Tag: CM H.D. Kumaraswamy

ಮೈಸೂರು ಪ್ರವಾಸಿ ತಾಣ ವೀಕ್ಷಣೆಗೆ ಲಂಡನ್ ಬಿಗ್ ಬಸ್ ಮಾದರಿ ಡಬಲ್ ಡೆಕರ್ ತೆರೆದ ಬಸ್ ವ್ಯವಸ್ಥೆ
ಮೈಸೂರು

ಮೈಸೂರು ಪ್ರವಾಸಿ ತಾಣ ವೀಕ್ಷಣೆಗೆ ಲಂಡನ್ ಬಿಗ್ ಬಸ್ ಮಾದರಿ ಡಬಲ್ ಡೆಕರ್ ತೆರೆದ ಬಸ್ ವ್ಯವಸ್ಥೆ

February 9, 2019

ಬೆಂಗಳೂರು: ಮೈಸೂರಿನ ಪ್ರವಾಸಿ ತಾಣಗಳ ವೀಕ್ಷಣೆಗಾಗಿ ಲಂಡನ್ ಬಿಗ್ ಬಸ್ ಮಾದರಿಯ ಆರು ಡಬಲ್ ಡೆಕರ್ ತೆರೆದ ಬಸ್‍ಗಳನ್ನು ಕೆಎಸ್‍ಟಿಡಿಸಿಯಿಂದ ಪ್ರಾರಂಭಿಸುವುದಾಗಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ಪ್ರಕಟಿಸಿದ್ದಾರೆ. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ 100 ಕೋಟಿ ರೂ. ವೆಚ್ಚದಲ್ಲಿ 450 ಹಾಸಿಗೆ ಸಾಮಥ್ರ್ಯದ ಆಸ್ಪತ್ರೆ ಪ್ರಾರಂಭಿಸುವುದಾಗಿ ತಿಳಿಸಿದ್ದಾರೆ. ಮಂಡ್ಯದ ಕರ್ನಾಟಕ ಸಂಘದ ಅಭಿವೃದ್ಧಿಗೆ ಒಂದು ಕೋಟಿ, ಅಲ್ಲಿನ ಕ್ರೀಡಾಂಗ ಣಕ್ಕೆ ಮೂಲಸೌಕರ್ಯ ಕಲ್ಪಿಸಲು ಮತ್ತೊಂದು ಕೋಟಿ ರೂ. ನೀಡಿ ದ್ದಾರೆ. ಮಂಡ್ಯ ಕಬ್ಬು ಬೆಳೆಗಾರರ…

ರಾಜ್ಯ ಬಜೆಟ್: ಕೊಡಗು ಜಿಲ್ಲೆಗೆ ನೀಡದ ವಿಶೇಷ ಅನುದಾನ
ಕೊಡಗು

ರಾಜ್ಯ ಬಜೆಟ್: ಕೊಡಗು ಜಿಲ್ಲೆಗೆ ನೀಡದ ವಿಶೇಷ ಅನುದಾನ

February 9, 2019

ಕೊಡಗಿನಾದ್ಯಂತ ಸಾರ್ವಜನಿಕರ ಅಸಮಾಧಾನ 450 ಹಾಸಿಗೆಗಳ ಆಸ್ಪತ್ರೆ ನಿರ್ಮಾಣಕ್ಕೆ 100 ಕೋಟಿ ರೂ. ಹಾರಂಗಿ ಜಲಾನಯನ ಪುನಶ್ಚೇತನಕ್ಕೆ 75 ಕೋಟಿ ರೂ. ಮಡಿಕೇರಿ: ರಾಜ್ಯ ಸಮ್ಮಿಶ್ರ ಸರಕಾರದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಮಂಡಿಸಿದ ರಾಜ್ಯ ಬಜೆಟ್ ನಲ್ಲಿ ಕೊಡಗಿನ ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದಂತೆ ಯಾವುದೇ ಪ್ರಸ್ತಾಪ ಮಾಡದಿರುವ ಕ್ರಮಕ್ಕೆ ಸಾರ್ವಜನಿಕ ವಲಯದಿಂದ ಅಸಮಾಧಾನ ವ್ಯಕ್ತಗೊಂಡಿದೆ. ಕೊಡಗು ಪುನರ್ ನಿರ್ಮಾಣ ಪ್ರಾಧಿಕಾರದ ದೈನಂದಿನ ಕಾರ್ಯ ಚಟುವಟಿಕೆಗಳಿಗೆ ಮಾತ್ರವೇ 2 ಕೋಟಿ. ರೂ.ಗಳನ್ನು ಮೀಸಲಿರಿಸಲಾ ಗಿದೆ. ಸಂತ್ರಸ್ತರ ಮನೆಗಳ…

ಬಜೆಟ್‍ನಲ್ಲಿ ಚಾಮರಾಜನಗರ ಜಿಲ್ಲೆಗೆ ದಕ್ಕಿದ್ದು 8.5 ಕೋಟಿ ರೂ. ಮಾತ್ರ
ಚಾಮರಾಜನಗರ

ಬಜೆಟ್‍ನಲ್ಲಿ ಚಾಮರಾಜನಗರ ಜಿಲ್ಲೆಗೆ ದಕ್ಕಿದ್ದು 8.5 ಕೋಟಿ ರೂ. ಮಾತ್ರ

February 9, 2019

ಚಾಮರಾಜನಗರ: ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಶುಕ್ರವಾರ ಮಂಡಿಸಿದ 2,34,153 ಕೋಟಿ ರೂ. ಬಜೆಟ್‍ನಲ್ಲಿ ಜಿಲ್ಲೆಗೆ ನಿಗದಿಪಡಿಸಿ ನೀಡಿರುವುದು ಕೇವಲ 8.5 ಕೋಟಿ ಮಾತ್ರ. ಇದು ಜಿಲ್ಲೆಯ ಜನರಲ್ಲಿ ನಿರಾಶೆ ಮೂಡಿಸಿದೆ. ಜಿಲ್ಲಾ ಕೇಂದ್ರವಾದ ಚಾಮರಾಜನಗರ ದಲ್ಲಿ ಈಗಾಗಲೇ ಮುಚ್ಚಿ ಹೋಗಿರುವ ರೇಷ್ಮೆ ಕಾರ್ಖಾನೆಯ ಪುನಶ್ಚೇತನಕ್ಕಾಗಿ 5 ಕೋಟಿ ರೂ. ಮತ್ತು ಸಂತೇಮರಹಳ್ಳಿ ರೇಷ್ಮೆ ಕಾರ್ಖಾನೆ ಆಧುನೀಕರಣ ಹಾಗೂ ಯುವಕರಿಗೆ ತರಬೇತಿ ನೀಡಲು 2 ಕೋಟಿ ರೂ.ಗಳ ಅನುದಾನವನ್ನು ಬಜೆಟ್‍ನಲ್ಲಿ ಮೀಸಲಿರಿಸಲಾಗಿದೆ. ಇದಲ್ಲದೇ ಚಾಮ ರಾಜನಗರ ಜಿಲ್ಲೆ ಸೇರಿದಂತೆ 10…

ವಿಶ್ವಾಸ ಮತಯಾಚನೆ ಪರಿಸ್ಥಿತಿ ಎದುರಾಗಿಲ್ಲ
ಮೈಸೂರು

ವಿಶ್ವಾಸ ಮತಯಾಚನೆ ಪರಿಸ್ಥಿತಿ ಎದುರಾಗಿಲ್ಲ

February 6, 2019

ಬೆಂಗಳೂರು: ವಿಧಾನ ಮಂಡಲದಲ್ಲಿ ವಿಶ್ವಾಸಮತ ಯಾಚನೆ ಮಾಡುವ ಪರಿಸ್ಥಿತಿ ಎದುರಾಗಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ತಮಗೆ ಪೂರ್ಣ ಬಹುಮತವಿದೆ. ಅಷ್ಟೇ ಅಲ್ಲ ಆಡಳಿತ ಮತ್ತು ಮೈತ್ರಿ ಪಕ್ಷದಲ್ಲಿ ಯಾವುದೇ ಗೊಂದಲಗಳಿಲ್ಲ. ಇಂತಹ ಸನ್ನಿವೇಶದಲ್ಲಿ ನಾನಾಗಿಯೇ ಏತಕ್ಕೆ ವಿಶ್ವಾಸಮತ ಮಂಡಿಸಲಿ ಎಂದು ಪ್ರಶ್ನಿಸಿದ್ದಾರೆ. ಆರು ತಿಂಗಳ ಮುಂಚೆ ವಿಶ್ವಾಸಮತಯಾಚನೆ ಮಾಡಿ, ಏಳು ತಿಂಗಳ ಕಾಲ ಸುಭದ್ರ ಸರ್ಕಾರ ನೀಡಿದ್ದೇನೆ. ಒಂದು ವೇಳೆ ಪ್ರತಿಪಕ್ಷ ಬಿಜೆಪಿ ಅವಿಶ್ವಾಸ ತಂದಲ್ಲಿ ಅದನ್ನು ಎದುರಿಸಲು ಸಿದ್ಧ ಎಂದರು….

ಬಿಜೆಪಿ ಫ್ಯೂಸ್ ಕಿತ್ತಾಕಿದ್ದೇನೆ…!
ಮೈಸೂರು

ಬಿಜೆಪಿ ಫ್ಯೂಸ್ ಕಿತ್ತಾಕಿದ್ದೇನೆ…!

February 5, 2019

ನಮ್ಮ ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ನಾಯಕರಿಗೆ ಛಾನ್ಸೇ ಇಲ್ಲ: ಸಿಎಂ ಕುಮಾರಸ್ವಾಮಿ ನಿಶ್ಚಿಂತೆ ಮಾತು ಬೆಂಗಳೂರು: ಭಾರತೀಯ ಜನತಾ ಪಕ್ಷ ಏನೇ ಪ್ರಯತ್ನ ಮಾಡಿದರೂ, ಸರ್ಕಾರ ಅಸ್ಥಿರಗೊಳಿಸಲು ಸಾಧ್ಯವಿಲ್ಲ. ಈಗಾಗಲೇ ಅವರ `ಫ್ಯೂಸ್’ ಕಿತ್ತು ಹಾಕಿದ್ದೇನೆ ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದ್ದಾರೆ. ಬಜೆಟ್ ಅಧಿವೇಶನಕ್ಕೂ ಮುನ್ನ ಪತ್ರಿಕಾ ಸಂಪಾದಕರ ಜೊತೆ ಅನೌಪಚಾರಿಕವಾಗಿ ಮಾತನಾಡುವ ಸಂದರ್ಭದಲ್ಲಿ ಪ್ರತಿ ಬಾರಿ ಸರ್ಕಾರ ಉರುಳಿಸುವ ಪ್ರಯತ್ನದಲ್ಲಿದ್ದಾಗ ಬಿಜೆಪಿ ಮುಖಂಡರು ಮತ್ತು ಶಾಸಕರೇ ನನ್ನ ನೆರವಿಗೆ ನಿಂತಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ…

ಮಂಡ್ಯದಿಂದ ಪುತ್ರ ನಿಖಿಲ್ ಸ್ಪರ್ಧೆ ಖಚಿತಪಡಿಸಿದ ಸಿಎಂ
ಮಂಡ್ಯ, ಮೈಸೂರು

ಮಂಡ್ಯದಿಂದ ಪುತ್ರ ನಿಖಿಲ್ ಸ್ಪರ್ಧೆ ಖಚಿತಪಡಿಸಿದ ಸಿಎಂ

February 5, 2019

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದಿಂದ ತಮ್ಮ ಪುತ್ರ ನಿಖಿಲ್ ಕುಮಾರಸ್ವಾಮಿ ಕಣಕ್ಕಿಳಿಯುವುದನ್ನು ಸಿಎಂ ಕುಮಾರಸ್ವಾಮಿ ಇಂದಿಲ್ಲಿ ಪರೋಕ್ಷವಾಗಿ ತಿಳಿಸಿದ್ದಾರೆ. ಈ ಕ್ಷೇತ್ರದಲ್ಲಿ ಯಾರೊಂದಿಗೂ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಜೆಡಿಎಸ್ ಅಭ್ಯರ್ಥಿಯೇ ಇಲ್ಲಿ ಕಣಕ್ಕಿಳಿಯುತ್ತಾರೆ ಎಂದಿದ್ದಾರೆ. ಸಂಪಾದಕರೊಟ್ಟಿಗೆ ಅನೌಪಚಾರಿಕ ವಾಗಿ ಮಾತನಾಡುವ ಸಂದರ್ಭದಲ್ಲಿ ಅವರಿಗೆ ಕೇಳಿ ಬಂದ ಪ್ರಶ್ನೆಗೆ ತಮ್ಮ ಪುತ್ರನ ಬಗ್ಗೆ ವ್ಯಾಖ್ಯಾನ ಮಾಡುವ ಮೂಲಕ ಆತನೇ ಅಭ್ಯರ್ಥಿ ಎಂಬ ಇಂಗಿತ ವ್ಯಕ್ತಪಡಿಸಿದ್ದಾರೆ. ನಿಖಿಲ್ ಮಂಡ್ಯ ಲೋಕಸಭಾ ಕ್ಷೇತ್ರ ದಿಂದ ಸ್ಪರ್ಧಿಸುತ್ತಾರಾ ಎಂಬ ಪ್ರಶ್ನೆಗೆ ಡಾಕ್ಟರ್…

ರಾಜ್ಯದಲ್ಲಿ ಮತ್ತೆ `ಯಶಸ್ವಿನಿ’ ವಿಮಾ ಯೋಜನೆ ಜಾರಿ
ಮೈಸೂರು

ರಾಜ್ಯದಲ್ಲಿ ಮತ್ತೆ `ಯಶಸ್ವಿನಿ’ ವಿಮಾ ಯೋಜನೆ ಜಾರಿ

February 3, 2019

ಸುತ್ತೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಆಯುಷ್ಮಾನ್ ವಿಮಾ ಯೋಜನೆಯಿಂದ ರಾಜ್ಯದ ಅನಾರೋಗ್ಯ ಪೀಡಿತರಿಗೆ ಉಪಯೋಗವಾಗದೇ ಇರುವುದನ್ನು ಗಮನಿಸಿ, ಮತ್ತೆ `ಯಶಸ್ವಿನಿ’ ವಿಮಾ ಯೋಜನೆ ಜಾರಿಗೆ ತರಲು ನಿರ್ಧರಿಸಿರುವುದಾಗಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ. ನಂಜನಗೂಡು ತಾಲೂಕಿನ ಸುತ್ತೂರು ಜಾತ್ರೆಗೆ ಆಗಮಿಸಿ, ಇಲ್ಲಿ ಹೊಸದಾಗಿ ನಿರ್ಮಿಸಿರುವ ಸಾರಿಗೆ ಸಂಸ್ಥೆ ಬಸ್ ನಿಲ್ದಾಣ ವನ್ನು ಉದ್ಘಾಟಿಸಿದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನರ ಆರೋಗ್ಯಕ್ಕೆ ಸಂಬಂಧಿಸಿದಂತೆ ಯಾರೂ ಮಾಡದೆ ಇರುವ ಕಾರ್ಯಕ್ರಮ…

ಇಂದು ಸಾಮೂಹಿಕ ವಿವಾಹ ಕಾರ್ಯಕ್ರಮ ಮುಖ್ಯಮಂತ್ರಿ ಕುಮಾರಸ್ವಾಮಿ ಕಾರ್ಯಕ್ರಮಕ್ಕೆ ಚಾಲನೆ
ಮೈಸೂರು

ಇಂದು ಸಾಮೂಹಿಕ ವಿವಾಹ ಕಾರ್ಯಕ್ರಮ ಮುಖ್ಯಮಂತ್ರಿ ಕುಮಾರಸ್ವಾಮಿ ಕಾರ್ಯಕ್ರಮಕ್ಕೆ ಚಾಲನೆ

February 2, 2019

ಮೈಸೂರು: ಜಾತ್ರಾ ಮಹೋತ್ಸವದ ಅಂಗವಾಗಿ ಸುತ್ತೂರು ಶ್ರೀ ಕ್ಷೇತ್ರದಲ್ಲಿ ನಾಳೆ (ಫೆ.2) ನಡೆಯಲಿರುವ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಉದ್ಘಾಟಿಸುವರು. ಬೆಂಗಳೂರಿನಿಂದ ಇಂದು ರಾತ್ರಿ ವಿಶೇಷ ವಿಮಾನ ದಲ್ಲಿ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಲಿರುವ ಮುಖ್ಯಮಂತ್ರಿಗಳು, ಮೈಸೂರಲ್ಲಿ ರಾತ್ರಿ ವಾಸ್ತವ್ಯ ಹೂಡಿ, ಶನಿವಾರ ಬೆಳಿಗ್ಗೆ ರಸ್ತೆ ಮಾರ್ಗ ವಾಗಿ ಸುತ್ತೂರಿಗೆ ತೆರಳುವರು ಎಂದು ದಕ್ಷಿಣ ವಲಯ ಐಜಿಪಿ ಕೆ.ವಿ. ಶರತ್‍ಚಂದ್ರ ‘ಮೈಸೂರು ಮಿತ್ರ’ನಿಗೆ ತಿಳಿಸಿದ್ದಾರೆ. ಸುತ್ತೂರು ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಮೈಸೂರಿಗೆ ಬಂದು…

ಸಾಲ ಯೋಜನೆ ಜಾರಿ
ಮೈಸೂರು

ಸಾಲ ಯೋಜನೆ ಜಾರಿ

January 26, 2019

ಬೆಂಗಳೂರು: ಬಡತನ ರೇಖೆಗಿಂತ ಕೆಳಗಿನವರಲ್ಲದೆ ಎಲ್ಲಾ ಬಗೆಯ ಬೀದಿ ಬದಿ ವ್ಯಾಪಾರಿ ಗಳಿಗೂ ಶೂನ್ಯ ಬಡ್ಡಿ ದರದಲ್ಲಿ ಸಾಲ ಕಲ್ಪಿಸುವ ಯೋಜನೆ ಜಾರಿಗೆ ಬಂದಿದೆ. ರೈತ ಮುಖಂಡರ ಸಭೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಹಕಾರಿ ಸಚಿವ ಬಂಡೆಪ್ಪ ಕಾಶೆಂಪೂರ್, ಇದುವರೆಗೆ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಮಾತ್ರ ಸಾಲ ಎಂಬುದೂ ಸೇರಿದಂತೆ ಕೆಲವು ಷರತ್ತುಗಳಲ್ಲಿ ಸಡಿಲಿಕೆ ಮಾಡಲಾಗಿದೆ ಎಂದರು. ನೋಂದಾಯಿತ ಬೀದಿ ಬದಿ ವ್ಯಾಪಾರಿಗಳು ಹಾಗೂ ಸಣ್ಣ ವ್ಯಾಪಾರಿಗಳು ಆಧಾರ್ ಕಾರ್ಡ್, ತಾವು ವ್ಯಾಪಾರ ನಡೆಸುತ್ತಿರುವ ಸ್ಥಳದ ಫೋಟೋ…

ಆಪರೇಷನ್ ಕಮಲ ಮುಂದುವರೆದಿದೆ
ಮೈಸೂರು

ಆಪರೇಷನ್ ಕಮಲ ಮುಂದುವರೆದಿದೆ

January 26, 2019

ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರ ವನ್ನು ಉರುಳಿಸುವ ಸಲುವಾಗಿ ಆಪರೇಷನ್ ಕಮಲ ಕಾರ್ಯಾಚರಣೆಯನ್ನು ಬಿಜೆಪಿ ಮುಂದು ವರೆಸಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇಂದಿಲ್ಲಿ ತಿಳಿಸಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ರೈತ ಮುಖಂಡರ ಜೊತೆ ಬಜೆಟ್ ಪೂರ್ವಭಾವಿ ಸಭೆ ನಂತರ ಸುದ್ದಿ ಗಾರರೊಂದಿಗೆ ಮಾತನಾಡಿದ ಅವರು, ನಿನ್ನೆ ಕೂಡ ಕಾಂಗ್ರೆಸ್‍ನ ಶಾಸಕರೊಬ್ಬರಿಗೆ ಗಿಫ್ಟ್ ಎಲ್ಲಿಗೆ ಕಳುಹಿಸಬೇಕು ಎಂದು ಕರೆ ಮಾಡಿದ್ದರು. ಇದು ಅಂತಿಂತಹ ಗಿಫ್ಟ್ ಅಲ್ಲ, ಕಳೆದ ಬಾರಿಗಿಂತ ದೊಡ್ಡ ಮೊತ್ತದ್ದಾ ಗಿದೆ. ಅದನ್ನು ನೀವು ಕೇಳಿದರೆ…

1 2 3 4 5 6 9
Translate »