Tag: classical dance show

ಇಂದು ಗಾನಭಾರತಿಯಲ್ಲಿ ಉದಯೋನ್ಮುಖ ಕಲಾವಿದರಿಂದ ಶಾಸ್ತ್ರೀಯ ನೃತ್ಯ ಪ್ರದರ್ಶನ
ಮೈಸೂರು

ಇಂದು ಗಾನಭಾರತಿಯಲ್ಲಿ ಉದಯೋನ್ಮುಖ ಕಲಾವಿದರಿಂದ ಶಾಸ್ತ್ರೀಯ ನೃತ್ಯ ಪ್ರದರ್ಶನ

September 15, 2018

ಮೈಸೂರು: ಮೈಸೂರು ಬಿ.ನಾಗರಾಜ್‍ರವರ ಸಾರಥ್ಯದಲ್ಲಿ ಸಂಯೋ ಜನೆಗೊಂಡಿರುವ ಆರ್ಟಿಕ್ಯುಲೇಟ್ ಫೆಸ್ಟಿವಲ್ (ನೃತ್ಯೋತ್ಸವ) ನಗರದ ಆದಿಚುಂಚನಗಿರಿ ರಸ್ತೆಯಲ್ಲಿರುವ ವೀಣೆ ಶೇಷಣ್ಣ ಭವನ, ಗಾನಭಾರತಿ ಆವರಣದಲ್ಲಿ ಪ್ರತಿ ತಿಂಗಳ ಮೂರನೇ ಭಾನುವಾರದಂದು ಆಯೋ ಜನೆಗೊಳ್ಳುತ್ತಿದೆ. ಸಾಂಸ್ಕøತಿಕ ನಗರಿ ಮೈಸೂ ರಿನಲ್ಲಿ ಜರುಗಲಿರುವ ಈ ನೃತ್ಯೋತ್ಸವದಲ್ಲಿ ನಾಲ್ಕು ಮಂದಿ ರಾಷ್ಟ್ರೀಯ ಹಾಗೂ ಅಂತರ ರಾಷ್ಟ್ರೀಯ ಮಟ್ಟದಲ್ಲಿ ಪ್ರಖ್ಯಾತರಾಗಿರುವ ಶಾಸ್ತ್ರೀಯ ನೃತ್ಯ ಕಲಾಕಾರರು ಕಾರ್ಯ ಕ್ರಮದಲ್ಲಿ ಭಾಗವಹಿಸಿ ಭಾದ್ರಪದ ಮಾಸದ ಪ್ರಯುಕ್ತ ನಗರದ ಜನತೆಗೆ ವಿಶೇಷ ಮೆರುಗನ್ನು ನೀಡಲಿದ್ದಾರೆ. ಈ ನೃತ್ಯ ಸರಣಿಯ…

Translate »