Tag: COVID

ಕೇಂದ್ರ ಆರೋಗ್ಯ ಇಲಾಖೆಯಿಂದ ಕೋವಿಡ್ ನಿರ್ಬಂಧ ಮತ್ತಷ್ಟು ಸಡಿಲಿಕೆ;  ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಬಿಟ್ಟು ಉಳಿದೆಲ್ಲಾ ನಿಯಮಗಳಿಗೆ
ಮೈಸೂರು

ಕೇಂದ್ರ ಆರೋಗ್ಯ ಇಲಾಖೆಯಿಂದ ಕೋವಿಡ್ ನಿರ್ಬಂಧ ಮತ್ತಷ್ಟು ಸಡಿಲಿಕೆ; ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಬಿಟ್ಟು ಉಳಿದೆಲ್ಲಾ ನಿಯಮಗಳಿಗೆ

March 24, 2022

ಮಾ.೩೧ರಿಂದ ಬ್ರೇಕ್ ನವದೆಹಲಿ, ಮಾ.೨೩- ದೇಶದಲ್ಲಿ ಕೋವಿಡ್ ಸೋಂಕು ಪ್ರಮಾಣ ಗಣನೀಯವಾಗಿ ಕುಸಿದಿರುವ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಇಲಾಖೆ ಕೋವಿಡ್ ನಿರ್ಬಂಧಗಳ ಮತ್ತಷ್ಟು ಸಡಿಲಿಸಿದೆ. ಬುಧವಾರ ಹೊಸ ಮಾರ್ಗಸೂಚಿಗಳನ್ನು ಆರೋಗ್ಯ ಇಲಾಖೆ ಹೊರಡಿಸಿದ್ದು, ಮಾಸ್ಕ್ ಧಾರಣೆ, ಸಾಮಾ ಜಿಕ ಅಂತರ ಪಾಲನೆ ಹೊರತುಪಡಿಸಿ ಕಂಟೈನ್ ಮೆಂಟ್ ಝೋನ್ ಅಲ್ಲದ ಪ್ರದೇಶಗಳಲ್ಲಿ ಉಳಿದೆಲ್ಲಾ ನಿರ್ಬಂಧಗಳನ್ನು ಸಡಿಲಿಸಲಾಗಿದೆ. ಕಂಟೈನ್‌ಮೆAಟ್ ಝೋನ್‌ಗಳಲ್ಲಿ ಮಾತ್ರ ಮಾಸ್ಕ್ ಧಾರಣೆ, ಸಾಮಾಜಿಕ ಅಂತರ ಪಾಲನೆ ಸೇರಿದಂತೆ ಎಲ್ಲ ರೀತಿಯ ನಿರ್ಬಂಧ ಗಳು ಇರಲಿವೆ ಎಂದು ಇಲಾಖೆಯ…

ಅವಧಿ ಮುಗಿದಿದ್ದರೂ ೨ನೇ ಡೋಸ್ ಲಸಿಕೆ ಪಡೆಯದ ಎರಡು ಲಕ್ಷ ಮಂದಿ
ಮೈಸೂರು

ಅವಧಿ ಮುಗಿದಿದ್ದರೂ ೨ನೇ ಡೋಸ್ ಲಸಿಕೆ ಪಡೆಯದ ಎರಡು ಲಕ್ಷ ಮಂದಿ

November 8, 2021

ಎಂ.ಟಿ.ಯೋಗೇಶ್‌ಕುಮಾರ್ ಮೈಸೂರು, ನ.೭ – ಸಂಭವನೀಯ ಕೊರೊನಾ ಮೂರನೇ ಅಲೆ ಜನರ ಆರೋಗ್ಯದ ಮೇಲೆ ದುಷ್ಪರಿ ಣಾಮ ಬೀರುವ ಸಾಧ್ಯತೆ ಹೆಚ್ಚಾಗಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದರೂ, ಜನರು ಮಾತ್ರ ಎರಡು ಡೋಸ್ ಲಸಿಕೆ ಪಡೆದು ಅಪಾಯದಿಂದ ಪಾರಾಗಲು ಹಿಂದೇಟು ಹಾಕುತ್ತಿರುವುದು ಜಿಲ್ಲಾಡಳಿತಕ್ಕೆ ತಲೆನೋವಾಗಿ ಪರಿ ಣಮಿಸಿದೆ. ಜನರನ್ನು ಸೋಂಕಿನಿಂದ ರಕ್ಷಿಸುವ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಜಿಲ್ಲೆಯಾ ದ್ಯಂತ ಮನೆ ಮನೆ ಬಾಗಿಲಿಗೆ ತೆರಳಿ ಲಸಿಕೆ ಹಾಕುವ ಅಭಿಯಾನ ಆರಂಭಿಸಿದೆ. ಕೊರೊನಾ ಎರಡನೇ…

ಕೊರೊನಾ: ಮೈಸೂರು ಜಿಲ್ಲೆ 31 ಪ್ರಕರಣ ದೃಢ, 17 ಮಂದಿ ಗುಣಮುಖ
ಮೈಸೂರು

ಕೊರೊನಾ: ಮೈಸೂರು ಜಿಲ್ಲೆ 31 ಪ್ರಕರಣ ದೃಢ, 17 ಮಂದಿ ಗುಣಮುಖ

March 15, 2021

ಮೈಸೂರು, ಮಾ.14(ವೈಡಿಎಸ್)- ರಾಜ್ಯದ ಚಾಮರಾಜನಗರ, ಚಿಕ್ಕಬಳ್ಳಾಪುರ, ರಾಮನಗರ ಜಿಲ್ಲೆಗಳಲ್ಲಿ ಭಾನುವಾರ ಒಂದೂ ಪ್ರಕರಣಗಳು ವರದಿಯಾಗಿಲ್ಲ. ಮೈಸೂರು ಜಿಲ್ಲೆಯಲ್ಲಿ ಭಾನುವಾರ 31 ಮಂದಿಗೆ ಸೋಂಕು ತಗುಲಿದ್ದು, 17 ಮಂದಿ ಗುಣಮುಖ ರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ ಒಟ್ಟು 54,445 ಮಂದಿಗೆ ಸೋಂಕು ತಗುಲಿದಂತಾಗಿದೆ. 53,184 ಸೋಂಕಿತರು ಗುಣಮುಖರಾಗಿ ದ್ದಾರೆ. ಇಂದು ಸಾವಿನ ಬಗ್ಗೆ ವರದಿಯಾಗಿಲ್ಲ. ಇದುವರೆಗೆ 1,036 ಮಂದಿ ಸೋಂಕಿತರು ಬಲಿಯಾಗಿದ್ದಾರೆ. ಜಿಲ್ಲೆಯಲ್ಲಿನ್ನೂ 225 ಮಂದಿ ಚಿಕಿತ್ಸೆ ಪಡೆಯುತ್ತಿದ್ದು, ಅವರಲ್ಲಿ 69 ಮಂದಿ ಮನೆಯಲ್ಲೇ ಶುಶ್ರೂಷೆ ಪಡೆಯುತ್ತಿದ್ದಾರೆ….

ಕೋವಿಡ್ ಲಸಿಕೆಯ ಎರಡನೇ ಡೋಸ್ ನೀಡುವ ಪ್ರಕ್ರಿಯೆ ಆರಂಭ
ಮೈಸೂರು

ಕೋವಿಡ್ ಲಸಿಕೆಯ ಎರಡನೇ ಡೋಸ್ ನೀಡುವ ಪ್ರಕ್ರಿಯೆ ಆರಂಭ

February 16, 2021

ಮೈಸೂರು,ಫೆ.15(ಆರ್‍ಕೆ)- ಕೊರೊನಾ ವೈರಸ್ ಲಸಿಕೆಯ ಎರಡನೇ ಡೋಸ್ ನೀಡುವ ಪ್ರಕ್ರಿಯೆ ಇಂದಿನಿಂದ ಆರಂಭವಾಗಿದೆ. ಜನವರಿ 16ರಿಂದ ದೇಶಾದ್ಯಂತ ಆರಂಭ ವಾದ ಅಭಿಯಾನದಲ್ಲಿ ಕೋವಿಶೀಲ್ಡ್ ಲಸಿಕೆ ಪಡೆದ 28 ದಿನಗಳ ನಂತರ ಮೊದಲ ದಿನವಾದ ಇಂದು ಮೈಸೂರಿನ ಕೆಆರ್‍ಎಸ್ ರಸ್ತೆಯಲ್ಲಿರುವ ಟ್ರಾಮಾ ಕೇರ್ ಸೆಂಟರ್ ನಲ್ಲಿ ಇಂದು ಸಂಜೆವರೆಗೆ ಕೇವಲ 100 ಮಂದಿ ಲಸಿಕೆ ಎರಡನೇ ಡೋಸೇಜ್ ಪಡೆದರು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಸಂಸ್ಥಾಪಕ ಡಾ.ಆರ್.ಬಾಲಸುಬ್ರ ಹ್ಮಣ್ಯಂ, ಪಿಕೆಟಿಬಿ…

Translate »