ಮೈಸೂರು: ಮೈಸೂರಿನ ಡಿ.ಬನುಮಯ್ಯ ಶಾಲೆಯ ವಿದ್ಯಾರ್ಥಿಗಳೊಂದಿಗೆ ಶನಿವಾರ ಕೆ.ಆರ್.ಕ್ಷೇತ್ರದ ಶಾಸಕ ಎಸ್.ಎ.ರಾಮದಾಸ್, `ಬಲಿಷ್ಠ ಭಾರತ-ಹಸಿರು ಭಾರತ’ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸಂವಾದ ನಡೆಸಿ, ಪರಿಸರ ಸಂರಕ್ಷಣೆಯೊಂದಿಗೆ ಹತ್ತನೇ ತರಗತಿಯ ಫಲಿತಾಂಶ ಉತ್ತಮಗೊಳಿಸಲು ಪೂರ್ವ ತಯಾರಿಯ ಬಗ್ಗೆ ಸಲಹೆ ನೀಡಿದರು. ಕೆ.ಆರ್.ಕ್ಷೇತ್ರದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಫಲಿತಾಂಶ ಸುಧಾರಿಸುವುದರೊಂದಿಗೆ ಪರಿಸರ ಸಂರಕ್ಷಣೆಯ ನಿಟ್ಟಿನಲ್ಲಿ `ಬಲಿಷ್ಠ ಭಾರತ-ಹಸಿರು ಭಾರತ’ ಕಾರ್ಯಕ್ರಮದಡಿ ಪ್ರತಿ ಶನಿವಾರ ಸರ್ಕಾರಿ ಪ್ರೌಡಶಾಲೆಯ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮ ನಡೆಸುತ್ತಿರುವ ಶಾಸಕ ಎಸ್.ಎ.ರಾಮದಾಸ್, ಇಂದು ಡಿ.ಬನುಮಯ್ಯ ಶಾಲೆಯ ವಿದ್ಯಾರ್ಥಿಗಳೊಂದಿಗೆ ನಾಲ್ಕನೆ ಕಾರ್ಯಕ್ರಮದಲ್ಲಿ…