Tag: CM Kumaraswamy

ಕುರುಬಾರಹಳ್ಳಿ ಸರ್ವೆ ನಂ.4, ಆಲನಹಳ್ಳಿ ಸಅರ್ವೆ ನಂ.41ರ ನಿವಾಸಿಗಳಿಂದ ಇಂದು ಮುಖ್ಯಮಂತ್ರಿ ಭೇಟಿ
ಮೈಸೂರು

ಕುರುಬಾರಹಳ್ಳಿ ಸರ್ವೆ ನಂ.4, ಆಲನಹಳ್ಳಿ ಸಅರ್ವೆ ನಂ.41ರ ನಿವಾಸಿಗಳಿಂದ ಇಂದು ಮುಖ್ಯಮಂತ್ರಿ ಭೇಟಿ

August 11, 2018

ಮೈಸೂರು: ಕಳೆದ ಆರು ವರ್ಷಗಳ ಹಿಂದೆ ಜಿಲ್ಲಾಧಿಕಾರಿಗಳು ಹೊರಡಿಸಿದ್ದ ಆದೇಶದಿಂದಾಗಿ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಮೈಸೂರಿನ ಕುರುಬಾರಹಳ್ಳಿ ಸರ್ವೆ ನಂ.4 ಹಾಗೂ ಆಲನಹಳ್ಳಿ ಸರ್ವೆ ನಂ.41ರಲ್ಲಿ ವಾಸವಿರುವ ಸಾವಿರಾರು ನಿವಾಸಿಗಳು ನಾಳೆ (ಆ.11) ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ, ತಮ್ಮ ಸಮಸ್ಯೆ ಬಗೆಹರಿಸುವಂತೆ ಮನವಿ ಸಲ್ಲಿಸಲಿದ್ದಾರೆ. ಮೈಸೂರಿನ ಇನ್ಫೋಸಿಸ್ ಅತಿಥಿಗೃಹದಲ್ಲಿ ವಾಸ್ತವ್ಯ ಹೂಡಿರುವ ಮುಖ್ಯಮಂತ್ರಿಗಳು ನಾಳೆ ಬೆಳಿಗ್ಗೆ ಚಾಮುಂಡಿಬೆಟ್ಟದ ತಪ್ಪಲಿನ ಪಿಂಜರಾಪೋಲ್‍ಗೆ ಭೇಟಿ ನೀಡಲಿದ್ದಾರೆ ಎನ್ನಲಾಗಿದ್ದು, ಆ ಸಂದರ್ಭದಲ್ಲಿ ಕುರುಬಾರಹಳ್ಳಿ ಸರ್ವೆ ನಂ.4ರ ನಿವಾಸಿಗಳ ಹಿತ…

ಎಚ್‍ಡಿಕೆ ಮುಖ್ಯಮಂತ್ರಿ  151 ನಾಟಿಕೋಳಿ ಹರಕೆ ತೀರಿಸಿದ ಅಭಿಮಾನಿ
ಮಂಡ್ಯ

ಎಚ್‍ಡಿಕೆ ಮುಖ್ಯಮಂತ್ರಿ  151 ನಾಟಿಕೋಳಿ ಹರಕೆ ತೀರಿಸಿದ ಅಭಿಮಾನಿ

August 8, 2018

ಮಂಡ್ಯ: ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲೆಂದು ಹರಕೆ ಹೊತ್ತಿದ್ದ ಅಭಿಮಾನಿಯೋರ್ವ ಮಂಗಳ ವಾರ 151 ನಾಟಿಕೋಳಿಗಳನ್ನು ದೇವಿಗೆ ಅರ್ಪಿಸಿ ಹರಕೆ ತೀರಿಸಿದ ಘಟನೆ ಕೆ.ಆರ್. ಪೇಟೆ ತಾಲೂಕಿನ ಮುರುಕನಹಳ್ಳಿ ಗ್ರಾಮದ ಹೊರವಲಯದಲ್ಲಿರುವ ತೊರೆಯಮ್ಮ ದೇವಾಲಯದಲ್ಲಿ ನಡೆದಿದೆ. ಕೆ.ಆರ್.ಪೇಟೆ ತಾಪಂ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಹುಲ್ಲೇಗೌಡರು, ಕೆ.ಆರ್.ಪೇಟೆ ಕ್ಷೇತ್ರದ ಶಾಸಕರಾಗಿ ನಾರಾಯಣಗೌಡ ಆಯ್ಕೆಯಾಗಬೇಕು, ಕುಮಾರಸ್ವಾಮಿ ಮುಖ್ಯಮಂತ್ರಿಯಾಗ ಬೇಕು, ಪುಟ್ಟರಾಜು ಸಚಿವರಾಗಬೇಕು ಎಂದು ದೇವರಿಗೆ ಹರಕೆ ಕಟ್ಟಿಕೊಂಡಿದ್ದರು. ಇದೀಗ ಅವರ ಆಶಯ ಈಡೇರಿದ್ದರಿಂದ 151 ನಾಟಿಕೋಳಿಗಳನ್ನು ದೇವರಿಗೆ ಬಲಿ ನೀಡಿ ತಮ್ಮ…

ನೀರು ಸಂಗ್ರಹ ಸಾಮಥ್ರ್ಯ ವೃದ್ಧಿಗೆ 527 ಕೆರೆ ಹೂಳೆತ್ತಲು ಸಿಎಂ ಕುಮಾರಸ್ವಾಮಿ ಸೂಚನೆ
ಮೈಸೂರು

ನೀರು ಸಂಗ್ರಹ ಸಾಮಥ್ರ್ಯ ವೃದ್ಧಿಗೆ 527 ಕೆರೆ ಹೂಳೆತ್ತಲು ಸಿಎಂ ಕುಮಾರಸ್ವಾಮಿ ಸೂಚನೆ

August 7, 2018

ಬೆಂಗಳೂರು:  ಎತ್ತಿನಹೊಳೆ ಯೋಜನೆಯಡಿ 5 ಜಿಲ್ಲೆಗಳ ವ್ಯಾಪ್ತಿಯಲ್ಲಿನ 527 ಕೆರೆಗಳ ನೀರು ಸಂಗ್ರಹಣಾ ಸಾಮಥ್ರ್ಯ ಹೆಚ್ಚಿಸಲು ಈ ಕೆರೆಗಳ ಹೂಳೆತ್ತಲು ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸೂಚಿಸಿದರು. ಎತ್ತಿನಹೊಳೆ ಸಮಗ್ರ ಕುಡಿಯುವ ನೀರು ಯೋಜನೆಗೆ ಸಂಬಂಧಿಸಿದಂತೆ ಇಂದು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಪಶ್ಚಿಮ ಘಟ್ಟಗಳಲ್ಲಿ ಹರಿದು ಅರಬ್ಬಿ ಸಮುದ್ರ ಸೇರುವ ಎತ್ತಿನಹೊಳೆ ಮತ್ತು ಅದರ ಉಪನದಿಗಳ ನೀರನ್ನು ಪೂರ್ವಾಭಿಮುಖವಾಗಿ ಹರಿಸಿ, ಬರ ಪೀಡಿತ ಜಿಲ್ಲೆಗಳಾದ ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ ಹಾಗೂ ಬೆಂಗಳೂರು…

ರೈತರ ಬೆಳೆ ಸಾಲ ಮನ್ನಾ: ವಾರದಲ್ಲಿ ಸರ್ಕಾರಿ ಆದೇಶ
ಮೈಸೂರು

ರೈತರ ಬೆಳೆ ಸಾಲ ಮನ್ನಾ: ವಾರದಲ್ಲಿ ಸರ್ಕಾರಿ ಆದೇಶ

July 29, 2018

 ಆದೇಶದೊಂದಿಗೆ ಮಾರ್ಗಸೂಚಿಯೂ ಪ್ರಕಟ ಸಣ್ಣ, ಮಧ್ಯಮ ರೈತರ 2 ಲಕ್ಷ ರೂ.ವರೆಗಿನ ಸಾಲ ಮನ್ನಾ  ರಾಷ್ಟ್ರೀಕೃತ ಬ್ಯಾಂಕ್‍ಗಳ ಸಾಲವೂ ಮನ್ನಾ ರೈತರಿಗೆ ವಂಚಿಸಿದರೆ ಸಹಕಾರಿ ಬ್ಯಾಂಕ್‍ಗಳ ಕಾರ್ಯದರ್ಶಿಗಳ ವಜಾ ಬೆಂಗಳೂರು: ಬೆಳೆ ಸಾಲ ಮನ್ನಾದ ಸರ್ಕಾರಿ ಆದೇಶ ಇನ್ನೊಂದು ವಾರದಲ್ಲಿ ಹೊರಬೀಳಲಿದೆ ಎಂದಿರುವ ಸಹಕಾರಿ ಸಚಿವ ಬಂಡೆಪ್ಪ ಕಾಶಂಪೂರ್, ಆದೇಶದ ಜೊತೆ ಮಾರ್ಗಸೂಚಿಯೂ ಪ್ರಕಟಗೊಳ್ಳಲಿದೆ ಎಂದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಲ ಮನ್ನಾ ಬಗ್ಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಮುಂಗಡ ಪತ್ರದಲ್ಲಿ ಪ್ರಕಟಿಸಿರುವಂತೆ ಸಣ್ಣ ಮತ್ತು ಮಧ್ಯಮ…

ಮುಖ್ಯಮಂತ್ರಿಗಳ ಉದ್ಯೋಗ ಸೃಜನ ಯೋಜನೆಗೆ 260 ಮಂದಿ ಆಯ್ಕೆ
ಮೈಸೂರು

ಮುಖ್ಯಮಂತ್ರಿಗಳ ಉದ್ಯೋಗ ಸೃಜನ ಯೋಜನೆಗೆ 260 ಮಂದಿ ಆಯ್ಕೆ

July 27, 2018

ಮೈಸೂರು: ಮುಖ್ಯಮಂತ್ರಿಗಳ ಉದ್ಯೋಗ ಸೃಜನ ಯೋಜನೆ ಯಡಿ ಸ್ವಂತ ಉದ್ಯೋಗದಲ್ಲಿ ತೊಡಗಿಸಿಕೊಳ್ಳಲು ಸಾಲ ಸೌಲಭ್ಯಕ್ಕೆ 260 ಮಂದಿ ಫಲಾನುಭವಿಗಳು ಆಯ್ಕೆಯಾಗಿದ್ದಾರೆ ಎಂದು ಮೈಸೂರಿನ ಜಿಲ್ಲಾ ಕೈಗಾರಿಕಾ ಕೇಂದ್ರ(DIC)ದ ಜಂಟಿ ನಿರ್ದೇಶಕ ಲಿಂಗರಾಜು ಅವರು ತಿಳಿಸಿದ್ದಾರೆ. ಈ ಯೋಜನೆಗೆ 400ಕ್ಕೂ ಹೆಚ್ಚು ಮಂದಿ ಅರ್ಜಿ ಸಲ್ಲಿಸಿದ್ದರು. ಆ ಪೈಕಿ ಕೇಂದ್ರದಲ್ಲಿ ಇಂದು ಸಂದರ್ಶನ ನಡೆಸಿ 260ಕ್ಕೂ ಹೆಚ್ಚು ಮಂದಿಯನ್ನು ಆಯ್ಕೆ ಮಾಡಿ ಸಾಲ ಸೌಲಭ್ಯ ನೀಡಲು ಆಯಾ ಬ್ಯಾಂಕುಗಳಿಗೆ ಕಳುಹಿಸಿಕೊಡಲಾಗಿದೆ ಎಂದರು. ಸಣ್ಣ ಪ್ರಮಾಣದ ಕೈಗಾರಿಕೆ ಆರಂಭಿಸುವವರಿಗೆ 10…

ಸರ್ಕಾರಿ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಬಸ್ ಪಾಸ್
ಮೈಸೂರು

ಸರ್ಕಾರಿ ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಮಾತ್ರ ಉಚಿತ ಬಸ್ ಪಾಸ್

July 24, 2018

ರಾಮನಗರ: ಕೇವಲ ಸರ್ಕಾರಿ ಶಾಲಾ ಕಾಲೇಜ್‍ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ಚಿಂತನೆ ನಡೆದಿದೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಸೋಮವಾರ ಹೇಳಿದ್ದಾರೆ. ಇಂದು ರಾಮನಗರ ಜಿಲ್ಲೆಯ ಚೆನ್ನಪಟ್ಟಣದಲ್ಲಿ ಜೆಡಿಎಸ್ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಸಿಎಂ, ಲಕ್ಷಾಂತರ ರೂಪಾಯಿ ಡೊನೇಷನ್ ಕೊಟ್ಟು ಖಾಸಗಿ ಶಾಲೆ ಮತ್ತು ಕಾಲೇಜ್‍ಗಳಿಗೆ ಸೇರುವ ಮಕ್ಕಳಿಗೆ ಉಚಿತ ಬಸ್ ಪಾಸ್ ಅಗತ್ಯ ಇಲ್ಲ. ಬಿಜೆಪಿಯವರು ಎಬಿವಿಪಿಯನ್ನು ಮುಂದಿಟ್ಟು ಕೊಂಡು ರಾಜಕೀಯ ಮಾಡುವುದು ಬೇಡ. ನನಗೆ ಅವರಿಗಿಂತ ಚೆನ್ನಾಗಿ ರಾಜಕೀಯ…

ಚಾಮುಂಡೇಶ್ವರಿ ದರ್ಶನ ಪಡೆದ ಮುಖ್ಯಮಂತ್ರಿ ಕುಮಾರಸ್ವಾಮಿ, ಅವರ ಸಚಿವ ಸಹೋದ್ಯೋಗಿಗಳು
ಮೈಸೂರು

ಚಾಮುಂಡೇಶ್ವರಿ ದರ್ಶನ ಪಡೆದ ಮುಖ್ಯಮಂತ್ರಿ ಕುಮಾರಸ್ವಾಮಿ, ಅವರ ಸಚಿವ ಸಹೋದ್ಯೋಗಿಗಳು

July 21, 2018

ಮೈಸೂರು: ಆಷಾಢ ಮಾಸದ ಮೊದಲ ಶುಕ್ರವಾರವಾದ ಇಂದು ಚಾಮುಂಡಿಬೆಟ್ಟದಲ್ಲಿ ಚಾಮುಂಡೇಶ್ವರಿಗೆ ವಿಶೇಷ ಪೂಜೆ. ಹಾಗಾಗಿ ಅಪಾರ ಸಂಖ್ಯೆಯ ಭಕ್ತರು ನಾಡ ದೇವಿಯ ದರ್ಶನ ಪಡೆದು, ಪುನೀತರಾದರು. ಮುಂಜಾನೆ 3 ಗಂಟೆಯಿಂದಲೇ ವಿಶೇಷ ಪೂಜಾ ಕೈಂಕರ್ಯ ಗಳು ಆರಂಭವಾದವು. ಪ್ರಧಾನ ಆಗಮಿಕ ಡಾ.ಎನ್.ಶಶಿಶೇಖರ್ ದೀಕ್ಷಿತ್ ಹಾಗೂ ದೇವಿ ಪ್ರಸಾದ್ ನೇತೃತ್ವದಲ್ಲಿ ನಾಡದೇವಿಗೆ ಮಹನ್ಯಾಸಪೂರ್ವ ರುದ್ರಾಭಿಷೇಕ, ಪಂಚಾಮೃತಾಭಿಷೇಕ, ಕುಂಕುಮಾರ್ಚನೆ, ತ್ರಿಪದಿ, ಸಹಸ್ರ ನಾಮಾರ್ಚನೆ ಸೇರಿದಂತೆ ವಿವಿಧ ಪೂಜಾ ಕಾರ್ಯಗಳು ಜರುಗಿದವು. ಮಹಾಮಂಗಳಾ ರತಿ ನಂತರ 5.30ಕ್ಕೆ ಭಕ್ತರಿಗೆ ದೇವಿ ದರ್ಶನಕ್ಕೆ…

ತುಂತುರು ಮಳೆ ನಡುವೆ ತರಾತುರಿಯಲ್ಲಿ ‘ಕಪಿಲೆ’ಗೆ ಸಿಎಂ ಬಾಗಿನ
ಮೈಸೂರು

ತುಂತುರು ಮಳೆ ನಡುವೆ ತರಾತುರಿಯಲ್ಲಿ ‘ಕಪಿಲೆ’ಗೆ ಸಿಎಂ ಬಾಗಿನ

July 21, 2018

ಹೆಚ್.ಡಿ.ಕೋಟೆ: ಪತ್ನಿ ಶ್ರೀಮತಿ ಅನಿತಾ ಅವರೊಂದಿಗೆ ಕಬಿನಿಗೆ ನಿಗಧಿತ ಸಮಯಕ್ಕಿಂತ ತಡವಾಗಿ ಬಂದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ತುಂತುರು ಮಳೆ ನಡುವೆ ತುಂಬಿದ ಕಪಿಲಾ ಜಲಾಶಯಕ್ಕೆ ಬಾಗಿನ ಅರ್ಪಿಸಿದರು. ಸುಮಾರು ಎರಡೂವರೆ ಗಂಟೆ ತಡವಾಗಿ ಬಂದ ಮುಖ್ಯಮಂತ್ರಿಗಳು, ಬಾಗಿನ ಅರ್ಪಿಸಿದ ನಂತರ ಜಲಾಶಯದಲ್ಲಿ ಕೆಲಸ ಮಾಡುವ ನೌಕರರಿಗೆ ಸಮವಸ್ತ್ರಗಳನ್ನು ನೀಡಿದರು. ಪತ್ರಕರ್ತರು ಮಾತನಾಡಿಸಲು ಮುಂದಾದಾಗ ಕೈಸನ್ನೆಯಲ್ಲಿ “ಏನೂ ಇಲ್ಲ” ಎಂದು ಹೇಳಿ ಸ್ವಲ್ಪ ಹೊತ್ತಿನಲ್ಲೇ ನಿರ್ಗಮಿಸಿದರು. ಜಲಸಂಪನ್ಮೂಲ ಸಚಿವ ಡಿ.ಕೆ.ಶಿವ ಕುಮಾರ್, ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇ ಗೌಡ,…

ಸ್ಥಳೀಯ ಸಮಸ್ಯೆ ಅರಿತು ಸೂಕ್ಷ್ಮವಾಗಿ ಕರ್ತವ್ಯ ನಿರ್ವಹಿಸಿ :ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೂಚನೆ
ಕೊಡಗು

ಸ್ಥಳೀಯ ಸಮಸ್ಯೆ ಅರಿತು ಸೂಕ್ಷ್ಮವಾಗಿ ಕರ್ತವ್ಯ ನಿರ್ವಹಿಸಿ :ಅಧಿಕಾರಿಗಳಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸೂಚನೆ

July 21, 2018

ಮಡಿಕೇರಿ: ಅಧಿಕಾರಿಗಳು ಸ್ಥಳೀಯ ಸಮಸ್ಯೆಗಳನ್ನು ಅರಿತು ಸೂಕ್ಷ್ಮವಾಗಿ ಹಾಗೂ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಲಹೆ ಮಾಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಳೆಹಾನಿ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ನಡೆದ ಸಭೆಯಲ್ಲಿ ಗುರುವಾರ ಮಾಹಿತಿ ಪಡೆದು ಮುಖ್ಯ ಮಂತ್ರಿಗಳು ಮಾತನಾಡಿದರು. ಅಧಿಕಾರಿಗಳು ಶ್ರದ್ಧೆಯಿಂದ ಕೆಲಸ ಮಾಡಿದ್ದಲ್ಲಿ ಸಾರ್ವಜನಿಕರಿಗೆ ಹೆಚ್ಚಿನ ಸೇವೆ ನೀಡಲು ಸಾಧ್ಯ. ಆ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು ಎಂದು ಅವರು ನಿರ್ದೇಶನ ನೀಡಿದರು. ರಾಜ್ಯದ ಹಲವು ಭಾಗಗಳಲ್ಲಿ ಒಂದೊಂದು ರೀತಿಯ…

ಕೊಡಗಿನ ರೈತರೊಡನೆ ಮತ್ತೊಮ್ಮೆ ಸಭೆ ಮಾಡುವೆ: ರೈತ ಸಂಘಕ್ಕೆ ಸಿಎಂ ಕುಮಾರಸ್ವಾಮಿ ಭರವಸೆ
ಕೊಡಗು

ಕೊಡಗಿನ ರೈತರೊಡನೆ ಮತ್ತೊಮ್ಮೆ ಸಭೆ ಮಾಡುವೆ: ರೈತ ಸಂಘಕ್ಕೆ ಸಿಎಂ ಕುಮಾರಸ್ವಾಮಿ ಭರವಸೆ

July 21, 2018

ಗೋಣಿಕೊಪ್ಪಲು: ಕೊಡಗು ಜಿಲ್ಲೆಯ ರೈತರ ಸಮಸ್ಯೆಗಳನ್ನು ತಿಳಿದಿ ದ್ದೇನೆ. ಮುಂದೆ ಕೊಡಗು ಜಿಲ್ಲೆಯಲ್ಲಿ ರೈತರೊಡನೇ ಮತ್ತೊಂದು ಸುತ್ತಿನ ಸಭೆ ನಡೆಸುವ ಮೂಲಕ ಈ ಭಾಗದ ರೈತರ ಸಮಸ್ಯೆಗಳನ್ನು ಕೂಲಂಕುಷವಾಗಿ ಚರ್ಚಿಸೋಣವೆಂದು ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು. ಕೊಡಗು ಜಿಲ್ಲೆಗೆ ನೆರೆ ಹಾವಳಿ ವೀಕ್ಷಿ ಸಲು ಖುದ್ದು ಆಗಮಿಸಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಕರ್ನಾಟಕ ರಾಜ್ಯ ರೈತ ಸಂಘ ಕೊಡಗು ಜಿಲ್ಲಾ ಘಟಕದ ಜಿಲ್ಲಾಧ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ ಮುಂದಾಳತ್ವದಲ್ಲಿ ಜಿಲ್ಲಾ ಡಳಿತ ಕಛೇರಿಯ ಸಭಾಂಗಣದಲ್ಲಿ ಭೇಟಿ…

1 2 3
Translate »