Tag: Congress

ಇಂದು ಕಾಂಗ್ರೆಸ್ ಪಟ್ಟಿ ಪ್ರಕಟ
ಮೈಸೂರು

ಇಂದು ಕಾಂಗ್ರೆಸ್ ಪಟ್ಟಿ ಪ್ರಕಟ

ರಾಹುಲ್ ನೇತೃತ್ವದಲ್ಲಿ ದೆಹಲಿಯಲ್ಲಿ ಶುಕ್ರವಾರ ಇಡೀ ದಿನ ಸರಣಿ ಸಭೆ-ಚರ್ಚೆ ಕರ್ನಾಟಕದ 13 ಕ್ಷೇತ್ರಗಳಿಗೆ ಅಭ್ಯರ್ಥಿ ಅಂತಿಮ; 7 ಕ್ಷೇತ್ರ ನಿರ್ಧಾರ ಗೊಂದಲ ಖರ್ಗೆ, ಖಂಡ್ರೆ, ಮುನಿಯಪ್ಪ, ಮೊಯ್ಲಿ, ಧ್ರುವನಾರಾಯಣ್‍ಗೆ ಟಿಕೆಟ್ ಖಚಿತ ನವದೆಹಲಿ: ಕರ್ನಾಟಕದಲ್ಲಿನ ಲೋಕಸಭಾ ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮತ್ತೆ ಮುಂದೆ ಹೋಗಿದೆ. ಶುಕ್ರವಾರ ಕರ್ನಾಟಕದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಲಿದೆ ಎಂದು ಹೇಳಿದ್ದ ಕೈ ಪಾಳಯ, ಶನಿವಾರಕ್ಕೆ ಮುಂದೂಡಿದೆ. ಶುಕ್ರವಾರ ಇಡೀ ದಿನ ನವ ದೆಹಲಿಯಲ್ಲಿ ಪಕ್ಷದ ಅಧ್ಯಕ್ಷ ರಾಹುಲ್…

ಮಾ. 22ರಂದು ಕಾಂಗ್ರೆಸ್  20 ಅಭ್ಯರ್ಥಿಗಳ ಪಟ್ಟಿ ಪ್ರಕಟ
ಮೈಸೂರು

ಮಾ. 22ರಂದು ಕಾಂಗ್ರೆಸ್ 20 ಅಭ್ಯರ್ಥಿಗಳ ಪಟ್ಟಿ ಪ್ರಕಟ

ಬೆಂಗಳೂರು: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ವತಿಯಿಂದ ಸ್ಪರ್ಧಿಸಲಿರುವ ಇಪ್ಪತ್ತು ಅಭ್ಯರ್ಥಿಗಳ ಪಟ್ಟಿಯನ್ನು ಮಾರ್ಚ್ 22 ರಂದು ಅಂತಿಮಗೊಳಿಸಲು ಎಐಸಿಸಿ ಮುಖಂಡರು ನಿರ್ಧರಿಸಿದ್ದಾರೆ. ಬೆಂಗಳೂರು ಉತ್ತರ, ತುಮಕೂರು ಲೋಕಸಭಾ ಕ್ಷೇತ್ರಗಳಲ್ಲಿ ಹಾಲಿ ಸಂಸದರಿಗೆ ಟಿಕೆಟ್ ನೀಡದೆ ಜೆಡಿಎಸ್‍ಗೆ ಬಿಟ್ಟುಕೊಡಲು ನಿರ್ಧಾರವಾಗಿರುವ ಹಿನ್ನೆಲೆಯಲ್ಲಿ ಎಂಟು ಕ್ಷೇತ್ರಗಳಲ್ಲಿರುವ ಹಾಲಿ ಸಂಸದರಿಗೆ ಟಿಕೆಟ್ ನೀಡುವುದು ಬಹುತೇಕ ಖಚಿತವಾಗಿದ್ದು ಉಳಿದಂತೆ 12 ಕ್ಷೇತ್ರಗಳ ಕ್ಯಾಂಡಿಡೇಟುಗಳ ಪಟ್ಟಿಯನ್ನು ಅಂದು ಅಂತಿಮಗೊಳಿಸಲು ತೀರ್ಮಾನಿಸಲಾಗಿದೆ.ಜೆಡಿಎಸ್ ಜತೆಗಿನ ಮೈತ್ರಿಗಿಂತ ಕಾಂಗ್ರೆಸ್ ಪಕ್ಷ ಫ್ರೆಂಡ್ಲಿ ಫೈಟ್‍ಗೆ ಅನುವು ಮಾಡಿಕೊಳ್ಳಬೇಕಿತ್ತು.ಹಾಗೆ ಮಾಡದೆ…

ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ರೆಡಿ
ಮೈಸೂರು

ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ರೆಡಿ

ಬೆಂಗಳೂರು: ಪ್ರತಿಷ್ಠಿತ ಮೈಸೂರು, ಬೆಂಗಳೂರು ಉತ್ತರ ಸೇರಿದಂತೆ 16 ಲೋಕಸಭಾ ಕ್ಷೇತ್ರಗಳಿಗೆ ಸಂಭಾವ್ಯ ಅಭ್ಯರ್ಥಿ ಗಳ ಪಟ್ಟಿಯನ್ನು ಕಾಂಗ್ರೆಸ್ ಸಿದ್ಧಪಡಿಸಿದೆ. ತುಮಕೂರು ಸೇರಿದಂತೆ ಹಾಲಿ ಸಂಸ ದರು ಪ್ರತಿನಿಧಿಸುವ ಕ್ಷೇತ್ರಗಳಲ್ಲಿ ಮತ್ತೆ ಅವ ರಿಗೇ ಟಿಕೆಟ್ ನೀಡಲು ಪಕ್ಷದ ಕೇಂದ್ರ ಚುನಾ ವಣಾ ಪರಿಶೀಲನಾ ಸಮಿತಿಗೆ ಶಿಫಾರಸು ಮಾಡಿದೆ. ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಇಂದು ನಗರದ ಖಾಸಗಿ ಹೋಟೆಲ್ ಒಂದರಲ್ಲಿ ನಡೆದ ಚುನಾವಣಾ ಹಾಗೂ ಪ್ರಚಾರ ಸಮಿತಿ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ….

ಅಮೇಥಿಯಿಂದ ರಾಹುಲ್, ರಾಯ್‍ಬರೇಲಿಯಿಂದ ಸೋನಿಯಾ ಸ್ಪರ್ಧೆ
ಮೈಸೂರು

ಅಮೇಥಿಯಿಂದ ರಾಹುಲ್, ರಾಯ್‍ಬರೇಲಿಯಿಂದ ಸೋನಿಯಾ ಸ್ಪರ್ಧೆ

ನವದೆಹಲಿ: ಮುಂಬರುವ 17ನೇ ಲೋಕ ಸಭಾ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಕಾಂಗ್ರೆಸ್ ಪ್ರಧಾನ ಕಚೇರಿಯಿಂದ ಗುರುವಾರ ರಾತ್ರಿ ಹೊರಬಿದ್ದಿದ್ದು, ಉತ್ತರ ಪ್ರದೇಶದ ಅಮೇಥಿ ಕ್ಷೇತ್ರದಿಂದ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ, ರಾಯ್‍ಬರೇಲಿ ಕ್ಷೇತ್ರದಿಂದ ಸೋನಿಯಾ ಗಾಂಧಿ ಅವರು ಸ್ಪರ್ಧಿಸುತ್ತಿದ್ದಾರೆ. ಮೊದಲ ಪಟ್ಟಿಯಲ್ಲಿ 15 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಪ್ರಕಟಿಸಲಾಗಿದ್ದು, ರಾಷ್ಟ್ರ ರಾಜಕಾರಣದಲ್ಲಿ ಪ್ರಮುಖ ಪಾತ್ರ ನಿರ್ವಹಿಸುವ ಉತ್ತರ ಪ್ರದೇಶ ರಾಜ್ಯದ 11 ಕ್ಷೇತ್ರಗಳು, ಬಿಜೆಪಿ ಪ್ರಾಬಲ್ಯದ ರಾಜ್ಯವಾದ ಗುಜರಾತ್‍ನ 4 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಆಖೈರುಗೊಳಿಸಲಾಗಿದೆ. ಒಂದು…

ಇಂದು ಮೈಸೂರು ಜಿಪಂ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ: ಅಂತಿಮ ಘಳಿಗೆಯಲ್ಲಿ ಬಿಜೆಪಿ ಮೈತ್ರಿ ಮುರಿದುಕೊಂಡ ಜೆಡಿಎಸ್; ಈಗ ಮೈಸೂರು ಜಿಪಂನಲ್ಲೂ ಜೆಡಿಎಸ್-ಕಾಂಗ್ರೆಸ್ ದೋಸ್ತಿ
ಮೈಸೂರು

ಇಂದು ಮೈಸೂರು ಜಿಪಂ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ: ಅಂತಿಮ ಘಳಿಗೆಯಲ್ಲಿ ಬಿಜೆಪಿ ಮೈತ್ರಿ ಮುರಿದುಕೊಂಡ ಜೆಡಿಎಸ್; ಈಗ ಮೈಸೂರು ಜಿಪಂನಲ್ಲೂ ಜೆಡಿಎಸ್-ಕಾಂಗ್ರೆಸ್ ದೋಸ್ತಿ

ಮೈಸೂರು: ಮೈಸೂರು ಜಿಲ್ಲಾ ಪಂಚಾಯ್ತಿ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ಅಂತಿಮ ಘಳಿಗೆಯಲ್ಲಿ ಜೆಡಿಎಸ್, ಬಿಜೆಪಿ ಯೊಂದಿ ಗಿನ ಮೈತ್ರಿ ಮುರಿದುಕೊಂಡಿದೆ. ಕಾಂಗ್ರೆಸ್ ಹಾಗೂ ಜೆಡಿಎಸ್ ವರಿಷ್ಠರ ನಡುವೆ ಮಾತುಕತೆ ಫಲಶ್ರುತಿಯಾಗಿ ಮೈಸೂರು ಮಹಾನಗರ ಪಾಲಿಕೆಯಲ್ಲಿ ಏರ್ಪಟ್ಟಿರುವಂತೆ, ಜೆಡಿಎಸ್-ಕಾಂಗ್ರೆಸ್ ಮೈತ್ರಿ ಮೂಲಕ ಮೈಸೂರು ಜಿಲ್ಲಾ ಪಂಚಾಯ್ತಿಯಲ್ಲೂ ಅಧಿಕಾರ ಹಿಡಿಯಲು ಸಜ್ಜಾಗಿವೆ. ಕೆಲ ದಿನಗಳಿಂದ ಜೆಡಿಎಸ್ ವರಿಷ್ಠರೇ ಮೈಸೂರು ಜಿಲ್ಲಾ ಪಂಚಾಯ್ತಿ ಅಧ್ಯಕ್ಷ-ಉಪಾಧ್ಯಕ್ಷ ಚುನಾ ವಣೆಯ ಸಂಬಂಧ ಸ್ಥಳೀಯ ಮುಖಂಡರ ನಿರ್ಧಾರಕ್ಕೆ ಬಿಡಲಾಗಿದೆ ಎಂದು ಹೇಳುತ್ತಾ ಬಂದಿದ್ದರು. ಇದರ…

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಕೆ.ಮರೀಗೌಡರ ಕಣಕ್ಕಿಳಿಸಲು ಒತ್ತಾಯ
ಮೈಸೂರು

ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಕೆ.ಮರೀಗೌಡರ ಕಣಕ್ಕಿಳಿಸಲು ಒತ್ತಾಯ

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಿ.ಪಂ ಮಾಜಿ ಅಧ್ಯಕ್ಷ ಕೆ.ಮರಿಗೌಡರನ್ನು ಕಣಕ್ಕಿಳಿಸುವಂತೆ ಕೆ.ಮರಿಗೌಡ ಅಭಿ ಮಾನಿಗಳ ಬಳಗದ ಮುಖಂಡ, ಎಂಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ಮೆಲ್ಲಹಳ್ಳಿ ಮಹದೇವಸ್ವಾಮಿ ಒತ್ತಾ ಯಿಸಿದ್ದಾರೆ. ಜಿಲ್ಲಾ ಪತ್ರಕರ್ತರ ಭವನದಲ್ಲಿ ಇಂದು ಸುದ್ದಿಗೋಷ್ಠೀಯಲ್ಲಿ ಮಾತನಾಡಿದ ಅವರು, ಕಳೆದ 35 ವರ್ಷದಿಂದ ಸಾರ್ವಜನಿಕ ವಲಯದಲ್ಲಿ ಕೆಲಸ ಮಾಡುತ್ತಿರುವ ಕೆ.ಮರೀಗೌಡ ಅವರು ಕ್ಷೇತ್ರದ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಟ್ಟಾ ಬೆಂಬಲಿಗ ರಾಗಿರುವ ಮರೀಗೌಡರು ಈ ಹಿಂದೆ ಜಿ.ಪಂ…

ಸರ್ಕಾರ ಪತನದ ಭೀತಿ: ನಾಳೆ ಮತ್ತೆ ಕಾಂಗ್ರೆಸ್ ಶಾಸಕಾಂಗ ಸಭೆ, ವ್ಹಿಪ್ ಜಾರಿ
ಮೈಸೂರು

ಸರ್ಕಾರ ಪತನದ ಭೀತಿ: ನಾಳೆ ಮತ್ತೆ ಕಾಂಗ್ರೆಸ್ ಶಾಸಕಾಂಗ ಸಭೆ, ವ್ಹಿಪ್ ಜಾರಿ

ಬಜೆಟ್ ಮಂಡನೆ ಸಂದರ್ಭದಲ್ಲಿ ಪ್ರತಿಪಕ್ಷ ಬಿಜೆಪಿ, ದೋಸ್ತಿ ಸರ್ಕಾರ ಪತನಗೊಳಿಸಲು ಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಫೆಬ್ರವರಿ 8ರಂದು ಮತ್ತೆ ಶಾಸಕಾಂಗ ಪಕ್ಷದ ಸಭೆ ಕರೆದಿದೆ. ಈಗಾಗಲೇ ಮೈತ್ರಿ ಸರ್ಕಾರದ ಜಂಟಿ ಅಧಿವೇಶನ ಮತ್ತು ಬಜೆಟ್ ಕಲಾಪಕ್ಕೆ ಹಾಜ ರಾಗುವಂತೆ ಕಾಂಗ್ರೆಸ್ ಶಾಸಕರಿಗೆ ಮುಖ್ಯ ಸಚೇತಕರು ವ್ಹಿಪ್ ಜಾರಿ ಗೊಳಿಸಿದ್ದರು. ಆದರೂ ಇಂದು ಕಾಂಗ್ರೆಸ್ ಪಕ್ಷದ 7 ಶಾಸಕರು ಸದನಕ್ಕೆ ಗೈರಾಗುವ ಮೂಲಕ ವ್ಹಿಪ್‍ನ್ನು ಉಲ್ಲಂಘಿಸಿದ್ದಾರೆ. ಈ ನಡುವೆ ಮತ್ತೆ ಶಾಸಕಾಂಗ ಪಕ್ಷದ ಸಭೆ ಕರೆದಿರುವ ಮಾಜಿ…

ಆಂಧ್ರ ವಿಧಾನಸಭೆ, ಲೋಕಸಭೆ  ಚುನಾವಣೆ: ಕಾಂಗ್ರೆಸ್ ಏಕಾಂಗಿ ಸ್ಪರ್ಧೆ!
ಮೈಸೂರು

ಆಂಧ್ರ ವಿಧಾನಸಭೆ, ಲೋಕಸಭೆ ಚುನಾವಣೆ: ಕಾಂಗ್ರೆಸ್ ಏಕಾಂಗಿ ಸ್ಪರ್ಧೆ!

ವಿಜಯವಾಡ: ತೀವ್ರ ಕುತೂಹಲ ಕೆರಳಿಸಿದ್ದ ಕಾಂಗ್ರೆಸ್-ಟಿಡಿಪಿ ಮೈತ್ರಿ ಅಷ್ಟೇ ವೇಗದಲ್ಲಿ ಮುರಿದುಬಿದ್ದಿದೆ.ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾ ವಣೆಯಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧೆ ಮಾಡಲಿದೆ. `ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿ ಯಾಗಿದ್ದು, ಅವರಿಂದ ಮಾತ್ರ ಆಂಧ್ರಪ್ರದೇಶಕ್ಕೆ ವಿಶೇಷ ರಾಜ್ಯ ಸ್ಥಾನಮಾನ ನೀಡಲು ಸಾಧ್ಯ ಎಂಬ ಅಭಿಪ್ರಾಯ ವ್ಯಕ್ತವಾಗಿದ್ದ ರಿಂದ ಆಂಧ್ರ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ಆಂಧ್ರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎನ್.ರಘುವೀರ ರೆಡ್ಡಿ ಗುರು ವಾರ…

ಪ್ರಿಯಾಂಕಾ ಸಕ್ರಿಯ ರಾಜಕಾರಣಕ್ಕೆ
ಮೈಸೂರು

ಪ್ರಿಯಾಂಕಾ ಸಕ್ರಿಯ ರಾಜಕಾರಣಕ್ಕೆ

ನವದೆಹಲಿ: ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳಿರುವಾಗ ಪಕ್ಷಕ್ಕೆ ಹೆಚ್ಚಿನ ಬಲ ತುಂಬುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ಕಾಂಗ್ರೆಸ್, ನೆಹರು ಕುಟುಂಬದ ಇನ್ನೊಂದು ಕುಡಿಯನ್ನೂ ಸಕ್ರಿಯ ರಾಜಕಾರಣಕ್ಕೆ ಸೆಳೆದಿದೆ. ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಹಾಗೂ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ದಂಪತಿ ಪುತ್ರಿ, ಇಂದಿರಾ ಗಾಂಧಿ ಮೊಮ್ಮಗಳು ಪ್ರಿಯಾಂಕಾ ಗಾಂಧಿ ವಾದ್ರಾ( 47 ವರ್ಷ) ಅವರಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಿ ರಾಜಕೀಯ ಪ್ರವೇಶಕ್ಕೆ ವೇದಿಕೆ ಕಲ್ಪಿಸಲಾಗಿದೆ. ಇದರೊಂದಿಗೆ ಉತ್ತರ ಪ್ರದೇಶದ ಪೂರ್ವ…

ರಾಜ್ಯದಲ್ಲಿ ರಾಜಕೀಯ ಮೇಲಾಟ, ಜನತೆಯ ತೊಳಲಾಟ
ಮೈಸೂರು

ರಾಜ್ಯದಲ್ಲಿ ರಾಜಕೀಯ ಮೇಲಾಟ, ಜನತೆಯ ತೊಳಲಾಟ

ಬೆಂಗಳೂರು: ವಿರೋಧ ಪಕ್ಷ ಬಿಜೆಪಿ ಶಾಸಕರು ಹರಿಯಾಣದ ಗುರುಗ್ರಾಮದಲ್ಲಿನ ರೆಸಾರ್ಟ್ ನಲ್ಲಿ, ಆಡಳಿತ ಪಕ್ಷದ ಭಾಗವಾಗಿರುವ ಕಾಂಗ್ರೆಸ್ ಶಾಸಕರು ಬಿಡದಿ ರೆಸಾರ್ಟ್‍ನಲ್ಲಿ, ಇವರನ್ನೆಲ್ಲ ನಂಬಿ ಮತ ಹಾಕಿದ ಜನ ಬೀದಿ ಯಲ್ಲಿ…! ಎಲ್ಲಿಗೆ ಬಂತು ಪ್ರಜಾಪ್ರಭುತ್ವ ಎಂದು ಸಾರ್ವಜನಿಕರು ಪ್ರಶ್ನೆ ಮಾಡುತ್ತಿದ್ದಾರೆ. ಕಾಂಗ್ರೆಸ್, ಬಿಜೆಪಿ ಶಾಸಕರ ಕಚ್ಚಾಟದಿಂದ ರಾಜ್ಯದ ಜನರಿಗೆ ಪೀಕಲಾಟ ಶುರು ವಾಗಿದೆ. ಆದರೆ ಅಧಿಕಾರಿಗಳಿಗೆ ಮಾತ್ರ ಹಬ್ಬದ ವಾತಾವರಣ ಉಂಟಾಗಿದೆ. ಸರ್ಕಾರ ಉರುಳಿಸುವ-ಉಳಿಸಿಕೊಳ್ಳುವ ಪ್ರಯತ್ನ ಸರ್ಕಾರ ರಚನೆಯಾದ ಏಳು ತಿಂಗಳಿ ನಿಂದಲೂ ನಡೆಯುತ್ತಿದೆ. ಇನ್ನು…

1 2 3 9