Tag: competitive exams

ಮೈಸೂರಲ್ಲಿ ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗಳು ಆರಂಭ
ಮೈಸೂರು

ಮೈಸೂರಲ್ಲಿ ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗಳು ಆರಂಭ

May 26, 2019

ಮೈಸೂರು: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮ ಕಾತಿಗಾಗಿ ಮೈಸೂರಲ್ಲಿ ಎರಡು ದಿನಗಳ ಸ್ಪರ್ಧಾತ್ಮಕ ಪರೀಕ್ಷೆ ಗಳು ಆರಂಭವಾಗಿವೆ. ಶಿಕ್ಷಣ ಇಲಾಖೆಯಿಂದ ಆಯೋಜಿಸಿರುವ ಸ್ಪರ್ಧಾ ತ್ಮಕ ಪರೀಕ್ಷೆಗಳು ಮೈಸೂರಿನ ನಿರ್ಮಲ ಪ್ರೌಢಶಾಲೆ, ಚಿನ್ಮಯ ಪದವಿ ಪೂರ್ವ ಕಾಲೇಜು, ಮರಿಮಲ್ಲಪ್ಪ ಪಿಯು ಕಾಲೇಜು, ಅವಿಲಾ ಕಾನ್ವೆಂಟ್, ವಿಜಯ ವಿಠಲ ಶಿಕ್ಷಣ ಸಂಸ್ಥೆ, ಸೇಂಟ್ ಮೇರಿಸ್ ಪ್ರೌಢಶಾಲೆ, ನಟರಾಜ ಪ್ರಥಮ ದರ್ಜೆ ಕಾಲೇಜು, ಜೆಎಸ್‍ಎಸ್ ಪ್ರೌಢಶಾಲೆ, ಮಹಾರಾಜ, ಸದ್ವಿದ್ಯಾ, ಮಹಾರಾಣಿ, ಗೋಪಾಲಸ್ವಾಮಿ ಕಾಲೇಜು ಕೇಂದ್ರಗಳಲ್ಲಿ ನಡೆಯುತ್ತಿವೆ. ಮೊದಲ ದಿನವಾದ ಇಂದು…

ಸ್ಪರ್ಧಾತ್ಮಕ ಪರೀಕ್ಷೆ: ನಿಷೇಧಾಜ್ಞೆ ಜಾರಿ
ಮೈಸೂರು

ಸ್ಪರ್ಧಾತ್ಮಕ ಪರೀಕ್ಷೆ: ನಿಷೇಧಾಜ್ಞೆ ಜಾರಿ

May 25, 2019

ಮೈಸೂರು: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ 2019ನೇ ಸಾಲಿನ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ ಸ್ಪರ್ಧಾತ್ಮಕ ಪರೀಕ್ಷೆಗಳು ಮೇ 25 ಮತ್ತು 26ರಂದು ವಿ.ವಿ. ಮೊಹಲ್ಲಾ ದಲ್ಲಿರುವ ನಿರ್ಮಲಾ ಕಾನ್ವೆಂಟ್ ಪ್ರೌಢ ಶಾಲೆ, ಜಯಲಕ್ಷ್ಮಿಪುರಂನಲ್ಲಿರುವ ಚಿನ್ಮಯಿ ಪದವಿ ಪೂರ್ವ ಕಾಲೇಜು, ಸೀತಾ ವಿಲಾಸ ರಸ್ತೆಯ ಮರಿಮಲ್ಲಪ್ಪ ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ದೇವರಾಜ ಮೊಹಲ್ಲಾದ ಅವಿಲಾ ಕಾನ್ವೆಂಟ್, ಸರಸ್ವತಿ ಪುರಂನಲ್ಲಿರುವ ವಿಜಯ ವಿಠಲ ಪ್ರೌಢ ಶಾಲೆ, ಕುವೆಂಪುನಗರದಲ್ಲಿರುವ ಕಾವೇರಿ ಶಿಕ್ಷಣ ಸಂಸ್ಥೆ, ಚಾಮುಂಡಿ ಪುರಂ ಸೇಂಟ್…

ಸ್ಪರ್ಧಾತ್ಮಕ ಪರೀಕ್ಷೆಯ ಉಚಿತ ಕಾರ್ಯಾಗಾರಕ್ಕೆ ಚಾಲನೆ
ಮೈಸೂರು

ಸ್ಪರ್ಧಾತ್ಮಕ ಪರೀಕ್ಷೆಯ ಉಚಿತ ಕಾರ್ಯಾಗಾರಕ್ಕೆ ಚಾಲನೆ

July 8, 2018

ಮೈಸೂರು: ನಗರದಲ್ಲಿ ಮೈಸೂರು ವಿಶ್ವವಿದ್ಯಾನಿಲಯ ನೇಗಿಲಯೋಗಿ ವಿದ್ಯಾವರ್ಧಕ ವೃತ್ತಿ ಮಾರ್ಗದರ್ಶನ ಮತ್ತು ಸ್ಪರ್ಧಾ ಕೇಂದ್ರದ ವತಿಯಿಂದ ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ 849 ಕೆಎಸ್‍ಆರ್‍ಪಿ ಮತ್ತು ರಿಸರ್ವ್ ಪೊಲೀಸ್ ಕಾನ್‍ಸ್ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಆಯೋಜಿಸಿದ ಉಚಿತ ತರಬೇತಿ ಕಾರ್ಯಾಗಾರವನ್ನು ಕಾವೇರಿ ನೀರಾವರಿ ನಿಗಮ ನಿಯಮಿತ ಮುಖ್ಯ ಆಡಾಳಿತಾಧಿಕಾರಿ ಡಿ.ರವಿಕುಮಾರ್ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ವಿವಿಧ ಹುದ್ದೆ ಗಳಿಗೆ ಆಯ್ಕೆ ಮಾಡುತ್ತಿರುವುದು ಪಾರದರ್ಶಕ ಮತ್ತು ಉತ್ತಮ ಆಯ್ಕೆ ವಿಧಾನ ವಾಗಿರುತ್ತದೆ. ಇದರಲ್ಲಿ…

ಆತ್ಮವಿಶ್ವಾಸದಿಂದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಸಾಧ್ಯ ಲೋಕಾಯುಕ್ತ ಎಸ್ಪಿ ಜೆ.ಕೆ.ರಶ್ಮಿ ವಿಶ್ವಾಸ
ಮೈಸೂರು

ಆತ್ಮವಿಶ್ವಾಸದಿಂದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಯಶಸ್ಸು ಸಾಧ್ಯ ಲೋಕಾಯುಕ್ತ ಎಸ್ಪಿ ಜೆ.ಕೆ.ರಶ್ಮಿ ವಿಶ್ವಾಸ

June 29, 2018

ಮೈಸೂರು: ಸ್ಪರ್ಧಾತ್ಮಕ ಪರೀಕ್ಷೆಯೆಂಬ ಚಕ್ರವ್ಯೂಹವನ್ನು ಭೇದಿಸಬೇಕಾದರೆ ಆತ್ಮವಿಶ್ವಾಸ ಇರಬೇಕು ಎಂದು ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕಿ ಜೆ.ಕೆ.ರಶ್ಮಿ ಅಭಿಪ್ರಾಯಪಟ್ಟರು. ಲಕ್ಷ್ಮೀಪುರಂ ಸರ್ಕಾರಿ ಪ್ರೌಢಶಾಲೆ ಮತ್ತು ಕಾಲೇಜು ಕೊಠಡಿಯಲ್ಲಿ ಜ್ಞಾನಬುತ್ತಿ ಸಂಸ್ಥೆ ಆಯೋಜಿಸಿರುವ ಸ್ಪರ್ಧಾತ್ಮಕ ಪರೀಕ್ಷೆಗಳ ಕಾರ್ಯಾಗಾರದಲ್ಲಿ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಸ್ಪರ್ಧೆ ಹೆಚ್ಚಾಗಿರುವುದರಿಂದ ಅಂತರ್ಜಾಲದ ಮೂಲಕ ಎಲ್ಲಾ ಮಾಹಿತಿಯನ್ನು ಪಡೆದುಕೊಳ್ಳುತ್ತಿದ್ದಾರೆ. ಆ ಮೂಲಕ ಒಂದು ದಿನದಲ್ಲಿ ಕಲಿಯುವುದನ್ನು ಕೇವಲ ಅರ್ಧ ಗಂಟೆಗಳಲ್ಲಿ ಕಲಿಯುತ್ತಿದ್ದಾರೆ. ಹಾಗಾಗಿ ಅಂತಹ ವ್ಯಕ್ತಿಗಳ ನಡುವೆ ಸ್ಪರ್ಧೆ ಎದುರಿಸಬೇಕಿರುವುದರಿಂದ ಸಾಧಿಸುತ್ತೇನೆಂಬ…

ಕನಸೆಂಬ ಬೀಜದ ಬೆಳೆ ಫಸಲಾಗಿ ಪರಿವರ್ತನೆಯಾಗಲಿ: ವಸ್ತು ಪ್ರದರ್ಶನ ಪ್ರಾಧಿಕಾರದ ಇಓ ಶಶಿಕುಮಾರ್ ಹಾರೈಕೆ
ಮೈಸೂರು

ಕನಸೆಂಬ ಬೀಜದ ಬೆಳೆ ಫಸಲಾಗಿ ಪರಿವರ್ತನೆಯಾಗಲಿ: ವಸ್ತು ಪ್ರದರ್ಶನ ಪ್ರಾಧಿಕಾರದ ಇಓ ಶಶಿಕುಮಾರ್ ಹಾರೈಕೆ

June 27, 2018

ಮೈಸೂರು:  ಸ್ಪರ್ಧಾತ್ಮಕ ಪರೀಕ್ಷೆಯನ್ನು ತೆಗೆದುಕೊಳ್ಳುತ್ತಿರುವ ವಿದ್ಯಾಥಿಗಳೇ ನಿಮ್ಮ ಕನಸೆಂಬ ಬೀಜದ ಬೆಳೆ ಫಸಲಾಗಿ ಪರಿವರ್ತನೆಯಾಗಲಿ ಎಂದು ದಸರಾ ವಸ್ತು ಪ್ರದರ್ಶನ ಪ್ರಾಧಿಕಾರ ಕಾರ್ಯನಿರ್ವಣಾಧಿಕಾರಿ ಶಶಿಕುಮಾರ್ ಹಾರೈಸಿದರು. ನಗರದ ಲಕ್ಷ್ಮೀಪುರಂ ಸರ್ಕಾರಿ ಪ್ರೌಢಶಾಲೆ ಕೊಠಡಿಯಲ್ಲಿ ಜ್ಞಾನಬುತ್ತಿ ಸಾಹಿತ್ಯ ಸಂಸ್ಕøತಿ ಸಂಸ್ಥೆ ವತಿಯಿಂದ ನಡೆದ ಸ್ಪರ್ಧಾತ್ಮಕ ಪರೀಕ್ಷೆಗಳ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಕೆಎಎಸ್ ಮತ್ತು ಐಎಎಸ್ ಪರೀಕ್ಷೆ ಬರೆಯುವ ಕನಸು ಒತ್ತು ಬಂದಿರುವವರು ಮೊದಲು ದೃಡ ಮನಸ್ಸು ಮಾಡಬೇಕು. ಎಲ್ಲದಕ್ಕೂ ಮುಖ್ಯವಾಗಿ ಸರಿಯಾದ ಬದ್ಧತೆ ಇರಬೇಕು. ಐಎಎಸ್ ಮತ್ತು ಕೆಎಎಸ್…

ಸ್ಪರ್ಧೆಗಿಳಿದವರಿಗೆ ಸ್ವಸಾಮಥ್ರ್ಯದಲ್ಲಿ ನಂಬಿಕೆ ಇರಬೇಕು
ಮೈಸೂರು

ಸ್ಪರ್ಧೆಗಿಳಿದವರಿಗೆ ಸ್ವಸಾಮಥ್ರ್ಯದಲ್ಲಿ ನಂಬಿಕೆ ಇರಬೇಕು

June 27, 2018

ಮೈಸೂರು: ಸ್ಪರ್ಧೆಯನ್ನು ಎದುರಿಸಲು ಹೊರಟವರಿಗೆ ಮೊದಲು ಸ್ವಸಾಮಥ್ರ್ಯದ ಮೇಲೆ ನಂಬಿಕೆ ಇರಬೇಕು ಎಂದು ಮೈಸೂರು ವಿವಿಯ ಎಮರಿಟಸ್ ಪ್ರಾಧ್ಯಾಪಕ ಪ್ರೊ ಹೆಚ್.ಎಂ.ರಾಜಶೇಖರ್ ಹೇಳಿದರು. ಜ್ಞಾನಬುತ್ತಿ ಸಂಸ್ಥೆಯ ವತಿಯಿಂದ ಆಯೋಜಿಸಿರುವ ಐಎಎಸ್,ಕೆಎಎಸ್ ಮತ್ತು ಇತರ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು. ದಿನಗಳೆದಂತೆ ಸ್ಪರ್ಧಾತ್ಮಕ ಮನೋಭಾವ ಹೆಚ್ಚುತ್ತಿದ್ದು, ಮಹಿಳೆಯರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಇಂದು ದಕ್ಷ ಸರ್ಕಾರಿ ಅಧಿಕಾರಿಗಳಾಗಿ ಆಡಳಿತ ನಡೆಸುತ್ತಿರುವುದು ನಮ್ಮೆಲ್ಲರ ಕಣ್ಣ ಮುಂದೆಯೇ ಇದೆ. ಹೀಗಾಗಿ ಪ್ರಯತ್ನ ತೀವ್ರವಾಗಬೇಕು, ಆತ್ಮವಿಶ್ವಾಸವನ್ನು ಬಲಗೊಳ್ಳಿಸಿಕೊಳ್ಳಬೇಕು. ಚಂಚಲ ಸ್ವಭಾವವೇ ವಿದ್ಯಾರ್ಥಿಗಳ…

ಸ್ಪರ್ಧಾತ್ಮಕ ಪರೀಕ್ಷೆ ಕುರಿತ ಕಾರ್ಯಗಾರಕ್ಕೆ ಚಾಲನೆ
ಕೊಡಗು

ಸ್ಪರ್ಧಾತ್ಮಕ ಪರೀಕ್ಷೆ ಕುರಿತ ಕಾರ್ಯಗಾರಕ್ಕೆ ಚಾಲನೆ

June 21, 2018

ವಿರಾಜಪೇಟೆ: ಕಠಿಣ ಪ್ರರಿಶ್ರಮ ಹಾಗೂ ಏಕಾಗ್ರತೆಯಿಂದ ವಿದ್ಯಾರ್ಥಿಗಳು ತಮ್ಮ ಬದುಕಿನ ಗುರಿಯನ್ನು ಮುಟ್ಟಲು ಸಾಧ್ಯ ಎಂದು ಹುಣಸೂರಿನ ತಹಶೀಲ್ದಾರ್ ಅಹಮದ್ ಕುಂಞ ಅಭಿಪ್ರಾಯಪಟ್ಟರು. ಪಟ್ಟಣದ ಜೈನರ ಬೀದಿಯಲ್ಲಿನ ಚಾಣಕ್ಯ ಕೋಚಿಂಗ್ ಸೆಂಟರ್ ಭಾನು ವಾರ ಆಯೋಜಿಸಿದ್ದ ಸಿಇಟಿ, ಜೆಇಇ ಹಾಗೂ ನೀಟ್ ಪರೀಕ್ಷೆ ಉಚಿತ ಕಾರ್ಯಾ ಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು. ವಿದ್ಯಾರ್ಥಿಗಳು ಶ್ರದ್ಧೆ ಯಿಂದ ತಮ್ಮ ಹೆಚ್ಚಿನ ಅವಧಿಯಲ್ಲಿ ಗುರಿಯ ಕಡೆ ಗಮನಹರಿಸಬೇಕು. ಛಲ ದಿಂದ ಗುರಿಯೆಡೆ ಮುನ್ನಡೆದರೆ ಅಸಾಧ್ಯವಾದುದು ಯಾವುದು ಇಲ್ಲ. ನಗರ ಪ್ರದೇಶದ…

ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ಅವಶ್ಯ
ಮೈಸೂರು

ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ಅವಶ್ಯ

June 13, 2018

ಮೈಸೂರು: ಪದವಿ ಮತ್ತು ಸ್ನಾತಕೋತ್ತರ ಪದವಿ ಪೂರೈಸಿರುವ ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಧೈರ್ಯದಿಂದ ಎದುರಿಸುವಂ ತಾಗಬೇಕು. ಇದಕ್ಕೆ ಎಲ್ಲಾ ರೀತಿಯ ತರಬೇತಿ ಪಡೆಯು ವುದು ಅಗತ್ಯ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಪ್ರೊ.ದಯಾನಂದ ತಿಳಿಸಿದರು. ಜೆಎಲ್‍ಬಿ ರಸ್ತೆಯ ಲಕ್ಷ್ಮೀಪುರಂ ಸರ್ಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಜ್ಞಾನ ಬುತ್ತಿ ಸಂಸ್ಥೆ ವತಿಯಿಂದ ಯುಜಿಸಿ-ನೆಟ್ ಪರೀಕ್ಷೆ ಉಚಿತ ತರಬೇತಿ ಶಿಬಿರಾರ್ಥಿಗಳಿಗೆ ಶುಭ ಹಾರೈಸುವ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ದೇಶಾದ್ಯಂತ ಎಲ್ಲಾ ಯುವಕರಿಗೂ ಉನ್ನತ…

Translate »