Tag: congress-jds alliance

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿಗೆ ಸಿದ್ದರಾಮಯ್ಯ ಅಪಸ್ವರ
ಮೈಸೂರು

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿಗೆ ಸಿದ್ದರಾಮಯ್ಯ ಅಪಸ್ವರ

July 24, 2018

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‍ನೊಂದಿಗೆ ಮೈತ್ರಿ ಮಾಡಿಕೊಂಡು ಕಣಕ್ಕಿಳಿಯುವ ಬಗ್ಗೆ ಮರುವಿಮರ್ಶೆ ಮಾಡುವಂತೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಮನವಿ ಮಾಡಿದ್ದಾರೆ. ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಬಿಡಾರ ಹೂಡಿರುವ ಸಿದ್ದರಾಮಯ್ಯ, ಇಂದು ಸಂಸತ್ ಹಾಲ್‍ನಲ್ಲಿ ರಾಹುಲ್ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಮೈತ್ರಿ ಸರ್ಕಾರ ರಚನೆಗೊಂಡ ನಂತರದ ವಿದ್ಯಮಾನಗಳು, ಪಕ್ಷ ಸಂಘಟನೆ ಬಗ್ಗೆ ಮಾಹಿತಿ ನೀಡಿದ್ದಾರೆ. ಅಷ್ಟೇ ಅಲ್ಲದೇ ಮೈತ್ರಿ ಸರ್ಕಾರದ…

ಮೈತ್ರಿ ಸರ್ಕಾರದಲ್ಲಿ ಸಿದ್ದರಾಮಯ್ಯ ಪತ್ರಕ್ಕಿಲ್ಲ ಕಿಮ್ಮತ್ತು
ಮೈಸೂರು

ಮೈತ್ರಿ ಸರ್ಕಾರದಲ್ಲಿ ಸಿದ್ದರಾಮಯ್ಯ ಪತ್ರಕ್ಕಿಲ್ಲ ಕಿಮ್ಮತ್ತು

July 19, 2018

ಬೆಂಗಳೂರು: ಸರ್ಕಾರಕ್ಕೆ ಶಿಫಾರಸ್ಸು ಪತ್ರ ಬರೆದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಖಭಂಗಕ್ಕೆ ಒಳಗಾಗುತ್ತಿದ್ದಾರೆ. ಪೆಟ್ರೋಲ್, ಡೀಸೆಲ್ ಮೇಲಿನ ಸೆಸ್ ಇಳಿಸದೆ, ಅನ್ನಭಾಗ್ಯ ಯೋಜನೆಯಡಿ ಪ್ರತಿ ಯುನಿಟ್‍ಗೆ ಅಕ್ಕಿ ಪ್ರಮಾಣವನ್ನು ಐದು ಕೆ.ಜಿ.ಗೆ ಬದಲು ಏಳು ಕೆ.ಜಿ.ಗೆ ಹೆಚ್ಚಳ ಮಾಡದೆ, ಈಗ ಸಿದ್ದರಾಮಯ್ಯ ಸರ್ಕಾರ ನೇಮಕ ಮಾಡಿದ್ದ ರಾಜ್ಯದ ಎಲ್ಲ ವಿಶ್ವ ವಿದ್ಯಾಲಯಗಳ ನಾಮನಿರ್ದೇಶಿತ ಸಿಂಡಿ ಕೇಟ್ ಸದಸ್ಯರನ್ನು ಕಿತ್ತೊಗೆದಿದೆ. ಮೈಸೂರು, ಬೆಂಗಳೂರು, ಕರ್ನಾಟಕ ಸೇರಿದಂತೆ ರಾಜ್ಯದ 16 ವಿಶ್ವವಿದ್ಯಾಲಯ ಗಳ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯರ ನೇಮಕಾತಿ ರದ್ದುಗೊಳಿಸಿ…

ಅನ್ನಭಾಗ್ಯ ಅಕ್ಕಿ 5 ಕೆಜಿಗೆ ಸೀಮಿತ
ಮೈಸೂರು

ಅನ್ನಭಾಗ್ಯ ಅಕ್ಕಿ 5 ಕೆಜಿಗೆ ಸೀಮಿತ

July 17, 2018

ಇದರ ಜೊತೆಗೆ ಬೇಳೆ ನೀಡಲು ತೀರ್ಮಾನ ರಾಹುಲ್ ಗಾಂಧಿಗೆ ಇದರ ಬಗ್ಗೆ ಮನವರಿಕೆ ಮಾಡಿಕೊಡಲು ಮುಖ್ಯಮಂತ್ರಿ ದೆಹಲಿಗೆ ಬೆಂಗಳೂರು:  ಅನ್ನಭಾಗ್ಯ ಯೋಜನೆಯಡಿ ಪ್ರತಿ ಯೂನಿಟ್ ಅಕ್ಕಿ ಪ್ರಮಾಣ ಹೆಚ್ಚು ಮಾಡದಿರಲು ಸರ್ಕಾರ ತೀರ್ಮಾನಿಸಿದೆ. ಪ್ರಸ್ತುತ ಪ್ರತಿ ಯೂನಿಟ್‍ಗೆ 5 ಕೆ.ಜಿ. ಅಕ್ಕಿ ನೀಡುತ್ತಿದ್ದು, ಅದನ್ನೇ ಮುಂದುವರೆಸಿ, ಬಡ ಕುಟುಂಬಕ್ಕೆ ಪೌಷ್ಟಿಕತೆಗೆ ಅಗತ್ಯ ವಾದ ಬೇಳೆಕಾಳು ನೀಡಲು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನಿರ್ಧರಿಸಿದ್ದಾರೆ. ಮುಖ್ಯಮಂತ್ರಿ ಅವರ ಈ ನಿರ್ಧಾರ ಕಾಂಗ್ರೆಸ್ ಎನ್ನುವುದಕ್ಕಿಂತ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರಿಗೆ…

ಅಮಿತ್ ಶಾ ಸೂಚಿಸಿದರೆ ಕರ್ನಾಟಕದಲ್ಲಿ ಸರ್ಕಾರ ರಚನೆ
ಮೈಸೂರು

ಅಮಿತ್ ಶಾ ಸೂಚಿಸಿದರೆ ಕರ್ನಾಟಕದಲ್ಲಿ ಸರ್ಕಾರ ರಚನೆ

July 17, 2018

ನವದೆಹಲಿ: ಕರ್ನಾಟಕದಲ್ಲಿ ಸರ್ಕಾರ ರಚಿ ಸುವಂತೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸೂಚಿಸಿದ್ದೇ ಆದರೆ, ಸಂತಸದಿಂದ ಸರ್ಕಾರ ರಚಿಸುತ್ತೇ ನೆಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಸೋಮವಾರ ಹೇಳಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ವಿಷಕಂಠನಂತೆ ನೋವುಗಳನ್ನು ನುಂಗಿ, ಅಮೃತವನ್ನು ನೀಡುವ ಪ್ರಯತ್ನ ಮಾಡುತ್ತಿದ್ದೇನೆಂಬ ಕುಮಾರಸ್ವಾಮಿಯವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಮುಖ್ಯಮಂತ್ರಿಯಾಗುವ ಕುಮಾರಸ್ವಾಮಿಯವರ ಕನಸು ನನಸಾಗಿದೆ. ಮುಖ್ಯಮಂತ್ರಿ ಯಾಗಿರುವುದು ತಮಗೆ ಸಂತಸ ತಂದಿಲ್ಲ ಎಂದು ಅವರು ಹೇಳಿದ್ದಾರೆ. ಈ ಬೇಸರ ಹೆಚ್ಚು ದಿನಗಳ ಕಾಲವಿರುವು ದಿಲ್ಲ. ಪರಿಸ್ಥಿತಿಗಳು…

ಕಾಂಗ್ರೆಸ್ ದೇವೇಗೌಡ, ಐಕೆ ಗುಜ್ರಾಲ್‍ಗೆ ಮಾಡಿದ್ದನ್ನೇ ಕುಮಾರಸ್ವಾಮಿಗೂ ಮಾಡುತ್ತಿದೆ!
ಮೈಸೂರು

ಕಾಂಗ್ರೆಸ್ ದೇವೇಗೌಡ, ಐಕೆ ಗುಜ್ರಾಲ್‍ಗೆ ಮಾಡಿದ್ದನ್ನೇ ಕುಮಾರಸ್ವಾಮಿಗೂ ಮಾಡುತ್ತಿದೆ!

July 17, 2018

ನವದೆಹಲಿ: “ಮುಖ್ಯಮಂತ್ರಿಯಾದರೂ ಸಂತೋಷ ವಾಗಿಲ್ಲ” ಎಂದು ಮುಖ್ಯಮಂತ್ರಿ ಕುಮಾರ ಸ್ವಾಮಿ ಕಣ್ಣೀರಿಟ್ಟಿರುವುದು ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗುತ್ತಿದ್ದು, ಕಾಂಗ್ರೆಸ್ ದೇವೇಗೌಡ, ಐಕೆ ಗುಜ್ರಾಲ್, ಚರಣ್ ಸಿಂಗ್, ಚಂದ್ರಶೇಖರ್ ಅವರಿಗೆ ಮಾಡಿದ್ದನ್ನೇ ಕುಮಾರಸ್ವಾಮಿಗೂ ಮಾಡುತ್ತಿದೆ ಎಂದು ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಆರೋಪಿಸಿದ್ದಾರೆ. ಕಾಂಗ್ರೆಸ್ ಕುಮಾರ ಸ್ವಾಮಿ ಅವರನ್ನು ಖಿನ್ನತೆಗೆ ದೂಡಿದೆ ಎಂದು ಆರೋಪಿಸಿರುವ ಅರುಣ್ ಜೇಟ್ಲಿ, ಕೇವಲ ಮೋದಿಯನ್ನು ಅಧಿಕಾರ ದಿಂದ ದೂರವಿಡುವುದಕ್ಕಾಗಿ ಸೈದ್ಧಾಂತಿಕ ವಿರೋಧಿಗಳೊಂದಿಗೆ ಕಾಂಗ್ರೆಸ್ ಅವಕಾಶವಾದಿತನದ ಮೈತ್ರಿ ಮಾಡಿಕೊಳ್ಳುತ್ತಿದೆ ಎಂದು ಜೇಟ್ಲಿ ಫೇಸ್ ಬುಕ್ ಪೋಸ್ಟ್…

ನಾನು ಮುಖ್ಯಮಂತ್ರಿ ಆಗಿರಬಹುದು, ಆದರೆ  ಸಂತೋಷವಾಗಿಲ್ಲ: ಕುಮಾರಸ್ವಾಮಿ ಕಣ್ಣೀರು
ಮೈಸೂರು

ನಾನು ಮುಖ್ಯಮಂತ್ರಿ ಆಗಿರಬಹುದು, ಆದರೆ  ಸಂತೋಷವಾಗಿಲ್ಲ: ಕುಮಾರಸ್ವಾಮಿ ಕಣ್ಣೀರು

July 15, 2018

ಬೆಂಗಳೂರು: ನಾನು ಮುಖ್ಯಮಂತ್ರಿಯಾಗಿದ್ದೇನೆ, ಈ ಬಗ್ಗೆ ಜೆಡಿಎಸ್ ಕಾರ್ಯಕರ್ತರಲ್ಲಿ ಸಂತೋಷ ವಿದೆ, ಆದರೆ ನಾನು ಸಂತೋಷವಾಗಿಲ್ಲ ಎಂದು ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ಜೆಡಿಎಸ್ ಸನ್ಮಾನ ಕಾರ್ಯ ಕ್ರಮದಲ್ಲಿ ಮಾತನಾಡಿರುವ ಸಿಎಂ ಕುಮಾರಸ್ವಾಮಿ, ನಾನು ಮೆರೆಯಬೇಕೆಂದು ಸಿಎಂ ಆಗಿಲ್ಲ, ನಾನು ಹೋದಕಡೆ ಜನ ಸೇರ್ತಾರೆ, ಸಂತೋಷ ಪಡ್ತಾರೆ. ಆದರೆ ಜನರು ನನ್ನ ಪಕ್ಷಕ್ಕೆ ಬಹುಮತ ನೀಡುವುದಿಲ್ಲ ಎಂದು ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ. ರಾಜ್ಯದ ಜನತೆ ನನಗೆ ಬಹುಮತ ಕೊಟ್ಟು ಮುಖ್ಯಮಂತ್ರಿಯನ್ನಾಗಿ ಮಾಡಿಲ್ಲ, ನಾನು ಹೋದಕಡೆ ಜನ ಸೇರ…

ಜೆಡಿಎಸ್ ಉಳಿದರೆ ನಮಗೆ ಉಳಿಗಾಲವಿಲ್ಲ
ಮೈಸೂರು

ಜೆಡಿಎಸ್ ಉಳಿದರೆ ನಮಗೆ ಉಳಿಗಾಲವಿಲ್ಲ

July 10, 2018

ಪಕ್ಷದ ಮುಖಂಡರಿಗೆ ಪರಾಜಿತ ಕಾಂಗ್ರೆಸ್ ಮುಖಂಡರ ಅಳಲು ಬೆಂಗಳೂರು: 37 ಸ್ಥಾನ ಬಂದವರಿಗೆ ಮುಖ್ಯಮಂತ್ರಿ ಹುದ್ದೆ ಕೊಟ್ಟ ನಾಯಕರು 80 ಸ್ಥಾನ ಪಡೆದರೂ ಹಣಕಾಸು ಖಾತೆ ಪಡೆಯಲೂ ಸಾಧ್ಯವಾಗಲಿಲ್ಲ ಎಂಥಾ ಸ್ಥಿತಿ ಬಂದಿದೆ ನೋಡಿ ಎಂದು ಕಾಂಗ್ರೆಸ್ ಶಾಸಕರು, ಪಕ್ಷದ ಹಿರಿಯ ನಾಯಕರ ಮುಂದೆ ಬೇಸರ ವ್ಯಕ್ತಪಡಿಸಿದರು. ಶಾಸಕರ ಭವನದಲ್ಲಿ ಆಯೋಜಿಸಿದ್ದ ವಿಧಾನಸಭೆ ಚುನಾವಣೆಯಲ್ಲಿ ಪರಾಭವಗೊಂಡ ಅಭ್ಯರ್ಥಿಗಳ ಸಭೆಯಲ್ಲಿ ಭಾಗಿಯಾದ ಶಾಸಕರು ಮಾಜಿ ಸಿಎಂ ಸಿದ್ದರಾಮಯ್ಯ ಮುಂದೆ ವಿಷಾದ ವ್ಯಕ್ತಪಡಿಸಿದರು. ಮೈತ್ರಿ ಪಕ್ಷದ ವಿರುದ್ಧ ಆಕ್ರೋಶ: ಸಭೆಯಲ್ಲಿ…

ಇಂದು ಮೈತ್ರಿ ಬಜೆಟ್: ಸಾಲ ಮನ್ನಾದತ್ತ ಅನ್ನದಾತನ ಆಸೆಗಣ್ಣು
ಮೈಸೂರು

ಇಂದು ಮೈತ್ರಿ ಬಜೆಟ್: ಸಾಲ ಮನ್ನಾದತ್ತ ಅನ್ನದಾತನ ಆಸೆಗಣ್ಣು

July 5, 2018

ಅರ್ಜಿ ಸಲ್ಲಿಸಿದ 15 ದಿನಗಳೊಳಗಾಗಿ ರೈತರ ಮನೆ ಬಾಗಿಲಿಗೆ ಬ್ಯಾಂಕಿನವರಿಂದ ಋಣಮುಕ್ತ ಪತ್ರ ಭರವಸೆ ಮೊದಲ ಹಂತದಲ್ಲಿ ರಾಷ್ಟ್ರೀಕೃತ ಹಾಗೂ ಸಹಕಾರಿ ಬ್ಯಾಂಕ್‍ಗಳಲ್ಲಿ ಪಡೆದಿರುವ ಪೂರ್ಣ ಬೆಳೆ ಸಾಲ ಮನ್ನಾ ರೈತರ ಹೆಸರಿನಲ್ಲಿ ಸಾಲ ಪಡೆದಿರುವ ಕುಳಗಳಿಗೆ ಈ ಯೋಜನೆಯಿಂದ ಯಾವುದೇ ಪ್ರಯೋಜನವಾಗದು ಕೃಷಿ, ನೀರಾವರಿ, ಆರೋಗ್ಯ, ಶಿಕ್ಷಣ ಹಾಗೂ ಮೂಲ ಸೌಕರ್ಯಕ್ಕೆ ಹಿಂದಿನ ಸರ್ಕಾರದ ಪ್ರೋತ್ಸಾಹ ಬಾಣಂತಿಯರಿಗೆ 6 ತಿಂಗಳ ಕಾಲ ಪ್ರತಿ ತಿಂಗಳು 6 ಸಾವಿರ ರೂ. ಭತ್ಯೆ, ವಯೋವೃದ್ಧರಿಗೆ ಮಾಸಿಕ ವೃದ್ಧಾಪ್ಯ ವೇತನ…

ಮೈತ್ರಿ ಸರ್ಕಾರದ ಚೊಚ್ಚಲ ಅಧಿವೇಶನ ಆರಂಭ: ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲ ವಾಲಾ ಭಾಷಣ
ಮೈಸೂರು

ಮೈತ್ರಿ ಸರ್ಕಾರದ ಚೊಚ್ಚಲ ಅಧಿವೇಶನ ಆರಂಭ: ಜಂಟಿ ಸದನ ಉದ್ದೇಶಿಸಿ ರಾಜ್ಯಪಾಲ ವಾಲಾ ಭಾಷಣ

July 3, 2018

ಸಮಗ್ರ ಕರ್ನಾಟಕ ಕಲ್ಯಾಣಕ್ಕೆ ದೋಸ್ತಿ ಸಂಕಲ್ಪ ಹಿಂದಿನ ಸರ್ಕಾರದ ಭಾಗ್ಯಗಳ ಜೊತೆಗೆ ರೈತರ ಸಂಕಷ್ಟಕ್ಕೆ ನೆರವು ಪರಿಶಿಷ್ಟ ಜಾತಿ, ವರ್ಗದ ಕುಟುಂಬಗಳಿಗೆ ಅಡುಗೆ ಅನಿಲ, ಕೌಶಲ್ಯ ಅಭಿವೃದ್ಧಿ ಎಲ್ಲಾ ಮೆಡಿಕಲ್ ಕಾಲೇಜುಗಳಲ್ಲಿ ಕ್ಯಾನ್ಸರ್ ಕೇರ್ ಘಟಕ ಆರಂಭ ಪೇದೆಗಳಿಗೆ ಠಾಣಾ ವ್ಯಾಪ್ತಿಯಲ್ಲಿ ಭೌಗೋಳಿಕ ಸರಹದ್ದು ನಿಗದಿ ಬೆಂಗಳೂರು: ಸಮ್ಮಿಶ್ರ ಸರ್ಕಾರದ ಚೊಚ್ಚಲ ಅಧಿವೇಶನದಲ್ಲಿ ಸರ್ಕಾರದ ಮುಂದಿನ ಐದು ವರ್ಷದ ಸ್ಥಿರತೆಯ ಖಾತರಿಯೊಂದಿಗೆ ಆಯ್ದ ಕ್ಷೇತ್ರಗಳ ಅಭಿವೃದ್ಧಿ ಸೇರಿದಂತೆ ಸಮಗ್ರ ಕರ್ನಾಟಕದ ಕಲ್ಯಾಣಕ್ಕೆ ಶ್ರಮಿಸುವುದಾಗಿ ರಾಜ್ಯಪಾಲರ ಮೂಲಕ ಭರವಸೆ…

ಮೈತ್ರಿ ಸರ್ಕಾರಕ್ಕೆ ಸದನದಲ್ಲಿ ಸೆಡ್ಡು ಹೊಡೆಯಲು ಬಿಜೆಪಿ ನಿರ್ಧಾರ
ಮೈಸೂರು

ಮೈತ್ರಿ ಸರ್ಕಾರಕ್ಕೆ ಸದನದಲ್ಲಿ ಸೆಡ್ಡು ಹೊಡೆಯಲು ಬಿಜೆಪಿ ನಿರ್ಧಾರ

July 3, 2018

ಬಿಜೆಪಿ ಶಾಸಕರ ಸಂಪರ್ಕದಲ್ಲಿರುವ ಕಾಂಗ್ರೆಸ್ ಎಚ್ಚರದಿಂದಿರಲು ತಮ್ಮವರಿಗೆ ಬಿಎಸ್‍ವೈ ಸೂಚನೆ ಬೆಂಗಳೂರು: ಅಧಿವೇಶನ ಆರಂಭಗೊಂಡ ಹಿನ್ನೆಲೆಯಲ್ಲಿ ಬಿಎಸ್ ಯಡಿಯೂರಪ್ಪನವರು ಸಮ್ಮಿಶ್ರ ಸರ್ಕಾರದ ವಿರುದ್ಧ ಪಕ್ಷದ ಹೋರಾಟ ಯಾವ ರೀತಿ ಇರಬೇಕು ಎನ್ನುವುದನ್ನು ಶಾಸಕರಿಗೆ ಹೇಳಿದ್ದಾರೆ. ಮಲ್ಲೇಶ್ವರಂನಲ್ಲಿರುವ ಪಕ್ಷದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಬಿಜೆಪಿ ಬಹುತೇಕ ಶಾಸಕರು ಭಾಗಿಯಾಗಿದ್ದರು. ಮಂಗಳವಾರ ದಿಂದ ಸದನದಲ್ಲಿ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ಹಿನ್ನೆಲೆ ಯಲ್ಲಿ ಮೈತ್ರಿ ಸರ್ಕಾರದ ವಿರುದ್ಧ ಯಾವೆಲ್ಲಾ ವಿಚಾರಗಳನ್ನು ಪ್ರಸ್ತಾಪಿಸಬೇಕೆಂಬ ಮಹತ್ವದ ಚರ್ಚೆ ನಡೆಸಲಾಯಿತು ಅಲ್ಲದೇ ನೂತನ ಶಾಸಕರಿಗೆ…

1 7 8 9 10 11 13
Translate »