Tag: CS Puttaraju

ಮೈಸೂರಿನ ಇನ್‍ಫೋಸಿಸ್ ಗೆಸ್ಟ್ ಹೌಸ್‍ನಲ್ಲಿ ಸಿಎಂ ಜೊತೆ ಚರ್ಚಿಸಿದ ಸಿ.ಎಸ್.ಪುಟ್ಟರಾಜು
ಮೈಸೂರು

ಮೈಸೂರಿನ ಇನ್‍ಫೋಸಿಸ್ ಗೆಸ್ಟ್ ಹೌಸ್‍ನಲ್ಲಿ ಸಿಎಂ ಜೊತೆ ಚರ್ಚಿಸಿದ ಸಿ.ಎಸ್.ಪುಟ್ಟರಾಜು

June 11, 2018

ಕೊಡಗಿನ ರೆಸಾರ್ಟ್‍ವೊಂದರಲ್ಲಿ ಅತೃಪ್ತ ಸಚಿವ ಜಿ.ಟಿ.ದೇವೇಗೌಡ ಮನವೊಲಿಕೆಗೂ ಹೆಚ್.ಡಿ.ಕುಮಾರಸ್ವಾಮಿ ಯತ್ನ ಮೈಸೂರು: ನಿರೀಕ್ಷಿತ ಖಾತೆ ಸಿಗಲಿಲ್ಲವೆಂದು ಅಸಮಾಧಾನಗೊಂಡಿರುವ ಉನ್ನತ ಶಿಕ್ಷಣ ಸಚಿವ ಜಿ.ಟಿ.ದೇವೇಗೌಡ ಹಾಗೂ ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಅವರನ್ನು ಸಮಾಧಾನ ಪಡಿಸಲು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ನಿರಂತರ ಹೆಣಗಾಡುತ್ತಿದ್ದಾರೆ. ಶನಿವಾರ ಈ ಇಬ್ಬರೂ ಸಚಿವರುಗಳ ಬೆಂಬಲಿಗರು ಮೈಸೂರು ಹಾಗೂ ಮಂಡ್ಯದಲ್ಲಿ ಭಾರೀ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ತಮ್ಮ ಫೋನ್‍ಗಳನ್ನು ಸ್ವಿಚ್ ಆಫ್ ಮಾಡಿಕೊಂಡು ಜಿ.ಟಿ.ದೇವೇಗೌಡ ಮತ್ತು ಸಿ.ಎಸ್.ಪುಟ್ಟರಾಜು ಅವರು ಅಜ್ಞಾತ…

ಜಿಟಿಡಿ, ಪುಟ್ಟರಾಜು ಬೆಂಬಲಿಗರು, ಜೆಡಿಎಸ್ ಮುಖಂಡರ ಆಕ್ರೋಶ
ಮೈಸೂರು

ಜಿಟಿಡಿ, ಪುಟ್ಟರಾಜು ಬೆಂಬಲಿಗರು, ಜೆಡಿಎಸ್ ಮುಖಂಡರ ಆಕ್ರೋಶ

June 9, 2018

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (ಈಗ ಮಾಜಿ) ಅವರನ್ನು ಮಣ ಸಿದ್ದ ಜಿ.ಟಿ. ದೇವೇಗೌಡ ಅವರಿಗೆ ಪ್ರಮುಖ ಖಾತೆ ಲಭಿಸುವ ನಿರೀಕ್ಷೆಯ ಲ್ಲಿದ್ದ ಅವರ ಬೆಂಬಲಿಗರು ಹಾಗೂ ಪಕ್ಷದ ಮುಖಂಡರು, ಕಾರ್ಯಕರ್ತರು ಈಗ ಅವರಿಗೆ ಉನ್ನತ ಶಿಕ್ಷಣ ಖಾತೆ ನೀಡಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿ ಹಾಗೂ ಪ್ರಭಾವಿ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ 30 ಸಾವಿರಕ್ಕೂ ಅಧಿಕ ಮತಗಳಿಂದ ಜಯ ಸಾಧಿಸಿದ್ದ ಜಿ.ಟಿ. ದೇವೇಗೌಡರಿಗೆ ಸಹಜವಾಗಿಯೇ ಪ್ರಬಲ ಖಾತೆ ಸಿಗುವ ಬಗ್ಗೆಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಭಾರೀ…

70 ವರ್ಷಗಳ ಬಳಿಕ ಪಾಂಡವಪುರಕ್ಕೆ ಶಾಪ ವಿಮೋಚನೆ!
ಮಂಡ್ಯ

70 ವರ್ಷಗಳ ಬಳಿಕ ಪಾಂಡವಪುರಕ್ಕೆ ಶಾಪ ವಿಮೋಚನೆ!

June 7, 2018

ಮೇಲುಕೋಟೆಗೆ ಪ್ರಥಮ ಬಾರಿಗೆ ಮಂತ್ರಿಗಿರಿ- ಕಳಚಿದ ಸಚಿವ ಸ್ಥಾನವಿಲ್ಲದ ಕ್ಷೇತ್ರವೆಂಬ ಹಣೆಪಟ್ಟಿ ಸಕ್ಕರೆ ನಾಡಿಗೆ ಡಬಲ್ ಧಮಾಕ- ಸಿ.ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣಗೆ ಸಚಿವ ಸ್ಥಾನ ನಾಗಯ್ಯ ಲಾಳನಕೆರೆ ಮಂಡ್ಯ: ಇದು ಪಾಂಡವಪುರ ಅಲಿಯಾಸ್ ಮೇಲುಕೋಟೆ ವಿಧಾನ ಸಭಾ ಕ್ಷೇತ್ರದ ರಾಜಕೀಯ ವೃತ್ತಾಂತ. ಸ್ವಾತಂತ್ರ್ಯ ಬಂದ 70 ವರ್ಷಗಳ ಬಳಿಕ ಇದೀಗ ಶಾಪವಿಮೋಚನೆ ಪಡೆದ ಕ್ಷೇತ್ರ ವೆಂಬ ಕೀರ್ತಿಗೆ ಭಾಜನವಾಗುತ್ತಿರುವ ಪಾಂಡವಪುರ ರಾಜಕೀಯ ಚಿತ್ರಣ!ವಿಧಾನಸಭಾ ಕ್ಷೇತ್ರವಾಗಿದ್ದ ಪಾಂಡವ ಪುರ. 2008ರಲ್ಲಿ ನಡೆದ ಕ್ಷೇತ್ರ ವಿಂಗಡಣೆ ಯಿಂದಾಗಿ ಮೇಲುಕೋಟೆ ಕ್ಷೇತ್ರವಾಗಿ ನಾಮಕರಣಗೊಂಡಿತು….

ಸಿಎಂರಿಂದಲೇ ಮೇಲುಕೋಟೆ ಕಾಂಗ್ರೆಸ್ ಮುಕ್ತ ಜೆಡಿಎಸ್ ಅಭ್ಯರ್ಥಿ, ಸಂಸದ ಸಿ.ಎಸ್.ಪುಟ್ಟರಾಜು ಲೇವಡಿ
ಮಂಡ್ಯ

ಸಿಎಂರಿಂದಲೇ ಮೇಲುಕೋಟೆ ಕಾಂಗ್ರೆಸ್ ಮುಕ್ತ ಜೆಡಿಎಸ್ ಅಭ್ಯರ್ಥಿ, ಸಂಸದ ಸಿ.ಎಸ್.ಪುಟ್ಟರಾಜು ಲೇವಡಿ

May 3, 2018

ಪಾಂಡವಪುರ: ಸಿಎಂ ಸಿದ್ದರಾಮಯ್ಯ ಮೇಲುಕೋಟೆ ಕ್ಷೇತ್ರವನ್ನು ಕಾಂಗ್ರೆಸ್ ಮುಕ್ತ ಮಾಡಲು ತೀರ್ಮಾನಿಸಿ ದ್ದಾರೆ ಎಂದು ಜೆಡಿಎಸ್ ಅಭ್ಯರ್ಥಿ, ಸಂಸದ ಸಿ.ಎಸ್.ಪುಟ್ಟರಾಜು ಲೇವಡಿ ಮಾಡಿದರು. ಪಟ್ಟಣದ ಟಿಎಪಿಸಿಎಂಎಸ್ ಸಭಾಂಗಣ ದಲ್ಲಿ ರೈತಸಂಘ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ಜೆಡಿಎಸ್ ಸೇರ್ಪಡೆ ಸಮಾರಂಭದಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಈ ಚುನಾವಣೆ ಯಲ್ಲಿ ಮೇಲುಕೋಟೆ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಹಾಕದೇ ಇಲ್ಲಿನ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡ ರನ್ನು ತಬ್ಬಲಿ ಮಾಡಿದ್ದಾರೆ. ಆದರೆ ನಾನು ಅವರನ್ನು ತಬ್ಬಲಿ ಮಾಡಲು ಬಿಡುವು ದಿಲ್ಲ….

ಗವಿರಂಗಪ್ಪನ ಮೇಲಾಣೆ ಗ್ರಾಮದ ಅಭಿವೃದ್ಧಿ ಖಚಿತ: ಸಿಎಸ್‍ಪಿ
ಮಂಡ್ಯ

ಗವಿರಂಗಪ್ಪನ ಮೇಲಾಣೆ ಗ್ರಾಮದ ಅಭಿವೃದ್ಧಿ ಖಚಿತ: ಸಿಎಸ್‍ಪಿ

April 25, 2018

ಪಾಂಡವಪುರ: ಗವಿರಂಗಪ್ಪನ ಮೇಲಾಣೆ ನಾನು ಗ್ರಾಮದ ಅಭಿವೃದ್ಧಿ ಮಾಡುತ್ತೇನೆ ಎಂದು ಜೆಡಿಎಸ್ ಅಭ್ಯರ್ಥಿ ಸಿ.ಎಸ್.ಪುಟ್ಟರಾಜು ಭರವಸೆ ನೀಡಿದರು. ತಾಲೂಕಿನ ವಡ್ಡರಹಳ್ಳಿಯಲ್ಲಿ ನಡೆದ ಚುನಾವಣಾ ಪ್ರಚಾರದಲ್ಲಿ ಮಾತನಾಡಿದ ಅವರು, ತೊಣ್ಣೂರು ಕೆರೆಯಿಂದ ವಡ್ಡರ ಹಳ್ಳಿ ಗ್ರಾಮಕ್ಕೆ ನೀರು ಹರಿಸುವ ಯೋಜನೆ ಮತ್ತು ವಡ್ಡರಹಳ್ಳಿ ಮೇಲ್ಭಾಗದಲ್ಲಿ ಕೆರೆ ಕಟ್ಟಿಸುವ ಯೋಜನೆ ರೂಪಿಸಿದ್ದೆ. ಆದರೆ ನನ್ನ ನಂತರ ಬಂದ ಶಾಸಕರು ಇದಕ್ಕೆ ಅಡ್ಡಗಾಲು ಹಾಕಿದರು. ಇದು ನಿಮಗೆ ಗೊತ್ತಿರುವ ವಿಚಾರವಾಗಿದ್ದು, ಎಂದಿಗೂ ನಾನು ನೀತಿಗೆಟ್ಟ ರಾಜಕಾರಣ ಮಾಡಿಲ್ಲ ಧೈರ್ಯವಾಗಿ ನನ್ನನ್ನು ಗೆಲ್ಲಿಸಿ,…

1 3 4 5
Translate »