Tag: CT Ravi

2020ಕ್ಕೆ ಹೊಸ ಪ್ರವಾಸೋದ್ಯಮ ನೀತಿ ಜಾರಿ
ಮೈಸೂರು

2020ಕ್ಕೆ ಹೊಸ ಪ್ರವಾಸೋದ್ಯಮ ನೀತಿ ಜಾರಿ

September 29, 2019

ಮೈಸೂರು, ಸೆ.28 (ಪಿಎಂ)- ಹೊಸ ಅನುಭವದ ತಾಣವಾಗಿ ಕರ್ನಾಟಕವನ್ನು ರೂಪಿಸುವ ನಿಟ್ಟಿನಲ್ಲಿ 2020ಕ್ಕೆ ಹೊಸ ಪ್ರವಾಸೋದ್ಯಮ ನೀತಿ ಜಾರಿಗೊ ಳಿಸಲಾಗುವುದು ಎಂದು ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವ ಸಿ.ಟಿ.ರವಿ ಹೇಳಿದರು. ಮೈಸೂರು ಜಿಲ್ಲಾ ಪತ್ರಕರ್ತರ ಭವನದಲ್ಲಿ ಶನಿ ವಾರ ಹಮ್ಮಿಕೊಂಡಿದ್ದ ಮಾಧ್ಯಮ ಸಂವಾದದಲ್ಲಿ ಮಾತ ನಾಡಿದ ಅವರು, ಹೊಸ ನೀತಿ ಜಾರಿಗೊಳಿಸಿ ಸಾರ್ವ ಜನಿಕ-ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ರಾಜ್ಯದ ಪ್ರವಾಸೋದ್ಯಮ ಅಭಿವೃದ್ಧಿಗೆ ಚಿಂತಿಸಲಾ ಗಿದೆ. ಈ ಮಾದರಿಯ ಯೋಜನೆ, ಪರಿಕಲ್ಪನೆ ಸರ್ಕಾರ ದ್ದಾಗಿದ್ದರೆ,…

ಜೆಎಸ್‍ಎಸ್ ಅರ್ಬನ್ ಹಾತ್‍ನಲ್ಲಿ ಮೈಸೂರು ದಸರಾ ಕಲಾವೈಭವ
ಮೈಸೂರು

ಜೆಎಸ್‍ಎಸ್ ಅರ್ಬನ್ ಹಾತ್‍ನಲ್ಲಿ ಮೈಸೂರು ದಸರಾ ಕಲಾವೈಭವ

September 28, 2019

ಮೈಸೂರು, ಸೆ.27(ಎಸ್‍ಬಿಡಿ)- ದಸರಾ ಮಹೋತ್ಸವದ ಪ್ರಯುಕ್ತ ರಿಂಗ್ ರಸ್ತೆಯಲ್ಲಿರುವ ಜೆಎಸ್‍ಎಸ್ ಮೈಸೂರು ಅರ್ಬನ್ ಹಾತ್‍ನಲ್ಲಿ ಏರ್ಪಡಿಸಿರುವ `ಮೈಸೂರು ದಸರಾ ಕಲಾವೈಭವ’ಕ್ಕೆ ಶುಕ್ರವಾರ ಚಾಲನೆ ದೊರಕಿತು. ರಾಜ್ಯ ಬೃಹತ್ ಮತ್ತು ಮೆಗಾ ಕೈಗಾರಿಕಾ ನಿರ್ದೇಶನಾಲಯ, ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಯೋಗದೊಂದಿಗೆ ಇಂದಿ ನಿಂದ ಅ.7ರವರೆಗೆ ಏರ್ಪಡಿಸಿರುವ ಜಿಲ್ಲಾ ಮಟ್ಟದ ಗುಡಿ ಕೈಗಾರಿಕೆಗಳ ವಸ್ತು ಪ್ರದರ್ಶನ ಮತ್ತು ಮಾರಾಟ `ಮೈಸೂರು ದಸರಾ ಕಲಾವೈಭವ’ಕ್ಕೆ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಅವರು, ಸುತ್ತೂರುಶ್ರೀಗಳ ದೂರದೃಷ್ಟಿಯ ಫಲವಾಗಿ…

ಬಿಜೆಪಿಯಲ್ಲಿ ಕುಟುಂಬ ರಾಜಕಾರಣವಿಲ್ಲ: ಸಿ.ಟಿ.ರವಿ
ಹಾಸನ

ಬಿಜೆಪಿಯಲ್ಲಿ ಕುಟುಂಬ ರಾಜಕಾರಣವಿಲ್ಲ: ಸಿ.ಟಿ.ರವಿ

March 6, 2019

ಹಾಸನ: ಬಿಜೆಪಿಯಲ್ಲಿ ಯಾರು ಬೇಕಾದರೂ ಪ್ರಧಾನಿಯಾಗಬಹುದು. ನಮ್ಮಲ್ಲಿ ಕುಟುಂಬ ರಾಜಕಾರಣವಿಲ್ಲ ಎಂದು ಶಾಸಕ ಸಿ.ಟಿ.ರವಿ ಹೇಳಿದರು. ನಗರದ ಜಿಲ್ಲಾ ಕನ್ನಡ ಸಾಹಿತ್ಯ ಪರಿ ಷತ್ ಭವನದಲ್ಲಿ ಮಂಗಳವಾರ ಜಿಲ್ಲಾ ಮಟ್ಟದ ಪ್ರಬುದ್ಧರ ಸಭೆಯಲ್ಲಿ ಮಾತ ನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಅದೃಷ್ಟದಿಂದ ಪ್ರಧಾನಿ ಆಗಲಿಲ್ಲ. ಅವರ ಸಾಮಥ್ರ್ಯದ ಮೇಲೆ ಆಗಿದ್ದು, 130 ಕೋಟಿ ಜನರಲ್ಲಿ ಯಾರು ಬೇಕಾ ದರೂ ಪ್ರಧಾನಿ ಆಗಬಹುದು. ಆದರೆ ಒಂದೇ ಕುಟುಂಬದ ಸದಸ್ಯರನ್ನು ಪ್ರಧಾನಿ ಯಾಗಿ ಮಾಡುವುದು ನಮ್ಮ ಸಿದ್ಧಾಂತ…

ಸಿದ್ದರಾಮಯ್ಯ ಬಜೆಟ್‍ನಲ್ಲಿ ಭ್ರಷ್ಟಾಚಾರ: ಆರೋಪ ಸದನ ಸಮಿತಿ ರಚಿಸಲು ಬಿಜೆಪಿ ಒತ್ತಾಯ
ಮೈಸೂರು

ಸಿದ್ದರಾಮಯ್ಯ ಬಜೆಟ್‍ನಲ್ಲಿ ಭ್ರಷ್ಟಾಚಾರ: ಆರೋಪ ಸದನ ಸಮಿತಿ ರಚಿಸಲು ಬಿಜೆಪಿ ಒತ್ತಾಯ

December 9, 2018

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಾವಧಿಯಲ್ಲಿ ಮಂಡಿಸಿರುವ ಬಜೆಟ್‍ನಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಸಿಎಜಿ ವರದಿಯಲ್ಲಿ ಉಲ್ಲೇಖಿಸಿದ್ದು, ರಾಜ್ಯ ಸರ್ಕಾರ ಕೂಡಲೇ ಸದನ ಸಮಿತಿ ರಚಿಸಬೇಕು ಎಂದು ಬಿಜೆಪಿ ಒತ್ತಾಯಿಸಿದೆ. ನಗರದಲ್ಲಿ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ.ಟಿ.ರವಿ, ವಿವಿಧ ಇಲಾಖೆ ಗಳ ಸುಮಾರು 37 ಸಾವಿರ ಕೋಟಿ ರೂ. ವೆಚ್ಚಕ್ಕೆ ಲೆಕ್ಕವೇ ಸಿಗುತ್ತಿಲ್ಲ, ಇದರಲ್ಲಿ ಅವ್ಯವಹಾರ ನಡೆದಿರುವ ಸಾಧ್ಯತೆ ಇದೆ ಎಂದು ಸಿಎಜಿ ವರದಿಯಲ್ಲಿ ಹೇಳಿದೆ ಎಂದರು. ಬಜೆಟ್ ಗಾತ್ರ…

ಗುಡ್ ಮಾರ್ನಿಂಗ್, ಗುಡ್ ನೈಟ್ ಮೆಸೇಜ್ ಮಾಡುವವರಿಗೆ ಪಾಲಿಕೆ ಚುನಾವಣೆಗೆ ಪಕ್ಷದ ಟಿಕೆಟ್ ಇಲ್ಲ ಮಾಜಿ ಸಚಿವ ಸಿ.ಟಿ.ರವಿ ಖಡಕ್ ನುಡಿ
ಮೈಸೂರು

ಗುಡ್ ಮಾರ್ನಿಂಗ್, ಗುಡ್ ನೈಟ್ ಮೆಸೇಜ್ ಮಾಡುವವರಿಗೆ ಪಾಲಿಕೆ ಚುನಾವಣೆಗೆ ಪಕ್ಷದ ಟಿಕೆಟ್ ಇಲ್ಲ ಮಾಜಿ ಸಚಿವ ಸಿ.ಟಿ.ರವಿ ಖಡಕ್ ನುಡಿ

August 12, 2018

ಮೈಸೂರು: ಚುನಾವಣೆ ಸಮೀಪಿಸುತ್ತಿರುವಂತೆಯೇ ಪಕ್ಷದ ನಾಯಕರಿಗೆ ಗುಡ್ ಮಾರ್ನಿಂಗ್, ಗುಡ್‍ನೈಟ್ ಮೆಸೇಜ್‍ಗಳು ಹೆಚ್ಚಾಗುತ್ತಿವೆ. ಇಂತಹ ಮೆಸೇಜ್ ಕಳುಹಿಸುವವರ ಹೊರತಾಗಿ ಜನರೊಂದಿಗೆ ಬೆರೆತು ಕೆಲಸ ಮಾಡುವವರನ್ನು ಗುರುತಿಸಿ ಟಿಕೆಟ್ ನೀಡಲಾಗುತ್ತದೆ ಎಂದು ಮಾಜಿ ಸಚಿವ ಸಿ.ಟಿ.ರವಿ ತಿಳಿಸಿದ್ದಾರೆ. ಮೈಸೂರಿನ ರಾಮಾನುಜ ರಸ್ತೆಯ ರಾಜೇಂದ್ರ ಕಲಾಮಂದಿರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಚುನಾವಣಾ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುವ ಹಾಗೂ ಯೋಗ್ಯ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ ಹಿನ್ನೆಲೆಯಲ್ಲಿ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಸಾಧ್ಯವಾಯಿತು. ಇದೇ ಸೂತ್ರವನ್ನು ನಗರ ಸ್ಥಳೀಯ…

ರೈತರ ಪೂರ್ಣ ಸಾಲಮನ್ನಾ ಮಾಡಿಸಿ: ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಶಾಸಕ ಸಿ.ಟಿ.ರವಿ ಆಗ್ರಹ
ಹಾಸನ

ರೈತರ ಪೂರ್ಣ ಸಾಲಮನ್ನಾ ಮಾಡಿಸಿ: ಸಿಎಂ ಹೆಚ್.ಡಿ.ಕುಮಾರಸ್ವಾಮಿಗೆ ಶಾಸಕ ಸಿ.ಟಿ.ರವಿ ಆಗ್ರಹ

June 2, 2018

ಹಾಸನ: ಯಾವ ಷರತ್ತೂ ಹಾಕದೆ ರೈತರ ಎಲ್ಲಾ ರೀತಿಯ ಪೂರ್ಣ ಪ್ರಮಾಣದ ಸಾಲಮನ್ನಾ ಮಾಡುವಂತೆ ಸಿಎಂ ಹೆಚ್.ಡಿ. ಕುಮಾರಸ್ವಾಮಿಗೆ ಬಿಜೆಪಿ ಮುಖಂಡ ಹಾಗೂ ಶಾಸಕ ಸಿ.ಟಿ.ರವಿ ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಚುನಾವಣೆ ಪೂರ್ವದಲ್ಲಿ ರೈತರ ಎಲ್ಲಾ ಬಗೆಯ ಸಾಲ ಮನ್ನಾ ಮಾಡುವು ದಾಗಿ ಹೇಳಿದ್ದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ರೈತರ ಸಾಲ ಮನ್ನಾ ವಿಚಾರ ವಾಗಿ ಕರೆದ ಸಭೆಯಲ್ಲಿ ಸಾಲಮನ್ನಾ ಬಗ್ಗೆ ಜಿಲ್ಲಾಧಿಕಾರಿಯಿಂದ ವರದಿ ಪಡೆಯುವು ದಾಗಿ ಹೇಳಿ 15 ದಿನ ಕಾಲಾವಕಾಶ ಕೇಳುವ ಮೂಲಕ…

ಅಕ್ಕನ ಆಶೀರ್ವಾದ ಸಿಗಲ್ಲ ಎಂದ ಮೇಲೆ ತಂಗಿಯ ಆಶೀರ್ವಾದ ಹೇಗೆ ಸಿಗುತ್ತೆ
ಹಾಸನ

ಅಕ್ಕನ ಆಶೀರ್ವಾದ ಸಿಗಲ್ಲ ಎಂದ ಮೇಲೆ ತಂಗಿಯ ಆಶೀರ್ವಾದ ಹೇಗೆ ಸಿಗುತ್ತೆ

April 26, 2018

ಹಾಸನ:  ಮೈಸೂರಿನ ವರುಣಾ ಕ್ಷೇತ್ರದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಪುತ್ರ ವಿಜಯೇಂದ್ರ ಅವರಿಗೆ ಟಿಕೆಟ್ ನೀಡಬೇಕಿತ್ತು ಎಂಬುದು ಜನರ ಭಾವನೆ ಯಾಗಿತ್ತು. ಆದರೆ ಅವರಿಗೆ ಟಿಕೆಟ್ ನೀಡದೇ ಇರುವುದು ಪಕ್ಷದ ತೀರ್ಮಾನ. ಈ ಬಗ್ಗೆ ನಾನು ಬಹಿರಂಗವಾಗಿ ಮಾತನಾಡಲು ಇಚ್ಚಿಸುವುದಿಲ್ಲ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹೇಳಿದ್ದಾರೆ. ಜಿಲ್ಲೆಯ ಬೇಲೂರಿನಲ್ಲಿ ಮಾತನಾಡಿದ ಅವರು, ಬಾದಾಮಿ ಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಗೆಲುವು ಬಾದಾಮಿ ತಿಂದಷ್ಟು ಸುಲಭವಲ್ಲ. ಚಾಮುಂಡೇಶ್ವರಿಯಲ್ಲಿ ಚಾಮುಂಡಿ ಆಶೀರ್ವಾದ ಸಿಗದು ಎಂಬ…

Translate »