ಬೆಂಗಳೂರು, ನ.11(ಕೆಎಂಶಿ)- ಹುಣಸೂರು ವಿಧಾನಸಭಾ ಕ್ಷೇತ್ರದ ಉಪಚುನಾ ವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ಅವ ರನ್ನು ಕಣಕ್ಕಿಳಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಒಲವು ವ್ಯಕ್ತಪಡಿಸಿದ್ದಾರೆ. ಆದರೆ, ಜೆಡಿಎಸ್‍ನಿಂದ ಒಂದು ಕಾಲು ಹೊರಗೆ ಇಟ್ಟಿರುವ ಮಾಜಿ ಸಚಿವ ಹಾಗೂ ಶಾಸಕ ಜಿ.ಟಿ. ದೇವೇಗೌಡ ಅವರ ನಿಲುವು ನಿಗೂಢವಾಗಿದೆ. ಮಗನಾಗಲಿ, ಇಲ್ಲವೇ ನಮ್ಮ ಕುಟುಂಬದ ಯಾವುದೇ ಸದಸ್ಯರು ಉಪ ಚುನಾ ವಣೆಯಲ್ಲಿ ಕಣಕ್ಕಿಳಿಯುವುದಿಲ್ಲ ಎಂದು ಜಿಟಿಡಿ ಈಗಾಗಲೇ ಸ್ಪಷ್ಟಪಡಿಸಿದ್ದಾರೆ. ಇತ್ತ ವಿಶ್ವನಾಥ್ ಅವರಿಗೆ ನೇರ ಚುನಾವಣೆಗಿಂತ ವಿಧಾನ ಪರಿ ಷತ್‍ಗೆ ಆಯ್ಕೆಗೊಂಡು…