ಮೈಸೂರು, ಸೆ.20-ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆಯು ‘ಕಾರ್ಡಿ ಯಾಲಜಿ ಸೊಸೈಟಿ ಆಫ್ ಇಂಡಿಯಾ’ ಸಹಯೋಗದಲ್ಲಿ ಮೂರನೆಯ ಬಾರಿಗೆ ಅಂತರಶಾಲಾ ‘ಆನ್‍ಲೈನ್ ರಸ ಪ್ರಶ್ನೆ ಸ್ಪರ್ಧೆ-3’ ಆಯೋಜಿ ಸಲಾಗಿತ್ತು. ಮೈಸೂರಿನಲ್ಲಿ ಆನ್ ಲೈನ್ ಮೂಲಕ ನಡೆದ ಮೊದಲ ರಸಪ್ರಶ್ನೆ ಕಾರ್ಯಕ್ರಮ ಇದಾ ಗಿದ್ದು, ಸ್ಪರ್ಧೆಯಲ್ಲಿ ಒಟ್ಟು 37 ತಂಡಗಳು, 74 ಸ್ಪರ್ಧಾಳುಗಳು ಭಾಗವಹಿಸಿದ್ದರು. ಈ ಕ್ವಿಜ್‍ನಿಂದಾಗಿ ಮಕ್ಕಳು ಮನುಷ್ಯನ ದೇಹರಚನೆ, ಜಾಗತಿಕ ಮಟ್ಟದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಆಗುತ್ತಿರುವ ಬದಲಾವಣೆಗಳು, ಬದಲಾಗುತ್ತಿರುವ ಜೀವನಶೈಲಿಯ ಬಗ್ಗೆ ತಿಳಿದುಕೊಂಡರು. ಮನೋರಂಜನೆಯ ಜೊತೆಗೆ ಸಾಕಷ್ಟು…
ಮೈಸೂರು
ಕೊಲಂಬಿಯಾ ಏಷಿಯಾ ಆಸ್ಪತ್ರೆ ಸಿಬ್ಬಂದಿಗೆ ಅಗ್ನಿ ಶಮನದ ಬಗ್ಗೆ ವಿಶೇಷ ತರಬೇತಿ ಕಾರ್ಯಾಗಾರ
July 26, 2018ಮೈಸೂರು: ಮೈಸೂರಿನ ಕೊಲಂಬಿಯಾ ಏಷಿಯಾ ಆಸ್ಪತ್ರೆ ಸಿಬ್ಬಂದಿ ವರ್ಗದವರಿಗೆ ರಾಜ್ಯ ಅಗ್ನಿಶಾಮಕ ಮತ್ತು ತುರ್ತುಸೇವೆಗಳ ಇಲಾಖೆಯಿಂದ ಎರಡು ದಿನಗಳ ಅಗ್ನಿಶಾಮಕ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿತ್ತು. ಅಗ್ನಿಶಾಮಕ ದಳದ ನುರಿತ ಅಧಿಕಾರಿಗಳು ಹೊತ್ತಿ ಉರಿಯುತ್ತಿರುವ ಕಟ್ಟಡಗಳಲ್ಲಿ ತೆಗೆದುಕೊಳ್ಳಬೇಕಾದ ಸುರಕ್ಷತಾ ಕ್ರಮಗಳು, ಅನುಸರಿಸ ಬೇಕಾದ ತಂತ್ರಗಳು, ಬೆಂಕಿ ಆರಿಸುವಿಕೆ ಕುರಿತು ಪ್ರಾತ್ಯಕ್ಷಿತೆ ನೀಡಿದರು. ಹಾಗೆಯೇ ಅಗ್ನಿಶಾಮಕ ಸಿಬ್ಬಂದಿ ಅಗ್ನಿದಹನ ಸಿದ್ದಾಂತ, ಅಗ್ನಿಯ ವರ್ಗೀಕರಣ ಮತ್ತು ಬೆಂಕಿ ಆರಿಸುವ ವಿಧಾನಗಳನ್ನು ಆಸ್ಪತ್ರೆ ಸಿಬ್ಬಂದಿಗಳೊಂದಿಗೆ ಹಂಚಿಕೊಂಡರು. ಈ ಸಂದರ್ಭ ಕೊಲಂಬಿಯಾ ಏಷಿಯಾ ಆಸ್ಪತ್ರೆ…