Tag: Congress-JDS

ನಾವು ಸದನಕ್ಕೆ ಬರುವುದಿಲ್ಲ
ಮೈಸೂರು

ನಾವು ಸದನಕ್ಕೆ ಬರುವುದಿಲ್ಲ

July 18, 2019

ಮುಂಬೈ; ಗುರುವಾರ ನಡೆಯುವ ವಿಧಾನಸಭೆ ಕಲಾಪದಲ್ಲಿ ನಾವು ಭಾಗವಹಿಸುವುದಿಲ್ಲ ಎಂದು ಅತೃಪ್ತ ಜೆಡಿಎಸ್ ಶಾಸಕ ಎಚ್. ವಿಶ್ವನಾಥ್ ಹೇಳಿದ್ದಾರೆ. ಸುಪ್ರೀಂಕೋರ್ಟ್ ತೀರ್ಪಿನ ಬಳಿಕ ಮಾಧ್ಯಮ ದವರ ಜತೆಗೆ ಮಾತನಾಡಿದ ಅವರು, ಇತರೆ ಯಾವ ಅತೃಪ್ತ ಶಾಸಕರು ಸಹ ಸದನದಲ್ಲಿ ಭಾಗವಹಿಸುವುದಿಲ್ಲ ಎಂದರು. ಸುಪ್ರೀಂ ಕೋರ್ಟ್ ತೀರ್ಪಿನಿಂದ ಸಂವಿಧಾನದ ಆಶಯ ಎತ್ತಿ ಹಿಡಿದಂತಾಗಿದೆ. ಇದು ಮಧ್ಯಂತರ ತೀರ್ಪು ಆಗಿರುವುದರಿಂದ ಪಕ್ಷಾಂತರ ನಿಷೇಧ ಕಾಯ್ದೆ ಬಗ್ಗೆ ಪುನರ್ ವ್ಯಾಖ್ಯಾನ ಆಗಬೇಕಿದೆ ಎಂದರು. ಇದರ ಬಗ್ಗೆ ವಿಸ್ತೃತ ಚರ್ಚೆ ನಡೆಯಬೇಕು ಎಂದು…

ವಿಶ್ವಾಸ ಮತ ಯಾಚನೆ: ಸದನದಲ್ಲಿ ಹಾಜರಿರುವುದು ಶಾಸಕರ ವಿವೇಚನೆಗೆ ಬಿಟ್ಟದ್ದು
ಮೈಸೂರು

ವಿಶ್ವಾಸ ಮತ ಯಾಚನೆ: ಸದನದಲ್ಲಿ ಹಾಜರಿರುವುದು ಶಾಸಕರ ವಿವೇಚನೆಗೆ ಬಿಟ್ಟದ್ದು

July 18, 2019

ಸುಪ್ರೀಂಕೋರ್ಟ್ ಮಧ್ಯಂತರ ತೀರ್ಪು ರಾಜೀನಾಮೆ ಅಂಗೀಕಾರ ವಿಚಾರ ಸ್ಪೀಕರ್‍ಗೆ ಸೇರಿದ್ದು ನವದೆಹಲಿ: ಅತೃಪ್ತ ಶಾಸಕರ ರಾಜೀನಾಮೆ ಕುರಿತು ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ರಂಜನ್ ಗಗೋಯ್ ಅವರನ್ನೊಳಗೊಂಡ ಪೀಠ ಇಂದು ಮಧ್ಯಂತರ ತೀರ್ಪು ನೀಡಿದ್ದು, ಸಂವಿಧಾನವನ್ನು ಎಲ್ಲರೂ ಕಾಪಾಡಬೇಕು. ನಿರ್ದಿಷ್ಟ ಸಮಯದಲ್ಲಿ ವಿಧಾನಸಭಾಧ್ಯಕ್ಷರು ಶಾಸಕರ ರಾಜೀನಾಮೆ ಬಗ್ಗೆ ನಿರ್ಧಾರ ಮಾಡಬೇಕು ಎಂದಿದೆ. ಶಾಸಕರ ರಾಜೀನಾಮೆ ಕುರಿತು ನಿರ್ಧಾರ ಮಾಡುವುದು ವಿಧಾನಸಭಾಧ್ಯಕ್ಷರ ವಿವೇಚನೆಗೊಳಪಟ್ಟಿದ್ದು. ಆದ್ದರಿಂದ ಕೋರ್ಟ್ ಮಧ್ಯಸ್ಥಿಕೆ ವಹಿಸುವುದಿಲ್ಲ ಎಂದು ತೀರ್ಪಿನಲ್ಲಿ ತಿಳಿಸಿದ್ದು, ವಿಧಾನಸಭಾಧ್ಯಕ್ಷರು ನಿರ್ಧಿಷ್ಟ ಸಮಯದಲ್ಲಿ ರಾಜೀನಾಮೆ ಬಗ್ಗೆ…

ಸುಪ್ರೀಂಕೋರ್ಟ್ ನೀಡಿರುವ ಆದೇಶಕ್ಕೆ ಬದ್ಧ
ಮೈಸೂರು

ಸುಪ್ರೀಂಕೋರ್ಟ್ ನೀಡಿರುವ ಆದೇಶಕ್ಕೆ ಬದ್ಧ

July 18, 2019

ಕೋಲಾರ: ‘ಅತೃಪ್ತ ಶಾಸಕರ ರಾಜೀನಾಮೆ ಅರ್ಜಿ ಸಂಬಂಧ ಸುಪ್ರೀಂ ಕೋರ್ಟ್ ನೀಡಿರುವ ಆದೇಶವನ್ನು ನಮ್ರತೆ ಯಿಂದ ಪಾಲಿಸುತ್ತೇನೆ. ಸಂವಿಧಾನದ ಆಶಯ ಹಾಗೂ ಸುಪ್ರೀಂಕೋರ್ಟ್‍ನ ವಿಶ್ವಾಸಕ್ಕೆ ಬದ್ಧವಾಗಿ ನಡೆದುಕೊಳ್ಳುತ್ತೇನೆ ಎಂದು ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್‍ಕುಮಾರ್ ತಿಳಿಸಿದರು. ಅತೃಪ್ತ ಶಾಸಕರ ರಾಜೀನಾಮೆ ಸಂಬಂಧ ಸುಪ್ರೀಂಕೋರ್ಟ್‍ನ ಆದೇಶದ ಬಗ್ಗೆ ಬುಧವಾರ ಸುದ್ದಿಗಾರರಿಗೆ ಪ್ರತಿಕ್ರಿಯಿ ಸಿದ ರಮೇಶ್‍ಕುಮಾರ್, ‘ಶಾಸಕರ ರಾಜೀನಾಮೆ ಅಂಗೀಕರಿಸುವ ಅಥವಾ ತಿರಸ್ಕರಿ ಸುವ ಸಂಬಂಧ ನ್ಯಾಯಾಲಯ ಕಾಲಮಿತಿ ನಿಗದಿಪಡಿಸಿಲ್ಲ. ಹೀಗಾಗಿ ನನ್ನ ಜವಾ ಬ್ದಾರಿ ಹೆಚ್ಚಿದೆ’ ಎಂದರು. ‘ಗುರುವಾರ ವಿಶ್ವಾಸಮತ ಯಾಚನೆಗೆ…

ಮತ್ತೆ ಯೆಡಿಯೂರಪ್ಪಗೆ ಸಂತೋಷ್, ಈಶ್ವರಪ್ಪ ಅಡ್ಡಗಾಲು: ಜೆಡಿಎಸ್ ಜೊತೆ ಮೊತ್ತೊಮ್ಮೆ ಕೈಜೋಡಿಸಲು ಪ್ರಸ್ತಾಪ
ಮೈಸೂರು

ಮತ್ತೆ ಯೆಡಿಯೂರಪ್ಪಗೆ ಸಂತೋಷ್, ಈಶ್ವರಪ್ಪ ಅಡ್ಡಗಾಲು: ಜೆಡಿಎಸ್ ಜೊತೆ ಮೊತ್ತೊಮ್ಮೆ ಕೈಜೋಡಿಸಲು ಪ್ರಸ್ತಾಪ

July 13, 2019

ಚುನಾವಣೆಗೆ ಹೋಗಲು ಸಂಘ ಪರಿವಾರ ಸೂಚನೆ ಬೆಂಗಳೂರು: ಮುಖ್ಯಮಂತಿ ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಮೈತ್ರಿ ಸರ್ಕಾರವನ್ನು ಕೆಳಗಿಸಿ, ಅಧಿಕಾರ ಹಿಡಿಯುವ ವಿಷಯದಲ್ಲಿ ರಾಜ್ಯ ಬಿಜೆಪಿ ಯಲ್ಲೇ ಗೊಂದಲ ನಿರ್ಮಾಣವಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸರ್ಕಾರ ರಚನೆಗೆ ಮುಂದಾಗಿದ್ದರೆ, ಮತ್ತೊಂದೆಡೆ ಸಂಘಟನಾ ಕಾರ್ಯದರ್ಶಿ ಸಂತೋಷ್ ಮತ್ತು ಮಾಜಿ ಉಪ ಮುಖ್ಯಮಂತ್ರಿ ಈಶ್ವರಪ್ಪ ಕ್ಯಾತೆ ತೆಗೆದಿದ್ದಾರೆ. ಸಂಘ ಪರಿವಾರಕ್ಕಂತೂ ವಲಸಿಗರನ್ನು ಕಟ್ಟಿಕೊಂಡು ಸರ್ಕಾರ ಮಾಡುವ ಬದಲು ಮಧ್ಯಂತರ ಚುನಾವಣೆಗೆ ತೆರಳಿ, ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಎಂದು ಕಿವಿಮಾತು ಹೇಳಿದ್ದಾರೆ. ಹಠಾತ್ ಬೆಳವಣಿಗೆಯಲ್ಲಿ…

ಅತೃಪ್ತರ ಆಟಕ್ಕೆ ಸದ್ಯಕ್ಕೆ ಸ್ಪೀಕರ್ ಬ್ರೇಕ್
ಮೈಸೂರು

ಅತೃಪ್ತರ ಆಟಕ್ಕೆ ಸದ್ಯಕ್ಕೆ ಸ್ಪೀಕರ್ ಬ್ರೇಕ್

July 10, 2019

ಬೆಂಗಳೂರು,ಜು.9-ಜೆಡಿಎಸ್‍ನ ಹಿರಿಯ ನಾಯಕ ಮಾಜಿ ಸಚಿವ ಹೆಚ್.ವಿಶ್ವನಾಥ್ ಸೇರಿದಂತೆ ಎಂಟು ಶಾಸಕರು ಸಲ್ಲಿಸಿರುವ ರಾಜೀನಾಮೆ ಕ್ರಮಬದ್ಧವಿಲ್ಲ. ಕಾಂಗ್ರೆಸ್-ಜೆಡಿಎಸ್‍ನ 14 ಶಾಸಕರು ತಮ್ಮ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ಇದನ್ನು ಅಂಗೀ ಕರಿಸುವಂತೆ ವಿಧಾನಸಭಾಧ್ಯಕ್ಷ ರಮೇಶ್‍ಕುಮಾರ್ ಅವರಲ್ಲಿ ಮನವಿ ಮಾಡಿಕೊಂಡಿದ್ದರು. ರಾಜೀ ನಾಮೆ ಪತ್ರಗಳಿಗೆ ಸಂಬಂಧಿಸಿದಂತೆ ಸಭಾಧ್ಯಕ್ಷರು ನಿನ್ನೆ ಸಂಜೆ ವಿಧಾನಸಭೆಯ ಕಾರ್ಯಾಲಯದ ಅಧಿ ಕಾರಿಗಳು ಮತ್ತು ಕಾನೂನು ತಜ್ಞರೊಟ್ಟಿಗೆ ಸಮಾಲೋಚನೆ ನಡೆಸಿದರು. ಇಂದು ರಾಜೀನಾಮೆ ನೀಡಿದ ಪತ್ರಗಳನ್ನು ಕೂಲಂಕುಶವಾಗಿ ಪರಿಶೀಲನೆ ಮಾಡುವ ಸಂದರ್ಭದಲ್ಲೇ ಕೆಪಿಸಿಸಿ ರಾಜೀ ನಾಮೆ ನೀಡಿ…

ಸರ್ಕಾರ ಉಳಿಸಲು ಮೈತ್ರಿ ಮುಖಂಡರಿಗೆ ದಾರಿ ಕಾಣದಾಗಿದೆ
ಮೈಸೂರು

ಸರ್ಕಾರ ಉಳಿಸಲು ಮೈತ್ರಿ ಮುಖಂಡರಿಗೆ ದಾರಿ ಕಾಣದಾಗಿದೆ

July 8, 2019

ಬೆಂಗಳೂರು: ಕಾಂಗ್ರೆಸ್ ಮತ್ತು ಜೆಡಿಎಸ್‍ನ 14 ಶಾಸಕರು ರಾಜೀನಾಮೆ ನೀಡಿರುವುದರಿಂದ ಮೈತ್ರಿ ಸರ್ಕಾರಕ್ಕೆ ಎದುರಾಗಿರುವ ಕಂಟಕದಿಂದ ಪಾರಾಗುವ ನಿಟ್ಟಿನಲ್ಲಿ ಕಾರ್ಯತಂತ್ರ ರೂಪಿಸಲು ಉಭಯ ಪಕ್ಷ ಗಳ ಮುಖಂಡರು ಇಂದು ರಾತ್ರಿ ಸುಮಾರು 4 ಗಂಟೆ ಗಳ ಕಾಲ ಚರ್ಚೆ ನಡೆಸಿದರಾದರೂ, ಯಾವುದೇ ಸ್ಪಷ್ಟ ನಿರ್ಧಾರಕ್ಕೆ ಬರಲಾಗದೇ, ನಾಳೆಗೆ (ಜು.8) ಚರ್ಚೆಯನ್ನು ಮುಂದೂಡಿದ್ದಾರೆ. ವಿದೇಶ ಪ್ರವಾಸದಿಂದ ಇಂದು ಸಂಜೆ ಬೆಂಗಳೂ ರಿಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗಮಿಸಿದ ನಂತರ ರಾತ್ರಿ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ಸರ್ಕಾರ ಉಳಿಸಿಕೊಳ್ಳುವ ಕುರಿತು…

ಸಚಿವ ರಹೀಂ ಖಾನ್, ಶಾಸಕ ರೋಷನ್ ಬೇಗ್ ರಾಜೀನಾಮೆಗೆ ಘೋಷಣೆ
ಮೈಸೂರು

ಸಚಿವ ರಹೀಂ ಖಾನ್, ಶಾಸಕ ರೋಷನ್ ಬೇಗ್ ರಾಜೀನಾಮೆಗೆ ಘೋಷಣೆ

July 8, 2019

ಬೆಂಗಳೂರು: ಶಾಸಕಾಂಗ ನಾಯಕ ಸಿದ್ದ ರಾಮಯ್ಯ ಅವರ ನಡವಳಿಕೆಯಿಂದ ಬೇಸರ ಗೊಂಡಿ ರುವ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರೋಷನ್ ಬೇಗ್ ಮತ್ತು ತಮ್ಮ ಇಲಾಖೆಗೆ ಅನುದಾನ ಕಡಿಮೆ ನೀಡಲಾಗಿದೆ ಎಂದು ಅಸಮಾ ಧಾನಗೊಂಡಿರುವ ಯುವಜನ ಸೇವೆ ಮತ್ತು ಕ್ರೀಡಾ ಸಚಿವ ರಹೀಂ ಖಾನ್ ಸಹ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ. ತಮ್ಮ ಇಲಾಖೆಗೆ ಕೇವಲ 5 ಕೋಟಿ ಅನುದಾನ ನೀಡಲಾಗಿದೆ. ಈ ಅನು ದಾನದಲ್ಲಿ ಯಾವುದೇ ಕೆಲಸ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿರುವ…

ಸಿದ್ದರಾಮಯ್ಯ ಸಿಎಂ ಆದರೆ ಜೆಡಿಎಸ್ ಬೆಂಬಲ ಇಲ್ಲ: ಹೆಚ್.ಡಿ.ದೇವೇಗೌಡ ಖಡಕ್ ಎಚ್ಚರಿಕೆ
ಮೈಸೂರು

ಸಿದ್ದರಾಮಯ್ಯ ಸಿಎಂ ಆದರೆ ಜೆಡಿಎಸ್ ಬೆಂಬಲ ಇಲ್ಲ: ಹೆಚ್.ಡಿ.ದೇವೇಗೌಡ ಖಡಕ್ ಎಚ್ಚರಿಕೆ

July 8, 2019

ಬೆಂಗಳೂರು: ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗುವುದಾದಲ್ಲಿ ಕಾಂಗ್ರೆಸ್‍ಗೆ ನೀಡಿದ ಬೆಂಬಲ ವಾಪಾಸ್ ಪಡೆಯಲಾಗುತ್ತದೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಎಚ್ಚರಿಕೆ ನೀಡಿದ್ದಾರೆ ಎನ್ನಲಾಗಿದೆ. ಒಪ್ಪಂದದ ಪ್ರಕಾರ 5 ವರ್ಷ ಜೆಡಿಎಸ್‍ಗೆ ಮುಖ್ಯಮಂತ್ರಿ ಹುದ್ದೆ ಅಧಿಕಾರ ಕೊಟ್ಟರೆ ಮಾತ್ರ ಬೆಂಬಲ ನೀಡುತ್ತೇವೆ ಹೊರತು ಸಿದ್ದರಾಮಯ್ಯ ಸಿಎಂ ಆದರೆ ಬೆಂಬಲಿಸಲು ಸಿದ್ಧವಿಲ್ಲ ಎಂದು ದೇವೇಗೌಡ ಖಡಕ್ ಮಾತು ಗಳಲ್ಲಿ ಕೈ ನಾಯಕರಿಗೆ ಎಚ್ಚರಿಸಿದ್ದಾರೆ. ಪದ್ಮನಾಭ ನಗರದ ಎಚ್.ಡಿ.ದೇವೇಗೌಡ ನಿವಾಸದಲ್ಲಿ ಡಿ.ಕೆ.ಶಿವಕುಮಾರ್ ಭೇಟಿ ಮಾಡಿದ ನಂತರ ಮಾತನಾಡಿದ ದೇವೇಗೌಡ, ಮಾಜಿ ಸಿಎಂ…

ಸಿದ್ದರಾಮಯ್ಯ ಮತ್ತೆ ಸಿಎಂ; ಬೆಂಗಳೂರು ಶಾಸಕರ ಒತ್ತಾಯ
ಮೈಸೂರು

ಸಿದ್ದರಾಮಯ್ಯ ಮತ್ತೆ ಸಿಎಂ; ಬೆಂಗಳೂರು ಶಾಸಕರ ಒತ್ತಾಯ

July 8, 2019

ಬೆಂಗಳೂರು: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಇಬ್ಬರು ಕಾಂಗ್ರೆಸ್ ಶಾಸಕರು ಸೇರಿದಂತೆ ಪಕ್ಷದ ಹಲವು ಹಿರಿಯ ನಾಯಕರು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಮಾತುಕತೆ ನಡೆಸಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಡಿಸಿಎಂ ಡಾ.ಜಿ.ಪರಮೇಶ್ವರ್, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಸಚಿವ ಡಿ.ಕೆ.ಶಿವಕುಮಾರ್, ಶಾಸಕರಾದ ರಾಮಲಿಂಗಾ ರೆಡ್ಡಿ ಹಾಗೂ ಮುನಿರತ್ನ ಅವರೊಂದಿಗೆ ಸಭೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿಯಾಗಿ, ರೇವಣ್ಣ ಉಪಮುಖ್ಯಮಂತ್ರಿಯಾಗಲಿ ಎಂದು ಈ ಶಾಸಕರು ಒತ್ತಾಯ ಮಾಡಿದ್ದಾರೆ ಎಂಬುದು ತಿಳಿದುಬಂದಿದೆ….

ಪಟ್ಟು ಸಡಿಲಿಸದ ರಾಮಲಿಂಗಾ ರೆಡ್ಡಿ
Uncategorized, ಮೈಸೂರು

ಪಟ್ಟು ಸಡಿಲಿಸದ ರಾಮಲಿಂಗಾ ರೆಡ್ಡಿ

July 8, 2019

ಬೆಂಗಳೂರು: ರಾಜೀನಾಮೆ ಹಿಂಪಡೆಯುವಂತೆ ರಾಮಲಿಂಗಾ ರೆಡ್ಡಿ ಅವರನ್ನು ಮನವೊಲಿ ಸಲು ಮಲ್ಲಿಕಾರ್ಜುನ ಖರ್ಗೆ ನಡೆಸಿದ ಸಂಧಾನ ವಿಫಲವಾಗಿದೆ. ರಾಮಲಿಂಗಾ ರೆಡ್ಡಿ ಅವರ ಜೊತೆ ಮಲ್ಲಿಕಾರ್ಜುನ ಖರ್ಗೆ ದೂರವಾಣಿ ಮೂಲಕ ಮಾತನಾಡಿ ಮನವೊಲಿಸಲು ಪ್ರಯತ್ನಿಸಿದ್ದಾರೆ. ಆದರೆ ರೆಡ್ಡಿ ಅವರು ನಾನು ಈಗಾಗಲೇ ರಾಜೀ ನಾಮೆ ಕೊಟ್ಟಾಗಿದೆ. ಅದರಿಂದ ನಾನಾಗಲೀ, ನನ್ನ ಪುತ್ರಿಯಾಗಲೀ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ನನಗೆ ನಿಮ್ಮ ಅಧಿಕಾರವೂ ಬೇಡ, ಸಹವಾಸವೂ ಬೇಡ ಎಂದು ಕಡ್ಡಿ ಮುರಿದಂತೆ ಹೇಳಿದ್ದಾರೆ ಎಂದು ಹೇಳಲಾಗಿದೆ. ಇದಾದ ನಂತರ ಡಿ.ಕೆ.ಶಿವಕುಮಾರ್…

1 2 3 4
Translate »