ಬೆಂಗಳೂರು: ಕೊಡಗು ಮೂಲಕ ಹಾದು ಹೋಗುವ ವಿವಾದಿತ ತಲಚೇರಿ-ಮೈಸೂರು ರೈಲ್ವೆ ಮಾರ್ಗ ಕೈಗೆತ್ತಿಕೊಂಡಿಲ್ಲ ಎಂಬುದರ ಬಗ್ಗೆ ದಾಖಲೆ ಸಹಿತ ಸಾಕ್ಷ್ಯಾ ಧಾರಗಳನ್ನು ಒದಗಿಸಬೇಕೆಂದು ಹೈ ಕೋರ್ಟ್ ರಾಜ್ಯ ಸರ್ಕಾರಕ್ಕೆ ಎರಡು ವಾರಗಳ ಗಡುವು ನೀಡಲಾಗಿದೆ. ಹೈ ಕೋರ್ಟ್‍ನಲ್ಲಿ ರೈಲ್ವೆ ಮಾರ್ಗದ ವಿರುದ್ಧ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ಜು.25 ರಂದು ನಡೆದು, ಸರ್ಕಾರಿ ವಕೀಲರು ರಾಜ್ಯದಲ್ಲಿ ಈ ಯೋಜನೆಗಳನ್ನು ಕೈಗೆತ್ತಿಕೊಳ್ಳುತ್ತಿಲ್ಲ ಎಂದು ವಾದಿಸಿದರು. ಈ ಯೋಜನೆ ಕೈಗೆತ್ತಿಕೊಂಡಿಲ್ಲ ಎಂಬುದನ್ನು ರಾಜ್ಯ ಸರ್ಕಾರ ದಾಖಲೆ ಸಹಿತ ಸಾಕ್ಷ್ಯಾಧಾರಗಳನ್ನು…