ಬೆಂಗಳೂರು: ಕೊಡಗು ಮೂಲಕ ಹಾದು ಹೋಗುವ ವಿವಾದಿತ ತಲಚೇರಿ-ಮೈಸೂರು ರೈಲ್ವೆ ಮಾರ್ಗ ಕೈಗೆತ್ತಿಕೊಂಡಿಲ್ಲ ಎಂಬುದರ ಬಗ್ಗೆ ದಾಖಲೆ ಸಹಿತ ಸಾಕ್ಷ್ಯಾ ಧಾರಗಳನ್ನು ಒದಗಿಸಬೇಕೆಂದು ಹೈ ಕೋರ್ಟ್ ರಾಜ್ಯ ಸರ್ಕಾರಕ್ಕೆ ಎರಡು ವಾರಗಳ ಗಡುವು ನೀಡಲಾಗಿದೆ. ಹೈ ಕೋರ್ಟ್‍ನಲ್ಲಿ ರೈಲ್ವೆ ಮಾರ್ಗದ ವಿರುದ್ಧ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಜು.25 ರಂದು ನಡೆದು, ಸರ್ಕಾರಿ ವಕೀಲರು ರಾಜ್ಯದಲ್ಲಿ ಈ ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿಲ್ಲ ಎಂದು ವಾದಿಸಿದರು. ಈ ಯೋಜನೆ ಕೈಗೆತ್ತಿಕೊಂಡಿಲ್ಲ ಎಂಬುದನ್ನು ರಾಜ್ಯ ಸರ್ಕಾರ ದಾಖಲೆ ಸಹಿತ ಸಾಕ್ಷ್ಯಾಧಾರಗಳನ್ನು…
ಪ್ರವಾಸೋದ್ಯಮದ ಒತ್ತಡ ತಡೆದುಕೊಳ್ಳುವ ಶಕ್ತಿ ಕೊಡಗಿಗಿಲ್ಲ
July 26, 2018ಮಡಿಕೇರಿ: ಕೊಡಗು ಅತ್ಯಂತ ಸೂಕ್ಷ್ಮ ಪರಿಸರ ವಲಯವಾ ಗಿದ್ದು, ಪ್ರವಾಸೋದ್ಯಮದ ಒತ್ತಡವನ್ನು ತಡೆದುಕೊಳ್ಳುವ ಶಕ್ತಿ ಇಲ್ಲಿನ ಪರಿಸರಕ್ಕೆ ಇಲ್ಲವೆಂದು ಅಭಿಪ್ರಾಯಪಟ್ಟಿರುವ ಕೂರ್ಗ್ ವೈಲ್ಡ್ ಲೈಫ್ ಸೊಸೈಟಿಯ ಅಧ್ಯಕ್ಷ ಕರ್ನಲ್ ಸಿ.ಪಿ.ಮುತ್ತಣ್ಣ, ಪ್ರವಾಸೋ ದ್ಯಮವನ್ನು ಮತ್ತಷ್ಟು ಉತ್ತೇಜಿಸುವುದನ್ನು ವಿರೋಧಿಸುವುದಾಗಿ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಎಂದಿಗೂ ಕೊಡಗಿನ ಅಭಿವೃದ್ಧಿಯ ವಿರೋಧಿಗಳಲ್ಲ. ಆದರೆ, ಪರಿಸರ ರಕ್ಷಣೆಗೆ ಪೂರಕವಾದ ಅಭಿವೃದ್ಧಿ ಕಾರ್ಯಗಳು ಆಗಬೇಕಾಗಿದೆ. ಪ್ರವಾ ಸೋದ್ಯಮದ ವೇಗವನ್ನು ತಡೆಯುವಷ್ಟು ಶಕ್ತಿ ಈ ಸೂಕ್ಷ್ಮ ಪ್ರದೇಶವಾದ ಕೊಡಗಿಗೆ ಇಲ್ಲ. ಜಿಲ್ಲೆಯ ಜನಸಂಖ್ಯೆ…
ತಲಚೇರಿ-ಮೈಸೂರು ರೈಲು ಮಾರ್ಗ ಯೋಜನೆ: ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ಸ್ಥಾನದಿಂದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ತೆಗೆದು ಹಾಕುವಂತೆ
June 24, 2018ಕೊಡಗು ಮೂಲಕ ವಿನಾಶಕಾರಿ ತಲಚೇರಿ-ಮೈಸೂರು ರೈಲ್ವೆ ಮಾರ್ಗ ಯೋಜನೆ ಅನುಷ್ಠಾನಕ್ಕೆ ಸರ್ಕಾರದ ಮೇಲೆ ವೇಣುಗೋಪಾಲ್ ಒತ್ತಡ: ಕಾಂಗ್ರೆಸ್ ಅಧ್ಯಕ್ಷ ರಾಹುಲ್‍ಗಾಂಧಿಗೆ ಪತ್ರ ಬರೆದ ಕರ್ನಲ್ (ನಿವೃತ್ತ) ಸಿ.ಪಿ.ಮುತ್ತಣ್ಣ ಮಡಿಕೇರಿ/ಮೈಸೂರು: ಕೊಡಗು ಮೂಲಕ ವಿವಾದಿತ ತಲಚೇರಿ-ಮೈಸೂರು ರೈಲ್ವೆ ಮಾರ್ಗ ಯೋಜನೆ ಅನುಷ್ಠಾನಕ್ಕೆ ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುತ್ತಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಹೊಣೆ ಹೊತ್ತಿರುವ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರನ್ನು ಆ ಸ್ಥಾನದಿಂದ ತೆಗೆದು ಹಾಕ ಬೇಕೆಂದು ಕೊಡಗು ವನ್ಯಜೀವಿ…