Tag: Congress

ಸರ್ಕಾರ ಪತನದ ಭೀತಿ: ನಾಳೆ ಮತ್ತೆ ಕಾಂಗ್ರೆಸ್ ಶಾಸಕಾಂಗ ಸಭೆ, ವ್ಹಿಪ್ ಜಾರಿ
ಮೈಸೂರು

ಸರ್ಕಾರ ಪತನದ ಭೀತಿ: ನಾಳೆ ಮತ್ತೆ ಕಾಂಗ್ರೆಸ್ ಶಾಸಕಾಂಗ ಸಭೆ, ವ್ಹಿಪ್ ಜಾರಿ

February 7, 2019

ಬಜೆಟ್ ಮಂಡನೆ ಸಂದರ್ಭದಲ್ಲಿ ಪ್ರತಿಪಕ್ಷ ಬಿಜೆಪಿ, ದೋಸ್ತಿ ಸರ್ಕಾರ ಪತನಗೊಳಿಸಲು ಯತ್ನಿಸುತ್ತಿರುವ ಹಿನ್ನೆಲೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಫೆಬ್ರವರಿ 8ರಂದು ಮತ್ತೆ ಶಾಸಕಾಂಗ ಪಕ್ಷದ ಸಭೆ ಕರೆದಿದೆ. ಈಗಾಗಲೇ ಮೈತ್ರಿ ಸರ್ಕಾರದ ಜಂಟಿ ಅಧಿವೇಶನ ಮತ್ತು ಬಜೆಟ್ ಕಲಾಪಕ್ಕೆ ಹಾಜ ರಾಗುವಂತೆ ಕಾಂಗ್ರೆಸ್ ಶಾಸಕರಿಗೆ ಮುಖ್ಯ ಸಚೇತಕರು ವ್ಹಿಪ್ ಜಾರಿ ಗೊಳಿಸಿದ್ದರು. ಆದರೂ ಇಂದು ಕಾಂಗ್ರೆಸ್ ಪಕ್ಷದ 7 ಶಾಸಕರು ಸದನಕ್ಕೆ ಗೈರಾಗುವ ಮೂಲಕ ವ್ಹಿಪ್‍ನ್ನು ಉಲ್ಲಂಘಿಸಿದ್ದಾರೆ. ಈ ನಡುವೆ ಮತ್ತೆ ಶಾಸಕಾಂಗ ಪಕ್ಷದ ಸಭೆ ಕರೆದಿರುವ ಮಾಜಿ…

ಆಂಧ್ರ ವಿಧಾನಸಭೆ, ಲೋಕಸಭೆ  ಚುನಾವಣೆ: ಕಾಂಗ್ರೆಸ್ ಏಕಾಂಗಿ ಸ್ಪರ್ಧೆ!
ಮೈಸೂರು

ಆಂಧ್ರ ವಿಧಾನಸಭೆ, ಲೋಕಸಭೆ ಚುನಾವಣೆ: ಕಾಂಗ್ರೆಸ್ ಏಕಾಂಗಿ ಸ್ಪರ್ಧೆ!

January 25, 2019

ವಿಜಯವಾಡ: ತೀವ್ರ ಕುತೂಹಲ ಕೆರಳಿಸಿದ್ದ ಕಾಂಗ್ರೆಸ್-ಟಿಡಿಪಿ ಮೈತ್ರಿ ಅಷ್ಟೇ ವೇಗದಲ್ಲಿ ಮುರಿದುಬಿದ್ದಿದೆ.ಮುಂಬರುವ ವಿಧಾನಸಭೆ ಹಾಗೂ ಲೋಕಸಭೆ ಚುನಾ ವಣೆಯಲ್ಲಿ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧೆ ಮಾಡಲಿದೆ. `ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಅಭ್ಯರ್ಥಿ ಯಾಗಿದ್ದು, ಅವರಿಂದ ಮಾತ್ರ ಆಂಧ್ರಪ್ರದೇಶಕ್ಕೆ ವಿಶೇಷ ರಾಜ್ಯ ಸ್ಥಾನಮಾನ ನೀಡಲು ಸಾಧ್ಯ ಎಂಬ ಅಭಿಪ್ರಾಯ ವ್ಯಕ್ತವಾಗಿದ್ದ ರಿಂದ ಆಂಧ್ರ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧಿಸುವ ನಿರ್ಧಾರ ಕೈಗೊಳ್ಳಲಾಗಿದೆ’ ಎಂದು ಆಂಧ್ರ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎನ್.ರಘುವೀರ ರೆಡ್ಡಿ ಗುರು ವಾರ…

ಪ್ರಿಯಾಂಕಾ ಸಕ್ರಿಯ ರಾಜಕಾರಣಕ್ಕೆ
ಮೈಸೂರು

ಪ್ರಿಯಾಂಕಾ ಸಕ್ರಿಯ ರಾಜಕಾರಣಕ್ಕೆ

January 24, 2019

ನವದೆಹಲಿ: ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳಿರುವಾಗ ಪಕ್ಷಕ್ಕೆ ಹೆಚ್ಚಿನ ಬಲ ತುಂಬುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಟ್ಟಿರುವ ಕಾಂಗ್ರೆಸ್, ನೆಹರು ಕುಟುಂಬದ ಇನ್ನೊಂದು ಕುಡಿಯನ್ನೂ ಸಕ್ರಿಯ ರಾಜಕಾರಣಕ್ಕೆ ಸೆಳೆದಿದೆ. ಮಾಜಿ ಪ್ರಧಾನಿ ದಿ.ರಾಜೀವ್ ಗಾಂಧಿ ಹಾಗೂ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ದಂಪತಿ ಪುತ್ರಿ, ಇಂದಿರಾ ಗಾಂಧಿ ಮೊಮ್ಮಗಳು ಪ್ರಿಯಾಂಕಾ ಗಾಂಧಿ ವಾದ್ರಾ( 47 ವರ್ಷ) ಅವರಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಿ ರಾಜಕೀಯ ಪ್ರವೇಶಕ್ಕೆ ವೇದಿಕೆ ಕಲ್ಪಿಸಲಾಗಿದೆ. ಇದರೊಂದಿಗೆ ಉತ್ತರ ಪ್ರದೇಶದ ಪೂರ್ವ…

ರಾಜ್ಯದಲ್ಲಿ ರಾಜಕೀಯ ಮೇಲಾಟ, ಜನತೆಯ ತೊಳಲಾಟ
ಮೈಸೂರು

ರಾಜ್ಯದಲ್ಲಿ ರಾಜಕೀಯ ಮೇಲಾಟ, ಜನತೆಯ ತೊಳಲಾಟ

January 20, 2019

ಬೆಂಗಳೂರು: ವಿರೋಧ ಪಕ್ಷ ಬಿಜೆಪಿ ಶಾಸಕರು ಹರಿಯಾಣದ ಗುರುಗ್ರಾಮದಲ್ಲಿನ ರೆಸಾರ್ಟ್ ನಲ್ಲಿ, ಆಡಳಿತ ಪಕ್ಷದ ಭಾಗವಾಗಿರುವ ಕಾಂಗ್ರೆಸ್ ಶಾಸಕರು ಬಿಡದಿ ರೆಸಾರ್ಟ್‍ನಲ್ಲಿ, ಇವರನ್ನೆಲ್ಲ ನಂಬಿ ಮತ ಹಾಕಿದ ಜನ ಬೀದಿ ಯಲ್ಲಿ…! ಎಲ್ಲಿಗೆ ಬಂತು ಪ್ರಜಾಪ್ರಭುತ್ವ ಎಂದು ಸಾರ್ವಜನಿಕರು ಪ್ರಶ್ನೆ ಮಾಡುತ್ತಿದ್ದಾರೆ. ಕಾಂಗ್ರೆಸ್, ಬಿಜೆಪಿ ಶಾಸಕರ ಕಚ್ಚಾಟದಿಂದ ರಾಜ್ಯದ ಜನರಿಗೆ ಪೀಕಲಾಟ ಶುರು ವಾಗಿದೆ. ಆದರೆ ಅಧಿಕಾರಿಗಳಿಗೆ ಮಾತ್ರ ಹಬ್ಬದ ವಾತಾವರಣ ಉಂಟಾಗಿದೆ. ಸರ್ಕಾರ ಉರುಳಿಸುವ-ಉಳಿಸಿಕೊಳ್ಳುವ ಪ್ರಯತ್ನ ಸರ್ಕಾರ ರಚನೆಯಾದ ಏಳು ತಿಂಗಳಿ ನಿಂದಲೂ ನಡೆಯುತ್ತಿದೆ. ಇನ್ನು…

ಸಿದ್ದರಾಮಯ್ಯಗೆ ದುಬಾರಿ  ಬೆಂಜ್ ಕಾರು ಗಿಫ್ಟ್ ಕೊಟ್ಟ ಶಾಸಕ…!
ಮೈಸೂರು

ಸಿದ್ದರಾಮಯ್ಯಗೆ ದುಬಾರಿ ಬೆಂಜ್ ಕಾರು ಗಿಫ್ಟ್ ಕೊಟ್ಟ ಶಾಸಕ…!

January 20, 2019

ಬೆಂಗಳೂರು: ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರ ಸಂಕಷ್ಟದಲ್ಲಿರುವಾಗಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕರೊಬ್ಬರು ದುಬಾರಿ ಬೆಲೆಯ ಬೆಂಜ್ ಕಾರೊಂದನ್ನು ಗಿಫ್ಟ್ ನೀಡಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಹಿಂದೆ ದುಬಾರಿ ಬೆಲೆಯ ವಾಚು ಗಿಫ್ಟ್ ಪಡೆದು ವಿವಾದಕ್ಕಿಡಾಗಿದ್ದ ಸಿದ್ದರಾಮಯ್ಯ ಅವರಿಗೆ ಈಗ ಕಾಂಗ್ರೆಸ್ ಶಾಸಕ ಭೈರತಿ ಸುರೇಶ್ ಅವರು ಬರೋಬ್ಬರಿ ಒಂದೂವರೆ ಕೋಟಿ ಮೌಲ್ಯದ ಕಪ್ಪು ಬಣ್ಣದ ಬೆಂಜ್ ಕಾರು ಉಡುಗೊರೆಯಾಗಿ ನೀಡಿದ್ದಾರೆ. ಶಾಸಕ ಬೈರತಿ ಸುರೇಶ್ ಪತ್ನಿ ಪದ್ಮಾವತಿ ಹೆಸರಿನಲ್ಲಿ ಈ ಕಾರು ನೋಂದಣಿ ಆಗಿದ್ದು,…

ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆಗೆ ನಾಲ್ವರು ಶಾಸಕರು ಚಕ್ಕರ್
ಮೈಸೂರು

ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆಗೆ ನಾಲ್ವರು ಶಾಸಕರು ಚಕ್ಕರ್

January 19, 2019

ಬೆಂಗಳೂರು: ಆಪರೇಷನ್ ಕಮಲದ ಸುಳಿಯಿಂದ ಪಾರಾಗಲು ಮತ್ತು ಪರ್ಯಾಯ ತಂತ್ರ ರೂಪಿಸುವ ಸಲುವಾಗಿ ಇಂದು ಕರೆಯಲಾಗಿದ್ದ ಮಹತ್ವದ ಕಾಂಗ್ರೆಸ್ ಶಾಸಕಾಂಗ ಸಭೆಗೆ ರಮೇಶ್ ಜಾರಕಿಹೊಳಿ ಸೇರಿದಂತೆ ನಾಲ್ವರು ಅತೃಪ್ತ ಶಾಸಕರು ಗೈರು ಹಾಜರಾಗುವುದರ ಮೂಲಕ ಪಕ್ಷಕ್ಕೆ ಸೆಡ್ಡು ಹೊಡೆದಿದ್ದಾರೆ. ರಮೇಶ್ ಜಾರಕಿಹೊಳಿ ಅಲ್ಲದೆ, ಬಿ.ನಾಗೇಂದ್ರ (ಬಳ್ಳಾರಿ ಗ್ರಾಮಾಂತರ), ಉಮೇಶ್ ಜಾಧವ್ (ಚಿಂಚೋಳಿ), ಮಹೇಶ್ ಕಮಟಹಳ್ಳಿ (ಅಥಣಿ) ಗೈರು ಹಾಜರಾಗಿದ್ದರು. ಅತೃಪ್ತರ ಗೈರು ಹಾಜರಾತಿ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಶಾಕ್ ನೀಡಿರುವುದಲ್ಲದೆ, ಆ ಮೂಲಕ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ…

ಆಪರೇಷನ್ ಹದಕಮಲಕ್ಕೆ ಪ್ರತಿಯಾಗಿ ಆಪರೇಷನ್ ಹದ
ಮೈಸೂರು

ಆಪರೇಷನ್ ಹದಕಮಲಕ್ಕೆ ಪ್ರತಿಯಾಗಿ ಆಪರೇಷನ್ ಹದ

January 19, 2019

ಬೆಂಗಳೂರು: ಸರ್ಕಾರದ ಸ್ಥಿರತೆ ಬಗೆಗಿನ ಮಾಧ್ಯಮ ವರದಿಗಳನ್ನೇ ಬಂಡವಾಳ ಮಾಡಿ ಕೊಂಡು ಕೆಲಸ ಮಾಡದೇ ನಿದ್ರೆಗೆ ಜಾರಿರುವ ಅಧಿಕಾರಿಗಳಿಗೆ ಚುರುಕು ಮುಟ್ಟಿಸಿ, ಕಾಂಗ್ರೆಸ್-ಜೆಡಿಎಸ್ ಸರ್ಕಾರ ಭದ್ರಗೊಳಿಸಲು ಉಭಯ ಪಕ್ಷದ ನಾಯಕರು ಭಾರೀ ತಂತ್ರ ರೂಪಿಸಿದ್ದಾರೆ. ಆಪರೇಷನ್ ಕಮಲ ಹತ್ತಿಕ್ಕಲು ನಗರ ದಲ್ಲೇ ಬಿಡಾರ ಹೂಡಿರುವ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣು ಗೋಪಾಲ್, ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಮ್ಮ ಪಕ್ಷದ ಮುಖಂಡರ ಜೊತೆ ಸಮಾಲೋಚನೆ ನಂತರ ಬಿಜೆಪಿ ಶಾಸಕರನ್ನು ಸೆಳೆಯಲು ಮುಂದಾಗಿದ್ದಾರೆ….

ಲೋಕಸಭೆ ಚುನಾವಣೆಗೆ ಜೆಡಿಎಸ್ ಜೊತೆ ಮೈತ್ರಿ
ಮೈಸೂರು

ಲೋಕಸಭೆ ಚುನಾವಣೆಗೆ ಜೆಡಿಎಸ್ ಜೊತೆ ಮೈತ್ರಿ

January 9, 2019

ಬೆಂಗಳೂರು: ಮುಂಬರುವ ಲೋಕ ಸಭಾ ಚುನಾವಣೆ ಯಲ್ಲಿ ಕರ್ನಾಟಕದ ಎಲ್ಲಾ 28 ಕ್ಷೇತ್ರಗ ಳನ್ನು ಗೆಲ್ಲಬೇಕೆಂಬ ಉದ್ದೇಶದಿಂದ ಜೆಡಿಎಸ್‍ನೊಂದಿಗೆ ಸೀಟು ಹೊಂದಾಣಿಕೆ ಮಾಡಿಕೊಂಡು ಕಣಕ್ಕಿಳಿಯು ತ್ತೇವೆ ಎಂದು ಎಐಸಿಸಿ ಪ್ರಧಾನ ಕಾರ್ಯ ದರ್ಶಿ ಹಾಗೂ ಪಕ್ಷದ ರಾಜ್ಯ ಉಸ್ತು ವಾರಿ ಕೆ.ಸಿ.ವೇಣುಗೋಪಾಲ್ ಇಂದಿಲ್ಲಿ ಪ್ರಕಟಿಸುವ ಮೂಲಕ ಗೊಂದಲಗಳಿಗೆ ತೆರೆ ಎಳೆದಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ರೊಂದಿಗೆ ಮಾತುಕತೆ ಮೂಲಕ ಸೀಟು ಹೊಂದಾಣಿಕೆ ಮಾಡಿಕೊಳ್ಳಲಾಗುವುದು ಎಂದರು. ಕೇಂದ್ರದಲ್ಲಿರುವ ಬಿಜೆಪಿ ನೇತೃತ್ವದ ಎನ್‍ಡಿಎ ಸರ್ಕಾರವನ್ನು…

ಮೈಸೂರಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ
ಮೈಸೂರು

ಮೈಸೂರಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ

December 27, 2018

ಮೈಸೂರು: ಮಾಜಿ ಸಚಿವ ತನ್ವೀರ್ ಸೇಠ್ ಅವರಿಗೆ ಸಚಿವ ಸ್ಥಾನ ನೀಡದಿರುವ ಕಾಂಗ್ರೆಸ್ ಹೈಕಮಾಂಡ್ ಧೋರಣೆಯನ್ನು ಖಂಡಿಸಿ, ತನ್ವೀರ್‍ಸೇಠ್ ಅಭಿಮಾನಿ ಬಳಗದ ಸದಸ್ಯರು ಹಾಗೂ ಎನ್.ಆರ್. ಕ್ಷೇತ್ರದ ಕಾಂಗ್ರೆಸ್ ಕಾರ್ಯಕರ್ತರು ಬನ್ನಿಮಂಟಪದ ಹೈವೇ ವೃತ್ತದ ಬಳಿ ಬುಧವಾರ ಸಂಜೆ ರಸ್ತೆ ತಡೆ ನಡೆಸಿ, ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆಯ ನೇತೃತ್ವವನ್ನು ಅಜೀಜ್ ಸೇಠ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಖಾದರ್ ಶಾಹಿದ್ ವಹಿಸಿದ್ದರು. ಕಾಂಗ್ರೆಸ್ ರಾಜ್ಯ ನಾಯಕರ ವಿರುದ್ಧ ವಿವಿಧ ಘೋಷಣೆಗಳನ್ನು ಕೂಗಿ, ತನ್ವೀರ್ ಸೇಠ್ ಅವರಿಗೆ ಈ…

ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆ
ಮೈಸೂರು

ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷ ಸಭೆ

December 18, 2018

ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ನಾಳೆ (ಮಂಗಳ ವಾರ) ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎಂದು ಕಾಂಗ್ರೆಸ್‍ನ ಶಾಸಕಾಂಗ ಪಕ್ಷದ ನಾಯಕರೂ ಆಗಿ ರುವ ಮಾಜಿ ಮುಖ್ಯಮಂತ್ರಿ ಸಿದ್ದ ರಾಮಯ್ಯ ತಿಳಿಸಿದ್ದಾರೆ. ನಾಳೆ ನಡೆಯಲಿರುವ ಶಾಸಕಾಂಗ ಪಕ್ಷದ ಸಭೆಗೆ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಬರುವುದಿಲ್ಲ. ಮುಂದೊಂದು ದಿನ ಕಾಂಗ್ರೆಸ್-ಜೆಡಿಎಸ್ ಜಂಟಿ ಸಭೆ ನಡೆಸಿದಾಗ ಅವರನ್ನು ಆಹ್ವಾನಿಸುತ್ತೇವೆ ಎಂದು ತಿಳಿಸಿದ ಸಿದ್ದ ರಾಮಯ್ಯ, ಸಚಿವ ಸಂಪುಟ ವಿಸ್ತರಣೆ ಜೊತೆಗೆ 30 ನಿಗಮ ಮಂಡಳಿಗಳಿಗೆ ಅಧ್ಯಕ್ಷರ ನೇಮಕ ಹಾಗೂ 8ರಿಂದ…

1 3 4 5 6 7 13
Translate »