Tag: CM B.S. Yediyurappa

ಮಾನ್ಯ ಮುಖ್ಯಮಂತ್ರಿ ಗಳ ವಿಡಿಯೋ ಕಾನ್ಪೆರೆನ್ಸ್ ನ‌ ಮುಖ್ಯಂಶಗಳು
ಮೈಸೂರು

ಮಾನ್ಯ ಮುಖ್ಯಮಂತ್ರಿ ಗಳ ವಿಡಿಯೋ ಕಾನ್ಪೆರೆನ್ಸ್ ನ‌ ಮುಖ್ಯಂಶಗಳು

March 26, 2020

ಬೆಂಗಳೂರು ಮಾರ್ಚ್ 26: ಮಾನ್ಯ ಪ್ರಧಾನ ಮಂತ್ರಿ‌ ಅವರ ಸೂಚನೆಯಂತೆ 21 ದಿನಗಳ ಲಾಕ್ ಡೌನ್ ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಅಂತ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚನೆ‌ ನೀಡಲಾಯಿತು. ಲಾಕ್ ಡೌನ್ ಮೀರಿ ಹೊರ‌ಬರುವವರನ್ನು ಅರೆಸ್ಟ್ ಮಾಡುವಂತೆ ಸೂಚನೆ ನೀಡಲಾಗಿದೆ. ಎಲ್ಲಾ ಜಿಲ್ಲೆಯ ಬಾರ್ಡರ್ ಗಳನ್ನು ಸೀಲ್ ಮಾಡುವಂತೆ ಸೂಚನೆ ನೀಡಿಲಾಗಿದೆ. ವಿಶೇಷವಾಗಿ ಕಾಸರಗೋಡು ಮೂಲಕ ಬರುವವರ ಮೇಲೆ ತೀವ್ರ ನಿಗಾ ಇಡುವಂತೆ ಸೂಚನೆ ನೀಡಲಾಗಿದೆ. ಈಗಾಗಲೇ ಡಿಸ್ಟಲರಿ‌ ಕಂಪನಿಗಳ ಜೊತೆ ಸ್ಯಾನಿಟೈಸರ್ ಉತ್ಪಾದನೆ‌ ಮಾಡಲು ಸೂಚನೆ ನೀಡಲಾಗಿದ್ದು ಕೆಲವು…

ಕೊರೊನಾ ನಿಯಂತ್ರಣ: ಸರ್ವ ಪಕ್ಷ ಸಭೆ ಕರೆಯಲು ಬಿಎಸ್‌ವೈಗೆ  ಡಿ.ಕೆ. ಶಿವಕುಮಾರ್ ಒತ್ತಾಯ
ಮೈಸೂರು

ಕೊರೊನಾ ನಿಯಂತ್ರಣ: ಸರ್ವ ಪಕ್ಷ ಸಭೆ ಕರೆಯಲು ಬಿಎಸ್‌ವೈಗೆ ಡಿ.ಕೆ. ಶಿವಕುಮಾರ್ ಒತ್ತಾಯ

March 26, 2020

ಬೆಂಗಳೂರು ಮಾರ್ಚ್ 26 (ಕೆಎಂಶಿ): ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸರ್ವಪಕ್ಷಗಳ ಸಭೆ ಕರೆಯಬೇಕೆಂದು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದಿಲ್ಲಿ ಆಗ್ರಹಿಸಿದ್ದಾರೆ. ರಾಜ್ಯದ ಮೂಲೆ ಮೂಲೆಯಿಂದ ಕಾರ್ಯಕರ್ತರ ಕರೆ ಮಾಡ್ತಿದ್ದಾರೆ, ಅಲ್ಲದೇ ಅನೇಕ ಸಂಘಟನೆಗಳ ಮುಖ್ಯಸ್ಥರು ಕರೆ ಮಾಡಿ, ಪೊಲೀಸರು ಅನಗತ್ಯವಾಗಿ ಕಿರುಕುಳ ನೀಡುತ್ತಿದ್ದಾರೆ ಎಂದು ದೂರಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವೈರಸ್ ತಡೆಗಟ್ಟಲು ಬದಲು ಸಂಬಂಧಪಟ್ಟ ಸಚಿವರುಗಳಲ್ಲಿ ಸಮನ್ವಯತೆ ಇಲ್ಲದೆ, ಪ್ರಚಾರಕ್ಕಾಗಿ ಪೈಪೋಟಿ ಮಾಡುತ್ತಿದ್ದಾರೆ. ಪ್ರತಿಯೊಬ್ಬ ನಾಗರೀಕ ಕೂಡ ಮನೇಲಿ ಇರಬೇಕು…

ವಿಧಾನಸಭೆಯಲ್ಲಿ 7927 ಕೋಟಿ ರೂ. ಪೂರಕ  ಬಜೆಟ್ ಮಂಡಿಸಿದ ಸಿಎಂ ಯಡಿಯೂರಪ್ಪ
ಮೈಸೂರು

ವಿಧಾನಸಭೆಯಲ್ಲಿ 7927 ಕೋಟಿ ರೂ. ಪೂರಕ ಬಜೆಟ್ ಮಂಡಿಸಿದ ಸಿಎಂ ಯಡಿಯೂರಪ್ಪ

October 11, 2019

ಬೆಂಗಳೂರು: 7927.23 ಕೋಟಿ ರೂಪಾಯಿ 2019-20ನೇ ಸಾಲಿನ ಪೂರಕ ಅಂದಾಜಿನ ಎರಡನೇ ಕಂತನ್ನು ಅಂಗೀಕರಿಸುವಂತೆ ಹಣಕಾಸು ಖಾತೆಯನ್ನು ಹೊಂದಿ ರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಧಾನಸಭೆಯಲ್ಲಿ ಮಂಡಿಸಿದರು. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿಯಲ್ಲಿ ರಾಜ್ಯ ಸರ್ಕಾರ ದಿಂದ ಅರ್ಹ ರೈತರಿಗೆ ಸಹಾಯ ಧನ ನೀಡಲು 1000 ಕೋಟಿ ರೂ. ಜೊತೆಗೆ 489.14 ಕೋಟಿ ರೂಪಾಯಿ ಮರು ಹೊಂದಾಣಿಕೆ ಮಾಡಲು ಅವಕಾಶ ಕಲ್ಪಿಸಲಾಗಿತ್ತು. ಇದರ ಜೊತೆಗೆ ಯೋಜನೆ ಅನುಷ್ಠಾನಕ್ಕಾಗಿ 1500 ಕೋಟಿ ರೂಗಳನ್ನ ಒದಗಿಸಲಾಗಿದೆ….

ಯುವ ದಸರಾಗೆ ಚಾಲನೆ
ಮೈಸೂರು

ಯುವ ದಸರಾಗೆ ಚಾಲನೆ

October 2, 2019

ಮೈಸೂರು: ಮೈಸೂರು ದಸರಾ ಮಹೋತ್ಸವದ ಮೆಗಾ ಇವೆಂಟ್ `ಯುವ ದಸರಾ’ಗೆ ಮಂಗಳವಾರ ಅದ್ಧೂರಿ ಚಾಲನೆ ದೊರಕಿತು. ಯುವ ಸಮೂಹದ ಅಚ್ಚುಮೆಚ್ಚಿನ ಯುವ ದಸರಾಗೆ ಯೂತ್ ಐಕಾನ್ ಕ್ರೀಡಾಪಟುವಿನಿಂದ ಚಾಲನೆ ಪಡೆದಿದ್ದು ಈ ಬಾರಿಯ ವಿಶೇಷ. ಮುಖ್ಯಮಂತ್ರಿ ಬಿ.ಎಸ್.ಯಡಿ ಯೂರಪ್ಪನವರ ಸಮ್ಮುಖದಲ್ಲಿ ವಿಶ್ವ ಚಾಂಪಿಯನ್ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧೂ ದೀಪ ಬೆಳಗುವ ಮೂಲಕ 6 ದಿನಗಳ ಯುವ ದಸರಾ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಯುವಜನ ಮತ್ತು ಕ್ರೀಡಾ ಇಲಾಖೆ ಯಿಂದ 5 ಹಾಗೂ ದಸರಾ ಸಮಿತಿ ವತಿಯಿಂದ 5…

ಹುತಾತ್ಮ ಅರಣ್ಯ ಸಿಬ್ಬಂದಿ ಪರಿಹಾರ 30 ಲಕ್ಷಕ್ಕೆ ಹೆಚ್ಚಳ
ಮೈಸೂರು

ಹುತಾತ್ಮ ಅರಣ್ಯ ಸಿಬ್ಬಂದಿ ಪರಿಹಾರ 30 ಲಕ್ಷಕ್ಕೆ ಹೆಚ್ಚಳ

September 12, 2019

ಬೆಂಗಳೂರು, ಸೆ.11- ಕರ್ತವ್ಯದಲ್ಲಿದ್ದಾಗ ಹುತಾತ್ಮ ರಾಗುವ ಅರಣ್ಯ ಇಲಾಖೆ ಸಿಬ್ಬಂದಿ ಕುಟುಂಬ ಗಳಿಗೆ ನೀಡಲಾಗುತ್ತಿರುವ ಪರಿಹಾರ ಮೊತ್ತವನ್ನು 20 ಲಕ್ಷ ರೂ. ಗಳಿಂದ 30 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ನಗರದ ಅರಣ್ಯ ಭವನದಲ್ಲಿಂದು ಏರ್ಪಡಿ ಸಿದ್ದ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಹುತಾತ್ಮ ಅರಣ್ಯ ಸಿಬ್ಬಂದಿಗೆ ಗೌರವ ಸಲ್ಲಿಸಿದ ನಂತರ ಮಾತನಾಡಿ, ರಾಜ್ಯ ದಲ್ಲಿ ಒಟ್ಟು ಭೌಗೋಳಿಕ ವಿಸ್ತೀರ್ಣದ ಶೇ. 22ರಷ್ಟು ಅರಣ್ಯ ಪ್ರದೇಶ ಇರುವುದು ನೆಮ್ಮದಿ ತರುವ ವಿಚಾರ….

ಸಂಪುಟ ರಚನೆ: ಸಚಿವ ಸ್ಥಾನ ಸಿಗದವರ ಅಸಮಾಧಾನ ಶಮನಗೊಳಿಸಿ ಇಲ್ಲವೇ ಮಧ್ಯಂತರ ಚುನಾವಣೆಗೆ ಸಿದ್ಧರಾಗಿ
ಮೈಸೂರು

ಸಂಪುಟ ರಚನೆ: ಸಚಿವ ಸ್ಥಾನ ಸಿಗದವರ ಅಸಮಾಧಾನ ಶಮನಗೊಳಿಸಿ ಇಲ್ಲವೇ ಮಧ್ಯಂತರ ಚುನಾವಣೆಗೆ ಸಿದ್ಧರಾಗಿ

August 22, 2019

ಬೆಂಗಳೂರು, ಆ. 21 (ಕೆಎಂಶಿ)- ಸಂಪುಟ ವಿಸ್ತರಣೆ ಬೆನ್ನಲ್ಲೇ ಎದ್ದಿರುವ ಶಾಸಕ ರಲ್ಲಿನ ಅಸಮಾಧಾನ, ಭಿನ್ನಮತ ಬಗೆಹರಿಸದಿದ್ದರೆ ವಿಧಾನಸಭೆಯ ಮಧ್ಯಂತರ ಚುನಾವಣೆಗೆ ಸಿದ್ಧರಾಗಿ ಎಂದು ಕೇಂದ್ರ ಬಿಜೆಪಿ ವರಿಷ್ಠರು ಪಕ್ಷದ ರಾಜ್ಯ ನಾಯಕರಿಗೆ ಖಡಕ್ಕಾಗಿ ಎಚ್ಚರಿಸಿದ್ದಾರೆ. ಈ ಎಲ್ಲಾ ಬೆಳವಣಿಗೆಯಿಂದ ಸರ್ಕಾರ ಮತ್ತು ಪಕ್ಷಕ್ಕೆ ಮುಜುಗರ ಆಗುವು ದನ್ನು ಸಹಿಸುವುದಿಲ್ಲ, ಇದನ್ನು ಸರಿಪಡಿಸು ವುದು ನಿಮ್ಮ ಹೊಣೆ ಎಂದು ಸ್ಪಷ್ಟಪಡಿಸಿದ್ದಾರೆ. ಪಕ್ಷ ಯಾರ ಹಂಗಿನಲ್ಲೂ ಇಲ್ಲ, ಅಧಿಕಾರ ಲಾಲಸೆಗೆ ಸರ್ಕಾರವನ್ನು ಬೀದಿಗೆ ತರು ವುದು ಬೇಡ, ಅತೃಪ್ತರು…

1 2 3
Translate »