ಬೆಂಗಳೂರು: ಕನಿಷ್ಠ 30,000 ರೂ.ನಂತೆ 10 ಲಕ್ಷ ರೈತರಿಗೆ ಹೊಸ ದಾಗಿ ಬೆಳೆ ಸಾಲ ನೀಡಲು 3,000 ಕೋಟಿ ರೂ. ಹೆಚ್ಚುವರಿ ನೀಡುವುದಾಗಿ ಸಹಕಾರಿ ಸಚಿವ ಬಂಡೆಪ್ಪ ಕಾಶೆಂಪೂರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಹಕಾರಿ ಬ್ಯಾಂಕ್‍ಗಳು ಇದುವರೆಗೆ 22 ಲಕ್ಷ ರೈತ ರಿಗೆ 10,000 ಕೋಟಿ ರೂ. ಬೆಳೆ ಸಾಲ ನೀಡುತ್ತಿವೆ. ಇದುವರೆಗೂ ಸಾಲ ಪಡೆದ ರೈತರೇ ಈ ಸೌಲಭ್ಯ ಪಡೆದುಕೊಳ್ಳುತ್ತಿದ್ದಾರೆ. ಹೊಸಬರಿಗೆ ಅವಕಾಶವೇ ದೊರೆಯು ತ್ತಿಲ್ಲ. ಇದರ ಬದಲಾವಣೆಗೆ ಸರ್ಕಾರ ಚಿಂತನೆ ನಡೆಸಿದೆ. ಸಹಕಾರಿ…