Tag: Croatia

ಫಿಫಾ ವಿಶ್ವಕಪ್: ಫ್ರಾನ್ಸ್ ಚಾಂಪಿಯನ್
ದೇಶ-ವಿದೇಶ

ಫಿಫಾ ವಿಶ್ವಕಪ್: ಫ್ರಾನ್ಸ್ ಚಾಂಪಿಯನ್

July 16, 2018

ಮಾಸ್ಕೋ: ರಷ್ಯಾದಲ್ಲಿ ನಡೆದ 21ನೇ ಫಿಫಾ ವಿಶ್ವಕಪ್ ಫುಟ್‍ಬಾಲ್ ಚಾಂಪಿಯನ್ ಆಗಿ ಫ್ರಾನ್ಸ್ ಹೊರಹೊಮ್ಮಿದ್ದು, ಆ ಮೂಲಕ 20 ವರ್ಷಗಳ ಬಳಿಕ 2ನೇ ಬಾರಿಗೆ ವಿಶ್ವಕಪ್ ಕಿರೀಟವನ್ನು ಮುಡಿಗೇರಿಸಿಕೊಂಡಿದೆ. ಇದರೊಂದಿಗೆ 1 ತಿಂಗಳ ಕಾಲ ವಿಶ್ವದ ಫುಟ್ ಬಾಲ್ ಅಭಿಮಾನಿಗಳನ್ನು ರಂಜಿಸಿದ ಫಿಫಾ ವಿಶ್ವಕಪ್ ಫುಟ್‍ಬಾಲ್ ಪಂದ್ಯಾವಳಿಗೆ ತೆರೆಬಿದ್ದಿತು. ಇಲ್ಲಿನ ಲಜ್ನಿಕಿ ಮೈದಾನದಲ್ಲಿ ಭಾನುವಾರ ನಡೆದ ಫೈನಲ್ ಪಂದ್ಯದಲ್ಲಿ ಫ್ರಾನ್ಸ್ 4-2 ಗೋಲುಗಳಿಂದ ಕ್ರೊವೇಷಿಯಾ ತಂಡವನ್ನು ಮಣಿಸಿ 2ನೇ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿ, 256 ಕೋಟಿ…

Translate »