Tag: Curzon Park

ಮಾವು ಮೇಳ: ಒಂದೇ ದಿನದಲ್ಲಿ 19513 ಕೆಜಿ ಮಾವು ಮಾರಾಟ
ಮೈಸೂರು

ಮಾವು ಮೇಳ: ಒಂದೇ ದಿನದಲ್ಲಿ 19513 ಕೆಜಿ ಮಾವು ಮಾರಾಟ

May 26, 2019

ಮೈಸೂರು: ಮಾವು ಮೇಳದಲ್ಲಿ ಕೆಲವು ಮಳಿಗೆಗಳಲ್ಲಿ ನಿಗದಿ ಪಡಿಸಿರುವ ಬೆಲೆಗಿಂತ ಹೆಚ್ಚಾಗಿ ಹಣ ವಸೂಲಿ ಮಾಡಲಾಗುತ್ತಿರುವ ಬಗ್ಗೆ ಸಾರ್ವಜನಿಕ ವಲಯದಿಂದ ದೂರು ಕೇಳಿ ಬಂದ ಹಿನ್ನೆಲೆಯಲ್ಲಿ ಶನಿವಾರ ತೋಟ ಗಾರಿಕೆ ಇಲಾಖೆ ಹಿರಿಯ ಅಧಿಕಾರಿಗಳು ಎಲ್ಲಾ ಮಳಿಗೆಗಳಲ್ಲಿ ಪರಿಶೀಲಿಸಿದರಲ್ಲದೆ, ಹೆಚ್ಚುವರಿ ಹಣ ಪಡೆದರೆ ಮೇಳದಲ್ಲಿ ಮಾರಾಟ ಮಾಡಲು ಅವಕಾಶ ನೀಡುವುದಿಲ್ಲ ಎಂದು ಖಡಕ್ ಎಚ್ಚರಿಕೆ ನೀಡಿದ್ದಾರೆ. ಮೈಸೂರಿನ ಕರ್ಜನ್ ಪಾರ್ಕ್ ಆವ ರಣದಲ್ಲಿ ತೋಟಗಾರಿಕಾ ಇಲಾಖೆ ಆಯೋಜಿಸಿರುವ ಮಾವು ಮತ್ತು ಹಲಸು ಮೇಳಕ್ಕೆ ಭಾರಿ ಬೇಡಿಕೆ ವ್ಯಕ್ತವಾಗುತ್ತಿದ್ದು,…

ಕರ್ಜನ್ ಪಾರ್ಕ್‍ನಲ್ಲಿ ಮಾವು, ಹಲಸು ಮೇಳ ಆರಂಭ
ಮೈಸೂರು

ಕರ್ಜನ್ ಪಾರ್ಕ್‍ನಲ್ಲಿ ಮಾವು, ಹಲಸು ಮೇಳ ಆರಂಭ

May 25, 2019

ಮೈಸೂರು: ನೈಸರ್ಗಿಕವಾಗಿ ಮಾಗಿಸಿದ ಮಾವಿನ ಹಣ್ಣನ್ನು ರೈತರಿಂದ ಕಡಿಮೆ ದರದಲ್ಲಿ ಗ್ರಾಹಕರಿಗೆ ತಲುಪಿಸಲು ಮೈಸೂರಿನ ಕರ್ಜನ್ ಪಾರ್ಕ್‍ನಲ್ಲಿ ತೋಟಗಾರಿಕಾ ಇಲಾಖೆ ಆಯೋಜಿಸಿರುವ ಐದು ದಿನ ಗಳ ಮಾವು ಮತ್ತು ಹಲಸು ಮೇಳ ಶುಕ್ರವಾರ ಆರಂಭವಾಗಿದ್ದು, ಮೊದಲ ದಿನವೇ ಗ್ರಾಹಕರು ಮುಗಿಬಿದ್ದರು. ಮೇಳ ಮೇ 28ರ ಸಂಜೆ 7 ಗಂಟೆ ವರೆಗೂ ನಡೆಯಲಿದೆ. ಇಂದು ಬೆಳಿಗ್ಗೆ ಜಿ.ಪಂ ಸಿಇಒ ಕೆ.ಜ್ಯೋತಿ ಮೇಳ ಉದ್ಘಾಟಿಸಿ ದರು. ಬಳಿಕ ಅವರು ಮಾತನಾಡಿ, ರೈತ ರಿಗೆ ಮಾರುಕಟ್ಟೆ ಒದಗಿಸುವುದರೊಂದಿಗೆ ಗುಣಮಟ್ಟದ 15 ಬಗೆಯ…

ಮೈಸೂರಲ್ಲಿ ಆರಂಭವಾಯ್ತು ಮಾವು, ಹಲಸು ಮೇಳ
ಮೈಸೂರು

ಮೈಸೂರಲ್ಲಿ ಆರಂಭವಾಯ್ತು ಮಾವು, ಹಲಸು ಮೇಳ

June 2, 2018

ಮೈಸೂರು: ಮೈಸೂರು ಅರಮನೆ ಬಳಿ ಇರುವ ಕರ್ಜನ್ ಪಾರ್ಕ್ ಆವರಣದಲ್ಲಿ ಇಂದಿನಿಂದ ಮಾವು ಹಾಗೂ ಹಲಸಿನ ಮೇಳ ಆರಂಭವಾ ಯಿತು. ಒಟ್ಟು 36 ಮಳಿಗೆಗಳಲ್ಲಿ ಮಾವು, ಹಲಸಿನ ಪ್ರದರ್ಶನ, ಮಾರಾಟ ವ್ಯವಸ್ಥೆ ಮಾಡಲಾಗಿದ್ದು, ಜೂ.5ರವರೆಗೂ ಈ ಮೇಳ ನಡೆಯಲಿದೆ. ತೋಟಗಾರಿಕಾ ಇಲಾಖೆ ಆಯೋಜಿಸಿದ್ದ ಮಾವು ಮತ್ತು ಹಲಸು ಮೇಳವನ್ನು ಶುಕ್ರವಾರ ಬೆಳಿಗ್ಗೆ ಜಿಲ್ಲಾಧಿ ಕಾರಿ ಅಭಿರಾಮ್ ಜಿ.ಶಂಕರ್ ಚಾಲನೆ ನೀಡಿದರು. ಬಳಿಕ ಮಾತನಾಡಿದ ಜಿಲ್ಲಾಧಿ ಕಾರಿಗಳು, ಸ್ಥಳೀಯ ಮಾವು ಬೆಳೆಗಾರ ರಿಗೆ ಪ್ರೋತ್ಸಾಹ ನೀಡುವುದರೊಂದಿಗೆ ಜಿಲ್ಲೆಯ ಜನರಿಗೆ…

ಮೈಸೂರಿನಲ್ಲಿ ಜೂನ್ 1ರಿಂದ  5ರವರೆಗೆ ಮಾವು ಮೇಳ ಕರ್ಜನ್ ಪಾರ್ಕ್‍ನಲ್ಲಿ ಮೇಳ ಆಯೋಜನೆ
ಮೈಸೂರು

ಮೈಸೂರಿನಲ್ಲಿ ಜೂನ್ 1ರಿಂದ  5ರವರೆಗೆ ಮಾವು ಮೇಳ ಕರ್ಜನ್ ಪಾರ್ಕ್‍ನಲ್ಲಿ ಮೇಳ ಆಯೋಜನೆ

May 25, 2018

ಮೈಸೂರು: ಸಾಂಸ್ಕøತಿಕ ನಗರಿ ಮೈಸೂರಿನ ಜನತೆಗೆ ವಿವಿಧ ತಳಿಯ ಮಾವಿನ ಹಣ ್ಣನ ರುಚಿ ತಣ ಸಲು ತೋಟಗಾರಿಕಾ ಇಲಾಖೆ ಜೂನ್ 1ರಿಂದ 5ರವರೆಗೆ ಕರ್ಜನ್ ಪಾರ್ಕ್‍ನಲ್ಲಿ ‘ಮಾವು ಮೇಳ’ ನಡೆಸಲು ನಿರ್ಧರಿಸಿದೆ ಎಂದು ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಜಿ.ಡಿ.ದಿನೇಶ್‍ಕುಮಾರ್ ತಿಳಿಸಿದ್ದಾರೆ. ಈ ಸಾಲಿನ ಮಾವು ಮೇಳ ನಡೆಸುವುದಕ್ಕೆ ಸಂಬಂಧಿಸಿದಂತೆ ಮಾವು ಬೆಳೆಗಾರರೊಂದಿಗೆ ನಡೆಸಿದ ಸಭೆಯಲ್ಲಿ ಮೈಸೂರು ಜಿಲ್ಲೆಯ ವಿವಿಧೆಡೆಯಿಂದ ಸುಮಾರು 40ಕ್ಕೂ ಹೆಚ್ಚು ಮಂದಿ ಮಾವು ಬೆಳೆಗಾರರು ಆಗಮಿಸಿದ್ದರು. ಈ ಸಭೆಯಲ್ಲಿ ಜೂನ್…

Translate »