Tag: congress-jds alliance

ವಿಶ್ವನಾಥ್ ಸಂಪುಟ ಸೇರ್ಪಡೆ ಸಾಧ್ಯತೆ
ಮೈಸೂರು

ವಿಶ್ವನಾಥ್ ಸಂಪುಟ ಸೇರ್ಪಡೆ ಸಾಧ್ಯತೆ

June 12, 2019

ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಿರಿಯ ನಾಯಕ ಅಡ ಗೂರು ಎಚ್.ವಿಶ್ವನಾಥ್ ಅವರು ಸಂಪುಟಕ್ಕೆ ಸೇರ್ಪಡೆಗೊಳ್ಳುವ ಸಾಧ್ಯತೆ ಇದೆ. ಅವರ ರಾಜೀನಾಮೆ ಅಂಗೀಕರಿಸಿ, ಆ ಸ್ಥಾನಕ್ಕೆ ಅವರದೇ ಸಮುದಾಯದ ಸಹಕಾರಿ ಸಚಿವರಾಗಿ ರುವ ಬಂಡೆಪ್ಪ ಕಾಶೆಂಪೂರ್ ಅವರನ್ನು ತರುವುದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಆಲೋಚನೆ ಇದ್ದಂತಿದೆ. ಈ ಸಂಬಂಧ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡರೊಂದಿಗೆ ಕುಮಾರಸ್ವಾಮಿ ಸಮಾಲೋಚನೆ ನಡೆಸಿದ್ದು, ಈ ಬೆಳವಣಿಗೆ ನಂತರ ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ ಸಹ ಸಮನ್ವಯ ಸಮಿತಿ…

ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಿದ್ದರೆ 10 ಕ್ಷೇತ್ರ ಗೆಲ್ಲುತ್ತಿತ್ತು
ಮೈಸೂರು

ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸಿದ್ದರೆ 10 ಕ್ಷೇತ್ರ ಗೆಲ್ಲುತ್ತಿತ್ತು

June 7, 2019

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆಗೆ ಮೈತ್ರಿ ಮಾಡಿ ಕೊಳ್ಳದೆ ಕಾಂಗ್ರೆಸ್ ಪಕ್ಷ ಏಕಾಂಗಿಯಾಗಿ ಸ್ಪರ್ಧಿಸಬೇಕಾಗಿತ್ತು ಎಂದು ಮಂಡ್ಯ ಲೋಕಸಭಾ ಸದಸ್ಯೆ ಸುಮಲತಾ ಅಂಬರೀಶ್ ಹೇಳಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿಕೂಟ ಹೀನಾಯ ಸೋಲು ಕಂಡಿದ್ದು, ಈ ಬಗ್ಗೆ ಉಭಯ ಪಕ್ಷಗಳ ನಾಯಕರು ಪರಸ್ಪರ ಕೆಸರೆರಚಾಟದಲ್ಲಿ ತೊಡಗಿರುವಾಗಲೇ ಸುಮಲತಾ ಈ ಹೇಳಿಕೆ ನೀಡಿದ್ದಾರೆ. ಕಾಂಗ್ರೆಸ್ ಏಕಾಂಗಿ ಯಾಗಿ ಸ್ಪರ್ಧಿಸಿದ್ದರೆ 10 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುತ್ತಿತ್ತು. ಆದರೆ, ಮೈತ್ರಿಯಿಂದಾಗಿ ಕೇವಲ…

ಚುನಾವಣೆ ಯಾವಾಗ ಬರುತ್ತೋ ಗೊತ್ತಿಲ್ಲ: ಕಾರ್ಯಕರ್ತರು ರೆಡಿಯಾಗಿ
ಮಂಡ್ಯ, ಮೈಸೂರು

ಚುನಾವಣೆ ಯಾವಾಗ ಬರುತ್ತೋ ಗೊತ್ತಿಲ್ಲ: ಕಾರ್ಯಕರ್ತರು ರೆಡಿಯಾಗಿ

June 7, 2019

ಬೆಂಗಳೂರು: ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ, ಮೈತ್ರಿ ಸರ್ಕಾರ ಕಂಪ್ಲೀಟ್ ಆಗುತ್ತೆ. ದಿನ ನಿತ್ಯ ಮಾಧ್ಯಮದಲ್ಲಿ ಬರುವುದನ್ನು ನೋಡಿ ನೀವು ಟೆನ್ಷನ್ ಆಗ್ತೀರಾ. ಒಳಗಡೆ ಏನು ಅನ್ನೋದು ನಮಗೆ ಗೊತ್ತಿದೆ ಎಂದು ನಿಖಿಲ್ ಕುಮಾರಸ್ವಾಮಿ ಜೆಡಿಎಸ್ ಕಾರ್ಯಕರ್ತರಿಗೆ ಹೇಳಿರುವ ವಿಡಿಯೋ ವೈರಲ್ ಆಗಿದೆ. ಜೆಡಿಎಸ್ ಕಾರ್ಯಕರ್ತರ ಜೊತೆ ಮಾತ ನಾಡಿರುವ ನಿಖಿಲ್ ಕುಮಾರಸ್ವಾಮಿ, 4 ವರ್ಷ ಸರ್ಕಾರ ನಡೆಸುತ್ತೇವೆ. ಚುನಾವಣೆಗೆ ಮುಂದಿನ ತಿಂಗಳಿಂದಲೇ ಶುರು ಮಾಡಿ. ಒಂದು ವರ್ಷಕ್ಕೆ ಬರುತ್ತೋ, ಎರಡು ವರ್ಷಕ್ಕೆ ಬರುತ್ತೋ, ಮೂರು ವರ್ಷಕ್ಕೆ…

ಮೀಡಿಯಾದವರು ಹಾಳಾಗಿದ್ದೀರಿ, ಎಲ್ಲದರಲ್ಲೂ ತಪ್ಪು ಹುಡುಕುವುದನ್ನ ಬಿಡಿ
ಮೈಸೂರು

ಮೀಡಿಯಾದವರು ಹಾಳಾಗಿದ್ದೀರಿ, ಎಲ್ಲದರಲ್ಲೂ ತಪ್ಪು ಹುಡುಕುವುದನ್ನ ಬಿಡಿ

June 7, 2019

ರಾಮನಗರ: ಸಿಎಂ ಕುಮಾರಸ್ವಾಮಿ ಮಾಧ್ಯಮಗಳ ಮೇಲೆ ಮುನಿಸಿಕೊಂಡಿದ್ದು ಈಗ ಅವರ ಪತ್ನಿ ಕೂಡ ಮಾಧ್ಯಮಗಳ ವಿರುದ್ಧ ಗರಂ ಆಗಿದ್ದಾರೆ. ಎಲ್ಲದರಲ್ಲೂ ತಪ್ಪು ಹುಡುಕುವುದನ್ನು ಬಿಡಿ ಎಂದು ಮಾಧ್ಯಮಗಳ ವಿರುದ್ಧ ಶಾಸಕಿ ಅನಿತಾ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಕ್ಷೇತ್ರಕ್ಕೆ ಆಗಮಿಸಿದ ವೇಳೆ, ಮಾಧ್ಯಮದವರ ಬಳಿ ಮಾತನಾಡಲು ಏನಿದೆ, ನಮ್ಮ ಕೆಲಸ ಮಾಡಲು ಬಂದಿದ್ದೇವೆ. ಇತ್ತೀಚೆಗೆ ಎಲೆಕ್ಟ್ರಾನಿಕ್ ಮೀಡಿಯಾ ದವರು ಹಾಳಾಗಿದ್ದೀರಿ. ಇದೇ ವಿಚಾರಕ್ಕೆ ಸಿಎಂ ಕುಮಾರಸ್ವಾಮಿಯವರಿಗೆ ನಿಮ್ಮ ಬಗ್ಗೆ ಬಹಳ ಬೇಸರವಿದೆ. ಇಲ್ಲದೇ ಇರುವ ತಲೆಹರಟೆ ಪ್ರಶ್ನೆ ಕೇಳುತ್ತೀರಿ. ಮಾಧ್ಯಮದವರ…

ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮತ್ತೆ ಆರಂಭ
ಮೈಸೂರು

ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮತ್ತೆ ಆರಂಭ

June 3, 2019

ಬೆಂಗಳೂರು: ಹಿಂದಿನ 20 ತಿಂಗಳ ತಮ್ಮ ಆಡಳಿತಾವಧಿಯಲ್ಲಿ ಗ್ರಾಮ ವಾಸ್ತವ್ಯದ ಮೂಲಕ ಜನಪ್ರಿಯರಾಗಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಪಕ್ಷ ಸೋಲುಂಡ ಹಿನ್ನೆಲೆಯಲ್ಲಿ ಅದನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿಗಳು, ಜನರಿಗೆ ಹತ್ತಿರವಾಗಲು ಮತ್ತೆ ಗ್ರಾಮ ವಾಸ್ತವ್ಯ ಆರಂಭಿಸಲಿದ್ದಾರೆ. ಈ ಬಾರಿ ಗ್ರಾಮ ವಾಸ್ತವ್ಯದಲ್ಲಿ ಸರ್ಕಾರಿ ಶಾಲೆಗಳಲ್ಲೇ ವಾಸ್ತವ್ಯ ಹೂಡಲು ನಿರ್ಧರಿಸಿರುವ ಅವರು, ಮುಂದಿನ ತಿಂಗಳು 2ನೇ ವಾರದಲ್ಲೇ ಕಳೆದ ವರ್ಷ ಪ್ರಕೃತಿ ವಿಕೋಪದಿಂದ ನಲುಗಿದ್ದ ಕೊಡಗಿನ ಶಾಲೆಯಲ್ಲಿ ವಾಸ್ತವ್ಯ ಹೂಡುವ ಮೂಲಕ ತಮ್ಮ ಗ್ರಾಮ…

ಆಪರೇಷನ್ ಕಮಲಕ್ಕೆ ಪ್ರತಿ ಆಪರೇಷನ್ ನಡೆಸಲು ಮೈತ್ರಿ ನಾಯಕರ ಸಿದ್ಧತೆ
ಮೈಸೂರು

ಆಪರೇಷನ್ ಕಮಲಕ್ಕೆ ಪ್ರತಿ ಆಪರೇಷನ್ ನಡೆಸಲು ಮೈತ್ರಿ ನಾಯಕರ ಸಿದ್ಧತೆ

June 3, 2019

ಬೆಂಗಳೂರು: ಬಿಜೆಪಿಯ ಆಪರೇಷನ್ ಕಮಲಕ್ಕೆ ಪ್ರತಿ ಆಪರೇ ಷನ್ ನಡೆಸಲು ಕಾಂಗ್ರೆಸ್-ಜೆಡಿಎಸ್ ಮೈತ್ರಿ ನಾಯಕರು ಸಿದ್ಧತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದಕ್ಕೆ ಪೂರಕವಾಗಿ ಬಿಜೆಪಿಯ ಕನಕಗಿರಿ ಶಾಸಕ ಬಸವರಾಜ್ ದಡೇಸಗೂರು ಅವರು ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಜೊತೆ ಕೈ ಕುಲುಕುತ್ತಿರುವ ಫೋಟೋ ವೈರಲ್ ಆಗಿದೆ. ಬಿಜೆಪಿಯ ಶಿರಗುಪ್ಪ ಶಾಸಕ ಸೋಮಲಿಂಗಪ್ಪ, ಈ ಹಿಂದೆ ಜೆಡಿಎಸ್ ಶಾಸಕರಾಗಿದ್ದು, ಹಾಲಿ ರಾಯ ಚೂರು ನಗರದ ಬಿಜೆಪಿ ಶಾಸಕರಾಗಿ ರುವ ಡಾ.ಶಿವರಾಜ ಪಾಟೀಲ್, ಸುರಪುರ ಶಾಸಕ ರಾಜೂಗೌಡ, ಕನಕಗಿರಿ ಶಾಸಕ…

ಮೈತ್ರಿ ಸರ್ಕಾರ `ಉಳಿಸಲು’ ಕಾಂಗ್ರೆಸ್ ಹೈಕಮಾಂಡ್ ಎಂಟ್ರಿ
ಮೈಸೂರು

ಮೈತ್ರಿ ಸರ್ಕಾರ `ಉಳಿಸಲು’ ಕಾಂಗ್ರೆಸ್ ಹೈಕಮಾಂಡ್ ಎಂಟ್ರಿ

May 29, 2019

ಬೆಂಗಳೂರು: ಚೊಚ್ಚಲ ಒಂದು ವರ್ಷ ಅಧಿಕಾರ ಪೂರೈಸಿರುವ ರಾಜ್ಯ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಸರ್ಕಾರದ ಸ್ಥಿರತೆಗೆ ಎದುರಾಗಿರುವ ‘ಗಂಡಾಂತರ’ ತಪ್ಪಿಸುವ ಕಾರ್ಯತಂತ್ರ ರೂಪಿಸಿ, ರಾಜ್ಯ ಕಾಂಗ್ರೆಸ್ ನಾಯಕ ರಿಗೆ ನೆರವಾಗಲು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಪಕ್ಷದ ಕೇಂದ್ರೀಯ ತಂಡವನ್ನು ನಿಯೋಜಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉಂಟಾಗಿರುವ ತೀವ್ರ ಹಿನ್ನಡೆಯ ಕಾರಣ ರಾಜ್ಯ ಮೈತ್ರಿ ಕೂಟ ಸರ್ಕಾರ ಗಂಭೀರ ಬಿಕ್ಕಟ್ಟು ಎದುರಿ ಸುತ್ತಿದ್ದು, ಅವುಗಳನ್ನು ನಿವಾರಿಸಿ ಚೊಚ್ಚಲ ವರ್ಷ ಪೂರೈಸಿರುವ ಸರ್ಕಾರವನ್ನು ಹೇಗಾದರೂ ಮಾಡಿ ಉಳಿಸಲು…

ಪ್ರತಿ ಹೆಜ್ಜೆಯಲ್ಲೂ ನಿಮಗೆ ಬೆನ್ನೆಲುಬಾಗಿ ನಿಲ್ಲುತ್ತೇನೆ
ಮೈಸೂರು

ಪ್ರತಿ ಹೆಜ್ಜೆಯಲ್ಲೂ ನಿಮಗೆ ಬೆನ್ನೆಲುಬಾಗಿ ನಿಲ್ಲುತ್ತೇನೆ

May 26, 2019

ಬೆಂಗಳೂರು: ಉತ್ತಮ ಅಧಿಕಾರಿಗಳನ್ನು ಆಯಕಟ್ಟಿನ ಸ್ಥಳಗಳಿಗೆ ನಿಯೋಜಿಸಿ ಆಡಳಿತ ಯಂತ್ರದ ಮೇಲೆ ಬಿಗಿ ಹಿಡಿತ ಸಾಧಿಸಿ ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಅವರಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿವಿಮಾತು ಹೇಳಿದ್ದಾರೆ. ಲೋಕಸಭಾ ಚುನಾವಣಾ ಫಲಿತಾಂಶದ ನಂತರ ಕುಮಾರ ಸ್ವಾಮಿ ಅವರು, ಸಿದ್ದರಾಮಯ್ಯ ನಿವಾಸಕ್ಕೆ ಶುಕ್ರವಾರ ತೆರಳಿ ಸುದೀರ್ಘ ಸಮಾಲೋಚನೆ ನಡೆಸಿದ ಸಂದರ್ಭದಲ್ಲಿ ಈ ಸಲಹೆ ನೀಡಿದ್ದಾರೆ. ಕಳೆದ ಒಂದು ವರ್ಷದಲ್ಲಿ ನಿಮ್ಮ ವಿಷಯದಲ್ಲಿ ನಾನೂ ತಪ್ಪಾಗಿ ನಡೆದು ಕೊಂಡಿದ್ದೇನೆ, ನಿಮ್ಮಿಂದಲೂ ತಪ್ಪಾ ಗಿದೆ, ಆಗಿದ್ದನ್ನು ಮರೆಯೋಣ,…

ಪಕ್ಷೇತರರ ಸೆಳೆದ ಸಿದ್ದರಾಮಯ್ಯ
ಮೈಸೂರು

ಪಕ್ಷೇತರರ ಸೆಳೆದ ಸಿದ್ದರಾಮಯ್ಯ

May 26, 2019

ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಬೆಂಬಲಿಗರು ಆಪರೇಷನ್ ಕಮಲಕ್ಕೆ ಮುಂದಾಗಿರುವ ಬೆನ್ನಲ್ಲೇ ಸರ್ಕಾರ ಉಳಿಸಿಕೊಳ್ಳಲು ಸಿದ್ದರಾಮಯ್ಯ, ಪ್ರತಿಪಕ್ಷವನ್ನು ಬೆಂಬ ಲಿಸಿದ್ದ ಶಾಸಕರನ್ನು ಮತ್ತೆ ಸೆಳೆದು ಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಪಕ್ಷದ ವರಿಷ್ಠರು ಮತ್ತು ಮುಖ್ಯ ಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ನೀಡಿದ್ದ ವಾಗ್ದಾನದಂತೆ ಇಬ್ಬರು ಪಕ್ಷೇತರ ಸದಸ್ಯರನ್ನು ಮತ್ತೆ ಹಿಂದಕ್ಕೆ ಕರೆತಂದಿದ್ದಾರೆ. ಈಗಾಗಲೇ ನಾಗೇಶ್ ಕಾಂಗ್ರೆಸ್ ಸೇರಿಯಾಗಿದೆ, ಮತ್ತೊಬ್ಬ ಪಕ್ಷೇತರ ಸದಸ್ಯ ಆರ್. ಶಂಕರ್ ಬಿಜೆಪಿಗೆ ನೀಡಿದ್ದ ಬೆಂಬಲವನ್ನು ಹಿಂತೆಗೆದುಕೊಂಡು ಮತ್ತೆ ಮರಳುವ ನಿರ್ಧಾರ ತಿಳಿಸಿದ್ದಾರೆ. ಶಂಕರ್…

ಮುಖ್ಯಮಂತ್ರಿಯಾಗಿ ಮುಂದುವರೆಯಿರಿ…!
ಮೈಸೂರು

ಮುಖ್ಯಮಂತ್ರಿಯಾಗಿ ಮುಂದುವರೆಯಿರಿ…!

May 25, 2019

ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಪಕ್ಷಗಳ ದಯನೀಯ ಸೋಲಿನ ಹಿನ್ನೆಲೆ ಯಲ್ಲಿ ಮುಖ್ಯಮಂತ್ರಿ ಪದವಿಗೆ ರಾಜೀನಾಮೆ ನೀಡಲು ಮುಂದಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ತಡೆದಿದ್ದಾರೆ. ಅಷ್ಟೇ ಅಲ್ಲದೆ, ಇಂತಹ ಕಠಿಣ ಸ್ಥಿತಿಯಲ್ಲಿ ಮುಖ್ಯಮಂತ್ರಿ ಹುದ್ದೆಯನ್ನು ನೀವಲ್ಲದೆ ಬೇರೆ ಯಾರೂ ಸಮರ್ಥವಾಗಿ ನಿರ್ವ ಹಿಸಲು ಸಾಧ್ಯವೇ ಇಲ್ಲ ಎಂದು ಸ್ಪಷ್ಟ ಮಾತು ಗಳಲ್ಲಿ ತಿಳಿಸಿದ್ದಾರೆ. ಪುತ್ರ ಹಾಗೂ ತಂದೆಯ ಸೋಲಿ ನಿಂದ ವಿಚಲಿತರಾ ಗಿದ್ದ ಮುಖ್ಯಮಂತ್ರಿ ಯವರು ನಿನ್ನೆ ಸಂಜೆ ರಾಹುಲ್‍ಗಾಂಧಿ ಅವರನ್ನು ಸಂಪರ್ಕಿಸಿ,…

1 2 3 4 5 13
Translate »