Tag: CM H.D. Kumaraswamy

4 ವರ್ಷ ನೀನೆಲ್ಲಿ ಮಲಗಿದ್ದೆ ತಾಯಿ? ರೈತ ಮಹಿಳೆ ಮೇಲೆ ಸಿಎಂ ಗರಂ
ಮೈಸೂರು

4 ವರ್ಷ ನೀನೆಲ್ಲಿ ಮಲಗಿದ್ದೆ ತಾಯಿ? ರೈತ ಮಹಿಳೆ ಮೇಲೆ ಸಿಎಂ ಗರಂ

November 19, 2018

ಬೆಂಗಳೂರು: ನಾಲ್ಕು ವರ್ಷ ಎಲ್ಲಿ ಮಲಗಿದ್ದೆ ತಾಯಿ… ಸಕ್ಕರೆ ಕಾರ್ಖಾನೆ ಮಾಲೀಕನಿಗೆ ಓಟು ಒತ್ತುವಾಗ ಗೊತ್ತಾಗ್ಲಿಲ್ವಾ… ಸುವರ್ಣ ಸೌಧ ಗೇಟ್ ಮುರಿದವರು ರೈತರಲ್ಲ, ಗೂಂಡಾಗಳು… ಕೆಲವು ಮಾಧ್ಯಮ ಗಳು ಸಮ್ಮಿಶ್ರ ಸರ್ಕಾರ ಉರುಳಿಸಲು ನೋಡುತ್ತಿವೆ… ಇವು ಬೆಳ ಗಾವಿ ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ವ್ಯಕ್ತಪಡಿಸಿದ ಆಕ್ರೋಶದ ನುಡಿಗಳು. ಬೆಂಗಳೂರಿನ ಜಿಕೆವಿಕೆಯಲ್ಲಿ ನಡೆಯುತ್ತಿರುವ ಕೃಷಿ ಮೇಳದಲ್ಲಿ ಭಾನುವಾರ ಮಾತನಾಡಿದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಇಂದು ಸಂಪೂರ್ಣವಾಗಿ ಸಹನೆ ಕಳೆದುಕೊಂಡಿದ್ದರು. ತನ್ನ ವಿರುದ್ಧ ಟೀಕೆ ಮಾಡಿದ್ದ ರೈತ…

ರೈತ ಮಹಿಳೆ, ಹೋರಾಟಗಾರರನ್ನು ಅವಮಾನಿಸಿರುವುದು ಸಹಿಸಲಾಗಲ್ಲ
ಮೈಸೂರು

ರೈತ ಮಹಿಳೆ, ಹೋರಾಟಗಾರರನ್ನು ಅವಮಾನಿಸಿರುವುದು ಸಹಿಸಲಾಗಲ್ಲ

November 19, 2018

ಬೆಂಗಳೂರು: ರೈತ ಮಹಿಳೆ ಹಾಗೂ ರೈತ ಹೋರಾಟ ಗಾರರನ್ನು ಅವಮಾನಿಸಿರುವುದನ್ನು ಸಹಿಸಲಾಗಲ್ಲ ಎಂದು ಗುಡುಗಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು, ಸಿಎಂ ಕುಮಾರಸ್ವಾಮಿ ಕೂಡಲೇ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ. ಇಂದು ಸಂಜೆ ಮಾಧ್ಯಮಗಳ ಜೊತೆ ಮಾತನಾಡಿದ ಅವರು, `ನಾಲ್ಕು ವರ್ಷ ಎಲ್ಲಿ ಮಲಗಿದ್ದೆ’? ಎಂದು ಮುಖ್ಯಮಂತ್ರಿಗಳು ರೈತ ಮಹಿಳೆಯನ್ನು ಕೇಳಿದ್ದಾರಲ್ಲಾ, ಅದರ ಅರ್ಥವೇನು? ಎಂದು ಪ್ರಶ್ನಿಸಿದರು. ಪ್ರತಿಭಟನೆ ಮಾಡಿದ ರೈತರನ್ನು ಗೂಂಡಾಗಳು, ದರೋಡೆಕೋರರು ಎಂದೆಲ್ಲಾ ಕರೆದಿದ್ದಾರೆ. ಇಂತಹ ಧಿಮಾಕಿನ ಮಾತುಗಳು ಬೇಡ ಎಂದು ಕಿಡಿಕಾರಿದರು. `ನನಗೆ…

ಸಿಎಂ ಕುಮಾರಸ್ವಾಮಿ ಹತ್ರ ಹಣ ಪ್ರಿಂಟ್ ಮಾಡೋ ಮೆಷಿನ್ ಇದ್ಯಾ?
ಮಂಡ್ಯ

ಸಿಎಂ ಕುಮಾರಸ್ವಾಮಿ ಹತ್ರ ಹಣ ಪ್ರಿಂಟ್ ಮಾಡೋ ಮೆಷಿನ್ ಇದ್ಯಾ?

November 19, 2018

ಮಂಡ್ಯ:  ಮುಖ್ಯಮಂತ್ರಿ ಕುಮಾರಣ್ಣನ ಹತ್ರ ಏನು ಹಣ ಪ್ರಿಂಟ್ ಮಾಡೋ ಮೆಷಿನ್ ಇದ್ಯಾ. ಎಲ್ಲದಕ್ಕೂ ಕುಮಾರಸ್ವಾಮಿಯನ್ನೇ ಹಿಡಿದುಕೊಂಡರೆ ಏನು ಪ್ರಯೋಜನ ಎಂದು ಸಚಿವ ಹೆಚ್.ಡಿ.ರೇವಣ್ಣ ಪ್ರಶ್ನಿಸಿದರು. ನಗರದಲ್ಲಿಂದು ಖಾಸಗಿ ಕಾರ್ಯ ಕ್ರಮವೊಂದರಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಕಬ್ಬು ಹೋರಾಟ ಗಾರರ ಪ್ರತಿಭಟನೆ ವಿಚಾರವಾಗಿ ಪ್ರಸ್ತಾ ಪಿಸಿ, ಕೇಂದ್ರ ಸರ್ಕಾರ ಮಧ್ಯೆ ಪ್ರವೇಶಿಸಿ ಕಬ್ಬು ಬೆಳೆಗಾರರನ್ನು ರಕ್ಷಣೆ ಮಾಡ ಬೇಕು ಎಂದರು. ಪ್ರತಿಭಟನೆ ಮಾಡುವ ರೈತರು ಶಾಂತಿಯುತವಾಗಿ ಕುಳಿತು ಪ್ರತಿ ಭಟನೆ ನಡೆಸಬೇಕು. ಆದರೆ…

ಕೊಡಗಿನ ನೀರು ಪಡೆಯುವ ತಮಿಳುನಾಡು ಅದರ ಹಾನಿಯ  ತುಂಬುವುದು ನ್ಯಾಯವಲ್ಲವೇ?
ಕೊಡಗು, ಮೈಸೂರು

ಕೊಡಗಿನ ನೀರು ಪಡೆಯುವ ತಮಿಳುನಾಡು ಅದರ ಹಾನಿಯ ತುಂಬುವುದು ನ್ಯಾಯವಲ್ಲವೇ?

November 15, 2018

ಮೈಸೂರು: ಸದಾ ಕೊಡಗಿನ ನೀರು ಬಳಸುವ, ಒಂದು ವೇಳೆ ಬೇಡಿಕೆಯಂತೆ ನೀರು ಸಿಗದಿದ್ದರೆ ತಗಾದೆ ತೆಗೆದು ಕೇಂದ್ರ ಸರ್ಕಾರ, ನ್ಯಾಯಾಲಯದ ಮೊರೆ ಹೋಗುವ ತಮಿಳುನಾಡು, ಈಗ ಭಾರೀ ಮಳೆ, ಆ ಮೂಲಕ ನೆರೆಯಿಂದ ಕೊಡಗಿನಲ್ಲಿ ಉಂಟಾಗಿರುವ ಹಾನಿ ಯನ್ನು ತುಂಬಿಕೊಡಬೇಕಲ್ಲವೆ? ಈ ಒಂದು ನೈಸರ್ಗಿಕ ನ್ಯಾಯವನ್ನು ನಾಡಿನ ಖ್ಯಾತ ಸಾಹಿತಿ ಹಾಗೂ ಸರಸ್ವತಿ ಸಮ್ಮಾನ್ ಪ್ರಶಸ್ತಿ ಪುರಸ್ಕೃತರಾದ ಎಸ್.ಎಲ್. ಭೈರಪ್ಪನವರು ಮುಂದಿಟ್ಟಿದ್ದಾರೆ. ಈ ಬಾರಿ ಕೊಡಗಿನಲ್ಲಿ ಸುರಿದಿರುವ ಹುಚ್ಚು ಮಳೆ ಹಾಗೂ ಭಾರೀ ಬಿರುಗಾಳಿಯಿಂದ ಅಪಾರ ಪ್ರಮಾಣದ…

ಇಂದಿನಿಂದ ರೈತರೊಂದಿಗೆ ಮುಖ್ಯಮಂತ್ರಿ ನೇರ ಸಂವಾದ
ಮೈಸೂರು

ಇಂದಿನಿಂದ ರೈತರೊಂದಿಗೆ ಮುಖ್ಯಮಂತ್ರಿ ನೇರ ಸಂವಾದ

November 14, 2018

ಬೆಂಗಳೂರು ನ.13 : ಗ್ರಾಮೀಣ ಜನತೆಯ ಸಮಸ್ಯೆಯನ್ನು ಸ್ಥಳ ದಲ್ಲೇ ಆಲಿಸಿ, ರೈತರ ಸಂಕಷ್ಟಕ್ಕೆ ಪರಿಹಾರ ನೀಡಲು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಾಳೆಯಿಂದ ರೈತರೊಟ್ಟಿಗೆ ನೇರ ಸಂವಾದ ನಡೆಸಲಿದ್ದಾರೆ. ಆಧುನಿಕ ತಂತ್ರಜ್ಞಾನಗಳನ್ನು ಬಳಕೆ ಮಾಡಿ, ಇಸ್ರೇಲ್ ಪದ್ಧತಿಯನ್ನು ಅನುಷ್ಠಾನಗೊಳಿಸಿ, ಅಲ್ಪ ವೆಚ್ಚದಲ್ಲಿ ಹೆಚ್ಚು ಬೆಳೆ ತೆಗೆಯುವ ಸಂಬಂಧ ಮುಖ್ಯಮಂತ್ರಿಯವರೇ ಖುದ್ದಾಗಿ ರೈತರಿಗೆ ಮನವರಿಕೆ ಮಾಡಿಕೊಡುವುದೇ ಸಂವಾದದ ಉದ್ದೇಶ. ಸ್ಥಳೀಯ ಸಮಸ್ಯೆಗಳನ್ನು ಆಲಿಸುವು ದರ ಜೊತೆಗೆ ರೈತರ ಕಷ್ಟಗಳಿಗೆ ಸ್ಥಳದಲ್ಲಿಯೇ ಸ್ಪಂದಿಸುವುದು ಒಂದೆಡೆಯಾದರೆ, ಸರ್ಕಾರದ ಯೋಜನೆಗಳನ್ನು ಬಳಕೆ ಮಾಡಿ ಹೆಚ್ಚು…

ವೈದ್ಯರ ಸಲಹೆ: ಸಿಎಂ 3 ದಿನ ವಿಶ್ರಾಂತಿ
ಮೈಸೂರು

ವೈದ್ಯರ ಸಲಹೆ: ಸಿಎಂ 3 ದಿನ ವಿಶ್ರಾಂತಿ

November 10, 2018

ಬೆಂಗಳೂರು: ವೈದ್ಯರ ಸಲಹೆ ಮೇರೆಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರ ಸ್ವಾಮಿ ವಿಶ್ರಾಂತಿ ಮೊರೆ ಹೋಗಿದ್ದಾರೆ. ಕುಟುಂಬ ಸದಸ್ಯರ ಜೊತೆಗೂಡಿ ಮೈಸೂರು ಹೊರ ವಲಯದ ಕಬಿನಿ ಹಿನ್ನೀರಿನ ರೆಸಾರ್ಟ್‍ವೊಂದರಲ್ಲಿ ನಿನ್ನೆಯಿಂದ ವಿಶ್ರಾಂತಿ ಪಡೆಯುತ್ತಿದ್ದಾರೆ. ಅವರು ಇಲ್ಲಿ ನ.11ರವರೆಗೆ ವಿಶ್ರಾಂತಿ ಪಡೆಯಲಿದ್ದಾರೆ. ಈ ಅವಧಿಯಲ್ಲಿ ಎಲ್ಲಾ ಅಧಿಕೃತ ಕಾರ್ಯಕ್ರಮಗಳು ರದ್ದಾಗಿದ್ದು, ಖಾಸಗಿ ಭೇಟಿಗೂ ಅವಕಾಶವಿಲ್ಲ ಎಂದು ಮುಖ್ಯಮಂತ್ರಿ ಕಾರ್ಯಾಲಯ ತಿಳಿಸಿದೆ. ವಿಶ್ರಾಂತಿ ಮೊರೆ ಹೋಗಿರುವುದರಿಂದ ನಾಳೆ ಸರ್ಕಾರದ ವತಿಯಿಂದ ಹಮ್ಮಿಕೊಂಡಿ ರುವ ಟಿಪ್ಪು ಜಯಂತಿ ಕಾರ್ಯಕ್ರಮದಲ್ಲೂ ಅವರು ಭಾಗವಹಿಸುತ್ತಿಲ್ಲ. ವೈದ್ಯರ…

ನೀವು ಸ್ಥಳ ನಿಯೋಜನೆಗೆ ಯಾವುದೇ ರಾಜಕಾರಣಿ ಮನೆ ಬಾಗಿಲು ತಟ್ಟಬೇಡಿ
ಮೈಸೂರು

ನೀವು ಸ್ಥಳ ನಿಯೋಜನೆಗೆ ಯಾವುದೇ ರಾಜಕಾರಣಿ ಮನೆ ಬಾಗಿಲು ತಟ್ಟಬೇಡಿ

October 28, 2018

ಮೈಸೂರು: ಕರ್ತವ್ಯದ ಸ್ಥಳ ನಿಯೋಜನೆ (ಪೋಸ್ಟಿಂಗ್)ಗಾಗಿ ಯಾವ ರಾಜಕಾರಣಿಗಳ ಮನೆ ಬಾಗಿಲು ತಟ್ಟಬೇಡಿ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಪ್ರಶಿಕ್ಷಣಾರ್ಥಿಗಳಿಗೆ ಇಂದಿಲ್ಲಿ ಕಿವಿಮಾತು ಹೇಳಿದ್ದಾರೆ. ಮೈಸೂರಿನ ಕೆಪಿಎ ಮೈದಾನದಲ್ಲಿ ನಡೆದ ಡಿವೈಎಸ್‍ಪಿ ಪ್ರಶಿಕ್ಷಣಾರ್ಥಿಗಳ ಪಥ ಸಂಚಲನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗೌರವ ವಂದನೆ ಸ್ವೀಕರಿಸಿ ಮಾತನಾಡುತ್ತಿದ್ದ ಅವರು, ಒಂದು ವರ್ಷದ ಕಠಿಣ ಬುನಾದಿ ತರಬೇತಿ ಪಡೆದು ಪ್ರಮಾಣವಚನ ಸ್ವೀಕರಿಸಿ ರುವ ನೀವು ಮಾನಸಿಕ ಹಾಗೂ ದೈಹಿಕ ಸಾಮಥ್ರ್ಯ ಪಡೆದಿದ್ದೀರಿ. ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸುವ ಮೂಲಕ ಕಾನೂನು ರಕ್ಷಣೆ ಮಾಡಿ ಎಂದರು….

ಭತ್ತ, ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ
ಮೈಸೂರು

ಭತ್ತ, ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ

October 28, 2018

ಮೈಸೂರು: ಸಂಕಷ್ಟದಲ್ಲಿರುವ ರೈತರು ಬೆಳೆದ ಭತ್ತ, ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ನೀಡಲು ವಿಧಾನಸೌಧದಲ್ಲಿ ರೈತರೊಂದಿಗೆ ಸಭೆ ನಡೆಸುತ್ತಿದ್ದೇನೆ ಹೊರತು, ಬೀಗ ಹಾಕಿ ಕೊಂಡು ಚುನಾವಣಾ ರಾಜಕೀಯ ಮಾಡುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬಿ.ಎಸ್.ಯಡಿಯೂರಪ್ಪ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಶನಿವಾರ ಪ್ರತಿಕ್ರಿಯಿಸಿದ ಅವರು, ಈ ಹಿಂದೆ ಅಧಿಕಾರದಲ್ಲಿದ್ದಾಗ ಉಪಚುನಾವಣೆಗಳನ್ನು ನಡೆಸಿದ್ದರಲ್ಲಾ ಆಗ ಅವರೂ ವಿಧಾನಸೌಧ ಬಾಗಿಲು ಹಾಕಿ ರಾಜಕೀಯ ಮಾಡಿದ್ದರೇ ಎಂದು ಪ್ರಶ್ನಿಸಿದರು. ರಾಜ್ಯದಲ್ಲಿ ಭತ್ತ ಮತ್ತು ಮೆಕ್ಕೆಜೋಳಕ್ಕೆ ಬೆಂಬಲ ಬೆಲೆ ನೀಡುವ…

ಮಂಡ್ಯ ಜಿಲ್ಲೆಯಲ್ಲಿ ಹೆಚ್‍ಡಿಕೆ-ಬಿಎಸ್‍ವೈ ಬಿರುಸಿನ ಪ್ರಚಾರ
ಮಂಡ್ಯ

ಮಂಡ್ಯ ಜಿಲ್ಲೆಯಲ್ಲಿ ಹೆಚ್‍ಡಿಕೆ-ಬಿಎಸ್‍ವೈ ಬಿರುಸಿನ ಪ್ರಚಾರ

October 27, 2018

ಮಂಡ್ಯ, ಮಳವಳ್ಳಿ, ಮದ್ದೂರು, ಶ್ರೀರಂಗಪಟ್ಟಣ, ನಾಗಮಂಗಲದಲ್ಲಿ ಹಾಲಿ ಮತ್ತು ಮಾಜಿ ಮುಖ್ಯಮಂತ್ರಿಗಳ ಪ್ರವಾಸ ಮಂಡ್ಯ: ಲೋಕಸಭಾ ಉಪಚುನಾವಣೆಯ ಹಿನ್ನೆಲೆಯಲ್ಲಿ ಶುಕ್ರವಾರ ಜಿಲ್ಲೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿ ಎಲ್.ಆರ್.ಶಿವರಾಮೇಗೌಡ ಪರ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಬಿಜೆಪಿ ಅಭ್ಯರ್ಥಿ ಡಾ.ಸಿದ್ದರಾಮಯ್ಯ ಪರ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬಿರುಸಿನ ಪ್ರಚಾರ ನಡೆಸಿದರು. ಸಿಎಂ ಕುಮಾರಸ್ವಾಮಿ ಅವರು ಜಿಲ್ಲೆಯ ಮಳವಳ್ಳಿ, ಮದ್ದೂರು, ಮಂಡ್ಯ ಹಾಗೂ ಶ್ರೀರಂಗಪಟ್ಟಣದಲ್ಲಿ ನಡೆದ ಜೆಡಿಎಸ್- ಕಾಂಗ್ರೆಸ್ ನೇತೃತ್ವದಲ್ಲಿ ನಡೆದ ಚುನಾವಣಾ ಪ್ರಚಾರ ಬಹಿರಂಗ ಸಭೆಯಲ್ಲಿ ಪಾಲ್ಗೊಂಡು ಪಕ್ಷದ ಅಭ್ಯರ್ಥಿಯನ್ನು…

ಏನಾದರೂ ಮಾಡಿ ಆದರೆ ಲೋಡ್ ಶೆಡ್ಡಿಂಗ್ ಮಾಡಬೇಡಿ ಅಧಿಕಾರಿಗಳಿಗೆ ಸಿಎಂ ಮತ್ತೆ ಸೂಚನೆ
ಮೈಸೂರು

ಏನಾದರೂ ಮಾಡಿ ಆದರೆ ಲೋಡ್ ಶೆಡ್ಡಿಂಗ್ ಮಾಡಬೇಡಿ ಅಧಿಕಾರಿಗಳಿಗೆ ಸಿಎಂ ಮತ್ತೆ ಸೂಚನೆ

October 26, 2018

ಬೆಂಗಳೂರು: ಪ್ರಸ್ತುತ ಯಾವುದೇ ವಿದ್ಯುತ್ ಸರಬರಾಜು ಕಂಪನಿಯು ಲೋಡ್ ಶೆಡ್ಡಿಂಗ್ ಜಾರಿಗೆ ತಂದಿಲ್ಲ. ಹೀಗಾಗಿ ಇನ್ನು ಮುಂದೆಯೂ ಲೋಡ್ ಶೆಡ್ಡಿಂಗ್ ಮಾಡಬಾರದೆಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂಧನ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ರಾಜ್ಯದ ವಿದ್ಯುತ್ ಪರಿಸ್ಥಿತಿ ಕುರಿತು ಪರಾಮರ್ಶೆ ನಡೆಸಲು ಇಂದು ಮುಖ್ಯಮಂತ್ರಿ ಗಳು ಇಂಧನ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ಸಭೆಯಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು, ಕೆಪಿಸಿಎಲ್, ಕೆಪಿಟಿಸಿಎಲ್ ಹಾಗೂ ಎಲ್ಲಾ ವಿದ್ಯುತ್ ಸರಬರಾಜು ಕಂಪನಿಗಳ ವ್ಯವಸ್ಥಾಪಕ ನಿರ್ದೇಶಕರು ಭಾಗವಹಿಸಿದ್ದರು. ಈ ಸಭೆಯಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು,…

1 5 6 7 8 9
Translate »