Tag: Consumer Act

ಶಾಲಾ ದೆಸೆಯಲ್ಲಿಯೇ ಮಕ್ಕಳಿಗೆ ಗ್ರಾಹಕರ ಕಾಯ್ದೆ ಕುರಿತ ಅರಿವು
ಮೈಸೂರು

ಶಾಲಾ ದೆಸೆಯಲ್ಲಿಯೇ ಮಕ್ಕಳಿಗೆ ಗ್ರಾಹಕರ ಕಾಯ್ದೆ ಕುರಿತ ಅರಿವು

July 23, 2019

ಮೈಸೂರು: ಗ್ರಾಹಕ ಎಂದರೆ ಯಾರು? ಆತ ಹೇಗೆ ಮೋಸ, ವಂಚನೆಗಳಿಗೆ ಒಳಗಾಗುತ್ತಾನೆ? ಅದಕ್ಕೆ ಕಾರಣ ಮತ್ತು ಪರಿಹಾರವೇನು? ಎಂಬ ಬಗ್ಗೆ ಮಕ್ಕಳಿಗೆ ಅವರ ಶಾಲಾ ಹಂತದಲ್ಲಿಯೇ ಗ್ರಾಹಕ ಕಾಯ್ದೆಗಳ ಕುರಿತು ಅರಿವು ಮೂಡಿಸಲು ಜಿಲ್ಲಾ ಮಟ್ಟದಲ್ಲಿ `ಶಾಲಾ ಗ್ರಾಹಕರ ಕ್ಲಬ್’ಗಳನ್ನು ರಚಿಸಲಾಗುತ್ತಿದೆ. ಶಾಲಾ ಗ್ರಾಹಕರ ಕ್ಲಬ್‍ನಲ್ಲಿ ಆಯಾಯ ಶಾಲೆಯ ಮುಖ್ಯ ಶಿಕ್ಷಕರು ಮತ್ತು ಮಕ್ಕಳು ಸದಸ್ಯರಾಗಿರುತ್ತಾರೆ. ಅವರಿಗೆ ಗ್ರಾಹಕ ಕಾಯ್ದೆಗಳ ಬಗ್ಗೆ ಶಿಕ್ಷಣ ನೀಡಿ, ಅವರು ತಮ್ಮ ಕುಟುಂಬ ಮತ್ತು ಊರಿನ ಇತರ ರಿಗೆ ಗ್ರಾಹಕ ಜಾಗೃತಿ…

Translate »