Tag: Darshan Puttannaiah

ಮೈಷುಗರ್ ಕಾರ್ಖಾನೆ ಆ.15 ರಿಂದ ಕಾರ್ಯಾರಂಭ
ಮಂಡ್ಯ

ಮೈಷುಗರ್ ಕಾರ್ಖಾನೆ ಆ.15 ರಿಂದ ಕಾರ್ಯಾರಂಭ

July 25, 2018

ಬರುವ 15 ರೊಳಗೆ ರೈತರು, ಕಾರ್ಮಿಕರ ಎಲ್ಲಾ ಬಾಕಿ ಪಾವತಿ ಡಿಸ್ಟಿಲರಿ ಘಟಕ ಖಾಸಗಿಗೆ ವಹಿಸಲು ಸರ್ಕಾರ ನಿರ್ಧಾರ ಎಫ್‍ಆರ್‍ಪಿ ದರ ನಿಗದಿ ನಿಯಮ ತಕ್ಷಣದಿಂದಲೇ ಜಾರಿಗೆ ರೈತರ ಆಗ್ರಹ ಮಂಡ್ಯ: ಜಿಲ್ಲೆಯ ರೈತರ ಜೀವನಾಡಿ ಮೈಷುಗರ್ ಕಾರ್ಖಾನೆಯನ್ನು ಆಗಸ್ಟ್ 15 ರಿಂದ ಆರಂಭಿಸಲಾಗುವುದು ಎಂದು ಸಕ್ಕರೆ ಹಾಗೂ ಭಾರೀ ಕೈಗಾರಿಕಾ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು. ಮಂಗಳವಾರ ಮೈಷುಗರ್ ಕಾರ್ಖಾನೆಗೆ ದಿಢೀರ್ ಭೇಟಿ ನೀಡಿದ ಅವರು, ಕಾರ್ಖಾನೆಯ ಸ್ಥಿತಿಗತಿ ಬಗ್ಗೆ ಪರಿಶೀಲಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ…

ರೈತ ಹೋರಾಟಕ್ಕೆ ಹೊಸ ರೂಪ: ದರ್ಶನ್ ಪುಟ್ಟಣ್ಣಯ್ಯ
ಮೈಸೂರು

ರೈತ ಹೋರಾಟಕ್ಕೆ ಹೊಸ ರೂಪ: ದರ್ಶನ್ ಪುಟ್ಟಣ್ಣಯ್ಯ

July 24, 2018

ನಂಜನಗೂಡು: ಹೊಸ ತಲೆ ಮಾರಿನ ರೈತರನ್ನು ಸಂಘಟನೆಗೊಳಿಸಿ ರೈತ ಹೋರಾಟಕ್ಕೆ ಹೊಸ ರೂಪವನ್ನು ನೀಡುವ ಮೂಲಕ ತಂದೆಯ ರೈತ ಹೋರಾಟದ ಹಾದಿಯನ್ನು ಮುಂದುವರೆಸುತ್ತೇನೆ ಎಂದು ದರ್ಶನ್ ಪುಟ್ಟಣ್ಣಯ್ಯ ತಿಳಿಸಿದರು. ಅವರು ನಂಜನಗೂಡು ತಾಲೂಕು ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಏರ್ಪಡಿಸಿದ್ದ ಅಭಿನಂದನಾ ಸಮಾರಂಭ ದಲ್ಲಿ ಅಭಿನಂದನೆ ಸ್ವೀಕರಿಸಿ ಮಾತನಾಡಿದರು. ರಾಜ್ಯದಲ್ಲಿ ರೈತರು ಸಮಸ್ಯೆಗಳಿಂದ ನರಳಾಡುತ್ತಿದ್ದರೆ. ನಾನು ವಿದೇಶದಲ್ಲಿ ಉದ್ಯಮಿ ಯಾಗಿ ಐಷರಾಮಿ ಜೀವನ ನಡೆಸುವುದು ಸರಿಯಲ್ಲ. ರೈತರ ಸಮಸ್ಯೆಗಳಿಗೆ ಸ್ಪಂದಿಸದ ರಾಜಕಾರಣಿ ಮತ್ತು ಅಧಿಕಾರಿಗಳ…

ರೈತರ ಸಾಲಮನ್ನಾ, ಮಾತಿಗೆ ತಪ್ಪಿದ ಕುಮಾರಸ್ವಾಮಿ; ಆರೋಪ
ಮೈಸೂರು

ರೈತರ ಸಾಲಮನ್ನಾ, ಮಾತಿಗೆ ತಪ್ಪಿದ ಕುಮಾರಸ್ವಾಮಿ; ಆರೋಪ

July 16, 2018

ಜು.21ರಂದು ಹೊಸಪೇಟೆ ಬಳಿ ರೈತಸಂಘದಿಂದ ರಾಷ್ಟ್ರೀಯ ಹೆದ್ದಾರಿ ಬಂದ್ ಮೈಸೂರು:  ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕು. ಗ್ರಾಮೀಣ ಪ್ರದೇಶದ ಪುನಶ್ಚೇತನಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರ ವಿಶೇಷ ಪ್ಯಾಕೇಜ್ ನೀಡಬೇಕು ಎಂದು ಆಗ್ರಹಿಸಿ ರಾಜ್ಯ ರೈತಸಂಘ ಮತ್ತು ಸ್ವರಾಜ್ ಇಂಡಿಯಾ ಪಾರ್ಟಿ ಆಶ್ರಯದಲ್ಲಿ 39ನೇ ರೈತ ಹುತಾತ್ಮ ದಿನವಾದ ಜು.21ರಂದು ಬಳ್ಳಾರಿ ಜಿಲ್ಲೆ ಹೊಸಪೇಟೆ ಹಿಟ್ನಾಳ್ ಕ್ರಾಸ್ ಬಳಿ ಇಡೀ ದಿನ ರಾಷ್ಟ್ರೀಯ ಹೆದ್ದಾರಿ ಬಂದ್ ಚಳುವಳಿ ನಡೆಸಲಾಗುವುದು ಎಂದು ರೈತಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ…

ಮಂಡ್ಯ ಲೋಕಸಭಾ ಕ್ಷೇತ್ರದ ಮೇಲೆ ಸಾಫ್ಟ್ ವೇರ್ ಉದ್ಯಮಿಗಳ ಕಣ್ಣು
ಮಂಡ್ಯ

ಮಂಡ್ಯ ಲೋಕಸಭಾ ಕ್ಷೇತ್ರದ ಮೇಲೆ ಸಾಫ್ಟ್ ವೇರ್ ಉದ್ಯಮಿಗಳ ಕಣ್ಣು

July 3, 2018

ಮಂಡ್ಯ: ಲೋಕಸಭಾ ಕ್ಷೇತ್ರದ ಮೇಲೆ ಐಟಿ ಉದ್ಯಮಿಗಳ ಕಣ್ಣು ಬಿದ್ದಿದೆ. ಕ್ಷೇತ್ರದ ಮೇಲೆ ಒಬ್ಬೊಬ್ಬರೇ ಒಲವು ತೋರುತ್ತಿದ್ದು ಮತ್ತಷ್ಟು ಕುತೂಹಲಕ್ಕೆ ಕಾರಣ ವಾಗಿದೆ. ಈಗಾಗಲೇ ವಿಧಾನಸಭಾ ಚುನಾವಣೆಯಲ್ಲಿ ಮೇಲುಕೋಟೆ ಕ್ಷೇತ್ರದಿಂದ ಸ್ಪರ್ಧೆ ಮಾಡಿ ಸೋಲು ಅನುಭವಿಸಿರೋ ಉದ್ಯಮಿ, ರೈತ ನಾಯಕ ದಿವಂಗತ ಕೆ.ಎಸ್. ಪುಟ್ಟಣ್ಣಯ್ಯ ಪುತ್ರ ದರ್ಶನ್ ಪುಟ್ಟಣ್ಣಯ್ಯ ಸ್ಪರ್ಧೆಗೆ ರೈತ ಸಂಘದ ಕೆಲ ಕಾರ್ಯಕರ್ತರು ಒತ್ತಡ ಹಾಕುತ್ತಿದ್ದಾರೆ. ದರ್ಶನ್ ಪುಟ್ಟಣ್ಣಯ್ಯ ತಮ್ಮ ಅಮೆರಿಕಾ ಕಂಪನಿಯನ್ನು ಮಾರಾಟ ಮಾಡಿ, ಮೈಸೂರಿನಲ್ಲಿ ವ್ಯವಹಾರ ಮಾಡೋ ಜೊತೆಗೆ ರೈತ ಹೋರಾಟ…

Translate »