Tag: Congress office

ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಗಾಂಧಿಯವರ ಪುಣ್ಯ ಸ್ಮರಣೆ, ಸರ್ದಾರ್ ವಲ್ಲಭಭಾಯ್ ಪಟೇಲರ ಜನ್ಮದಿನ ಆಚರಣೆ
ಮೈಸೂರು

ಕಾಂಗ್ರೆಸ್ ಕಚೇರಿಯಲ್ಲಿ ಇಂದಿರಾ ಗಾಂಧಿಯವರ ಪುಣ್ಯ ಸ್ಮರಣೆ, ಸರ್ದಾರ್ ವಲ್ಲಭಭಾಯ್ ಪಟೇಲರ ಜನ್ಮದಿನ ಆಚರಣೆ

November 1, 2018

ಮೈಸೂರು:  ಮೈಸೂರಿನ ಕೇಂದ್ರ ರೈಲ್ವೆ ನಿಲ್ದಾಣದ ಬಳಿಯಿರುವ ಕಾಂಗ್ರೆಸ್ ಭವನದಲ್ಲಿ ಮಾಜಿ ಪ್ರಧಾನಿ ಇಂದಿರಾಗಾಂಧಿ ಅವರ 34ನೇ ಪುಣ್ಯ ಸ್ಮರಣೆ ಹಾಗೂ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯ್ ಪಟೇಲ್ ಅವರ ಜನ್ಮ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಮಾಜಿ ಸಚಿವ ಸಿ.ಹೆಚ್.ವಿಜಯಶಂಕರ್, ಮಾಜಿ ಪ್ರಧಾನಿ ಇಂದಿರಾ ಗಾಂಧಿ ಹಾಗೂ ಸರ್ದಾರ್ ಪಾಟೇಲ್ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡಿ, ಗೌರವ ಸಲ್ಲಿಸಿದರು. ಬಳಿಕ ಮಾತನಾಡಿದ ಸಿ.ಹೆಚ್.ವಿಜಯಶಂಕರ್, ಅವರು, ಇಂದಿರಾಗಾಂಧಿ ಅವರದ್ದು ಸರಳ ವ್ಯಕ್ತಿತ್ವವಾಗಿತ್ತು. ಆದಿವಾಸಿ, ದಲಿತ, ಅಲ್ಪಸಂಖ್ಯಾತ, ಹಿಂದುಳಿದವರ ಏಳಿಗೆಗೆ ನಾನು…

Translate »