ಚಾಮರಾಜನಗರ: ರೆಸಾರ್ಟ್‍ನಲ್ಲಿ ಕಾಂಗ್ರೆಸ್ ಶಾಸಕರು ಬಡಿದಾಡಿ ಕೊಂಡಿರುವುದಕ್ಕೆ ಬಿಜೆಪಿ ಕಾರಣವೆಂದು ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ದೂರಿದರು. ಜಿಲ್ಲೆಯಲ್ಲಿ ಶುಕ್ರವಾರ ಸಚಿವ ಸಂಪುಟ ಉಪಸಮಿತಿಯು ಕೈಗೊಂಡಿರುವ ಬರ ಅಧ್ಯಯನದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರನ್ನು ಕರೆದುಕೊಂಡು ಹೋಗಿದ್ದು ಯಾರು? ಏಕೆ ಕರೆದುಕೊಂಡು ಹೋದರು? ಯಾವ ವಿಷಯಕ್ಕೆ ಹೊಡೆದಾಟ ನಡೆದಿದೆ? ಎಂದು ಪ್ರಶ್ನಿಸಿದ ಅವರು, ಇದೆಲ್ಲ ನಡೆಯಲು ಬಿಜೆಪಿಯೇ ಕಾರಣ ಎಂದರು. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮೀತ್ ಶಾ ಹಾಗೂ ರಾಜ್ಯದ ನಾಯಕರು ಆಪರೇಷನ್…
ಮೈಸೂರು
ಕಾಂಗ್ರೆಸ್ ಅತೃಪ್ತ ಶಾಸಕರು ನನ್ನ ಸಂಪರ್ಕದಲ್ಲಿದ್ದಾರೆ ಕೆ.ಎಸ್.ಈಶ್ವರಪ್ಪ ಬಾಂಬ್
June 11, 2018ಮೈಸೂರು: ಸಚಿವ ಸ್ಥಾನದಿಂದ ವಂಚಿತರಾಗಿ ಅತೃಪ್ತರಾಗಿರುವ ಕಾಂಗ್ರೆಸ್‍ನ ಹಲವು ಶಾಸಕರು ನನ್ನ ಸಂಪರ್ಕದಲ್ಲಿದ್ದು, ಮುಂದೇನಾಗುತ್ತದೆ ಕಾದು ನೋಡಿ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಬಾಂಬ್ ಸಿಡಿಸಿದ್ದಾರೆ. ಜನ್ಮ ದಿನದ ಹಿನ್ನೆಲೆಯಲ್ಲಿ ಭಾನುವಾರ ಚಾಮುಂಡಿಬೆಟ್ಟಕ್ಕೆ ತೆರಳಿ ದೇವಿಯ ದರ್ಶನ ಪಡೆದ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಅಪವಿತ್ರ ಮೈತ್ರಿ ಮಾಡಿಕೊಂಡು ಸರ್ಕಾರ ರಚಿಸಿವೆ. ಈ ಸಮ್ಮಿಶ್ರ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ. ಈಗಾಗಲೇ ಒಳಗೊಳಗೇ ಅಸಮಾಧಾನ ಹೆಚ್ಚಾಗಿದೆ. ಕಾಂಗ್ರೆಸ್ ಜೆಡಿಎಸ್‍ಗೆ ಶರಣಾದಂತೆ…