Tag: CM H.D. Kumaraswamy

ಸಕ್ಕರೆ ನಾಡಿನಲ್ಲಿ ಕದನ ಕುತೂಹಲ: ಇಂದು ಕೆಆರ್ ಪೇಟೆಯಲ್ಲಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಚುನಾವಣಾ ಪ್ರಚಾರ
ಮಂಡ್ಯ

ಸಕ್ಕರೆ ನಾಡಿನಲ್ಲಿ ಕದನ ಕುತೂಹಲ: ಇಂದು ಕೆಆರ್ ಪೇಟೆಯಲ್ಲಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಚುನಾವಣಾ ಪ್ರಚಾರ

October 26, 2018

ಮಂಡ್ಯ: ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಇನ್ನು 9 ದಿನಗಳಷ್ಟೇ ಬಾಕಿ ಇದ್ದು, ಒಕ್ಕಲಿಗರ ಶಕ್ತಿಕೇಂದ್ರ ಮಂಡ್ಯವನ್ನು ವಶಕ್ಕೆ ಪಡೆಯಲು ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಹಾಗೂ ಬಿಜೆಪಿ ಕಸರತ್ತು ಆರಂಭಿಸಿವೆ. ಸಕ್ಕರೆ ನಾಡಿನಲ್ಲಿ ಚುನಾ ವಣಾ ಪ್ರಚಾರ ಬಿರುಸಿನಿಂದ ಸಾಗಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿ ಮತ್ತು ಬಿಜೆಪಿ ಅಭ್ಯರ್ಥಿ ಮಧ್ಯ ನೇರ ಪೈಪೋಟಿ ಕಂಡು ಬರುತ್ತಿದೆ. ಇದೇ ವೇಳೆ ಎರಡೂ ಕಡೆಯ ಅಭ್ಯರ್ಥಿಗಳಿಗೂ ಒಳೇಟಿನ ಆತಂಕ ಶುರುವಾಗಿದೆ. ಬಿಜೆಪಿ ಮತ್ತು ಮೈತ್ರಿಕೂಟದ ಅಭ್ಯರ್ಥಿಗಳು ಮತ್ತು ನಾಯಕರು ಜಿಲ್ಲೆಯಾ ದ್ಯಂತ…

ವಿದ್ಯಾರ್ಥಿಗಳ ಶಿಕ್ಷಣ ಸಾಲವೂ ಮನ್ನಾ
ಮೈಸೂರು

ವಿದ್ಯಾರ್ಥಿಗಳ ಶಿಕ್ಷಣ ಸಾಲವೂ ಮನ್ನಾ

October 24, 2018

ಬೆಂಗಳೂರು: ರಾಜ್ಯದ ಆರ್ಥಿಕ ಪರಿಸ್ಥಿತಿ ಸುಭದ್ರವಾಗಿದೆ. ರೈತರಿಗೆ ಕೊಡುಗೆ ನೀಡಿದಂತೆ, ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಪಡೆದಿರುವ ಸಾಲವನ್ನೂ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಇಂದಿಲ್ಲಿ ಘೋಷಣೆ ಮಾಡಿದ್ದಾರೆ. ಈಗಾಗಲೇ ಕೃಷಿ ಸಾಲ ಮನ್ನಾ ಮಾಡಲಾಗಿದ್ದು, ನವೆಂಬರ್ 1 ರಿಂದ ರಾಜ್ಯದ 44 ಲಕ್ಷ ರೈತ ಕುಟುಂಬಗಳ ಮನೆ ಬಾಗಿಲಿಗೆ ಸಾಲ ಋಣಮುಕ್ತ ಪತ್ರ ತಲುಪಲಿದೆ. ರೈತರ ಸಾಲ ಋಣಮುಕ್ತ ಪತ್ರಕ್ಕೆ ನಾನೇ ಖುದ್ದಾಗಿ ಸಹಿ ಹಾಕಿ, ಸ್ಥಳೀಯ ಅಧಿಕಾರಿ ಗಳ ಮೂಲಕ ಮನೆ ಬಾಗಿಲಿಗೆ ತಲುಪಿಸ ಲಾಗುವುದು. ಕೃಷಿ…

ಬೆಂಗಳೂರು-ಮೈಸೂರು ವಿಶ್ವ ದರ್ಜೆ ರಸ್ತೆ ಯೋಜನೆಗಿದ್ದ ಅಡ್ಡಿ-ಆತಂಕ ನಿವಾರಣೆ
ಮೈಸೂರು

ಬೆಂಗಳೂರು-ಮೈಸೂರು ವಿಶ್ವ ದರ್ಜೆ ರಸ್ತೆ ಯೋಜನೆಗಿದ್ದ ಅಡ್ಡಿ-ಆತಂಕ ನಿವಾರಣೆ

October 24, 2018

ಬೆಂಗಳೂರು: ಬೆಂಗಳೂರು-ಮೈಸೂರು ರಾಜ್ಯ ಹೆದ್ದಾರಿಯನ್ನು ವಿಶ್ವದರ್ಜೆಗೆ ಏರಿಸುವ ಯೋಜನೆಗೆ ಎದುರಾಗಿದ್ದ ಎಲ್ಲಾ ಅಡ್ಡಿ-ಆತಂಕಗಳು ಕೊನೆಗೊಂಡಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಘೋಷಣೆ ಮಾಡಿದ್ದಾರೆ. ಕೇಂದ್ರ ಅರಣ್ಯ ಮತ್ತು ಪರಿಸರ ಇಲಾಖೆ ದೊಡ್ಡ ಅಡ್ಡಿಯಾಗಿ ನಿಂತಿತ್ತು, ಅದು ಬಗೆಹರಿದಿದೆ. ಇನ್ನು 10 ಪಥಗಳ ರಸ್ತೆ ಕಾಮಗಾರಿ ಆರಂಭಗೊಳ್ಳಲಿದೆ. ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ, ಕೇಂದ್ರದ ಸಹಕಾರದಿಂದ ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣಕ್ಕೆ 36,000 ಕೋಟಿ ರೂ. ವೆಚ್ಚ ಮಾಡಲಿದ್ದಾರೆ. ಕೊಡಗಿನ ನೆರೆ…

ರಾಜ್ಯದಲ್ಲಿ ಜಾತಿ, ಧರ್ಮದ ಹೆಸರಲ್ಲಿ ಸಂಘರ್ಷ ಸೃಷ್ಟಿಸುವವರ ಮಟ್ಟಹಾಕಿ
ಮೈಸೂರು

ರಾಜ್ಯದಲ್ಲಿ ಜಾತಿ, ಧರ್ಮದ ಹೆಸರಲ್ಲಿ ಸಂಘರ್ಷ ಸೃಷ್ಟಿಸುವವರ ಮಟ್ಟಹಾಕಿ

October 22, 2018

ಬೆಂಗಳೂರು: ಸಮಾಜದಲ್ಲಿ ಅಶಾಂತಿಯ ವಾತಾವರಣ ಉಂಟು ಮಾಡಲು ಕೆಲವರು ಪ್ರಯತ್ನಿಸುತ್ತಿದ್ದಾರೆ. ಜಾತಿ, ಧರ್ಮ ಗಳ ಹೆಸರಿನಲ್ಲಿ ಸಂಘರ್ಷ ಸೃಷ್ಟಿಸಲು ಇವರು ಸಂಚು ರೂಪಿಸುತ್ತಿದ್ದಾರೆ. ಇಂತಹ ಶಕ್ತಿಗಳನ್ನು ಪೊಲೀಸರು ಮಟ್ಟಹಾಕಿ ರಾಜ್ಯದ ಪ್ರತಿ ಪ್ರಜೆಗೂ ಕಾನೂನಿನಲ್ಲಿ ರಕ್ಷಣೆ ನೀಡಬೇಕು ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ. ಪೊಲೀಸ್ ಹುತಾತ್ಮ ದಿನಾಚರಣೆ ಅಂಗ ವಾಗಿ ನಗರದ ಕೋರಮಂಗಲದ ಕೆಎಸ್‌ ಆರ್‌ಪಿ ಮೈದಾನದಲ್ಲಿ ನಡೆದ ಕಾರ್ಯಕ್ರಮ ದಲ್ಲಿ ಹುತಾತ್ಮ ಪೊಲೀಸರಿಗೆ ಗೌರವ ವಂದನೆ ಸಲ್ಲಿಸಿ ಮಾತನಾಡಿದ ಅವರು, ಸ್ವಾರ್ಥ ಹಿತಾಸಕ್ತಿಗಾಗಿ…

ಅಂತರರಾಷ್ಟ್ರೀಯ ಮಟ್ಟಕ್ಕೆ ಮೈಸೂರು ವಿಮಾನ ನಿಲ್ದಾಣ
ಮೈಸೂರು

ಅಂತರರಾಷ್ಟ್ರೀಯ ಮಟ್ಟಕ್ಕೆ ಮೈಸೂರು ವಿಮಾನ ನಿಲ್ದಾಣ

October 21, 2018

ಬೆಂಗಳೂರು: ಮೈಸೂರು ಮಂಡಕಳ್ಳಿ ವಿಮಾನ ನಿಲ್ದಾಣವನ್ನು ಅಂತಾ ರಾಷ್ಟ್ರೀಯ ಮಟ್ಟಕ್ಕೆ ವಿಸ್ತರಿಸಲು ಭೂಮಿಯನ್ನು ಮೂರು ತಿಂಗಳೊಳಗಾಗಿ ಕೇಂದ್ರ ಸರ್ಕಾರಕ್ಕೆ ಹಸ್ತಾಂತರಿಸಲು ರಾಜ್ಯ ಸರ್ಕಾರ ಸಮ್ಮತಿಸಿದೆ. ವಿಶ್ವ ವಿಖ್ಯಾತ ದಸರಾ ನಾಡಹಬ್ಬ ವೀಕ್ಷಣೆಗೆ ಪತ್ನಿ ಸಮೇತ ಆಗಮಿಸಿದ ಕೇಂದ್ರ ವಿಮಾನ ಯಾನ ಸಚಿವ ಸುರೇಶ್ ಪ್ರಭು ಅವರನ್ನು ಮೈಸೂರಿನಲ್ಲಿ ಭೇಟಿ ಮಾಡಿ ಮಾತುಕತೆ ನಡೆ ಸಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಈ ಭರವಸೆ ನೀಡಿದ್ದಾರೆ. ಪ್ರಭು ಸಲಹೆಯಂತೆ ವಿಮಾನಯಾನ ಇಲಾಖೆ ಹಾಗೂ ರಾಜ್ಯ ಸರ್ಕಾರ ಜಂಟಿಯಾಗಿ ಅಗತ್ಯ…

ಸಮ್ಮಿಶ್ರ ಸರ್ಕಾರ ಸುಭದ್ರ: ಸಿಎಂ
ಮೈಸೂರು

ಸಮ್ಮಿಶ್ರ ಸರ್ಕಾರ ಸುಭದ್ರ: ಸಿಎಂ

October 20, 2018

ಮೈಸೂರು:  ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಭದ್ರವಾಗಿರುತ್ತದೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಅಭಿಪ್ರಾಯಪಟ್ಟರು. ಮೈಸೂರಿನ ಚಾಮುಂಡಿಬೆಟ್ಟದ ಪಾದದ ಬಳಿಯ ಸುತ್ತೂರು ಮಠಕ್ಕೆ ತಮ್ಮ ತಂದೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ, ತಾಯಿ ಶ್ರೀಮತಿ ಚನ್ನಮ್ಮ, ಪತ್ನಿ ಶ್ರೀಮತಿ ಅನಿತಾ ಅವರೊಂದಿಗೆ ಭೇಟಿ ನೀಡಿದ್ದ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ಜನರ ಆಶೀ ರ್ವಾದವಿದ್ದರೆ ಮುಂದೆ ನಮ್ಮ ನೇತೃತ್ವದಲ್ಲೇ ದಸರಾ ಆಚರಿಸುತ್ತೇವೆ ಎಂದು ಹೇಳುವ ಮೂಲಕ ಬಿಜೆಪಿ ನಾಯಕರಿಗೆ ಟಾಂಗ್ ನೀಡಿದರು. ಸುತ್ತೂರು ಶ್ರೀಗಳ ಆಶೀರ್ವಾದ ಪಡೆದಿದ್ದೇನೆ. ಈ ಮಠದಲ್ಲಿ…

ಶ್ರೀರಂಗಪಟ್ಟಣ ಪಾರಂಪರಿಕ ದಸರಾಕ್ಕೆ ಚಾಲನೆ
ಮೈಸೂರು

ಶ್ರೀರಂಗಪಟ್ಟಣ ಪಾರಂಪರಿಕ ದಸರಾಕ್ಕೆ ಚಾಲನೆ

October 17, 2018

ಶ್ರೀರಂಗಪಟ್ಟಣ: ಐತಿಹಾಸಿಕ ಪ್ರವಾಸಿ ತಾಣ ಶ್ರೀರಂಗಪಟ್ಟಣದಲ್ಲಿ ಇಂದಿನಿಂದ 3 ದಿನಗಳ ಕಾಲ ನಡೆಯುವ ಪಾರಂಪರಿಕ ದಸರಾ ಮಹೋತ್ಸವಕ್ಕೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಚಾಲನೆ ನೀಡಿದರು. ತಾಲೂಕಿನ ಕಿರಂಗೂರು ಸಮೀಪದ ಬನ್ನಿಮಂಟಪದ ಬಳಿ ನಿರ್ಮಿಸಿದ್ದ ವೇದಿಕೆ ಏರಿ, ಚಾಮುಂಡೇಶ್ವರಿ ವಿಗ್ರಹ ಹೊತ್ತ ಆನೆ ಅಭಿಮನ್ಯುವಿಗೆ ಪುಷ್ಪಾರ್ಚನೆ ಮಾಡುವ ಮೂಲಕ ದಸರಾ ಉತ್ಸವಕ್ಕೆ ಮುಖ್ಯಮಂತ್ರಿ ಚಾಲನೆ ನೀಡಿದರು. ಬಳಿಕ ಶ್ರೀರಂಗಪಟ್ಟಣ ಪ್ರಮುಖ ಬೀದಿಯಲ್ಲಿ ಸಾಗಿದ ಮೆರವಣಿಗೆಯಲ್ಲಿ ಅಭಿಮನ್ಯುಗೆ, ವರಲಕ್ಷ್ಮೀ ಹಾಗೂ ಕಾವೇರಿ ಕುಮ್ಕಿ ಆನೆಗಳಾಗಿ ಸಾಥ್ ನೀಡಿದವು. ದಸರಾ ಉತ್ಸವಕ್ಕೆ ಚಾಲನೆ…

ಕಾಂಗ್ರೆಸ್ ಒಪ್ಪಿದರೆ ಮಾತ್ರ ಸಂಪುಟ ವಿಸ್ತರಣೆ
ಮೈಸೂರು

ಕಾಂಗ್ರೆಸ್ ಒಪ್ಪಿದರೆ ಮಾತ್ರ ಸಂಪುಟ ವಿಸ್ತರಣೆ

October 6, 2018

ನವದೆಹಲಿ: ಕಾಂಗ್ರೆಸ್ ಒಪ್ಪಿದರೆ ಮಾತ್ರ ಸಚಿವ ಸಂಪುಟ ವಿಸ್ತರಣೆ ಮಾಡುವುದಾಗಿ ಮುಖ್ಯ ಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಶುಕ್ರವಾರ ಹೇಳಿದ್ದಾರೆ. ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಸಂಪುಟ ವಿಸ್ತರಣೆ ಮಾಡಬೇಕು ಎಂದು ಹಲವು ನಾಯಕರು ಬಯಸಿದ್ದಾರೆ. ಆದರೆ ಯಾರನ್ನು ಸಂಪುಟಕ್ಕೆ ಸೇರಿಸ ಬೇಕು ಎಂಬುದನ್ನು ಕಾಂಗ್ರೆಸ್ ನಿರ್ಧಾರ ಮಾಡಬೇಕಿದೆ ಎಂದರು. ಇಂದು ಅಥವಾ ನಾಳೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಯತ್ನಿಸುತ್ತೇನೆ ಮತ್ತು ಅವರ ನಿರ್ಧಾರದಂತೆ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು…

ದೆಹಲಿಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ 3 ದಿನ ಬಿಡಾರ
ಮೈಸೂರು

ದೆಹಲಿಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ 3 ದಿನ ಬಿಡಾರ

October 5, 2018

ಬೆಂಗಳೂರು:  ರಾಜ್ಯ ಸಚಿವ ಸಂಪುಟ ವಿಸ್ತರಣೆ, ನಿಗಮ-ಮಂಡಳಿಗಳಿಗೆ ನೇಮಕಾತಿ, ಮೈತ್ರಿ ಸರ್ಕಾರದ ಮಿತ್ರ ಪಕ್ಷಗಳಲ್ಲಿನ ರಾಜಕೀಯ ವಿದ್ಯಮಾನ ಕುರಿತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜೊತೆ ಚರ್ಚಿಸಲು ಮುಖ್ಯ ಮಂತ್ರಿ ಎಚ್.ಡಿ. ಕುಮಾರಸ್ವಾಮಿ ದೆಹಲಿಗೆ ಮೂರು ದಿನಗಳ ಭೇಟಿ ನೀಡಿದ್ದಾರೆ. ಅಕ್ಟೋಬರ್ 4, 5 ಮತ್ತು 6ರ ದೆಹಲಿ ಭೇಟಿ ಸಂದರ್ಭದಲ್ಲಿ ರಾಜ್ಯದ ಬಾಕಿ ಯೋಜನೆಗಳ ಕುರಿತು ಕೇಂದ್ರ ಸಚಿವರೊಂದಿಗೂ ಕುಮಾರಸ್ವಾಮಿ ಸಮಾಲೋಚನೆ ನಡೆಸಲಿದ್ದಾರೆ. ರಾಜ್ಯದ ಎರಡು ವಿಧಾನಸಭಾ ಮತ್ತು ಮೂರು ಲೋಕಸಭಾ ಕ್ಷೇತ್ರಗಳ ಉಪಚುನಾ ವಣೆಯಲ್ಲಿ…

ಪರಿಶಿಷ್ಟರಿಗೆ ಮೀಸಲಾದ ಹಣ ಸಕಾಲದಲ್ಲಿ ಖರ್ಚು ಮಾಡದಿದ್ದಲ್ಲಿ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ದಾವೆ
ಮೈಸೂರು

ಪರಿಶಿಷ್ಟರಿಗೆ ಮೀಸಲಾದ ಹಣ ಸಕಾಲದಲ್ಲಿ ಖರ್ಚು ಮಾಡದಿದ್ದಲ್ಲಿ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ದಾವೆ

September 29, 2018

ಬೆಂಗಳೂರು:  ಪರಿಶಿಷ್ಟ ಜಾತಿ, ಪಂಗಡಗಳ ಅಭಿವೃದ್ಧಿಗೆ ನಿಗದಿ ಪಡಿಸಿರುವ ಹಣವನ್ನು ಸಕಾಲದಲ್ಲಿ ವೆಚ್ಚ ಮಾಡದಿದ್ದರೆ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ದಾವೆ ಹೂಡುವುದಾಗಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಇಂದಿಲ್ಲಿ ಎಚ್ಚರಿಸಿದ್ದಾರೆ. ರಾಜ್ಯ ಅನುಸೂಚಿತ ಜಾತಿಗಳು ಮತ್ತು ಪಂಗಡಗಳ ಅಭಿವೃದ್ಧಿ ಕುರಿತು ನಡೆದ ರಾಜ್ಯ ಪರಿಷತ್ ಸಭೆ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವರ್ಗದ ಅಭಿವೃದ್ಧಿಗೆ ಪ್ರಸಕ್ತ ಸಾಲಿನಲ್ಲಿ 29,000 ಕೋಟಿ ರೂ. ಅನುದಾನ ಮೀಸಲಿರಿಸಿದೆ. ಕಳೆದ ವರ್ಷಕ್ಕಿಂತ ಇದು 2,000 ಕೋಟಿ ರೂ. ಹೆಚ್ಚಿದ್ದು, ನಿಗದಿಪಡಿಸಿರುವ ಹಣದ…

1 6 7 8 9
Translate »