Tag: Coronavirus

ಲಾಕ್ ಡೌನ್ ನಡುವೆ ಮೈಸೂರಲ್ಲಿ ಮತ್ತೊಂದು ಕೇಾರೇಾನ ಪ್ರಕರಣ ಪತ್ತೆ
ಮೈಸೂರು

ಲಾಕ್ ಡೌನ್ ನಡುವೆ ಮೈಸೂರಲ್ಲಿ ಮತ್ತೊಂದು ಕೇಾರೇಾನ ಪ್ರಕರಣ ಪತ್ತೆ

March 26, 2020

ಮೈಸೂರು, ಮಾ26: ಲಾಕ್ ಡೌನ್ ನಡುವೆಯೇ ಮೈಸೂರಲ್ಲಿ ಮತ್ತೊಂದು ಕೇಾರೇಾನ ಪ್ರಕರಣ ಪತ್ತೆಯಾಗಿದೆ. ನಂಜನಗೂಡಿನ ಕಾರ್ಖಾನೆಯೇೂಂದರ 35 ವರ್ಷದ ನೌಕರರಿಗೆ ವೈರಸ್ ಪತ್ತೆಯಾಗಿದ್ದು, ಈತ ಮೈಸೂರು ನಿವಾಸಿ ಎಂದು ತಿಳಿದಿದೆ. ಈತನ ಸಂಪರ್ಕದಲ್ಲಿದ್ದ ಎಂಟು ಮಂದಿಯನ್ನು ಪತ್ತೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದ್ದಾರೆ. ಸೇೂಂಕಿತ ಕೆಲಸ ಮಾಡುತ್ತಿದ್ದ ಕಾರ್ಖಾನೆ ನೌಕರರಿಗೆ ಸ್ಟಾಂಪಿಂಗ್ ಮಾಡಲಾಗಿದ್ದು ಅವರನ್ನು ಪ್ರತ್ಯೇಕವಾಗಿರುವಂತೆ ತಿಳಿಸಲಾಗಿದೆ. ಇದರೊಂದಿಗೆ ಮೈಸೂರಲ್ಲಿ ಮೂವರಿಗೆ ಸೇೂಂಕು ಪತ್ತೆಯಾದಂತಾಗಿದೇ.

ಲಾಕ್ ಡೌನ್ ಆರ್ಡರ್;ಎರಡನೇ ದಿನವೂ ಮಂಡ್ಯ ಶ್ತಬ್ಧ.!
ಮಂಡ್ಯ

ಲಾಕ್ ಡೌನ್ ಆರ್ಡರ್;ಎರಡನೇ ದಿನವೂ ಮಂಡ್ಯ ಶ್ತಬ್ಧ.!

March 26, 2020

ಅವಶ್ಯವಸ್ತು ಖರೀದಿ ಅಂಗಡಿಗಳ ಬಳಿ ಲಕ್ಷ್ಮಣ ರೇಖೆ ಎಳೆದ ಪೊಲೀಸರು ಮಂಡ್ಯ,ಮಾ.೨೬(ನಾಗಯ್ಯ): ದಿನೇ ದಿನೇ ಹೆಚ್ಚುತ್ತಿರುವ ಮಹಾಮಾರಿ ಕರೋನಾ ಹರಡುವುದನ್ನು ತಡೆಗಟ್ಟುವ ಸಲುವಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಾರಿಗೊಳಿಸಿರುವ ಲಾಕ್‌ಡೌನ್ ಆದೇಶದ ೨ ನೇ ದಿನವಾದ ಇಂದು ಕೂಡ ಮಂಡ್ಯಜಿಲ್ಲೆ ಬಹುತೇಕ ಸ್ತಬ್ಧವಾಗಿತ್ತು. ಜಿಲ್ಲಾಕೇಂದ್ರ ಮಂಡ್ಯ,ಮದ್ದೂರು,ಮಳವಳ್ಳಿ,ಪಾAಡವಪುರ,ಶ್ರೀರAಗಪಟ್ಟಣ,ಕೆ.ಆರ್.ಪೇಟೆ,ನಾಗಮAಗಲ ತಾಲ್ಲೂಕು ಕೇಂದ್ರಗಳೂ ಸೇರಿದಂತೆ ಪ್ರಮುಖ ಗ್ರಾಮೀಣ ಭಾಗಗಳಲ್ಲೂ ಜನರು ಮನೆಯಿಂದ ಹೊರ ಬಂದು ಸ್ವೇಚ್ಚೆಯಾಗಿ ಓಡಾಡುವುದು ಸ್ಥಗಿತಗೊಂಡಿತ್ತು. ಎಂದಿನಂತೆ ಇಂದು ಕೂಡ ಜನರಿಂದ ತುಂಬಿ ತುಳುಕುತ್ತಿದ್ದ ಬೆಂಗಳೂರು-ಮೈಸೂರು ಹೆದ್ದಾರಿ…

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಖಾಸಗಿ ಆಸ್ಪತ್ರೆ ಪ್ರತಿನಿಧಿಗಳ ಸಭೆ
ಮೈಸೂರು

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಖಾಸಗಿ ಆಸ್ಪತ್ರೆ ಪ್ರತಿನಿಧಿಗಳ ಸಭೆ

March 24, 2020

ಕೊರೊನಾ ಸಂಹಾರಕ್ಕೆ ಕೈಜೋಡಿಸಿದ ಖಾಸಗಿ ಆಸ್ಪತ್ರೆಗಳು ಖಾಸಗಿ ಆಸ್ಪತ್ರೆಯ ಶೇ.50ರಷ್ಟು ವೈದ್ಯರು, ಅರೆ ವೈದ್ಯಕೀಯ ಸಿಬ್ಬಂದಿಯ ಸೇವೆ ಒದಗಿಸುವ ಭರವಸೆ ಮೈಸೂರು, ಮಾ.23(ಪಿಎಂ)- ಕೊರೊನಾ ಸೋಂಕು ಹರಡುವಿಕೆ ತಡೆಗಟ್ಟುವ ನಿಟ್ಟಿನಲ್ಲಿ ಖಾಸಗಿ ಆಸ್ಪತ್ರೆಯ ಶೇ.50ರಷ್ಟು ವೈದ್ಯರು ಮತ್ತು ಅರೆ ವೈದ್ಯಕೀಯ ಸಿಬ್ಬಂದಿಯ ಸೇವೆ ಒದಗಿಸಲು ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳು ಸರ್ಕಾರಕ್ಕೆ ಭರವಸೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಸೋಮವಾರ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರು ಮತ್ತು ವೈದ್ಯರೊಂದಿಗೆ ಸಭೆ ನಡೆಸಿ, ಕೋವಿಡ್-19 ಅನ್ನು ತಡೆಗಟ್ಟಲು ಸರ್ಕಾರದೊಂದಿಗೆ ಕೈಜೋಡಿಸಿ…

ವಿದೇಶದಿಂದ ಬಂದ 16 ವಿದ್ಯಾರ್ಥಿಗಳಿಗೂ ಕೊರೊನಾ ವೈರಸ್ ಇಲ್ಲ
ಮಂಡ್ಯ

ವಿದೇಶದಿಂದ ಬಂದ 16 ವಿದ್ಯಾರ್ಥಿಗಳಿಗೂ ಕೊರೊನಾ ವೈರಸ್ ಇಲ್ಲ

March 24, 2020

ಕೆ.ಆರ್.ಪೇಟೆ,ಮಾ.23-ಉನ್ನತ ವ್ಯಾಸಂಗಕ್ಕಾಗಿ ವಿದೇಶಕ್ಕೆ ಹೋಗಿದ್ದ ಕೆ.ಆರ್.ಪೇಟೆ ತಾಲೂಕಿನ 16 ವಿದ್ಯಾರ್ಥಿ ಗಳು ವಾಪಸ್ ಬಂದಿದ್ದು ಇವರನ್ನು ಪರೀಕ್ಷಿಸಲಾಗಿದ್ದು ಯಾರಿಗೂ ಕೊರೊನಾ ಸೊಂಕು ತಗುಲಿರುವುದಿಲ್ಲ. ಎಲ್ಲರಿಗೂ ಅವರವರ ಮನೆಯಲ್ಲಿ ಪ್ರತ್ಯೇಕವಾಗಿ ಸುರಕ್ಷತೆ ಯಲ್ಲಿ (ಕ್ವಾರಂಟೈನ್) ಇರಿಸಲಾಗಿದೆ ಎಂದು ತಹಸೀಲ್ದಾರ್ ಎಂ.ಶಿವಮೂರ್ತಿ ತಿಳಿಸಿದರು. ಪಟ್ಟಣದ ತಾಲ್ಲೂಕು ಕಚೇರಿಯಲ್ಲಿ ಕರೆಯಲಾಗಿದ್ದ ತುರ್ತು ಪತ್ರಿಕಾಗೋಷ್ಠಿ ಯಲ್ಲಿ ಮಾತನಾಡಿದ ಅವರು, ಕೊರೊನಾ ಭೀತಿಯ ಹಿನ್ನೆಲೆಯಲ್ಲಿ ಹೊರ ದೇಶಗ ಳಿಂದ ಹಾಗೂ ಸೊಂಕು ಪೀಡಿತ ರಾಜ್ಯ ಗಳಿಂದ ಬಂದವರ ಬಗ್ಗೆ ಸಾರ್ವಜನಿಕರು ತಾಲೂಕು ಆಡಳಿತಕ್ಕೆ ಮಾಹಿತಿ…

ಕೊರೊನಾ ವೈರಸ್ ಹೋರಾಟಕ್ಕೆ ಸಿದ್ಧ:  5000 ಐಸಿಯು ಬೆಡ್, 500 ಹೊಸ ವೆಂಟಿಲೇಟರ್ ಖರೀದಿಸಿದ ರಾಜ್ಯ ಸರ್ಕಾರ
ಮೈಸೂರು

ಕೊರೊನಾ ವೈರಸ್ ಹೋರಾಟಕ್ಕೆ ಸಿದ್ಧ:  5000 ಐಸಿಯು ಬೆಡ್, 500 ಹೊಸ ವೆಂಟಿಲೇಟರ್ ಖರೀದಿಸಿದ ರಾಜ್ಯ ಸರ್ಕಾರ

March 22, 2020

ಬೆಂಗಳೂರು: ದೇಶ ಹಾಗೂ ವಿದೇಶದಲ್ಲಿ ಮರಣ ಮೃದಂಗ ಸಾರುತ್ತಿರುವ ಕೊರೊನಾ ವೈರಸ್ ವಿರುದ್ಧ ಹೋರಾಟಕ್ಕೆ ರಾಜ್ಯ ಸರ್ಕಾರ ಸಂಪೂರ್ಣವಾಗಿ ಸಿದ್ಧಗೊಂಡಿದೆ. ವೈರಸ್ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಪ್ರಮುಖ ಆಸ್ಪತ್ರೆಗಳಲ್ಲಿ ಈಗಾಗಲೇ 5000 ಐಸಿಯು ಬೆಡ್‍ಗಳನ್ನು ಸಿದ್ಧಪಡಿಸ ಲಾಗಿದ್ದು, 500 ಹೊಸ ವೆಂಟಿಲೇಟರ್‍ಗಳನ್ನು ರಾಜ್ಯ ಸರ್ಕಾರ ಖರೀದಿ ಮಾಡಿದೆ. ವೈರಸ್ ವಿರುದ್ಧ ಹೋರಾಡಲು ವೆಂಟಿಲೇಟರ್‍ಗಳು ಅತ್ಯಂತ ಅವಶ್ಯಕವಾಗಿದ್ದು, ಸರ್ಕಾರಿ ಆಸ್ಪತ್ರೆಗಳಲ್ಲಿ ಇವುಗಳ ಕೊರತೆ ಎದ್ದು ಕಾಣುತ್ತಿತ್ತು. ಪ್ರಸ್ತುತ ಪರಿಸ್ಥಿತಿಯಲ್ಲಿ ಜನರಲ್ಲಿ ಶ್ವಾಸಕೋಶದ ಸೋಂಕು ಹಾಗೂ ನ್ಯುಮೋನಿಯಾದಂತಹ ರೋಗಗಳು…

ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿಕೆಶಿ ಸಾರ್ವಜನಿಕರ ಭೇಟಿ ಸದ್ಯಕ್ಕೆ ಸ್ಥಗಿತ
ಮೈಸೂರು

ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿಕೆಶಿ ಸಾರ್ವಜನಿಕರ ಭೇಟಿ ಸದ್ಯಕ್ಕೆ ಸ್ಥಗಿತ

March 22, 2020

ಬೆಂಗಳೂರು, ಮಾ.21(ಕೆಎಂಶಿ)- ಕೊರೊನಾ ಕ್ಷಿಪ್ರಗತಿಯಲ್ಲಿ ಹರಡುತ್ತಿರುವ ಹಿನ್ನೆಲೆ ಯಲ್ಲಿ, ಬಂದು ಹೋಗುವವರ ಆರೋಗ್ಯದ ಹಿತದೃಷ್ಟಿಯಿಂದ ಸಾರ್ವಜನಿಕರ ಭೇಟಿಯನ್ನು ಇಂದಿನಿಂದ ಕೆಲವು ದಿನಗಳ ಕಾಲ ಮುಂದೂಡಲಾಗಿದೆ ಎಂದು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ವಿಶ್ವ ಆರೋಗ್ಯ ಸಂಸ್ಥೆ ತಿಳುವಳಿಕೆ ಪ್ರಕಾರ ಕೊರೊನಾ ಕಾಯಿಲೆಯು ದೈಹಿಕ ಸ್ಪರ್ಶ ಹಾಗೂ ಪರಸ್ಪರ ಉಸಿರಾಟದ ಸೋಂಕಿನಿಂದ ಅತೀ ವೇಗವಾಗಿ ಹರಡುತ್ತಿದೆ. ಕೇಂದ್ರ ಹಾಗೂ ರಾಜ್ಯದ ಆಡಳಿತಾರೂಢ ಸರ್ಕಾರಗಳು ಈ ಕುರಿತು ಕೆಲವು ಸೂಚನೆಗಳನ್ನು ನೀಡಿವೆ. ಈ ಎಲ್ಲದರ ಹಿನ್ನೆಲೆಯಲ್ಲಿ ತಮ್ಮ ಸದಾಶಿವನಗರ…

ನೆಲಕಚ್ಚಿದ ಮೈಸೂರು ಪ್ರವಾಸೋದ್ಯಮ
ಮೈಸೂರು

ನೆಲಕಚ್ಚಿದ ಮೈಸೂರು ಪ್ರವಾಸೋದ್ಯಮ

March 16, 2020

ಮೈಸೂರು,ಮಾ.15(ಎಂಟಿವೈ)- ರಜಾದಿನಗಳಲ್ಲಿ ಕಿಕ್ಕಿರಿದು ತುಂಬಿರುತ್ತಿದ್ದ ಪ್ರವಾಸಿ ತಾಣಗಳು ಭಣಗುಡು ತ್ತಿವೆ. ಎಲ್ಲೆಡೆ ಭೀತಿ ಮೂಡಿಸಿರುವ ಕೊರೊನಾ ಮಹಾ ಮಾರಿಯಿಂದಾಗಿ ಮೈಸೂರು ಪ್ರವಾಸೋದ್ಯಮ ನೆಲ ಕಚ್ಚಿದ್ದು, 50 ಕೋಟಿ ರೂ. ಆದಾಯ ತರುತ್ತಿದ್ದ ಉದ್ಯಮ ಇದೀಗ 5 ಕೋಟಿ ರೂ. ಕೂಡ ಸಂಗ್ರಹ ವಿಲ್ಲದೆ ತೀವ್ರ ನಷ್ಟಕ್ಕೆ ಒಳಗಾಗಿದೆ. ಹೌದು, ರಾಜ್ಯದಲ್ಲಿಯೇ ಮೈಸೂರು ಟೂರಿಸಂ ಜನಮನ್ನಣೆಗಳಿಸಿದ್ದು, ವಿದೇಶಿ ಹಾಗೂ ದೇಶದ ಮೂಲೆ ಮೂಲೆಯಿಂದ ಅಪಾರ ಸಂಖ್ಯೆಯ ಪ್ರವಾಸಿ ಗರನ್ನು ಪ್ರತಿದಿನ ಆಕರ್ಷಿಸುತ್ತಿತ್ತು. ಕೊಡಗು, ಚಾಮ ರಾಜನಗರ ಹಾಗೂ ಊಟಿ,…

ಕೊರೊನಾ ಭೀತಿ; ನಗರಪಾಲಿಕೆ ತಂಡದಿಂದ ಮಾರುಕಟ್ಟೆ ಪರಿಶೀಲನೆ, ವರ್ತಕರಿಗೆ ಸೂಚನೆ
ಮೈಸೂರು

ಕೊರೊನಾ ಭೀತಿ; ನಗರಪಾಲಿಕೆ ತಂಡದಿಂದ ಮಾರುಕಟ್ಟೆ ಪರಿಶೀಲನೆ, ವರ್ತಕರಿಗೆ ಸೂಚನೆ

March 15, 2020

ಮೈಸೂರು, ಮಾ.14(ಎಂಟಿವೈ)- ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಮೇಯರ್ ಹಾಗೂ ನಗರಪಾಲಿಕೆ ಆರೋಗ್ಯ ಸ್ಥಾಯಿ ಸಮಿತಿ ಸದಸ್ಯರು ಮತ್ತು ಆರೋಗ್ಯಾಧಿಕಾರಿ ಶನಿವಾರ ಬೆಳಿಗ್ಗೆ ಮೈಸೂರಿನ ದೇವರಾಜ ಮಾರು ಕಟ್ಟೆ, ಬೋಟಿ ಬಜಾರ್‍ಗೆ ತೆರಳಿ ಪರಿ ಶೀಲಿಸಿ, ಸ್ವಚ್ಛತೆ ಕಾಪಾಡುವಂತೆ ಅಲ್ಲಿನ ವರ್ತಕರಿಗೆ ಸೂಚನೆ ನೀಡಿದರು. ಮೇಯರ್ ತಸ್ನೀಂ, ಪಾಲಿಕೆ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಜೆ.ಗೋಪಿ, ಆರೋಗ್ಯಾಧಿಕಾರಿ ಡಾ.ಡಿ.ಜಿ.ನಾಗರಾಜು ಮತ್ತಿತರರು ದೇವರಾಜ ಮಾರುಕಟ್ಟೆ, ಬೋಟಿ ಬಜಾರ್ ಸುತ್ತಮುತ್ತ ಪರಿಶೀಲನೆ ನಡೆಸಿ ದರು. ಮಾರುಕಟ್ಟೆಯಲ್ಲಿ ಅಂಗಡಿಗಳ ಮುಂದೆ ಕಸ…

ಕೊರೊನಾ ಭೀತಿ ಹಿನ್ನೆಲೆಯಲ್ಲಿ ನಿರ್ಬಂಧ: ಕಲ್ಯಾಣ ಮಂಟಪದಲ್ಲಿ ಮದುವೆ ಮಾಡುವವರಿಗೆ ಸಂಕಟ
ಮೈಸೂರು

ಕೊರೊನಾ ಭೀತಿ ಹಿನ್ನೆಲೆಯಲ್ಲಿ ನಿರ್ಬಂಧ: ಕಲ್ಯಾಣ ಮಂಟಪದಲ್ಲಿ ಮದುವೆ ಮಾಡುವವರಿಗೆ ಸಂಕಟ

March 15, 2020

ಮೈಸೂರು, ಮಾ. 14(ಆರ್‍ಕೆ)- ಕೋವಿಡ್-19 ಭೀತಿಯಿಂದಾಗಿ ಮುಂಜಾಗ್ರತೆ ವಹಿಸಲು ಶುಕ್ರವಾರ ರಾಜ್ಯ ಸರ್ಕಾರ ವಾರ ಕಾಲ ವಿವಾಹ, ಸಭೆ-ಸಮಾರಂಭಗಳಿಗೆ ನಿರ್ಬಂಧ ಹಾಕಿರುವುದರಿಂದ ಪೂರ್ವ ನಿಗದಿಯಾಗಿದ್ದಂತೆ ಕಲ್ಯಾಣ ಮಂಟಪಗಳಲ್ಲಿ ಮದುವೆ ಮಾಡುವವರಿಗೆ ತೊಂದರೆಯಾಗಿದೆ. ಇಂದು (ಶನಿವಾರ) ಆರತಕ್ಷತೆ ಹಾಗೂ ಭಾನುವಾರ ಮದುವೆ ಸಿದ್ಧತೆ ಮಾಡಿಕೊಂಡಿ ರುವವರಿಗೆ ಸರ್ಕಾರದ ಆದೇಶ ಚಿಂತೆಗೀಡು ಮಾಡಿದೆ. ಈ ಮೊದಲೇ ವಿವಾಹ ಕಾರ್ಯಕ್ರಮ ನಿಗದಿಯಾಗಿ ಆಹ್ವಾನ ಪತ್ರಿಕೆ ಹಂಚಿದ್ದು, ಆತಿಥ್ಯ ವ್ಯವಸ್ಥೆ, ಡೆಕೋರೇಷನ್ ತಯಾರಿ ನಡೆಸಿರುವುದರಿಂದ ವಧು ಮತ್ತು ವರನ ಕಡೆಯವರಿಗೆ ಆತಂಕ ಉಂಟಾಗಿದೆ….

ಹೆಚ್ಚಿನ ಬೆಲೆಗೆ ಮಾಸ್ಕ್, ಸ್ಯಾನಿಟೈಸರ್ ಮಾರಾಟ
ಮೈಸೂರು

ಹೆಚ್ಚಿನ ಬೆಲೆಗೆ ಮಾಸ್ಕ್, ಸ್ಯಾನಿಟೈಸರ್ ಮಾರಾಟ

March 15, 2020

ಔಷಧಿ ಅಂಗಡಿಗಳ ಮೇಲೆ ಪ್ರಕರಣ ದಾಖಲು, 20,000 ರೂ. ದಂಡ ಮೈಸೂರು,ಮಾ.14(ಆರ್‍ಕೆ)- ನಿಗದಿಗಿಂತ ಹೆಚ್ಚಿನ ಬೆಲೆಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ಮಾರಾಟ ಮಾಡುತ್ತಿದ್ದ ನಾಲ್ಕು ಔಷಧ ಅಂಗಡಿ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿರುವ ಡ್ರಗ್ ಕಂಟ್ರೋಲರ್‍ಗಳು, 20,000 ರೂ. ದಂಡ ವಿಧಿಸಿದ್ದಾರೆ. ಇಂದು ಮೈಸೂರಲ್ಲಿ 20 ಔಷಧ ಅಂಗಡಿಗಳಲ್ಲಿ ತಪಾಸಣೆ ನಡೆಸಿದಾಗ ಮಾಸ್ಕ್ ಹಾಗೂ ಸ್ಯಾನಿಟೈಸರ್‍ಗಳನ್ನು ನಿಗದಿತ ದರಕ್ಕಿಂತ ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗು ತ್ತಿದ್ದುದು ಕಂಡು ಬಂದ ಹಿನ್ನೆಲೆಯಲ್ಲಿ ಕಾನೂನು ಮಾಪನಶಾಸ್ತ್ರ ನಿಯಮಗಳಡಿ 4 ಔಷಧ…

1 4 5 6 7
Translate »