Tag: coalition government

ಖಾಸಗಿ ಲೇವಾದೇವಿದಾರರಿಂದ ಪಡೆದ ಸಾಲದಿಂದ ಬಡವರು ಋಣಮುಕ್ತ
ಮೈಸೂರು

ಖಾಸಗಿ ಲೇವಾದೇವಿದಾರರಿಂದ ಪಡೆದ ಸಾಲದಿಂದ ಬಡವರು ಋಣಮುಕ್ತ

July 25, 2019

ಬೆಂಗಳೂರು: ಬಡತನ ರೇಖೆಗಿಂತ ಕೆಳಗಿನ ಕುಟುಂಬದವರು ಪಾನ್ ಬ್ರೋಕರ್ ಇಲ್ಲವೆ ಲೇವಾದೇವಿದಾರರಿಂದ ಕೈಸಾಲ ಪಡೆದಿದ್ದರೆ, ಅಂತಹವರನ್ನು ಸಾಲ ದಿಂದ ಪಾರು ಮಾಡುವ ಋಣಮುಕ್ತ ಕಾಯ್ದೆಯನ್ನು ಹಂಗಾಮಿ ಮುಖ್ಯಮಂತ್ರಿ ಕುಮಾರಸ್ವಾಮಿ ಜಾರಿಗೊಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಮುಖ್ಯಮಂತ್ರಿಯವರು, ಮೈತ್ರಿ ಸರ್ಕಾರ ತಂದಿದ್ದ ಈ ಮಹತ್ವದ ಕಾಯ್ದೆಗೆ ರಾಷ್ಟ್ರಪತಿ ಗಳಿಂದ ಅಂಗೀಕಾರ ದೊರೆತಿದ್ದು, ನಿನ್ನೆ ನಾನು ಸರ್ಕಾರದ ಈ ಕೊನೆಯ ಆದೇಶಕ್ಕೆ ಸಹಿ ಹಾಕಿ ತಕ್ಷಣದಿಂದಲೇ ಜಾರಿಗೆ ಬರುವಂತೆ ಆದೇಶ ಹೊರಡಿಸಿದ್ದೇನೆ. ವಾರ್ಷಿಕ 1.20 ಲಕ್ಷ ರೂ ಆದಾಯ…

ಇಂದು ಸಂಜೆ 6ಕ್ಕೆ ಡೆಡ್‍ಲೈನ್ ಫಿಕ್ಸ್
ಮೈಸೂರು

ಇಂದು ಸಂಜೆ 6ಕ್ಕೆ ಡೆಡ್‍ಲೈನ್ ಫಿಕ್ಸ್

July 23, 2019

ಬೆಂಗಳೂರು: ಅನಗತ್ಯವಾದ ಭಾಷಣ… ಗದ್ದಲ… ವಿತಂಡವಾದಗಳಿಂದ ಇಡೀ ದಿನ ಕಾಲಹರಣ ಮಾಡಿ ವಿಶ್ವಾಸ ಮತ ಕಲಾಪವನ್ನು ನಾಳೆಗೆ ಮುಂದೂಡಿ ಸುವ ಮೂಲಕ ಒಂದು ದಿನ ಕಾಲಾವಕಾಶ ಪಡೆಯುವಲ್ಲಿ ಕಾಂಗ್ರೆಸ್-ಜೆಡಿಎಸ್ ಶಾಸಕರು ಯಶಸ್ವಿಯಾದರು. ನಾಳೆ ಸಂಜೆ 6 ಗಂಟೆಗೆ ವಿಶ್ವಾಸಮತ ಯಾಚನೆ ಪ್ರಕ್ರಿಯೆ ಪೂರ್ಣ ಗೊಳಿಸುವುದಾಗಿ ಆಡಳಿತ ಪಕ್ಷಗಳ ಸದಸ್ಯರೇ ಸ್ವಯಂ ಡೆಡ್‍ಲೈನ್ ನಿಗದಿಪಡಿಸಿದ್ದಾರೆ. ಸೋಮವಾರದಂದು ವಿಶ್ವಾಸಮತ ಪ್ರಕ್ರಿಯೆ ಮುಕ್ತಾಯಗೊಳಿಸುತ್ತೇವೆ ಎಂದು ಸದನದಲ್ಲಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರ ಸ್ವಾಮಿ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಶುಕ್ರವಾರ ನೀಡಿದ್ದ…

ಐಎಂಎ ಮುಖ್ಯಸ್ಥ ಮನ್ಸೂರ್ ಖಾನ್ ಜೊತೆ ಬಿರಿಯಾನಿ ತಿಂದಿಲ್ಲ, ಖರ್ಜೂರ ಮಾತ್ರ ತಿಂದೆ
ಮೈಸೂರು

ಐಎಂಎ ಮುಖ್ಯಸ್ಥ ಮನ್ಸೂರ್ ಖಾನ್ ಜೊತೆ ಬಿರಿಯಾನಿ ತಿಂದಿಲ್ಲ, ಖರ್ಜೂರ ಮಾತ್ರ ತಿಂದೆ

July 23, 2019

ಬೆಂಗಳೂರು: ಐಎಂಎ ಮುಖ್ಯಸ್ಥ ಮನ್ಸೂರ್ ಖಾನ್ ಅವರ ಜತೆ ತಾವು ಬಿರಿಯಾನಿ ತಿಂದಿಲ್ಲ, ಖರ್ಜೂರವನ್ನಷ್ಟೇ ತಿಂದಿದ್ದೇನೆ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ವಿಧಾನಸಭೆಯಲ್ಲಿಂದು ಬಿರಿಯಾನಿ ಕಥೆ ಯನ್ನು ಬಿಚ್ಚಿಟ್ಟರು. ಆತನ ಜೊತೆ ಕುಳಿತು ತಾವು ಬಿರಿಯಾನಿ ತಿಂದಿದ್ದಾಗಿ ಮಾಧ್ಯಮ ಗಳಲ್ಲಿ ವರದಿಯಾಗಿದೆ. ಸದನದಲ್ಲೂ ತಮ್ಮನ್ನೇ ಉದ್ದೇಶಿಸಿ ಬಿಜೆಪಿ ಸದಸ್ಯ ಸಿ.ಟಿ. ರವಿ ಟೀಕೆ ಮಾಡಿದ್ದಾರೆ. ಆತ ಐಎಂಎ ಮುಖ್ಯ ಸ್ಥರು ಎಂಬುದೇ ಗೊತ್ತಿರಲಿಲ್ಲ. ರಂಜಾನ್ ಹಬ್ಬದ ಸಂದರ್ಭದಲ್ಲಿ ತಮ್ಮನ್ನು ಬಲ ವಂತ ಮಾಡಿ ಶಾಸಕರೊಬ್ಬರು ಕರೆದೊಯ್ದಿದ್ದರು. ಹೃದಯ…

ಹಸಿವಾಗುತ್ತಿದೆ ಬಿಟ್ಟು ಬಿಡಿ…!
ಮೈಸೂರು

ಹಸಿವಾಗುತ್ತಿದೆ ಬಿಟ್ಟು ಬಿಡಿ…!

July 23, 2019

ಬೆಂಗಳೂರು: ಮೈತ್ರಿ ಸರ್ಕಾರ ಸದನದಲ್ಲಿ ಮಂಡಿಸಿದ್ದ ವಿಶ್ವಾಸ ಮತಯಾಚನೆ ಹಲವು ಹೈಡ್ರಾಮಾಗಳ ನಡುವೆ ಮೈತ್ರಿ ಪಕ್ಷದ ಶಾಸಕರು ಸದನವನ್ನು ಮಂಗಳವಾರಕ್ಕೆ ಮುಂದೂಡಿ ಎಂದು ಮನವಿ ಮಾಡಿದರು. ಇದಕ್ಕೆ ಸ್ಪೀಕರ್ ಒಪ್ಪದ ಸಂದರ್ಭ ದಲ್ಲಿ ಸದನದಲ್ಲಿ ಗದ್ದಲ ಮೂಡಿಸುವ ಪ್ರಯತ್ನ ನಡೆಸಿದರು. ದೋಸ್ತಿ ನಾಯಕರು ಇಂದು ಕೂಡ ಕಲಾಪದಲ್ಲಿ ವಿಶ್ವಾಸಮತ ಯಾಚನೆ ಮಾಡಲು ಅಸಮ್ಮತಿ ಸೂಚಿಸಿದರು. ಚರ್ಚೆ ನಡೆಸಬೇಕು ಎಂದು ಸಮಯಾವಕಾಶ ಪಡೆದ ನಾಯಕರೇ ಅಂತಿಮವಾಗಿ ಸ್ಪೀಕರ್ ಎಷ್ಟೇ ಮನವಿ ಮಾಡಿದರು ಚರ್ಚೆಗೆ ಸಹಕಾರ ನೀಡದೆ ಗದ್ದಲಕ್ಕೆ ಕಾರಣರಾದರು….

ಸ್ವಾಭಿಮಾನವಿದ್ದರೇ ರಾಜ್ಯ ಬಿಟ್ಟು ಯಾಕೆ ಹೋಗಬೇಕಿತ್ತು..?
ಮೈಸೂರು

ಸ್ವಾಭಿಮಾನವಿದ್ದರೇ ರಾಜ್ಯ ಬಿಟ್ಟು ಯಾಕೆ ಹೋಗಬೇಕಿತ್ತು..?

July 23, 2019

ಬೆಂಗಳೂರು: ರಾಜೀನಾಮೆ ನೀಡಿ ಮುಂಬೈಗೆ ತೆರಳಿರುವ 15 ಮಂದಿ ಅತೃಪ್ತ ಶಾಸಕರು ನಾವು ಯಾವುದೇ ಆಸೆ ಆಮಿಷಕ್ಕೆ ಒಳಗಾಗಿಲ್ಲ. ಸ್ವಾಭಿಮಾನದಿಂದ ರಾಜೀ ನಾಮೆ ಕೊಟ್ಟಿದ್ದೇವೆ ಎಂದಿದ್ದಾರೆ. ಆಗಾದರೇ ಸ್ವಾಭಿಮಾನ ವಿದ್ದಿದ್ದರೇ ಅವರು ರಾಜ್ಯ ಬಿಟ್ಟು ಯಾಕೆ ಹೋಗಬೇಕಿತ್ತು ಎಂದು ಜೆಡಿಎಸ್ ಶಾಸಕ ಎ.ಟಿ.ರಾಮಸ್ವಾಮಿ ಪ್ರಶ್ನಿಸಿದರು. ವಿಧಾನಸಭೆ ಕಲಾಪದಲ್ಲಿ ವಿಶ್ವಾಸಮತ ಯಾಚನೆ ಪ್ರಸ್ತಾಪದ ಮೇಲಿನ ಚರ್ಚೆ ವೇಳೆ ಮಾತನಾಡಿದ ಶಾಸಕ ಎ.ಟಿ.ರಾಮಸ್ವಾಮಿ, ಈಗ ಎಲ್ಲಾ ಕಡೆ ಪ್ರಜಾಪ್ರಭುತ್ವ ಮೌಲ್ಯಗಳು ಇಲ್ಲ. ವಿರೋಧ ನೈತಿಕ ಮೌಲ್ಯ ಸಿದ್ಧಾಂತದ ಮೇಲೆ ನಿರ್ಣಯ…

ಅನರ್ಹತೆ ವಿಚಾರ: ಕಾಂಗ್ರೆಸ್ 10 ಮಂದಿ ಶಾಸಕರಿಗೆ ಸ್ಪೀಕರ್ ತುರ್ತು ನೋಟಿಸ್
ಮೈಸೂರು

ಅನರ್ಹತೆ ವಿಚಾರ: ಕಾಂಗ್ರೆಸ್ 10 ಮಂದಿ ಶಾಸಕರಿಗೆ ಸ್ಪೀಕರ್ ತುರ್ತು ನೋಟಿಸ್

July 23, 2019

ಬೆಂಗಳೂರು: ಸಮ್ಮಿಶ್ರ ಸರ್ಕಾರ ಪತನದ ಅಂಚಿನಲ್ಲಿ ರುವ ಸಂದರ್ಭದಲ್ಲೇ ಸ್ಪೀಕರ್ ರಮೇಶ್ ಕುಮಾರ್ ಕಾಂಗ್ರೆಸ್‍ನ 10 ಮಂದಿ ಶಾಸ ಕರ ಅನರ್ಹತೆ ವಿಚಾರ ಕುರಿತು ತುರ್ತು ನೋಟಿಸ್ ಜಾರಿ ಮಾಡಿದ್ದಾರೆ. ಸಿಎಲ್‍ಪಿ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ್‍ಗುಂಡೂರಾವ್ ಅವರು ಜು.11ರಂದು ಮತ್ತು ಜು.18 ರಂದು 2 ಹಂತದಲ್ಲಿ ಸ್ಪೀಕರ್ ಅವರಿಗೆ ದೂರು ನೀಡಿದ್ದು, ಪಕ್ಷದ ಶಿಸ್ತು ಉಲ್ಲಂ ಘಿಸಿ ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿರುವ ಶಾಸಕರಾದ ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ, ಪ್ರತಾಪ್‍ಗೌಡ ಪಾಟೀಲ್, ಬಿ.ಸಿ….

ಶಾಸಕಾಂಗ ಪಕ್ಷದ ನಾಯಕ ಶಾಸಕರಿಗೆ ವಿಪ್ ನೀಡಬಹುದು
ಮೈಸೂರು

ಶಾಸಕಾಂಗ ಪಕ್ಷದ ನಾಯಕ ಶಾಸಕರಿಗೆ ವಿಪ್ ನೀಡಬಹುದು

July 23, 2019

ಬೆಂಗಳೂರು: ಶಾಸಕಾಂಗ ಪಕ್ಷದ ನಾಯಕರುಗಳು ತಮ್ಮ ಸದಸ್ಯರನ್ನು ಕಡ್ಡಾಯವಾಗಿ ಸದನದ ಕಲಾಪಗಳಲ್ಲಿ ಭಾಗವಹಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಸಭಾಧ್ಯಕ್ಷ ರಮೇಶ್‍ಕುಮಾರ್ ವಿಧಾನಸಭೆಯಲ್ಲಿಂದು ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯನವರ ಕ್ರಿಯಾಲೋಪದ ಪ್ರಸ್ತಾವಕ್ಕೆ ಇಂದು ತೀರ್ಪು ನೀಡಿದ ಅವರು, ಸುಪ್ರೀಂಕೋರ್ಟ್ ಯಾವ ಅರ್ಥದಲ್ಲಿ ರಾಜೀನಾಮೆ ನೀಡಿರುವ ಸದಸ್ಯರು ಸದನಕ್ಕೆ ಹೋಗುವುದು ಅವರ ವಿವೇಚನೆಗೆ ಬಿಟ್ಟಿದ್ದು ಎಂದು ಹೇಳಿರುವುದು ತಿಳಿದಿಲ್ಲ. ನ್ಯಾಯಾಲಯದ ಆದೇಶದ ಪ್ರಕಾರ ರಾಜೀನಾಮೆ ನೀಡಿರುವ ಎಲ್ಲಾ ಶಾಸಕರ ಹಕ್ಕು ಮತ್ತು ರಕ್ಷಣೆ…

ಪಕ್ಷೇತರ ಶಾಸಕರ ಅರ್ಜಿ ತಕ್ಷಣ ವಿಚಾರಣೆಗೆ  ಸುಪ್ರೀಂ ನಕಾರ
ಮೈಸೂರು

ಪಕ್ಷೇತರ ಶಾಸಕರ ಅರ್ಜಿ ತಕ್ಷಣ ವಿಚಾರಣೆಗೆ ಸುಪ್ರೀಂ ನಕಾರ

July 23, 2019

ನವದೆಹಲಿ: ಕರ್ನಾಟಕ ವಿಧಾನ ಸಭೆ ಅಧಿವೇಶನದಲ್ಲಿ ಸೋಮವಾರವೇ ವಿಶ್ವಾಸಮತ ಪ್ರಕ್ರಿಯೆ ಯನ್ನು ಪೂರ್ಣ ಗೊಳಿಸಬೇಕೆಂದು ಇಬ್ಬರು ಪಕ್ಷೇತರ ಶಾಸಕರು ಸಲ್ಲಿಸಿದ್ದ ಮನವಿಯ ತುರ್ತು ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಅಸಾಧ್ಯ ಎಂದು ಹೇಳಿದೆ. ಇಂದು ಪಕ್ಷೇತರ ಶಾಸಕರ ಅರ್ಜಿ ವಿಚಾರಣೆ ತುರ್ತು ವಿಚಾರಣೆ ಸಾಧ್ಯವಿಲ್ಲ. ನಾಳೆ ವಿಚಾರಣೆ ಕೈಗೆತ್ತಿ ಕೊಳ್ಳೋಣ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಇದರಿಂದ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಕೂಟಗಳಿಗೆ ಸದ್ಯಕ್ಕೆ ಜೀವದಾನ ಸಿಕ್ಕಿದೆ ಎಂದು ಹೇಳಬಹುದು. ಇಂದು ಸುಪ್ರೀಂಕೋರ್ಟ್‍ನಲ್ಲಿ ಬೇರೆ ಅರ್ಜಿಗಳ ವಿಚಾರಣೆಗಳು…

ಸೋಷಿಯಲ್ ಮೀಡಿಯಾದಲ್ಲಿ ನಕಲಿ ರಾಜೀನಾಮೆ ಪತ್ರ ವೈರಲ್!
ಮೈಸೂರು

ಸೋಷಿಯಲ್ ಮೀಡಿಯಾದಲ್ಲಿ ನಕಲಿ ರಾಜೀನಾಮೆ ಪತ್ರ ವೈರಲ್!

July 23, 2019

ಬೆಂಗಳೂರು: ಇದು ಅಪ್ಪಟ ಸುಳ್ಳು ಸುದ್ದಿ… ಸಂವಿಧಾನಾತ್ಮಕವಾಗಿ ರುವ ಸಿಎಂ ಹುದ್ದೆಗೆ ಅದರದ್ದೇ ಆದ ಗೌರವ ಇದೆ. ಆದರೆ ನಮ್ಮ ಸೋಷಿ ಯಲ್ ಮೀಡಿಯಾ ಎಲ್ಲಿಗೆ ಬಂದಿದೆ ಎಂದರೆ ರಾಜಕೀಯ ಗೊಂದಲಗಳು ನಡೆಯುತ್ತಿರುವುದರಲ್ಲಿಯೂ ಕಿಡಿಗೇಡಿ ತನ ಮಾಡಿದೆ. ಕಳೆದ 5 ದಿನಗಳಿಂದ ವಿಶ್ವಾಸಮತದ ಚರ್ಚೆ ನಡೆಯುತ್ತಿ ದ್ದರೂ ಸದನ ಯಾವುದೇ ತೀರ್ಮಾ ನಕ್ಕೆ ಸದನ ಬಂದಿಲ್ಲ. ಇದೆಲ್ಲದರ ನಡುವೆ ಸಿಎಂ ಕುಮಾರಸ್ವಾಮಿ ರಾಜೀ ನಾಮೆ ಕೊಟ್ಟಿದ್ದಾರೆ ಎಂಬ ರೀತಿಯ ಪತ್ರ ಸೃಷ್ಟಿ ಮಾಡಿ ಹರಿಯಬಿಡಲಾಗಿದೆ. ಸಿಎಂ ಕುಮಾರಸ್ವಾಮಿ…

ದೋಸ್ತಿ ಕ್ಲೈಮ್ಯಾಕ್ಸ್: ಕೊನೆ ಘಳಿಗೆ ಪ್ರಯತ್ನ ಪವಾಡ ಸದೃಶ ಫಲ ನೀಡಬಹುದೇ…!?
ಮೈಸೂರು

ದೋಸ್ತಿ ಕ್ಲೈಮ್ಯಾಕ್ಸ್: ಕೊನೆ ಘಳಿಗೆ ಪ್ರಯತ್ನ ಪವಾಡ ಸದೃಶ ಫಲ ನೀಡಬಹುದೇ…!?

July 18, 2019

ಬೆಂಗಳೂರು: ಶಾಸಕರ ರಾಜೀ ನಾಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಹತ್ವದ ಆದೇಶ ನೀಡಿರುವ ಸುಪ್ರೀಂಕೋರ್ಟ್, ವಿಶ್ವಾಸಮತ ಯಾಚನೆಯ ಸಂದರ್ಭದಲ್ಲಿ ಸದನಕ್ಕೆ ಹಾಜರಾಗುವಂತೆ ಶಾಸಕರನ್ನು ಒತ್ತಾಯಿಸುವಂತಿಲ್ಲ ಎಂದು ಆದೇಶ ನೀಡುವ ಮೂಲಕ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಪತನದ ಅಂಚಿಗೆ ಬಂದು ನಿಂತಿದೆ. ಶಾಸಕರ ರಾಜೀನಾಮೆಯನ್ನು ಅಂಗೀಕರಿಸಬೇಕೋ ಅನರ್ಹಗೊಳಿಸಬೇಕೋ ಎಂಬ ಕುರಿತು ನಿಮ್ಮ ಕಾಲಮಿತಿ ಯಲ್ಲಿ ನೀವು ನಿರ್ಧಾರ ತೆಗೆದುಕೊಳ್ಳಿ. ಆದರೆ ವಿಶ್ವಾಸ ಮತ ಯಾಚನೆಯ ಸಂದರ್ಭದಲ್ಲಿ ಸದನಕ್ಕೆ ಹಾಜರಾಗ ಬೇಕೆಂದು ಒತ್ತಾಯಿಸಬೇಡಿ ಎಂದು ಸ್ಪೀಕರ್ ಅವರಿಗೆ ಸುಪ್ರೀಂಕೋರ್ಟ್…

1 2 3 4
Translate »