Tag: COVID-19

ಕೇಂದ್ರ ಆರೋಗ್ಯ ಇಲಾಖೆಯಿಂದ ಕೋವಿಡ್ ನಿರ್ಬಂಧ ಮತ್ತಷ್ಟು ಸಡಿಲಿಕೆ;  ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಬಿಟ್ಟು ಉಳಿದೆಲ್ಲಾ ನಿಯಮಗಳಿಗೆ
ಮೈಸೂರು

ಕೇಂದ್ರ ಆರೋಗ್ಯ ಇಲಾಖೆಯಿಂದ ಕೋವಿಡ್ ನಿರ್ಬಂಧ ಮತ್ತಷ್ಟು ಸಡಿಲಿಕೆ; ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಬಿಟ್ಟು ಉಳಿದೆಲ್ಲಾ ನಿಯಮಗಳಿಗೆ

March 24, 2022

ಮಾ.೩೧ರಿಂದ ಬ್ರೇಕ್ ನವದೆಹಲಿ, ಮಾ.೨೩- ದೇಶದಲ್ಲಿ ಕೋವಿಡ್ ಸೋಂಕು ಪ್ರಮಾಣ ಗಣನೀಯವಾಗಿ ಕುಸಿದಿರುವ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಇಲಾಖೆ ಕೋವಿಡ್ ನಿರ್ಬಂಧಗಳ ಮತ್ತಷ್ಟು ಸಡಿಲಿಸಿದೆ. ಬುಧವಾರ ಹೊಸ ಮಾರ್ಗಸೂಚಿಗಳನ್ನು ಆರೋಗ್ಯ ಇಲಾಖೆ ಹೊರಡಿಸಿದ್ದು, ಮಾಸ್ಕ್ ಧಾರಣೆ, ಸಾಮಾ ಜಿಕ ಅಂತರ ಪಾಲನೆ ಹೊರತುಪಡಿಸಿ ಕಂಟೈನ್ ಮೆಂಟ್ ಝೋನ್ ಅಲ್ಲದ ಪ್ರದೇಶಗಳಲ್ಲಿ ಉಳಿದೆಲ್ಲಾ ನಿರ್ಬಂಧಗಳನ್ನು ಸಡಿಲಿಸಲಾಗಿದೆ. ಕಂಟೈನ್‌ಮೆAಟ್ ಝೋನ್‌ಗಳಲ್ಲಿ ಮಾತ್ರ ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಪಾಲನೆ ಸೇರಿದಂತೆ ಎಲ್ಲ ರೀತಿಯ ನಿರ್ಬಂಧ ಗಳು ಇರಲಿವೆ ಎಂದು ಇಲಾಖೆಯ…

ರಾಜ್ಯದಲ್ಲಿ ಒಮಿಕ್ರಾನ್  ಮೂರನೇ ಪ್ರಕರಣ ಪತ್ತೆ
News

ರಾಜ್ಯದಲ್ಲಿ ಒಮಿಕ್ರಾನ್ ಮೂರನೇ ಪ್ರಕರಣ ಪತ್ತೆ

December 13, 2021

ಬೆಂಗಳೂರು,ಡಿ.12-ಕರ್ನಾಟಕದಲ್ಲಿ ಒಮಿಕ್ರಾನ್ ಮೂರನೇ ಪ್ರಕರಣ ಭಾನು ವಾರ ಪತ್ತೆಯಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ದೃಢಪಡಿಸಿದ್ದಾರೆ. ದಕ್ಷಿಣ ಆಫ್ರಿಕಾದಿಂದ ಬಂದ ವ್ಯಕ್ತಿಯಲ್ಲಿ ಒಮಿಕ್ರಾನ್ ಪತ್ತೆಯಾಗಿದ್ದು, ಆತನಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಈ ವ್ಯಕ್ತಿಯ ಪ್ರಾಥಮಿಕ ಸಂಪರ್ಕಕ್ಕೆ 5 ಮಂದಿ ಹಾಗೂ ದ್ವಿತೀಯ 15 ಮಂದಿ ಸಂಪರ್ಕಕ್ಕೆ ಬಂದಿದ್ದಾರೆ. ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕಿತರ ಸ್ಯಾಂಪಲ್ ಗಳನ್ನು ಪರೀಕ್ಷೆಗೆ ಕಳುಹಿಸಲಾಗಿದ್ದು ವರದಿಗಾಗಿ ಕಾಯ ಲಾಗಿದೆ ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ. ದೇಶದಲ್ಲಿ ಕೋವಿಡ್-19 ವೈರಸ್‍ನ ಹೊಸ ರೂಪಾಂತರಿ…

ಮೈಸೂರಲ್ಲಿ ಆತಂಕ ಮೂಡಿಸಿರುವ ಸೋಂಕಿತರು, ಸಾವಿನ ಸಂಖ್ಯೆ
ಮೈಸೂರು

ಮೈಸೂರಲ್ಲಿ ಆತಂಕ ಮೂಡಿಸಿರುವ ಸೋಂಕಿತರು, ಸಾವಿನ ಸಂಖ್ಯೆ

April 21, 2021

ಮೈಸೂರು, ಏ.20(ಎಸ್‍ಬಿಡಿ)- ಮೈಸೂರು ಜಿಲ್ಲೆಯಲ್ಲಿ ಕಳೆದ 6 ತಿಂಗಳಲ್ಲಿ ದಾಖಲಾಗಿರುವ ಒಟ್ಟು ಕೋವಿಡ್ ಪ್ರಕರಣಗಳು, ಪ್ರಸಕ್ತ ತಿಂಗಳ 20 ದಿನದಲ್ಲಿ ಪತ್ತೆಯಾಗಿವೆ. ಅಲ್ಲದೆ ಸಾವಿನ ಸಂಖ್ಯೆಯಲ್ಲೂ ಭಾರೀ ಹೆಚ್ಚಳವಾಗಿರುವುದು ಆತಂಕಕಾರಿ ಸಂಗತಿಯಾಗಿದೆ. ಮಂಗಳವಾರ 699 ಜನರಿಗೆ ಕೊರೊನಾ ದೃಢಪಟ್ಟಿದ್ದು, ನಾಲ್ವರು ಸೋಂಕಿತರು ಮೃತಪಟ್ಟಿ ದ್ದರು. ಇದನ್ನೊಳಗೊಂಡಂತೆ 20 ದಿನಗಳಲ್ಲಿ 7,208 ಪಾಸಿಟಿವ್ ಹಾಗೂ 111 ಸಾವು ಪ್ರಕರಣ ದಾಖ ಲಾಗಿವೆ. ಕಳೆದ ಮಾರ್ಚ್ ತಿಂಗಳಲ್ಲಿ 1,713 ಸೋಂಕು ಹಾಗೂ 24 ಸಾವು, ಫೆಬ್ರವರಿಯಲ್ಲಿ 662 ಸೋಂಕು ಹಾಗೂ…

ಕೊರೊನಾ ಎರಡನೇ ಅಲೆ ಆತಂಕ:  ಸ್ವಯಂಪ್ರೇರಣೆಯಿಂದ ಪರೀಕ್ಷೆಗೆ ಮುಗಿಬಿದ್ದ ಜನ
ಮೈಸೂರು

ಕೊರೊನಾ ಎರಡನೇ ಅಲೆ ಆತಂಕ: ಸ್ವಯಂಪ್ರೇರಣೆಯಿಂದ ಪರೀಕ್ಷೆಗೆ ಮುಗಿಬಿದ್ದ ಜನ

April 20, 2021

ಮೈಸೂರು,ಏ.19(ಎಂಟಿವೈ)- ಮುಂಜಾ ಗ್ರತಾ ಕ್ರಮವಾಗಿ ಪರೀಕ್ಷೆ ಮಾಡಿಸಿ, ಸುರ ಕ್ಷತೆ ಖಾತರಿಪಡಿಸಿಕೊಳ್ಳಿ ಎಂದು ಎಷ್ಟೇ ಹೇಳಿದರೂ ಕಿವಿಗೊಡದ ಜನತೆ ಈಗ ಅವರಾಗಿಯೇ ಪರೀಕ್ಷೆ ಮಾಡಿಸಿಕೊಳ್ಳಲು ತವಕಿಸುತ್ತಿದ್ದಾರೆ. ಕೊರೊನಾ ಎರಡನೇ ಅಲೆಯ ಅಬ್ಬರದಿಂದ ಮೈಸೂರಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆತಂಕಗೊಂಡಿರುವ ಜನತೆ ಸ್ವಯಂಪ್ರೇರಣೆಯಿಂದ ಕೋವಿಡ್ ಪರೀಕ್ಷೆಗೆ ಮುಗಿಬೀಳುತ್ತಿದ್ದಾರೆ. ಈ ಹಿಂದೆ ಜಿಲ್ಲಾಡಳಿತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಎಷ್ಟೇ ಮನವಿ ಮಾಡಿದರೂ ಹಿಂದೇಟು ಹಾಕು ತ್ತಿದ್ದರು. ಆದರೆ, ಎರಡನೇ ಅಲೆ…

ಕೊರೊನಾ ಮಾರ್ಗಸೂಚಿ ಪಾಲಿಸದವರ ವಿರುದ್ಧ  ಇಂದಿನಿಂದ ಕಠಿಣ ಕ್ರಮ
ಮೈಸೂರು

ಕೊರೊನಾ ಮಾರ್ಗಸೂಚಿ ಪಾಲಿಸದವರ ವಿರುದ್ಧ ಇಂದಿನಿಂದ ಕಠಿಣ ಕ್ರಮ

April 19, 2021

ಮೈಸೂರು,ಏ.18(ಎಂಟಿವೈ)-ಕೊರೊನಾ ಎರಡನೇ ಅಲೆ ಸಾಂಸ್ಕøತಿಕ ನಗರಿ ಮೈಸೂ ರನ್ನು ತತ್ತರಿಸುವಂತೆ ಮಾಡುತ್ತಿದ್ದು, ಜನರನ್ನು ಆತಂಕಕ್ಕೀಡುಮಾಡಿದೆ. ಕೊರೊನಾ ಮಾರ್ಗ ಸೂಚಿ ಪಾಲಿಸದೇ ಸೋಂಕು ಹರಡುವಿಕೆಗೆ ಕಾರಣವಾಗುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಪಾಲಿಕೆ ಹಾಗೂ ಪೊಲೀಸರು ಮುಂದಾಗಿದ್ದು, ನಾಳೆಯಿಂದ (ಏ.19) ಒಂಭತ್ತು ವಲಯ ಕಚೇರಿ ವ್ಯಾಪ್ತಿಯಲ್ಲಿಯೂ ಕಾರ್ಯಾಚರಣೆ ನಡೆಸಲಿದ್ದಾರೆ. ಎರಡನೇ ಹಂತದ ಕೊರೊನಾ ತೀವ್ರತೆ ಹೆಚ್ಚಾಗಿದ್ದು, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಉಲ್ಬಣಗೊಳ್ಳುವಂತೆ ಮಾಡುತ್ತಿದೆ. ಈ ಹಿನ್ನೆಲೆಯಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳು ವಂತೆ ತಿಳಿಹೇಳಿದರೂ,…

ಇಂದಿನಿಂದ ಬೆಂಗಳೂರಲ್ಲಿ ಟಫ್ ರೂಲ್ಸ್?
News

ಇಂದಿನಿಂದ ಬೆಂಗಳೂರಲ್ಲಿ ಟಫ್ ರೂಲ್ಸ್?

April 19, 2021

ಬೆಂಗಳೂರು, ಏ.18-ರಾಜ್ಯದಲ್ಲಿ ಕೊರೊನಾ ಸೋಂಕು ಸ್ಫೋಟಗೊಂಡಿದ್ದು, ಭಾನುವಾರ ಒಂದೇ ದಿನ 19,067 ಮಂದಿಗೆ ಸೋಂಕು ತಗುಲಿದ್ದು, 81 ಮಂದಿ ಮೃತಪಟ್ಟಿ ದ್ದಾರೆ. ಬೆಂಗಳೂರಲ್ಲಿ ಪರಿಸ್ಥಿತಿ ಕೈಮೀರುತ್ತಿದ್ದು, 12,793 ಮಂದಿಗೆ ಇಂದು ಸೋಂಕು ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಸೋಮವಾರದಿಂದ ಬೆಂಗ ಳೂರಿನಲ್ಲಿ ಕಠಿಣ ನಿಯಮಗಳನ್ನು ಜಾರಿ ಮಾಡಲು ಸರ್ಕಾರ ನಿರ್ಧರಿಸಿದೆ. ಬೆಂಗಳೂರಿನಲ್ಲಿ ವ್ಯಾಪಕವಾಗಿ ಹರಡುತ್ತಿ ರುವ ಕೊರೊನಾಗೆ ಕಡಿವಾಣ ಹಾಕಲು ನಾಳೆಯಿಂದ (ಏ.19) ಕಠಿಣ ನಿಯಮ ಗಳನ್ನು ಜಾರಿಗೆ ತರಲು ಇಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ, ಕಂದಾಯ…

ಮೈಸೂರಲ್ಲಿ ಕೊರೊನಾ ಆರ್ಭಟ: ಶನಿವಾರ  ಬರೋಬ್ಬರಿ 811 ಮಂದಿಗೆ ಸೋಂಕು
ಮೈಸೂರು

ಮೈಸೂರಲ್ಲಿ ಕೊರೊನಾ ಆರ್ಭಟ: ಶನಿವಾರ ಬರೋಬ್ಬರಿ 811 ಮಂದಿಗೆ ಸೋಂಕು

April 18, 2021

ಮೈಸೂರು,ಏ.17(ಎಸ್‍ಬಿಡಿ)-ಕೊರೊನಾ ಸೋಂಕು ತೀವ್ರಗತಿ ಯಲ್ಲಿ ಹರಡುತ್ತಿದ್ದು, ಮೈಸೂರು ಜಿಲ್ಲೆಯಲ್ಲಿ 811 ಪ್ರಕರಣ ಸೇರಿ ರಾಜ್ಯದಲ್ಲಿ ಶನಿವಾರ 17,489 ಜನರಿಗೆ ಕೊರೊನಾ ದೃಢಪಟ್ಟಿದೆ. ಮೈಸೂರು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಭಾರೀ ಪ್ರಮಾಣದಲ್ಲಿ ಏರಿಕೆಯಾಗುತ್ತಿದ್ದು, ಶನಿವಾರ ವರದಿಯಾದ 811 ಪ್ರಕರಣಗಳೊಂದಿಗೆ ಒಟ್ಟು ಸೋಂಕು ಬಾಧಿತರ ಸಂಖ್ಯೆ 60,974ಕ್ಕೆ ಹೆಚ್ಚಿದೆ. ಏ.15ರಂದು 48 ಹಾಗೂ 50 ವರ್ಷದ ವ್ಯಕ್ತಿಗಳು, ನಿನ್ನೆ (ಏ.16) 55 ಹಾಗೂ 76 ವರ್ಷದ ವೃದ್ಧರು, 65, 73, 74 ಹಾಗೂ 85 ವರ್ಷದ ವೃದ್ಧೆಯರು ಸೇರಿ ಎಂಟು…

ಕೊರೊನಾ ಕಫ್ರ್ಯೂ ನಿಯಮ  ಉಲ್ಲಂಘನೆ: 3 ಪ್ರಕರಣ ದಾಖಲು
ಮೈಸೂರು

ಕೊರೊನಾ ಕಫ್ರ್ಯೂ ನಿಯಮ ಉಲ್ಲಂಘನೆ: 3 ಪ್ರಕರಣ ದಾಖಲು

April 12, 2021

ಮೈಸೂರು, ಏ.11(ಎಂಟಿವೈ)-2ನೇ ಹಂತದ ಕೊರೊನಾ ಅಲೆ ಮೈಸೂರಲ್ಲಿ ತೀವ್ರ ಸ್ವರೂಪ ಪಡೆಯುತ್ತಿದ್ದು, ಸೋಂಕು ಹರಡುವಿಕೆ ತಡೆಗಟ್ಟಲು ಕೊರೊನಾ ಕಫ್ರ್ಯೂ ಜಾರಿ ಗೊಳಿಸಿರುವ ನಿಯಮ ಉಲ್ಲಂಘಿಸಿದ 3 ಪ್ರಕರಣಗಳನ್ನು ಪೊಲೀಸರು ದಾಖಲಿಸಿದ್ದಾರೆ. ಸಾಲು ಸಾಲು ರಜೆ ಹಾಗೂ ಯುಗಾದಿ ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಹೆಚ್ಚಿನ ಜನಸಂದಣಿ ಉಂಟಾಗಿ ಕೊರೊನಾ ಹರಡುವ ಸಾಧ್ಯತೆ ಹೆಚ್ಚಾಗಿರುವುದನ್ನು ಮನಗಂಡು ರಾಜ್ಯ ಸರ್ಕಾರ ರಾತ್ರಿ 10ರಿಂದ ಮುಂಜಾನೆ 5ರವರೆಗೆ ಕಫ್ರ್ಯೂ ಜಾರಿಗೊಳಿಸಿದೆ. ಈ ಹಿನ್ನೆಲೆಯಲ್ಲಿ ಕಳೆದ ರಾತ್ರಿ ಕಾರ್ಯಾಚರಣೆ ನಡೆಸಿರುವ ಪೊಲೀಸರು, ವಿವಿಧೆಡೆ ಕೊರೊನಾ…

ಮೈಸೂರಲ್ಲಿ ಸೋಮವಾರ 165 ಮಂದಿಗೆ ಸೋಂಕು
ಮೈಸೂರು

ಮೈಸೂರಲ್ಲಿ ಸೋಮವಾರ 165 ಮಂದಿಗೆ ಸೋಂಕು

April 6, 2021

ಮೈಸೂರು, ಏ.5(ಎಸ್‍ಬಿಡಿ)- ಎಲ್ಲೆಡೆ ಕೊರೊನಾ 2ನೇ ಅಲೆ ಅಬ್ಬರಿಸುತ್ತಿದ್ದು, ಮೈಸೂರು ಜಿಲ್ಲೆಯಲ್ಲೂ ಸೋಮವಾರ 165 ಜನರಿಗೆ ಸೋಂಕು ದೃಢಪಟ್ಟಿದೆ. ಅಲ್ಲದೆ ಮತ್ತೆ ಮೂವರು ಕೊರೊನಾದಿಂದ ಮೃತಪಟ್ಟಿದ್ದಾರೆ. ಹೊಸ ಪ್ರಕರಣಗಳು ಸೇರಿದಂತೆ ಜಿಲ್ಲೆಯಲ್ಲಿ ಈವರೆಗೆ 56,689 ಜನರಿಗೆ ಕೊರೊನಾ ಬಾಧಿಸಿ ದಂತಾಗಿದೆ. ಭಾನುವಾರ ಖಾಸಗಿ ಆಸ್ಪತ್ರೆಗೆ ದಾಖ ಲಾಗಿದ್ದ 33 ವರ್ಷದ ಸೋಂಕಿತ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಅಂದೇ ಮೃತಪಟ್ಟಿದ್ದಾರೆ. ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 63 ಹಾಗೂ 69 ವರ್ಷದ ವ್ಯಕ್ತಿಗಳಿಬ್ಬರು ಭಾನುವಾರ ಮೃತಪಟ್ಟಿದ್ದಾರೆ. ಈ…

ಮೈಸೂರಲ್ಲಿ ಆತಂಕ ಹೆಚ್ಚಿಸುತ್ತಿರುವ ಕೊರೊನಾ ಕ್ರೌರ್ಯ
ಮೈಸೂರು

ಮೈಸೂರಲ್ಲಿ ಆತಂಕ ಹೆಚ್ಚಿಸುತ್ತಿರುವ ಕೊರೊನಾ ಕ್ರೌರ್ಯ

April 6, 2021

ಮೈಸೂರು, ಏ.5(ಎಸ್‍ಬಿಡಿ)- ಸಾರ್ವ ಜನಿಕರ ನಿರ್ಲಕ್ಷ್ಯದಿಂದ ಮೈಸೂರಲ್ಲಿ ಕೊರೊನಾ ಸೋಂಕು ತೀವ್ರವಾಗಿ ಆವರಿಸುವ ಭೀತಿ ಎದುರಾಗಿದೆ. ದೇಶದೆಲ್ಲೆಡೆ ಕೊರೊನಾದ 2ನೇ ಅಲೆ ಎದ್ದಿದೆ. ಮೈಸೂರು ಜಿಲ್ಲೆಯಲ್ಲೂ ಏಳೆಂಟು ದಿನಗಳಿಂದ ನಿರಂತರವಾಗಿ ನೂರಕ್ಕೂ ಹೆಚ್ಚು ಪ್ರಕರಣ ವರದಿಯಾಗುತ್ತಿವೆ. ಮತ್ತೆ ಸಾವಿನ ಸರಣಿಯೂ ಆರಂಭವಾಗಿದೆ. ಅದರಲ್ಲೂ ಯುವ ಸಮುದಾಯದಲ್ಲಿ ಸೋಂಕು ಹೆಚ್ಚು ಹರಡುತ್ತಿರುವ ಬಗ್ಗೆ ಜಿಲ್ಲಾಧಿ ಕಾರಿಗಳೇ ಕಳವಳ ವ್ಯಕ್ತಪಡಿಸಿದ್ದಾರೆ. ಆದರೂ ಸಾರ್ವಜನಿಕರು ಮುಂಜಾಗ್ರತಾ ಕ್ರಮ ಗಳನ್ನು ಮರೆತು, ನಿರ್ಲಕ್ಷ್ಯ ತೋರುತ್ತಿರು ವುದು ಆತಂಕಕಾರಿ ಸಂಗತಿಯಾಗಿದೆ. ನೆಪಕ್ಕಷ್ಟೇ ಮಾಸ್ಕ್: ಮೂಗು-ಬಾಯಿ…

1 2 3 7
Translate »