ಮೈಸೂರು: ಕಳೆದ ಮೂರು ಶತಮಾನಗಳಿಂದಲೂ ಒಂದಲ್ಲ ಒಂದು ದುಃಖ-ದುಮ್ಮಾನ ಕಾಣುತ್ತಲೇ ಬಂದಿರುವ ಕೊಡವರು, ಸ್ವಾಯತ್ತತೆಗೆ ಆಗ್ರಹಿಸಿ ನ.1 ಮತ್ತು 2ರಂದು `ನವ ದೆಹಲಿ ಚಲೋ’ ಶಾಂತಿಯುತ ಸತ್ಯಾಗ್ರಹ ಹಮ್ಮಿಕೊಂಡಿರುವುದಾಗಿ ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್‍ಸಿ) ಅಧ್ಯಕ್ಷ ಎನ್.ಯು.ನಾಚಪ್ಪ ಇಂದಿಲ್ಲಿ ತಿಳಿಸಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನ.1ರಂದು ಕರ್ನಾಟಕ ರಾಜ್ಯೋತ್ಸವ ದಿನವನ್ನು ಕರಾಳ ದಿನವೆಂದು ಪರಿಗಣಿಸಿ, ಅಂದು ನವದೆಹಲಿಯ ಸಂಸತ್ ಭವನದ ಎದುರಿನ ಜಂತರ್ ಮಂತರ್ ಹಾಗೂ ಟಿಪ್ಪು ಓಲೈಸಿದ್ದ ಫ್ರೆಂಚ್ ಸರ್ಕಾರ…
ಸಂತ್ರಸ್ತರಿಗೆ ಅವರ ಸ್ವಗ್ರಾಮದಲ್ಲೇ ಪುನರ್ವಸತಿ ಕಲ್ಪಿಸಲು ಸಿಎನ್‍ಸಿ ಆಗ್ರಹ
September 2, 2018ಮಡಿಕೇರಿ: ಮಡಿಕೇರಿ ಹಾಗೂ ಸೋಮವಾರಪೇಟೆ ತಾಲೂಕನ್ನು ಒಳಗೊಂಡ ವಾಯುವ್ಯ ಕೊಡಗಿನ 6 ನಾಡುಗಳ 35 ಗ್ರಾಮಗಳಲ್ಲಿ ಸಂಭವಿಸಿದ ಪ್ರಕೃತಿ ವಿಕೋಪ ದಲ್ಲಿ ಸಂತ್ರಸ್ತರಾದವರಿಗೆ ಅದೇ ಪ್ರದೇಶಗಳಲ್ಲಿ ಶಾಶ್ವತ ಪುನರ್ವಸತಿ ಕಲ್ಪಿಸುವಂತೆ ಕೊಡವ ನ್ಯಾಷನಲ್ ಕೌನ್ಸಿಲ್ (ಸಿಎನ್‍ಸಿ) ಸಂಘಟನೆ ತನ್ನ 24ನೇ ವರ್ಷದ ಸಾರ್ವತ್ರಿಕ ಕೈಲ್‍ಪೊವ್ದ್ ಹಬ್ಬದ ಸಂದರ್ಭ ಹಕ್ಕೊತ್ತಾಯವನ್ನು ಮಂಡಿಸಿದೆ. ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ ಅವರ ನೇತೃತ್ವದಲ್ಲಿ ಸಂಘಟನೆಯ ಪ್ರಮುಖರು ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣ ಬಳಿಯ ಮಂದ್‍ನಲ್ಲಿ ಕೈಲ್ ಮುಹೂರ್ತ ಪ್ರಯುಕ್ತ ಕೃಷಿಯುಪಕರಣ, ಬಂದೂಕುಗಳಿಗೆ…
ಬೆಂಗಳೂರಲ್ಲಿ ನಾಳೆ ಸಿಎನ್‍ಸಿ ಸತ್ಯಾಗ್ರಹ
August 8, 2018ಮಡಿಕೇರಿ: ಸ್ವಾಯತ್ತ ಕೊಡವ ಲ್ಯಾಂಡ್ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೊಡವ ನ್ಯಾಷನಲ್ ಕೌನ್ಸಿಲ್ ಸಂಘಟನೆ ವಿಶ್ವ ಆದಿಮಸಂಜಾತ ಜನಾಂಗಗಳ ಹಕ್ಕುಗಳ ದಿನವಾದ ಆ.9ರಂದು ಬೆಂಗಳೂರು ಟೌನ್ ಹಾಲ್ ಮುಂಭಾಗದಲ್ಲಿ ಬೆಳಗ್ಗೆ 9.30 ರಿಂದ ಮಧ್ಯಾಹ್ನ 12.30 ಗಂಟೆಯವರೆಗೆ ಧರಣಿ ಸತ್ಯಾಗ್ರಹ ನಡೆಸಲು ನಿರ್ಧರಿಸಿದೆ. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಸಿಎನ್‍ಸಿ ಅಧ್ಯಕ್ಷ ಎನ್.ಯು.ನಾಚಪ್ಪ, ಕೊಡವರ ಪ್ರಧಾನ ಭೂ- ರಾಜಕೀಯ ಲ್ಯಾಂಡ್ ಸ್ವಾಯ ತ್ತತೆ ಅನ್ವೇಷಣೆ (ಕೊಡವ ಕ್ವೆಸ್ಟ್ ಫಾರ್ ಅಟೋನಮಿ) ಕೇಂದ್ರಾಡಳಿತ ಪ್ರದೇಶ…