Tag: CM B.S. Yediyurappa

ಬಲವಂತ ಬಂದ್‍ಗೆ ಮುಂದಾದರೆ ಕಠಿಣ ಕ್ರಮ
ಮೈಸೂರು

ಬಲವಂತ ಬಂದ್‍ಗೆ ಮುಂದಾದರೆ ಕಠಿಣ ಕ್ರಮ

November 22, 2020

ಬೆಂಗಳೂರು, ನ.21(ಕೆಎಂಶಿ)- ಸಂಪುಟ ವಿಸ್ತರಣೆ ಬಗ್ಗೆ ಮೌನ ವಹಿಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮರಾಠ ಅಭಿವೃದ್ಧಿ ನಿಗಮ ವಿರೋಧಿಸಿ, ಬಲವಂತದಿಂದ ಬಂದ್ ಮಾಡಿದರೆ, ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಎರಡು ದಿನಗಳಿಂದ ಮಂತ್ರಿಮಂಡಲವನ್ನು ಮೂರು ನಾಲ್ಕು ದಿನದಲ್ಲಿ ವಿಸ್ತರಿಸುವುದಾಗಿ ಹೇಳುತ್ತಿದ್ದರು. ಅದೇ ಪ್ರಶ್ನೆಯನ್ನು ಇಂದು ಪತ್ರಕರ್ತರು ಕೇಳಿದಾಗ ಕೋಪಗೊಂಡ ಮುಖ್ಯಮಂತ್ರಿಯವರು, ಏನೂ ಉತ್ತರ ನೀಡದೆ ತೆರಳಿದರು. ಅಷ್ಟೇ ಅಲ್ಲ, ಮರಾಠ ನಿಗಮದ ಆದೇಶವನ್ನು ಹಿಂದಕ್ಕೆ ಪಡೆ ಯುವ…

ಶ್ರೀರಾಂಪುರ, ಬೋಗಾದಿ, ಚಾಮುಂಡಿಬೆಟ್ಟ, ಹಿನಕಲ್ ಗ್ರಾಪಂಗಳು ಶೀಘ್ರ ಪಾಲಿಕೆ ತೆಕ್ಕೆಗೆ
ಮೈಸೂರು

ಶ್ರೀರಾಂಪುರ, ಬೋಗಾದಿ, ಚಾಮುಂಡಿಬೆಟ್ಟ, ಹಿನಕಲ್ ಗ್ರಾಪಂಗಳು ಶೀಘ್ರ ಪಾಲಿಕೆ ತೆಕ್ಕೆಗೆ

November 8, 2020

ಮೈಸೂರು,ನ.7(ಪಿಎಂ)- ಮೈಸೂರು ನಗರಕ್ಕೆ ಹೊಂದಿ ಕೊಂಡಿರುವ ಶ್ರೀರಾಂಪುರ, ಬೋಗಾದಿ, ಚಾಮುಂಡಿಬೆಟ್ಟ ಹಾಗೂ ಹಿನಕಲ್ ಗ್ರಾಮ ಪಂಚಾಯಿತಿಗಳನ್ನು ಮೈಸೂರು ಮಹಾನಗರಪಾಲಿಕೆಗೆ ಸೇರ್ಪಡೆಗೊಳಿಸಲು ಹಾಗೂ ಕೂರ್ಗಳ್ಳಿ ಮತ್ತು ಕಡಕೊಳ ಗ್ರಾಮ ಪಂಚಾಯಿತಿಗಳನ್ನು ನಗರಸಭೆಗಳ ನ್ನಾಗಿ ಪರಿವರ್ತಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿ ಯೂರಪ್ಪ ಸಮ್ಮತಿಸಿದ್ದು, ಶೀಘ್ರದಲ್ಲಿ ಸಚಿವ ಸಂಪುಟದಲ್ಲಿ ಇದಕ್ಕೆ ಹಸಿರು ನಿಶಾನೆ ದೊರೆಯುದೊಂದೇ ಬಾಕಿ. ಬೆಂಗಳೂರಿನ ವಿಕಾಸಸೌಧದಲ್ಲಿ ಮೈಸೂರು ನಗರದ ಅಭಿ ವೃದ್ಧಿಗೆ ಸಂಬಂಧಿಸಿದಂತೆ ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜು ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅಧ್ಯಕ್ಷತೆಯಲ್ಲಿ ಶನಿವಾರ…

ಇನ್ನು ಲಾಕ್‍ಡೌನ್ ಪ್ರಸ್ತಾಪ ಕೈಬಿಟ್ಟು ಕೊರೊನಾ ಜೊತೆಗೆ ಬದುಕುವ ಕೌಶಲ್ಯ ಕಲಿಯೊಣ
ಮೈಸೂರು

ಇನ್ನು ಲಾಕ್‍ಡೌನ್ ಪ್ರಸ್ತಾಪ ಕೈಬಿಟ್ಟು ಕೊರೊನಾ ಜೊತೆಗೆ ಬದುಕುವ ಕೌಶಲ್ಯ ಕಲಿಯೊಣ

July 28, 2020

ಮೈಸೂರು, ಜು.27(ಪಿಎಂ)- ಇನ್ನು ಲಾಕ್‍ಡೌನ್ ಪ್ರಸ್ತಾಪ ಕೈಬಿಟ್ಟು ಕೊರೊನಾ ಜೊತೆಗೆ ಬದುಕುವ ಕೌಶಲ್ಯ ಕಲಿತು ರಾಜ್ಯದ ಅಭಿವೃದ್ಧಿಗೆ ನಾಂದಿ ಹಾಡಬೇಕಿದೆ ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿಪ್ರಾಯಪಟ್ಟರು. ಬೆಂಗಳೂರಿನ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ರಾಜ್ಯ ಬಿಜೆಪಿ ಸರ್ಕಾರ ವರ್ಷ ಪೂರೈಸಿರುವ ಅಂಗವಾಗಿ ಸೋಮವಾರ ಹಮ್ಮಿಕೊಂಡಿದ್ದ `ಸವಾಲುಗಳ 1 ವರ್ಷ ಪರಿ ಹಾರದ ಸ್ಪರ್ಶ’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ರಾಜ್ಯದ ಜನತೆಯ ಋಣ ತೀರಿಸಬೇಕಿದ್ದು, ಹೀಗಾಗಿ ಮಾಡಬೇಕಿರುವ ಕೆಲಸ ಸರ್ಕಾರದ…

ನೂತನ ಕೈಗಾರಿಕಾ ನೀತಿ ಘೋಷಿಸಿ ಭಾರೀ ಉದ್ಯೋಗ ಸೃಷ್ಟಿ: ಸಿಎಂ
ಮೈಸೂರು

ನೂತನ ಕೈಗಾರಿಕಾ ನೀತಿ ಘೋಷಿಸಿ ಭಾರೀ ಉದ್ಯೋಗ ಸೃಷ್ಟಿ: ಸಿಎಂ

June 23, 2020

ಬೆಂಗಳೂರು,ಜೂ.22(ಕೆಎಂಶಿ)-ನೂತನ ಕೈಗಾರಿಕಾ ನೀತಿ 2019-24 ಅನ್ನು ಜಾರಿಗೆ ತಂದು ದೊಡ್ಡ ಮಟ್ಟದ ಉದ್ಯೋಗ ಸೃಜನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಸಿ.ಐ.ಐ ಆಯೋಜಿಸಿದ್ದ 12ನೇ ಹೋರಾಸಿಸ್ ಇಂಡಿಯಾ ಸಭೆಯಲ್ಲಿ ಪಾಲ್ಗೊಂಡು `ಕೋವಿಡ್ ನಂತರ ಆರ್ಥಿಕ ಅಭಿವೃದ್ಧಿ’ ವಿಷಯ ಕುರಿತು ಅವರು ಮಾತನಾಡುತ್ತಿದ್ದರು. ಕೈಗಾರಿಕಾ ವಲಯದ ಸದಸ್ಯರನ್ನೊಳಗೊಂಡ ವಿಶೇಷ ಟಾಸ್ಕ್‍ಫೋರ್ಸ್‍ನ್ನು ರಚಿಸಲಾಗಿದ್ದು, ರಾಜ್ಯಕ್ಕೆ ಹೊಸದಾಗಿ ಹೂಡಿಕೆಗಳನ್ನು ಗುರುತಿಸಿ ತರಲು ಪ್ರಯತ್ನಿಸಲಾಗುತ್ತಿದೆ ಎಂದು ಅವರು ತಿಳಿಸಿದರು. ಸ್ಯಾಂಡ್ ಬಾಕ್ಸ್ ನಿಯಂತ್ರಣಕ್ಕಾಗಿ ಸರ್ಕಾರವು ಕರ್ನಾಟಕ ಆವಿಷ್ಕಾರ ಪ್ರಾಧಿಕಾರವನ್ನು ಸ್ಥಾಪಿಸಲು ಕಾಯ್ದೆಯನ್ನು…

ಸಿದ್ದಗಂಗಾ ಡಾ.ಶಿವಕುಮಾರಸ್ವಾಮೀಜಿ, ಆದಿಚುಂಚನಗಿರಿ ಬಾಲಗಂಗಾಧರನಾಥ ಶ್ರೀಗಳ ಹುಟ್ಟೂರಲ್ಲಿ ಸಾಂಸ್ಕೃತಿಕ, ಪಾರಂಪರಿಕ ಕೇಂದ್ರ ಕಾಮಗಾರಿ ಕೈಗೊಳ್ಳಲು ಸಿಎಂ ಸೂಚನೆ
ಮೈಸೂರು

ಸಿದ್ದಗಂಗಾ ಡಾ.ಶಿವಕುಮಾರಸ್ವಾಮೀಜಿ, ಆದಿಚುಂಚನಗಿರಿ ಬಾಲಗಂಗಾಧರನಾಥ ಶ್ರೀಗಳ ಹುಟ್ಟೂರಲ್ಲಿ ಸಾಂಸ್ಕೃತಿಕ, ಪಾರಂಪರಿಕ ಕೇಂದ್ರ ಕಾಮಗಾರಿ ಕೈಗೊಳ್ಳಲು ಸಿಎಂ ಸೂಚನೆ

June 13, 2020

ಬೆಂಗಳೂರು, ಜೂ. 12(ಕೆಎಂಶಿ)- ಶ್ರೀ ಶಿವಕುಮಾರ ಸ್ವಾಮೀಜಿಯವರ ಹುಟ್ಟೂರು ವೀರಾಪುರ ಹಾಗೂ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಗಳ ಜನ್ಮಸ್ಥಳ ಬಾನಂದೂರಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಸಾಂಸ್ಕೃತಿಕ ಮತ್ತು ಪಾರಂಪರಿಕ ಕೇಂದ್ರದ ಕಾಮಗಾರಿ ಯನ್ನು ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಗಳ ಪ್ರಗತಿ ಪರಿಶೀ ಲನೆ ನಡೆಸಿದರು. ಕೋವಿಡ್ 19ರ ಹಿನ್ನೆಲೆಯಲ್ಲಿ ಸಂಕಷ್ಟಕ್ಕೆ…

ರಾಜ್ಯಾದ್ಯಂತ ಇಂದಿನಿಂದ ಬಸ್, ಆಟೋ, ಟ್ಯಾಕ್ಸಿ ಸಂಚಾರ
ಮೈಸೂರು

ರಾಜ್ಯಾದ್ಯಂತ ಇಂದಿನಿಂದ ಬಸ್, ಆಟೋ, ಟ್ಯಾಕ್ಸಿ ಸಂಚಾರ

May 19, 2020

ಬೆಂಗಳೂರು, ಮೇ 18(ಕೆಎಂಶಿ)- ಸಿನಿಮಾ ಮಂದಿರ, ಮಾಲ್ ಹೊರತುಪಡಿಸಿ ಎಲ್ಲಾ ರೀತಿಯ ಆರ್ಥಿಕ ಚಟುವಟಿಕೆಗೆ ಸರ್ಕಾರ ನಾಳೆಯಿಂದ ಹಸಿರು ನಿಶಾನೆ ತೋರಿದೆ. ಆದರೆ ಭಾನುವಾರ ರಜೆ ದಿನದಂತೆ ಸಂಪೂರ್ಣ ಕಫ್ರ್ಯೂ ಹೇರಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‍ಗಳು ನಾಳೆ ಯಿಂದ (ಮೇ 19)ಸಂಚಾರ ಪ್ರಾರಂಭಿಸಲಿದ್ದು, ಇದೇ ಸಂದರ್ಭದಲ್ಲಿ ನಗರ ಸಾರಿಗೆ ಹಾಗೂ ಖಾಸಗಿ ಬಸ್ ಓಡಾಟಕ್ಕೂ ಅನುವು ಮಾಡಿ ಕೊಟ್ಟಿದೆ. ರಾಜ್ಯದ ಒಳಗಡೆ ರೈಲು ಓಡಾ ಟಕ್ಕೆ ಅನುವು ಮಾಡಿಕೊಟ್ಟಿರುವ ಸರ್ಕಾರ, ಮೆಟ್ರೋ, ವಿಮಾನ ಸೇವೆಯನ್ನು…

ನೌಕರರ ವರ್ಗಾವರ್ಗಿಗೂ ಕುತ್ತಾದ ಕೊರೊನಾ ಮಾರಿ
ಮೈಸೂರು

ನೌಕರರ ವರ್ಗಾವರ್ಗಿಗೂ ಕುತ್ತಾದ ಕೊರೊನಾ ಮಾರಿ

May 10, 2020

ಬೆಂಗಳೂರು,ಮೇ 9(ಕೆಎಂಶಿ)- ಕೊರೊನಾ ಸಾಂಕ್ರಾ ಮಿಕ ರೋಗ ಸಾರ್ವತ್ರಿಕ ವರ್ಗಾವರ್ಗಿಗೂ ಕುತ್ತು ತಂದಿದೆ. ಪ್ರಸಕ್ತ ಸಾಲಿನಲ್ಲಿ ಸರ್ಕಾರಿ ನೌಕರರ ವರ್ಗಾವರ್ಗಿ ಮಾಡದಿರಲು ಸರ್ಕಾರ ತೀರ್ಮಾನಿಸಿದೆ. ಪ್ರಸಕ್ತ ಸಾಲಿನ ವರ್ಗಾವಣೆಗಳನ್ನು ಈ ತಿಂಗಳಲ್ಲೇ ಆರಂಭಿಸಿ, ಜೂನ್ ಮೊದಲ ವಾರದಲ್ಲಿ ಅಂತ್ಯಗೊಳಿಸಬೇಕಿತ್ತು. ಆದರೆ ಸಾಂಕ್ರಾ ಮಿಕ ರೋಗ ಮುಂದಿಟ್ಟುಕೊಂಡು ವರ್ಗಾವಣೆಯಲ್ಲಿ ತೊಡಗಿಸಿಕೊಳ್ಳುವುದು ಬೇಡ ಎಂದು ಅಧಿಕಾರಿಗಳು ನೀಡಿರುವ ಸಲಹೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿ ಯೂರಪ್ಪ ಸಹಮತ ವ್ಯಕ್ತಪಡಿಸಿದ್ದಾರೆ. ರಾಜ್ಯ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಇಂತಹ ಸನ್ನಿ ವೇಶದಲ್ಲಿ ವರ್ಗಾವಣೆ ಮಾಡಿ, ಹೆಚ್ಚಿನ…

ಬ್ರಿಟನ್ ಕನ್ನಡಿಗರೊಂದಿಗೆ ಸಿಎಂ ಯಡಿಯೂರಪ್ಪ ವಿಡಿಯೋ ಸಂವಾದ
ಮೈಸೂರು

ಬ್ರಿಟನ್ ಕನ್ನಡಿಗರೊಂದಿಗೆ ಸಿಎಂ ಯಡಿಯೂರಪ್ಪ ವಿಡಿಯೋ ಸಂವಾದ

April 27, 2020

ಬೆಂಗಳೂರು,ಏ.26-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾನುವಾರ ಇಂಗ್ಲೆಂಡ್‍ನಲ್ಲಿರುವ ಕನ್ನಡ ಬಳಗದವರೊಂದಿಗೆ ವಿಡಿಯೋ ಸಂವಾದ ನಡೆಸಿ ಯೋಗಕ್ಷೇಮ ವಿಚಾರಿಸಿದರು. ಯುಕೆ ಕಾನೂನು ಸಚಿವ ರಾಬರ್ಟ್ ಬಕ್ಲಂಡ್, ಬ್ರಿಟನ್‍ನಲ್ಲಿ ಕೊರೊನಾ ಹರಡು ತ್ತಿರುವ ಹಾಗೂ ನಿಯಂತ್ರಣ ಕ್ರಮಗಳ ಕುರಿತು ಮಾಹಿತಿ ನೀಡಿದರು. ಅಷ್ಟೇ ಅಲ್ಲದೆ ಕರ್ನಾ ಟಕದಲ್ಲಿ ಕೊರೊನಾ ನಿಗ್ರಹ ಮಾಡುವಲ್ಲಿ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು. ಈ ಸಂದರ್ಭದಲ್ಲಿ ಕನ್ನಡಿಗ ಶರವಣ ಗುರುಮೂರ್ತಿ ಮಾತನಾಡಿ, ಇಲ್ಲಿ ಅಧ್ಯಯನ ಮಾಡುತ್ತಿರುವ ಹಲವು ಕನ್ನಡಿಗ ವಿದ್ಯಾರ್ಥಿಗಳು ಸಾಲ ಮಾಡಿ ಇಲ್ಲಿಗೆ…

ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್: ಕಾಂಗ್ರೆಸ್ ಆಗ್ರಹ
ಮೈಸೂರು

ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್: ಕಾಂಗ್ರೆಸ್ ಆಗ್ರಹ

April 20, 2020

ಬೆಂಗಳೂರು,ಏ.19-ರಾಜ್ಯದ ಹಣಕಾಸು ಪರಿಸ್ಥಿತಿ ಚೆನ್ನಾಗಿಲ್ಲ ಎಂಬುದು ಗೊತ್ತಿದೆ. ಆದರೂ ಕೈ ಕಟ್ಟಿ ಕೂರುವಂತಿಲ್ಲ, ಲಾಕ್ ಡೌನ್ ಮುಗಿಯುವವರೆಗೆ ರೈತರು, ಕಾರ್ಮಿ ಕರು, ಬಡವರು ಸೇರಿದಂತೆ ಅಸಹಾಯಕರ ನೆರವಿಗೆ ಸರ್ಕಾರ ನಿಲ್ಲಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ನಾಯಕರೊಂ ದಿಗೆ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಯವರನ್ನು ಭೇಟಿಯಾಗಿ ಈ ಸಂಬಂಧ ಮನವಿ ಸಲ್ಲಿಸಿದರು. ದ್ವಿಚಕ್ರ ವಾಹನಗಳ ಸಂಚಾರಕ್ಕೆ ಅವಕಾಶ…

ಸರ್ವಪಕ್ಷ ನಾಯಕರ ಸಭೆಯಲ್ಲಿ ಸಿದ್ದರಾಮಯ್ಯ ಅವರು ಹೇಳಿದ್ದು
ಮೈಸೂರು

ಸರ್ವಪಕ್ಷ ನಾಯಕರ ಸಭೆಯಲ್ಲಿ ಸಿದ್ದರಾಮಯ್ಯ ಅವರು ಹೇಳಿದ್ದು

March 30, 2020

ಬೆಂಗಳೂರು, ಮಾ.29-ನಮ್ಮ ತಪ್ಪಿನಿಂದ ಯಾವ ನ್ಯೂನತೆ ಆಗದಂತೆ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಬೇಕು. ವಿದೇಶದಿಂದ ಬಂದವರ ಆರೋಗ್ಯ ತಪಾಸಣೆ ಸರಿಯಾಗಿ ಆಗುತ್ತಿಲ್ಲ. ಸರ್ಕಾರದ ಮಾಹಿತಿಯೂ ಅಸ್ಪಷ್ಟವಾಗಿದೆ. 23 ಸಾವಿರ ಮಂದಿ ಪೈಕಿ 4.500 ಮಂದಿಯನ್ನು ಇನ್ನೂ ಗುರುತಿಸಬೇಕಿದೆ ಎಂದು ಸರ್ಕಾರ ಹೇಳಿದೆ. ಅವರನ್ನು ಕೂಡಲೇ ಪತ್ತೆ ಮಾಡಬೇಕು. ಮೂರನೇ ಹಂತಕ್ಕೆ ನಾವು ಇನ್ನೂ ಹೋಗಿಲ್ಲ ಎಂದು ಸಚಿವರು ಹೇಳಿದ್ದಾರೆ. ನಂಜನಗೂಡಿನಲ್ಲಿ ಒಬ್ಬ ವ್ಯಕ್ತಿಗೆ ಸೋಂಕು ತಗುಲಿದೆ. ಆದರೆ. ಆತನಿಗೆ ವಿದೇಶದಿಂದ ಬಂದವರ ಸಂಪರ್ಕ ಇರಲಿಲ್ಲ. ಆದರೂ ಕರೋನ…

1 2 3
Translate »