Tag: congress-jds alliance

ಇಂದು ಮೈತ್ರಿ ಸರ್ಕಾರದ ಚೊಚ್ಚಲ ಬಜೆಟ್ ಅಧಿವೇಶನ ಆರಂಭ
ಮೈಸೂರು

ಇಂದು ಮೈತ್ರಿ ಸರ್ಕಾರದ ಚೊಚ್ಚಲ ಬಜೆಟ್ ಅಧಿವೇಶನ ಆರಂಭ

July 2, 2018

 ಜು.12ರವರೆಗೆ ನಡೆಯಲಿರುವ ಅಧಿವೇಶನ ಜು.5ರಂದು ಬಜೆಟ್ ಮಂಡನೆ ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಚೊಚ್ಚಲ ಬಜೆಟ್ ಅಧಿವೇಶನ ನಾಳೆ (ಜು.2)ಯಿಂದ ಆರಂಭವಾಗಲಿದೆ. ಜು.12ರವರೆಗೆ ನಡೆಯಲಿರುವ ಈ ಅಧಿವೇಶನದಲ್ಲಿ ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಜು.5ರಂದು ಬಜೆಟ್ ಮಂಡಿಸಲಿದ್ದಾರೆ. ಈ ಅಧಿವೇಶನದಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಸಣ್ಣ, ಅತೀ ಸಣ್ಣ ಹಾಗೂ ಮಧ್ಯಮ ವರ್ಗದ ರೈತರು ಸಹಕಾರ ಹಾಗೂ ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ಮಾಡಿರುವ ಸಾಲವನ್ನು ಸಂಪೂರ್ಣವಾಗಿ ಮನ್ನಾ ಘೋಷಣೆ ಮಾಡಲಿದ್ದಾರೆ. ಒಟ್ಟು 53 ಸಾವಿರ ಕೋಟಿ ರೈತರ ಸಾಲ…

ರೈತರ ಸಾಲ ಮನ್ನಾಗೆ ಸಮನ್ವಯ ಸಮಿತಿ ಅಸ್ತು
ಮೈಸೂರು

ರೈತರ ಸಾಲ ಮನ್ನಾಗೆ ಸಮನ್ವಯ ಸಮಿತಿ ಅಸ್ತು

July 2, 2018

5 ವರ್ಷದಲ್ಲಿ 1 ಕೋಟಿ ಉದ್ಯೋಗ ಸೃಷ್ಟಿ, ನಿರ್ಗತಿಕರಿಗೆ 20 ಲಕ್ಷ ಮನೆ ನಿರ್ಮಾಣ ನೀರಾವರಿಗೆ ಹೆಚ್ಚು ಅನುದಾನ ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಬಜೆಟ್‍ನಲ್ಲಿ ರೈತರ ಸಾಲ ಮನ್ನಾಗೆ ಸಮ್ಮತಿ ಸೂಚಿಸಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳೂ ಆದ ಕಾಂಗ್ರೆಸ್ ಕರ್ನಾಟಕ ಉಸ್ತುವಾರಿ ಕೆ.ಸಿ.ವೇಣುಗೋಪಾಲ್, ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡ್ಯಾನಿಷ್ ಅಲಿ, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಅವರಿದ್ದ ಸಮನ್ವಯ ಸಮಿತಿ ಸಭೆ ಇಂದು ಮಧ್ಯಾಹ್ನ…

ಸಮ್ಮಿಶ್ರ ಸರ್ಕಾರದಿಂದ 5 ವರ್ಷ ಪೂರೈಕೆ: ಸತೀಶ್ ಜಾರಕಿಹೊಳಿ
ಚಾಮರಾಜನಗರ

ಸಮ್ಮಿಶ್ರ ಸರ್ಕಾರದಿಂದ 5 ವರ್ಷ ಪೂರೈಕೆ: ಸತೀಶ್ ಜಾರಕಿಹೊಳಿ

July 2, 2018

ಕೊಳ್ಳೇಗಾಲ: ರಾಜ್ಯದಲ್ಲಿ ಅಧಿಕಾರದ ಚುಕ್ಕಾಣ ನಡೆಸು ತ್ತಿರುವ ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರೈಸುವುದರಲ್ಲಿ ಯಾವುದೇ ಸಂಶಯ ವಿಲ್ಲ. ಈ ಕುರಿತು ಯಾವುದೇ ಡೌಟೇ ಬೇಡ. ಖಂಡಿತವಾಗಿ ಅವಧಿ ಪೂರೈಸ ಲಿದೆ ಎಂದು ಮಾಜಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಅವರು ಪಟ್ಟಣದ ಪ್ರವಾಸಿ ಮಂದಿರ ದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಕೆಪಿಸಿಸಿ ಅಧ್ಯಕ್ಷ ಆಕಾಂಕ್ಷಿ ನಾನಲ್ಲ. ನಾನು ಆಕಾಂಕ್ಷಿ ಅಲ್ಲದಿದ್ದರೂ ನನಗೆ ಸ್ಥಾನ ಒದಗಿ ಬಂದಿತ್ತು. ಆದರೆ ನನಗಿಂತ ಅಧ್ಯಕ್ಷ ಸ್ಥಾನಕ್ಕೆ ಹಿರಿಯರಿದ್ದಾರೆ. ಹಾಗಾಗಿ ಸದ್ಯದ ಪರಿಸ್ಥಿತಿಯಲ್ಲಿ…

ಇಂದು ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಮಹತ್ವದ ಸಭೆ
ಮೈಸೂರು

ಇಂದು ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಮಹತ್ವದ ಸಭೆ

July 1, 2018

ಶಾಂತಿವನದ ಬೆಳವಣಿಗೆ ನಂತರ ಹಾಲಿ-ಮಾಜಿ ಸಿಎಂ ಮುಖಾಮುಖಿ ಬೆಂಗಳೂರು: ರಾಜ್ಯ ಬಜೆಟ್ ಅಧಿವೇಶನ ಆರಂಭವಾಗುವ ಮುನ್ನಾ ದಿನ ಅಂದರೆ ನಾಳೆ(ಜು.1) ಸಂಜೆ 4.30ಕ್ಕೆ ಕಾಂಗ್ರೆಸ್-ಜೆಡಿಎಸ್ ಸಮನ್ವಯ ಸಮಿತಿ ಸಭೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಂಸದ ಎಂ. ವೀರಪ್ಪ ಮೊಯ್ಲಿ ಅಧ್ಯಕ್ಷತೆಯ ಮೈತ್ರಿ ಸರ್ಕಾರದ ಸಾಮಾನ್ಯ ಕನಿಷ್ಟ ಕಾರ್ಯಕ್ರಮ ಸಮಿತಿ ನೀಡಿರುವ ವರದಿಯನ್ನಾಧರಿಸಿ ಬಜೆಟ್ ರೂಪರೇಷೆಗಳು ಹಾಗೂ ಇನ್ನಿತರ ವಿಚಾರಗಳ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಬಜೆಟ್ ಮಂಡನೆ ರೈತರ ಸಾಲಮನ್ನಾ ವಿಚಾರದಲ್ಲಿ ಮುಖ್ಯಮಂತ್ರಿ ಹೆಚ್.ಡಿ…

ಶಾಂತಿವನದ ವೀಡಿಯೋಗೂ ನನಗೂ ಸಂಬಂಧ ಇಲ್ಲ
ಮೈಸೂರು

ಶಾಂತಿವನದ ವೀಡಿಯೋಗೂ ನನಗೂ ಸಂಬಂಧ ಇಲ್ಲ

June 30, 2018

 ಪ್ರಕರಣಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ತೆರೆ ಎಳೆಯುವ ಯತ್ನ ಯಾರೋ ಕಿಡಿಗೇಡಿಗಳ ಕೃತ್ಯ, ನಾನು ಸರ್ಕಾರದ ವಿರುದ್ಧ ಇಲ್ಲ ಬೆಂಗಳೂರು: ಶಾಂತಿವನ ಪ್ರಕೃತಿ ಚಿಕಿತ್ಸಾಲಯದಲ್ಲಿ ಸಮ್ಮಿಶ್ರ ಸರ್ಕಾರದ ಆಯುಷ್ಯದ ಕುರಿತು ಹೇಳಿಕೆ ನೀಡಿದ್ದ ‘ವಿಡಿಯೋಗೂ ನನಗೂ ಸಂಬಂಧ ಇಲ್ಲ’ ಎನ್ನುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಲ್ಲಾ ಗೊಂದಲಗಳಿಗೆ ಅಂತ್ಯ ಹಾಡಲು ಮುಂದಾಗಿದ್ದಾರೆ. ಪಕ್ಷದ ಕಚೇರಿಯಲ್ಲಿಂದು ನಡೆದ ಮುಖಂಡರ ಸಭೆಯಲ್ಲಿ ಭಾಗ ವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತ ನಾಡಿ, ‘ನಾನು ಸರ್ಕಾರದ ವಿರುದ್ಧ ಇದ್ದೇನೆ ಎನ್ನುವುದು ಸುಳ್ಳು….

ಮೇ 31ರವರೆಗಿನ ಬೆಳೆ ಸಾಲ ಮನ್ನಾ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಸಮಿತಿ ನಿರ್ಧಾರ
ಮೈಸೂರು

ಮೇ 31ರವರೆಗಿನ ಬೆಳೆ ಸಾಲ ಮನ್ನಾ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಸಮಿತಿ ನಿರ್ಧಾರ

June 30, 2018

ಬೆಂಗಳೂರು: ಸಂಸದ ವೀರಪ್ಪ ಮೊಯ್ಲಿ ಅಧ್ಯಕ್ಷತೆಯ ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಸಮಿತಿ ರಾಜ್ಯ ಬಜೆಟ್‍ಗೆ ಸಂಬಂಧಿಸಿದಂತೆ ತನ್ನ ವರದಿಯನ್ನು ಅಂತಿಮಗೊಳಿಸಿದೆ ಎಂದು ಸಮಿತಿ ಅಧ್ಯಕ್ಷ ಎಂ.ವೀರಪ್ಪ ಮೊಯ್ಲಿ ತಿಳಿಸಿದ್ದಾರೆ. 2018ರ ಮೇ 31ಕ್ಕೆ ಅನ್ವಯವಾಗುವಂತೆ ಸಹಕಾರಿ ಮತ್ತು ರಾಷ್ಟ್ರೀಕೃತ ಬ್ಯಾಂಕ್‍ಗಳಲ್ಲಿ ರೈತರು ಮಾಡಿರುವ ಬೆಳೆ ಸಾಲ ಮನ್ನಾ ಸೇರಿದಂತೆ ಹಲವಾರು ವಿಷಯಗಳನ್ನು ಸರ್ವಾನುಮತದಿಂದ ಅಂತಿಮಗೊಳಿಸಿ ವರದಿ ಸಿದ್ಧಪಡಿಸಲಾಗಿದೆ. ಕಾರ್ಯಕ್ರಮಗಳಿಗೆ ಹಣಕಾಸು ಹೊಂದಾಣಿಕೆಯನ್ನು ಮುಖ್ಯಮಂತ್ರಿ ಕುಮಾರಸ್ವಾಮಿಯವರೇ ಮಾಡಿಕೊಳ್ಳಬೇಕಾಗುತ್ತದೆ. ಸಮಿತಿಯ ವರದಿಯನ್ನು ನಾಳೆ ಮೈತ್ರಿ ಸರ್ಕಾರದ…

ಪಾರ್ಲಿಮೆಂಟ್ ಎಲೆಕ್ಷನ್ ಆಗೋವರೆಗೂ ಇರ್ತಾರೆ…
ಮೈಸೂರು

ಪಾರ್ಲಿಮೆಂಟ್ ಎಲೆಕ್ಷನ್ ಆಗೋವರೆಗೂ ಇರ್ತಾರೆ…

June 27, 2018

ಮೈತ್ರಿ ಸರ್ಕಾರದ ಆಯಸ್ಸಿನ ಬಗ್ಗೆ ಶಾಂತಿವನದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಕವಡೆ…! ಆಪ್ತರೊಂದಿಗಿನ ಸಿದ್ದರಾಮಯ್ಯರ ‘ಆಪ್ತ ಸಮಾಲೋಚನೆ’ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ದೋಸ್ತಿಗಳಲ್ಲಿ ಸಿಡಿಮಿಡಿ, ಡಿಸಿಎಂ ಡಾ. ಪರಮೇಶ್ವರ್ ಮಾಧ್ಯಮದ ಮುಂದೆ ಅಬ್ಬರ ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರೂ ಆದ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು, ತಾವು ಚಿಕಿತ್ಸೆ ಪಡೆಯುತ್ತಿರುವ ಧರ್ಮಸ್ಥಳದ ಶಾಂತಿವನ ಪ್ರಕೃತಿ ಚಿಕಿತ್ಸಾಲಯದಲ್ಲಿ ತಮ್ಮ ಆಪ್ತರ ಜೊತೆ ಔಪಚಾರಿಕವಾಗಿ ಮಾತನಾಡಿರುವ ಕೆಲವು ಸಂಭಾಷಣೆಯ ವೀಡಿಯೋ ವೈರಲ್ ಆಗಿದ್ದು,…

ಸಿದ್ದರಾಮಯ್ಯ  ಸೈಲೆಂಟ್ ಬಾಂಬ್… ಬಿಜೆಪಿಗೆ ಪಥ್ಯ!?
ಮೈಸೂರು

ಸಿದ್ದರಾಮಯ್ಯ ಸೈಲೆಂಟ್ ಬಾಂಬ್… ಬಿಜೆಪಿಗೆ ಪಥ್ಯ!?

June 27, 2018

ಬೆಂಗಳೂರು: ಧರ್ಮಸ್ಥಳದ ಶಾಂತಿವನದಲ್ಲಿ ವಿಶ್ರಾಂತಿ ಪಡೆಯುತ್ತಿ ರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈತ್ರಿ ಸರ್ಕಾರದ ಬಗ್ಗೆ ನೀಡುತ್ತಿರುವ ಹೇಳಿಕೆಗಳು ಹತ್ತು-ಹಲವು ಅನುಮಾನ ಹಾಗೂ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಸಿದ್ದರಾಮಯ್ಯರ ಸೈಲೆಂಟ್ ಬಾಂಬ್‍ಗಳು ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರಿಗೆ ಅಪಥ್ಯವಾದರೆ, ಬಿಜೆಪಿ ನಾಯಕರಿಗೆ ಪಥ್ಯವೆಂಬಂತೆ ಕಂಡುಬರುತ್ತಿದೆ. ಸಿದ್ದರಾಮಯ್ಯನವರ ಹೇಳಿಕೆಗಳ ಹಿನ್ನೆಲೆಯಲ್ಲಿ ಬಿಜೆಪಿಯಲ್ಲಿ ರಾಜಕೀಯ ವಿದ್ಯಮಾನಗಳು ಗರಿಗೆದರಿವೆ. ಸಿದ್ದರಾಮಯ್ಯನವರ ಹೇಳಿಕೆಯ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷರೂ ಆದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರನ್ನು…

ಸಿದ್ದರಾಮಯ್ಯಗೆ ಕ್ಯಾಬಿನೆಟ್ ದರ್ಜೆ ಸ್ಥಾನಮಾನ ನೀಡಲು ಚಿಂತನೆ
ಮೈಸೂರು

ಸಿದ್ದರಾಮಯ್ಯಗೆ ಕ್ಯಾಬಿನೆಟ್ ದರ್ಜೆ ಸ್ಥಾನಮಾನ ನೀಡಲು ಚಿಂತನೆ

June 25, 2018

ಬೆಂಗಳೂರು: ಸಮ್ಮಿಶ್ರ ಸರ್ಕಾರದ ಸಮ ನ್ವಯ ಸಮಿತಿ ಅಧ್ಯಕ್ಷರಾಗಿರುವ ಮಾಜಿ ಮುಖ್ಯ ಮಂತ್ರಿ ಸಿದ್ದ ರಾಮಯ್ಯ ಅವ ರಿಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನ ನೀಡಲು ಚಿಂತನೆ ನಡೆಸಲಾಗಿದೆ ಎಂದು ಉಪ ಮುಖ್ಯ ಮಂತ್ರಿ ಡಾ.ಜಿ.ಪರಮೇಶ್ವರ್ ತಿಳಿಸಿದರು. ಇಂದಿಲ್ಲಿ ಸುದ್ದಿಗಾರರ ಜೊತೆ ಮಾತ ನಾಡಿದ ಅವರು, ಕೇಂದ್ರ ಮಟ್ಟದಲ್ಲಿ ಸಮನ್ವಯ ಸಮಿತಿ ಅಧ್ಯಕ್ಷರಿಗೆ ಕ್ಯಾಬಿ ನೆಟ್ ದರ್ಜೆಯ ಸ್ಥಾನಮಾನ ಇದೆ. ಅದೇ ರೀತಿ ಸಿದ್ದರಾಮಯ್ಯ ಅವರಿಗೂ ಕ್ಯಾಬಿನೆಟ್ ದರ್ಜೆ ಸ್ಥಾನಮಾನವನ್ನು ಅಧಿ ಕೃತವಾಗಿ ನೀಡಲು ಚಿಂತನೆ ನಡೆಸ ಲಾಗಿದ್ದು,…

ಮೈಸೂರು ಜಿಪಂನಲ್ಲೂ ದೋಸ್ತಿ ಪ್ರಸ್ತಾಪ
ಮೈಸೂರು

ಮೈಸೂರು ಜಿಪಂನಲ್ಲೂ ದೋಸ್ತಿ ಪ್ರಸ್ತಾಪ

June 24, 2018

ಮೈಸೂರು: ರಾಜ್ಯ ಮೈತ್ರಿ ಸರ್ಕಾರದ ಮಾದರಿಯಲ್ಲಿ ಮೈಸೂರು ಜಿಲ್ಲಾ ಪಂಚಾಯಿತಿ ಆಡಳಿತದಲ್ಲೂ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಉಭಯ ಪಕ್ಷಗಳ ವರಿಷ್ಠರು ಮಾತುಕತೆ ನಡೆಸಲಿದ್ದಾರೆ ಎಂದು ಸಂಸದರೂ ಆದ ಕಾಂಗ್ರೆಸ್ ಮುಖಂಡ ಆರ್.ಧ್ರುವನಾರಾಯಣ್ ತಿಳಿಸಿದರು. ಮೈಸೂರಿನ ಜಲದರ್ಶಿನಿ ಅತಿಥಿಗೃಹದ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಮೈಸೂರು ಜಿಪಂ ಕಾಂಗ್ರೆಸ್ ಸದಸ್ಯರ ತುರ್ತು ಸಭೆಯಲ್ಲಿ ಪಾಲ್ಗೊಂಡು ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಿನ್ನೆ ರಾತ್ರಿ ದೂರವಾಣಿ ಮೂಲಕ ಪ್ರವಾಸೋದ್ಯಮ ಸಚಿವರೂ ಆದ ಜೆಡಿಎಸ್ ಮುಖಂಡ ಸಾ.ರಾ.ಮಹೇಶ್ ಅವರೊಂದಿಗೆ…

1 8 9 10 11 12 13
Translate »