ ನಿರ್ಗಮಿತ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ಅವರು ಭಾನುವಾರ ತಿರುಮಲ ವೆಂಕಟೇಶ್ವರ ದೇವಾಲಯ ದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ. ನ್ಯಾಯಮೂರ್ತಿ ರಂಜನ್ ಗೊಗೊಯ್ ಹಾಗೂ ಅವರ ಪತ್ನಿ ರೂಪಾಂಜಲಿ ಗೊಗೊಯ್ ಪ್ರಸಿದ್ಧ ದೇವಾಲಯದಲ್ಲಿ ಪೂಜೆ ಸಲ್ಲಿಸಿದ್ದಾಗಿ ದೇವಾಲಯದ ಅಧಿಕಾರಿಗಳು ತಿಳಿಸಿದ್ದಾರೆ. ಸಾಂಪ್ರದಾಯಿಕ ದಿರಿಸಿನಲ್ಲಿ ಆಗಮಿಸಿದ ರಂಜನ್ ಗೊಗೊಯ್ ದಂಪತಿಯನ್ನು ದೇವಾಲಯದ ಮುಖ್ಯ ಅರ್ಚಕರು ಸ್ವಾಗತಿಸಿದ್ದಾರೆ. ದೇವಾಲಯದಲ್ಲಿ ಪೂಜೆ…

Translate »