Tag: CM B.S. Yediyurappa

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಸಚಿವ ಕಟ್ಟಾಗೆ ಮತ್ತೆ ಸಂಕಷ್ಟ
News

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಸಚಿವ ಕಟ್ಟಾಗೆ ಮತ್ತೆ ಸಂಕಷ್ಟ

March 18, 2021

ಬೆಂಗಳೂರು: ಕೆಐಎಡಿಬಿ ಡಿ ನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಕಟ್ಟಾ ಸುಬ್ರಮಣ್ಯ ನಾಯ್ಡು ಅವರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಕೇಸ್‍ನಿಂದ ಕೈಬಿಟ್ಟ ಲೋಕಾಯುಕ್ತ ಕೋರ್ಟ್ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಕೆಐಎಡಿಬಿ ಭೂಮಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದ ಚಾರ್ಜ್‍ಶೀಟ್ ಆಧರಿಸಿ ಕ್ರಮ ತೆಗೆದುಕೊಳ್ಳುವಂತೆ ಹೈಕೋರ್ಟ್ ಆದೇಶ ನೀಡಿದೆ. ಹೂವಿ ನಾಯಕಹಳ್ಳಿಯಲ್ಲಿನ ಕೆಐಎ ಡಿಬಿಯ 20 ಎಕರೆ ಜಮೀ ನನ್ನು ಅಕ್ರಮವಾಗಿ ಡಿ ನೋಟಿಫಿಕೇಷನ್ ಮಾಡಿಸಿ ಕೊಳ್ಳಲಾಗಿದೆ ಎಂದು ಸಿಎಂ ಯಡಿಯೂರಪ್ಪ ಮತ್ತು ಮಾಜಿ ಸಚಿವ ಕಟ್ಟಾ…

ಕೋವಿಡ್ ಸೋಂಕು ಹೆಚ್ಚಳ ಅಧಿಕಾರಿಗಳು, ಆರೋಗ್ಯ  ತಜ್ಞರೊಂದಿಗೆ ಇಂದು ಸಿಎಂ ಸಭೆ
ಮೈಸೂರು

ಕೋವಿಡ್ ಸೋಂಕು ಹೆಚ್ಚಳ ಅಧಿಕಾರಿಗಳು, ಆರೋಗ್ಯ ತಜ್ಞರೊಂದಿಗೆ ಇಂದು ಸಿಎಂ ಸಭೆ

March 15, 2021

ಬೆಂಗಳೂರು,ಮಾ.14-ಇತ್ತೀಚೆಗೆ ರಾಜ್ಯದಲ್ಲಿ ಮತ್ತೆ ಕೊರೊನಾ ಪ್ರಕರಣ ಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೋಮವಾರ ಅಧಿಕಾರಿಗಳು ಮತ್ತು ಆರೋಗ್ಯ ತಜ್ಞರ ಸಭೆ ಕರೆದಿದ್ದಾರೆ ಎಂದು ಮುಖ್ಯಮಂತ್ರಿಗಳ ಕಚೇರಿ ತಿಳಿಸಿದೆ. ಸಂಜೆ 5 ಗಂಟೆಗೆ ರಾಜ್ಯ ವಿಧಾನಸಭೆ ಮತ್ತು ಕಾರ್ಯದರ್ಶಿಗಳ ಸ್ಥಾನವಾಗಿರುವ ವಿಧಾನಸೌಧದಲ್ಲಿ ಸಭೆ ನಡೆಯಲಿದೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕ ಟಣೆಯಲ್ಲಿ ತಿಳಿಸಿದೆ. ಜನವರಿ 22ರ ನಂತರ ಮೊದಲ ಬಾರಿಗೆ ರಾಜ್ಯದಲ್ಲಿ ಒಂದೇ ದಿನ 900ಕ್ಕಿಂತ ಹೆಚ್ಚಿನ ಕೋವಿಡ್ ಪ್ರಕರಣಗಳು ದಾಖಲಾಗಿವೆ. ನಿನ್ನೆ ರಾಜ್ಯದಲ್ಲಿ ಒಟ್ಟೂ…

ಯಡಿಯೂರಪ್ಪ ಲಿಂಗಾಯಿತ ಪಂಚಮಸಾಲಿ ಸಮುದಾಯಕ್ಕೆ ನ್ಯಾಯ ಕೊಡುತ್ತಾರೆ: ನಿರಾಣಿ
ಮೈಸೂರು

ಯಡಿಯೂರಪ್ಪ ಲಿಂಗಾಯಿತ ಪಂಚಮಸಾಲಿ ಸಮುದಾಯಕ್ಕೆ ನ್ಯಾಯ ಕೊಡುತ್ತಾರೆ: ನಿರಾಣಿ

February 22, 2021

ಬೆಂಗಳೂರು, ಫೆ.21- ಸಮಾಜದ ಬಹುದಿನ ಗಳ ಬೇಡಿಕೆಯಂತೆ ಲಿಂಗಾಯಿತ ಪಂಚಮಸಾಲಿ ಸಮುದಾಯಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನ್ಯಾಯ ಒದಗಿಸಿ ಕೊಡಲಿದ್ದು, ಎಲ್ಲರೂ ವಿಶ್ವಾಸ ಇಡಬೇಕೆಂದು ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರಗೇಶ್ ನಿರಾಣಿ ಹೇಳಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪಂಚಮಸಾಲಿ ಸಮುದಾಯದ ಮೀಸಲಾತಿ ಹೋರಾ ಟದ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿ ದರು. ಸಿಎಂ ಯಡಿಯೂರಪ್ಪ ಅವರು ಸಮುದಾಯಕ್ಕೆ ನ್ಯಾಯ ಒದಗಿಸಿಕೊಡುವ ಭರವಸೆ ಕೊಟ್ಟಿದ್ದಾರೆ. ಅವರು ಕೊಟ್ಟ ಮಾತಿನಂತೆ ನಡೆದುಕೊಳ್ಳುವ ನಾಯಕ ಎಂದರು. ಈಗಾಗಲೇ ಲಿಂಗಾಯಿತ…

ಸಿಎಂ ಕುಟುಂಬ ಖಾಸಗಿ ವಿಮಾನದಲ್ಲಿ ಮಾರಿಷಸ್ ಪ್ರವಾಸ: ಯತ್ನಾಳ್ ‘ಯಕ್ಷಪ್ರಶ್ನೆ!’
ಮೈಸೂರು

ಸಿಎಂ ಕುಟುಂಬ ಖಾಸಗಿ ವಿಮಾನದಲ್ಲಿ ಮಾರಿಷಸ್ ಪ್ರವಾಸ: ಯತ್ನಾಳ್ ‘ಯಕ್ಷಪ್ರಶ್ನೆ!’

February 16, 2021

ಬೆಂಗಳೂರು, ಫೆ.15(ಕೆಎಂಶಿ)-ಮುಖ್ಯಮಂತ್ರಿ ಯಡಿಯೂರಪ್ಪ ಕುಟುಂಬ ಖಾಸಗಿ ವಿಮಾನದಲ್ಲಿ ಮಾರಿಷಸ್‍ಗೆ ಹೋಗಿದ್ದಾದರೂ ಏತಕ್ಕೆ, ಅಲ್ಲಿ ಹಣ ಹೂಡಲು ಹೋಗಿದ್ದರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಶ್ನಿಸಿದ್ದಾರೆ. ಯಡಿಯೂರಪ್ಪ ವಿರುದ್ಧ ಹೇಳಿಕೆ ನೀಡಿದ್ದಕ್ಕೆ ಬಿಜೆಪಿ ವರಿಷ್ಠರು ಶೋಕಾಸ್ ನೋಟೀಸ್ ಜಾರಿ ಮಾಡಿದ್ದರೂ ಅದನ್ನು ಕ್ಯಾರೆ ಎನ್ನದ ಯತ್ನಾಳ್, ಮುಖ್ಯಮಂತ್ರಿ ವಿರುದ್ಧ ಇಂದೂ ಹರಿಹಾಯ್ದಿ ದ್ದಾರೆ. ಯಡಿಯೂರಪ್ಪ ಕುಟುಂಬದವರು ಆಡಳಿತದಲ್ಲಿ ಹಸ್ತಕ್ಷೇಪ ಮಾಡಿ ಭ್ರಷ್ಟಾಚಾರಕ್ಕೆ ಎಡೆ ಮಾಡಿಕೊಟ್ಟಿದ್ದಾರೆ ಎಂಬ ಆರೋಪಗಳ ಮಧ್ಯೆಯೇ, ಇವರ ಕುಟುಂಬ ಮಾರಿಷಸ್‍ಗೆ ಹೋಗಿದ್ದಾದರೂ ಏಕೆ…

ವಿಪಕ್ಷಗಳ ಟೀಕೆಗೆ ರಾಜ್ಯ ಬಜೆಟ್ ಉತ್ತರಿಸಲಿದೆ: ಬಿಎಸ್‍ವೈ
ಮೈಸೂರು

ವಿಪಕ್ಷಗಳ ಟೀಕೆಗೆ ರಾಜ್ಯ ಬಜೆಟ್ ಉತ್ತರಿಸಲಿದೆ: ಬಿಎಸ್‍ವೈ

February 14, 2021

ಅಭಿವೃದ್ಧಿ ಕಾರ್ಯ ನಿಂತಿಲ್ಲ, ಅಂದುಕೊಂಡಂತೆಯೇ ಆಗುತ್ತಿವೆ: ಮೈಸೂರು ವಿಮಾನ ನಿಲ್ದಾಣದಲ್ಲಿ ಪ್ರತಿಕ್ರಿಯೆ ಮೈಸೂರು, ಫೆ.13(ವೈಡಿಎಸ್)- `ವಿರೋಧ ಪಕ್ಷಗಳ ಟೀಕೆಗೆ ರಾಜ್ಯ ಬಜೆಟ್ ಉತ್ತರ ನೀಡಲಿದೆ’ ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿ ಕ್ರಿಯಿಸಿ, ಟೀಕೆ ಮಾಡುವವರಿಗೆ ಸದ್ಯದಲ್ಲೇ ನಾನು ಮಂಡಿಸಲಿರುವ ಬಜೆಟ್ ಉತ್ತರ ನೀಡಲಿದೆ. ರಾಜ್ಯದಲ್ಲಿ ಯಾವುದೇ ಅಭಿ ವೃದ್ಧಿ ಕೆಲಸಗಳು ನಿಂತಿಲ್ಲ, ಎಲ್ಲವೂ ಅಂದುಕೊಂ ಡಂತೆಯೇ ಆಗುತ್ತಿವೆ. ವಿಪಕ್ಷದವರು ಟೀಕೆ ಮಾಡುವುದು ಸ್ವಾಭಾ ವಿಕ. ಅದಕ್ಕೆ ನಾನು…

ಮೈಸೂರಲ್ಲಿ  ಕಿದ್ವಾಯಿ, ಏಮ್ಸ್ ಸ್ಥಾಪನೆಗೆ ಮನವಿ
ಮೈಸೂರು

ಮೈಸೂರಲ್ಲಿ ಕಿದ್ವಾಯಿ, ಏಮ್ಸ್ ಸ್ಥಾಪನೆಗೆ ಮನವಿ

February 14, 2021

ಗ್ರಂಥಾಲಯ ಪುಸ್ತಕ ಖರೀದಿ ಸಂಬಂಧ ಪ್ರಕಾಶಕರ ಕೋರಿಕೆ ಮೈಸೂರು, ಫೆ.13(ಎಸ್‍ಬಿಡಿ)- ಮೈಸೂ ರಿನಲ್ಲಿ ಕಿದ್ವಾಯಿ(ಕ್ಯಾನ್ಸರ್ ಆಸ್ಪತ್ರೆ) ಹಾಗೂ ಆಲ್ ಇಂಡಿಯಾ ಇನ್‍ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್(ಏಮ್ಸ್) ಕೇಂದ್ರಗಳನ್ನು ಸ್ಥಾಪಿಸಬೇಕೆಂದು ಮೈಸೂರು ಕೈಗಾರಿಕೆ ಗಳ ಸಂಘದ ಅಧ್ಯಕ್ಷರೂ ಆದ ಮಾಜಿ ಶಾಸಕ ವಾಸು, ಮುಖ್ಯಮಂತ್ರಿ ಯಡಿ ಯೂರಪ್ಪನವರಿಗೆ ಮನವಿ ಮಾಡಿದರು. ಮೈಸೂರಿನ ಕಲಾಮಂದಿರದಲ್ಲಿ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಮೈಸೂರು ಕೈಗಾರಿಕೆಗಳ ಸಂಘದ ವತಿ ಯಿಂದ ಸಿಎಂಗೆ ಮನವಿ ಸಲ್ಲಿಸಿ ಮಾತನಾ ಡಿದ ವಾಸು, ಮೈಸೂರು ನಗರ ಹೆಲ್ತ್…

ರಾಜ್ಯ ಅಭಿವೃದ್ಧಿಗೆ ಮುಖ್ಯಮಂತ್ರಿ ಬದ್ಧ
ಮೈಸೂರು

ರಾಜ್ಯ ಅಭಿವೃದ್ಧಿಗೆ ಮುಖ್ಯಮಂತ್ರಿ ಬದ್ಧ

February 14, 2021

ಮೈಸೂರು, ಫೆ.13- ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜನಪರ, ರೈತಪರ ಆಡಳಿತ ನೀಡುತ್ತಿದ್ದಾರೆ. ಕೋವಿಡ್ ಮಹಾಮಾರಿ ಆರೋಗ್ಯದ ಜೊತೆಗೆ ಆರ್ಥಿಕತೆ ಮೇಲೂ ದುಷ್ಪರಿಣಾಮ ಬೀರಿದೆ. ಆದರೆ, ಇಂಥ ಪರಿಸ್ಥಿತಿಯಲ್ಲೂ ರೈತರಿಗೆ ಯಾವುದೇ ಸಮಸ್ಯೆಯಾಗಬಾರದು ಎಂಬ ಕಾಳಜಿ ಹಾಗೂ ಬದ್ಧತೆಯಿಂದ ಅವರು 2020-21ನೇ ಸಾಲಿನಲ್ಲಿ 24.50 ಲಕ್ಷ ರೈತರಿಗೆ 15,300 ಕೋಟಿ ರೂಪಾಯಿ ಸಾಲ ಕೊಡಲು ತೀರ್ಮಾನಿಸಿದ್ದರು. ಅದರಂತೆ ಈಗಾಗಲೇ 2020ರ ಮಾರ್ಚ್ 12ರವರೆಗೆ 20,71,345 ರೈತರಿಗೆ 13,498.16 ಕೋಟಿ ರೂ. ಸಾಲ ನೀಡಲಾಗಿದೆ. ಮುಂದಿನ ಆರ್ಥಿಕ ವರ್ಷದಲ್ಲಿ 20,000 ಕೋಟಿ…

ಕೃಷಿ ಆದಾಯ ಹೆಚ್ಚಳಕ್ಕೆ ಹೊಸ ಕಾಯ್ದೆ ಸಹಕಾರಿ
ಮೈಸೂರು

ಕೃಷಿ ಆದಾಯ ಹೆಚ್ಚಳಕ್ಕೆ ಹೊಸ ಕಾಯ್ದೆ ಸಹಕಾರಿ

December 9, 2020

ಬೆಂಗಳೂರು,ಡಿ.8(ಕೆಎಂಶಿ)-ಕೃಷಿಕನ ಆದಾಯ ಹೆಚ್ಚಿಸಲು ನೂತನ ಕಾಯ್ದೆ ಗಳು ನೆರವಾಗಲಿವೆ ಎಂದು ಸಮರ್ಥಿಸಿಕೊಂಡಿರುವ ಮುಖ್ಯಮಂತ್ರಿ ಯಡಿಯೂರಪ್ಪ ನಿಮ್ಮನ್ನು ಬಳಸಿ ರಾಜಕೀಯ ಮಾಡಲು ಹೊರಟಿರುವವರಿಗೆ ಬೆಲೆ ಕೊಡಬೇಡಿ ಎಂದು ರೈತರಿಗೆ ಕಿವಿಮಾತು ಹೇಳಿ ದ್ದಾರೆ. ವಿಧಾನ ಮಂಡಲದ ಅಧಿವೇಶನದಲ್ಲಿ ಪಾಲ್ಗೊಳ್ಳುವ ಮುನ್ನ ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಕೆಲವರ ಚಿತಾವಣೆಯಿಂದ ಭಾರತ್ ಬಂದ್‍ಗೆ ಕರೆ ನೀಡಿದ್ದರೂ ಇದಕ್ಕೆ ಜನ ಸ್ಪಂದನೆ ದೊರೆತಿಲ್ಲ. ರೈತರ ಬದುಕನ್ನು ಹಸನು ಗೊಳಿಸಲು ತಂದಿರುವ ಕಾನೂನಿಗೆ ಜನತೆಯ ಬೆಂಬಲ ಇದೆ ಎಂಬುದು ಇದರಿಂದಲೇ ಅರಿ ವಾಗುತ್ತದೆ…

ಲವ್ ಜಿಹಾದ್, ಗೋಹತ್ಯೆ ನಿಷೇಧ ಸೇರಿದಂತೆ ಹಿಂದುತ್ವ ಕಾಯ್ದೆಗಳ ಜಾರಿ ನಿರ್ಣಯಕ್ಕೆ ಸಿದ್ಧತೆ
ಮೈಸೂರು

ಲವ್ ಜಿಹಾದ್, ಗೋಹತ್ಯೆ ನಿಷೇಧ ಸೇರಿದಂತೆ ಹಿಂದುತ್ವ ಕಾಯ್ದೆಗಳ ಜಾರಿ ನಿರ್ಣಯಕ್ಕೆ ಸಿದ್ಧತೆ

December 4, 2020

ಬೆಂಗಳೂರು, ಡಿ.3(ಕೆಎಂಶಿ)-ಲವ್ ಜಿಹಾದ್ ಹಾಗೂ ಗೋ ಹತ್ಯೆ ನಿಷೇಧ ಸೇರಿದಂತೆ ಕೆಲವು ಹಿಂದುತ್ವ ಕಾಯ್ದೆಗಳನ್ನು ಅನುಷ್ಠಾನ ಗೊಳಿಸುವ ಸಂಬಂಧ ಬೆಳಗಾವಿಯಲ್ಲಿ ಜರುಗಲಿರುವ ಬಿಜೆಪಿಯ ರಾಜ್ಯ ಕಾರ್ಯಕಾರಿ ಸಮಿತಿಯಲ್ಲಿ ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗುತ್ತಿದೆ. ಪಕ್ಷ ಕೈಗೊಂಡ ತೀರ್ಮಾನಗಳನ್ನು ಚಳಿಗಾಲದ ಅಧಿವೇಶನದಲ್ಲೇ ಕಾನೂನು ರೂಪದಲ್ಲಿ ಜಾರಿಗೆ ತರುವುದು, ಅದು ಸಾಧ್ಯವಾಗದಿದ್ದರೆ, ಅಧಿವೇಶನ ಮುಗಿದ ನಂತರ ಸುಗ್ರೀವಾಜ್ಞೆ ಮೂಲಕ ಅನುಷ್ಠಾನಗೊಳಿಸಲು ಸರ್ಕಾರಕ್ಕೆ ಕಾರ್ಯಕಾರಿಣಿ ಸೂಚಿಸಲಿದೆ. ಮುಂಬರುವ ವಿಧಾನಸಭಾ ಚುನಾವಣೆಗೆ ಈಗಿನಿಂದಲೇ ಸಜ್ಜು ಗೊಳ್ಳಬೇಕು, ಹಿಂದುತ್ವವನ್ನೇ ಮುಂದಿಟ್ಟುಕೊಂಡು, ಚುನಾವಣೆ ಎದುರಿಸಲು ಎಲ್ಲ ಸಿದ್ಧತೆ…

ಯಡಿಯೂರಪ್ಪ ಅಸಮರ್ಥ ಮುಖ್ಯಮಂತ್ರಿ, ರಾಜ್ಯದಲ್ಲಿ ಸರ್ಕಾರವೇ ಇಲ್ಲ: ಸಿದ್ದರಾಮಯ್ಯ
ಮೈಸೂರು

ಯಡಿಯೂರಪ್ಪ ಅಸಮರ್ಥ ಮುಖ್ಯಮಂತ್ರಿ, ರಾಜ್ಯದಲ್ಲಿ ಸರ್ಕಾರವೇ ಇಲ್ಲ: ಸಿದ್ದರಾಮಯ್ಯ

December 4, 2020

ಮೈಸೂರು. ಡಿ.3(ಎಸ್‍ಬಿಡಿ)- ರಾಜ್ಯದಲ್ಲಿ ಸರ್ಕಾ ರವೇ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಟುವಾಗಿ ಟೀಕಿಸಿದ್ದಾರೆ. ಮೈಸೂರಿನ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ಮೂಲಕ ರಾಜ್ಯದ ಜನತೆಗೆ ಕನಕದಾಸರ ಜಯಂತ್ಯೋತ್ಸವದ ಶುಭಾ ಶಯ ತಿಳಿಸಿದ ಅವರು, ಮಾಧ್ಯಮದವರ ನಾನಾ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಈವರೆಗೂ ಸರ್ಕಾರ ಟೇಕ್ ಆಫ್ ಆಗಿಯೇ ಇಲ್ಲ. ರಾಜ್ಯದಲ್ಲಿ ಸರ್ಕಾರ ಇದೆಯೋ ಇಲ್ಲವೋ ಎಂಬ ಪರಿಸ್ಥಿತಿ ಇದೆ. ಯಡಿಯೂರಪ್ಪ ಅಸಮರ್ಥ ಮುಖ್ಯಮಂತ್ರಿ. ಈ ಹಿಂದೆಯೂ ಸಮರ್ಥವಾಗಿ ಇರಲಿಲ್ಲ, ಈಗಲೂ ಇಲ್ಲ. ತಿಂಗಳ ಹಿಂದೆಯೇ ಹೇಳಿದಂತೆ ಮುಖ್ಯಮಂತ್ರಿ…

1 2 3
Translate »