ಚಾಮರಾಜನಗರ: ‘ಪ್ರಸ್ತುತದ ಆಧುನಿಕ ಜಗತ್ತಿನಲ್ಲಿ ಕಂಪ್ಯೂಟರ್ ಜ್ಞಾನ ಪ್ರತಿಯೊಬ್ಬರಿಗೂ ಮುಖ್ಯವಾಗಿದ್ದು, ವಿದ್ಯಾರ್ಥಿ ಕಂಪ್ಯೂಟರ್ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿ ಉನ್ನತ ವಿಷ್ಯ ರೂಪಿಸಿಕೊಳ್ಳ ಬೇಕು’ ಎಂದು ಜಿಲ್ಲಾ ಸೆಷನ್ಸ್ ನ್ಯಾಯಾ ಧೀಶ ಜಿ. ಬಸವರಾಜ ಸಲಹೆ ನೀಡಿದರು. ತಾಲೂಕಿನ ಬಿಸಲವಾಡಿ ಗ್ರಾಮದ ಸರ್ಕಾರಿ ಪ್ರೌಡಶಾಲೆಯಲ್ಲಿ ಸೋಮವಾರ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ನಡೆದ ಕಾನೂನು ಸಾಕ್ಷರತಾ ಕೂಟ ಕಾರ್ಯಕ್ರಮ ಉದ್ಫಾಟಿಸಿ ಅವರು ಮಾತನಾಡಿದರು. ಕರ್ನಾಟಕ ರಾಜ್ಯ ಕಾನೂನು…