Tag: Dasara 2019

ಯಶಸ್ವಿ ಜಂಬೂಸವಾರಿಯ ರೂವಾರಿ ಗಜಪಡೆಗೆ ಆತ್ಮೀಯ ಬೀಳ್ಕೊಡುಗೆ
ಮೈಸೂರು

ಯಶಸ್ವಿ ಜಂಬೂಸವಾರಿಯ ರೂವಾರಿ ಗಜಪಡೆಗೆ ಆತ್ಮೀಯ ಬೀಳ್ಕೊಡುಗೆ

October 11, 2019

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದಲ್ಲಿ ಪಾಲ್ಗೊಂಡು, ಯಶಸ್ವಿ ಜಂಬೂ ಸವಾರಿ ರೂವಾರಿಗಳಾಗಿ, ನಂತರ ಅರ ಮನೆ ಆವರಣದಲ್ಲಿ ರಿಲ್ಯಾಕ್ಸ್ ಮೂಡ್‍ನಲ್ಲಿದ್ದ ಅರ್ಜುನ ನೇತೃತ್ವದ ಗಜಪಡೆ ಗುರುವಾರ ಮಧ್ಯಾಹ್ನ ಸ್ವಸ್ಥಾನಗಳಿಗೆ ಪ್ರಯಾಣ ಬೆಳೆಸಿತು. ದಸರಾದಲ್ಲಿ ಪಾಲ್ಗೊಳ್ಳಲು ವಿವಿಧ ಶಿಬಿರಗಳಿಂದ ಎರಡು ತಂಡಗಳಲ್ಲಿ ಬಂದಿದ್ದ 13 ಆನೆಗಳಲ್ಲಿ ಮೂರು ಆನೆಗಳಾದ ಅಭಿಮನ್ಯು, ಗೋಪಾಲಸ್ವಾಮಿ ಹಾಗೂ ಜಯಪ್ರಕಾಶನನ್ನು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯ ಕಾಡಂಚಿನ ಗ್ರಾಮವಾದ ಚೌಡಳ್ಳಿ ಬಳಿ ಇಬ್ಬರನ್ನು ಬಲಿ ಪಡೆದ ಹುಲಿ ಸೆರೆ ಕಾರ್ಯಾ ಚರಣೆಗೆ ಬುಧವಾರವೇ…

ಸಾಹಸ ಪ್ರದರ್ಶನ, ಬೆಳಕಿನ ವೈಭವದೊಂದಿಗೆ ದಸರಾಗೆ ತೆರೆ
ಮೈಸೂರು

ಸಾಹಸ ಪ್ರದರ್ಶನ, ಬೆಳಕಿನ ವೈಭವದೊಂದಿಗೆ ದಸರಾಗೆ ತೆರೆ

October 9, 2019

ಮೈಸೂರು, ಅ.8(ಎಸ್‍ಬಿಡಿ)- ಬೆಳಕಿನ ವೈಭವದೊಂದಿಗೆ 2019ರ ಯಶಸ್ವಿ ಮೈಸೂರು ದಸರಾ ಮಹೋತ್ಸವಕ್ಕೆ ವರ್ಣರಂಜಿತ ತೆರೆ ಬಿದ್ದಿತು. ಮೈನವಿರೇಳಿಸುವ ಸೈನಿಕರ ಸಾಹಸ, ಪೊಲೀಸ್ ಪ್ರಶಿಕ್ಷಣಾರ್ಥಿಗಳ ರೋಚಕ ಪಂಜಿನ ಕವಾಯತು, ಮನಸೂರೆಗೊಂಡ ಅಶ್ವಾರೋಹಿ ದಳದ ಉರಿ ಗೂಟ ಕೀಳುವ ಕಸರತ್ತು, ಲೇಸರ್ ಶೋ, ಗಮನ ಸೆಳೆದ ವಿವಿಧ ತುಕಡಿಗಳ ಪಥ ಸಂಚಲನ, ಮುದ ನೀಡಿದ ನೃತ್ಯ ಪ್ರದರ್ಶನ, ಸಿಡಿ ಮದ್ದಿನ ಚಿತ್ತಾರದೊಂದಿಗೆ ಬನ್ನಿಮಂಟಪ ಪಂಜಿನ ಕವಾಯತು ಮೈದಾ ನದಲ್ಲಿ ಈ ಬಾರಿಯ ದಸರೆಗೆ ತೆರೆ ಬೀಳುವುದರ ಜೊತೆಗೆ 2020ರ ದಸರಾ…

ದಸರಾ ವಿದ್ಯುತ್ ದೀಪಾಲಂಕಾರಕ್ಕೂ ಖದೀಮರು ಕತ್ತರಿ
ಮೈಸೂರು

ದಸರಾ ವಿದ್ಯುತ್ ದೀಪಾಲಂಕಾರಕ್ಕೂ ಖದೀಮರು ಕತ್ತರಿ

October 6, 2019

ಮೈಸೂರು, ಅ.5(ಎಸ್‍ಬಿಡಿ)- ಈ ಬಾರಿ ದಸರಾದಲ್ಲಿ ವಿದ್ಯುತ್ ದೀಪಾಲಂಕಾರ ಅತ್ಯಾಕರ್ಷಕವಾಗಿದ್ದು, ಸಾರ್ವಜನಿಕ ರಿಂದಲೂ ಮೆಚ್ಚುಗೆ ವ್ಯಕ್ತವಾಗುತ್ತಿದೆ. ದಸರಾ ಪ್ರಯುಕ್ತ ಕಾರ್ಯಕ್ರಮಗಳು ನಡೆಯುವ ಸ್ಥಳಗಳು, ಜಂಬೂ ಸವಾರಿ ಸಾಗುವ ರಾಜಮಾರ್ಗ, ಪ್ರಮುಖ ರಸ್ತೆ, ವೃತ್ತಗಳು, ಸರ್ಕಾರಿ ಕಚೇರಿಗಳು ಹೀಗೆ ಎಲ್ಲಿ ನೋಡಿದರೂ ಜಗಮಗಿಸುವ ದೀಪಾಲಂಕಾರ ಕಣ್ಮನ ತಣಿಸುತ್ತಿದೆ. ಯುವ ಜನತೆ ಅಷ್ಟೇ ಅಲ್ಲದೆ ಎಲ್ಲಾ ವಯೋ ಮಾನದವರೂ ದೀಪಾಲಂಕಾರದೊಂದಿಗೆ ತಮ್ಮ ಸೆಲ್ಫೀ ಕ್ಲಿಕ್ಕಿಸಿಕೊಂಡು ವಾಟ್ಸಾಪ್ ಸ್ಟೇಟಸ್, ಫೇಸ್‍ಬುಕ್‍ನಲ್ಲಿ ಅಪೆÇ್ಲೀಡ್ ಮಾಡಿ, ಖುಷಿ ಪಡುತ್ತಿದ್ದಾರೆ. ಅಲ್ಲದೆ ಉತ್ತಮ ಕ್ಯಾಮರಾ ಮೂಲಕ…

ಮೊಹಾಲಿ ಠಾಕೂರ್, ಹನುಮಂತನ ಹಾಡಿಗೆ ಕುಣಿದು ಕುಪ್ಪಳಿಸಿದ ಯುವ ಸಮೂಹ
ಮೈಸೂರು

ಮೊಹಾಲಿ ಠಾಕೂರ್, ಹನುಮಂತನ ಹಾಡಿಗೆ ಕುಣಿದು ಕುಪ್ಪಳಿಸಿದ ಯುವ ಸಮೂಹ

October 4, 2019

ಮೈಸೂರು: ನಟಿ, ಗಾಯಕಿ ಮೊಹಾಲಿ ಠಾಕೂರ್ ಸುಮಧುರ ಗಾಯನದ ಮೂಲಕ ಯುವ ದಸರಾದಲ್ಲಿ ನೆರೆದಿದ್ದ ಪ್ರೇಕ್ಷಕರ ಮನರಂಜಿಸಿದರು. `ದಸರಾ ಹಬ್ಬದ ಶುಭಾಶಯಗಳು. ನಮಸ್ಕಾರ ಮೈಸೂರು’ ಎಂದು ಕನ್ನಡದಲ್ಲಿ ಹೇಳುವ ಮೂಲಕ ಪ್ರೇಕ್ಷಕರ ಮನಸ್ಸು ತಟ್ಟಿದ ಮೊಹಾಲಿ, ತಮಗೆ ರಾಷ್ಟ್ರೀಯ ಪ್ರಶಸ್ತಿ ತಂದುಕೊಟ್ಟ `ದಮ್ ಲಗಾ ಕೆ ಹೈಶಾ’ ಚಿತ್ರದ `ಮೋಹ್ ಮೋಹ್‍ಕೆ ಧಾಗೆ…’ `ರೇಸ್ ಹೈ ಸಾಸೋಂ ಕಿ…’, `ಸವಾರ್ ಲೂನ್…’, `ಖ್ವಾಬ್ ದೇಖೆ ಝೂಟೆ ಮೋಟೆ…’, `ದಮಾ ಧಂ ಮಸ್ತ್ ಖಲಂದರ್…’, `ತುಜುಕೋ ಜೋ ಪಾಯಾ…’,…

ದಸರಾ ಗೋಲ್ಡ್ ಕಾರ್ಡ್‍ಗೆ ಭಾರೀ ಬೇಡಿಕೆ…
ಮೈಸೂರು

ದಸರಾ ಗೋಲ್ಡ್ ಕಾರ್ಡ್‍ಗೆ ಭಾರೀ ಬೇಡಿಕೆ…

October 4, 2019

ಮೈಸೂರು: ದಸರಾ ಗೋಲ್ಡ್‍ಕಾರ್ಡ್, ಟಿಕೆಟ್ ಖರೀದಿಸಲು ಮೈಸೂರಿನ ಡಿಸಿ ಕಚೇರಿ ಬಳಿ ಸಾರ್ವ ಜನಿಕರು ಮುಗಿಬಿದ್ದ ಕಾರಣ ಗುರುವಾರ ಭಾರೀ ನೂಕು-ನುಗ್ಗಲು ಉಂಟಾಯಿತು. ಈ ವೇಳೆ ಕೊಠಡಿಗೆ ನುಗ್ಗಲು ಯತ್ನಿ ಸಿದ ಜನರನ್ನು ನಿಯಂತ್ರಿಸಿ, ಸಾಲುಗಟ್ಟಿ ನಿಲ್ಲಿಸಲು ಲಕ್ಷ್ಮೀಪುರಂ ಠಾಣೆ ಇನ್‍ಸ್ಪೆಕ್ಟರ್ ಹಾಗೂ ಸಿಬ್ಬಂದಿ ಹರಸಾಹಸಪಡಬೇಕಾ ಯಿತು. ಆದರೂ ಕಡೆಗೆ ಟಿಕೆಟ್ ಸಿಕ್ಕಿದ್ದು ಕೇವಲ 125 ಮಂದಿಗೆ ಮಾತ್ರ. ಬೆಳಿಗ್ಗೆ 11 ರಿಂದ ಮಧ್ಯಾಹ್ನ 3.30ರವರೆಗೆ ಕಾದು ನಿಂತಿದ್ದ ಜನರು ಇತ್ತ ಟಿಕೆಟ್ ಸಿಗದಿ ದ್ದಕ್ಕೆ ಆಕ್ರೋಶಗೊಂಡು…

ಯುವ ದಸರಾಗೆ ಚಾಲನೆ
ಮೈಸೂರು

ಯುವ ದಸರಾಗೆ ಚಾಲನೆ

October 2, 2019

ಮೈಸೂರು: ಮೈಸೂರು ದಸರಾ ಮಹೋತ್ಸವದ ಮೆಗಾ ಇವೆಂಟ್ `ಯುವ ದಸರಾ’ಗೆ ಮಂಗಳವಾರ ಅದ್ಧೂರಿ ಚಾಲನೆ ದೊರಕಿತು. ಯುವ ಸಮೂಹದ ಅಚ್ಚುಮೆಚ್ಚಿನ ಯುವ ದಸರಾಗೆ ಯೂತ್ ಐಕಾನ್ ಕ್ರೀಡಾಪಟುವಿನಿಂದ ಚಾಲನೆ ಪಡೆದಿದ್ದು ಈ ಬಾರಿಯ ವಿಶೇಷ. ಮುಖ್ಯಮಂತ್ರಿ ಬಿ.ಎಸ್.ಯಡಿ ಯೂರಪ್ಪನವರ ಸಮ್ಮುಖದಲ್ಲಿ ವಿಶ್ವ ಚಾಂಪಿಯನ್ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧೂ ದೀಪ ಬೆಳಗುವ ಮೂಲಕ 6 ದಿನಗಳ ಯುವ ದಸರಾ ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಯುವಜನ ಮತ್ತು ಕ್ರೀಡಾ ಇಲಾಖೆ ಯಿಂದ 5 ಹಾಗೂ ದಸರಾ ಸಮಿತಿ ವತಿಯಿಂದ 5…

ಮೈಸೂರು ನಗರದಲ್ಲಿ ಗ್ರಾಮೀಣ ಸೊಗಡು ಬಿಂಬಿಸಿದ: ರೈತ ದಸರಾ ಮೆರವಣಿಗೆ
ಮೈಸೂರು

ಮೈಸೂರು ನಗರದಲ್ಲಿ ಗ್ರಾಮೀಣ ಸೊಗಡು ಬಿಂಬಿಸಿದ: ರೈತ ದಸರಾ ಮೆರವಣಿಗೆ

October 2, 2019

ಮೈಸೂರು: ಆಕರ್ಷಕ ಮೆರವಣಿಗೆಯೊಂದಿಗೆ ಮೈಸೂರಿನಲ್ಲಿ ನಾಡಹಬ್ಬ ದಸರಾ ಮಹೋತ್ಸವದ ಮೂರು ದಿನಗಳ ರೈತದಸರಾ ಕಾರ್ಯ ಕ್ರಮಗಳಿಗೆ ಚಾಲನೆ ದೊರೆಯಿತು. ಮೆರ ವಣಿಗೆಯಲ್ಲಿ ತಳಿರು ತೋರಣಗಳಿಂದ, ಹಸಿರಿನಿಂದ ಕೂಡಿದ ಅಲಂಕೃತ ಎತ್ತಿನ ಗಾಡಿಗಳು ಭಾಗವಹಿಸಿದ್ದವು. ಹಸಿರು ರುಮಾಲು ಧರಿಸಿದ್ದ ರೈತರು, ರೈತ ಮಹಿಳೆಯರು ನೂರಾರು ಸಂಖ್ಯೆಯಲ್ಲಿ ಪಾಲ್ಗೊಂಡು ಮೆರವಣಿಗೆಗೆ ಗ್ರಾಮೀಣ ಮೆರಗು ನೀಡಿದರು. ಅರಮನೆ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಬಳಿ ಮೀನುಗಾರಿಕೆ, ಮುಜ ರಾಯಿ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಮೆರವಣಿಗೆಗೆ ಚಾಲನೆ…

ಜೆ.ಕೆ.ಮೈದಾನದಲ್ಲಿ ರೈತ ದಸರಾ ವಸ್ತು ಪ್ರದರ್ಶನಕ್ಕೆ ಚಾಲನೆ
ಮೈಸೂರು

ಜೆ.ಕೆ.ಮೈದಾನದಲ್ಲಿ ರೈತ ದಸರಾ ವಸ್ತು ಪ್ರದರ್ಶನಕ್ಕೆ ಚಾಲನೆ

October 2, 2019

ಮೈಸೂರು: ರೈತರಿಗೆ ಕೃಷಿಗೆ ಅಗತ್ಯವಾದ ಭರಪೂರ ಮಾಹಿತಿ ನೀಡುವ ಮಳಿಗೆಗಳು ಈ ಬಾರಿಯ ರೈತ ದಸರಾದ ವಿಶೇಷವಾಗಿದೆ. ಜೆ.ಕೆ.ಮೈದಾನದಲ್ಲಿ ಆಯೋಜಿಸಿರುವ ವಸ್ತು ಪ್ರದರ್ಶನ ಮಳಿಗೆಗಳಲ್ಲಿ ಕೃಷಿ, ತೋಟಗಾರಿಕೆ, ರೇಷ್ಮೆ ಕೃಷಿ ಮತ್ತು ಪಶುಸಂಗೋಪನೆಗೆ ಸಂಬಂಧಿಸಿದ ಮಾಹಿತಿ ದೊರೆಯುವಂತೆ ವ್ಯವಸ್ಥೆ ಮಾಡಲಾಗಿದೆ. ರೈತ ದಸರಾ ಉಪಸಮಿತಿ ವತಿಯಿಂದ ಆಯೋಜಿಸಿರುವ ವಸ್ತು ಪ್ರದರ್ಶನದಲ್ಲಿ 30ಕ್ಕೂ ಹೆಚ್ಚು ಮಳಿಗೆ ಗಳಿದ್ದು, ಅವುಗಳ ಪೈಕಿ ಹೆಚ್ಚು ಆಕರ್ಷಣೆ ಎಂದರೆ ಬಂಡೂರು ಕುರಿ ತಳಿಗಳು. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಬಂಡೂರು ಕುರಿಗಳ ಹಿಂಡು…

ಇಂದಿನಿಂದ ಯುವ ದಸರಾ ಆರಂಭ
ಮೈಸೂರು

ಇಂದಿನಿಂದ ಯುವ ದಸರಾ ಆರಂಭ

October 1, 2019

ಮೈಸೂರು,ಸೆ.30(ಎಂಟಿವೈ)-ದಸರಾ ಮಹೋತ್ಸವದ ಯುವ ಜನರ ಆಕರ್ಷಣೀಯ ಕೇಂದ್ರ ಬಿಂದು `ಯುವ ದಸರಾ-2019’ ನಾಳೆ(ಅ.1)ಯಿಂದ ಅ.6ರವರೆಗೆ ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆಯಲಿದ್ದು, ಹೆಸ ರಾಂತ ಕಲಾವಿದರಿಂದ ನಡೆಯಲಿರುವ ಸಂಗೀತ ಸಂಜೆ ಕಾರ್ಯಕ್ರಮ ಹುಚ್ಚೆದ್ದು ಕುಣಿಸಲಿದೆ. ಸ್ಥಳೀಯ, ರಾಜ್ಯಮಟ್ಟ ಹಾಗೂ ರಾಷ್ಟ್ರಮಟ್ಟದ ಕಲಾವಿದರಿಗೂ ಯುವ ದಸರಾ ಕಾರ್ಯಕ್ರಮದಲ್ಲಿ ವೇದಿಕೆ ನೀಡಲಾಗಿದ್ದು, ಬಾಲಿವುಡ್ ಹಾಗೂ ಸ್ಯಾಂಡಲ್‍ವುಡ್ ಜನಪ್ರಿಯ ಗೀತೆಗಳ ಗಾಯನ ನಡೆಯಲಿದೆ. ಮಹಾರಾಜ ಕಾಲೇಜು ಮೈದಾನದಲ್ಲಿ ವರ್ಣರಂಜಿತ ಕಾರ್ಯಕ್ರಮಕ್ಕೆ ವೇದಿಕೆ ಸಿದ್ಧಪಡಿಸಲಾಗಿದ್ದು, ಮನಮೋಹಕ ಲೈಟಿಂಗ್ ವ್ಯವಸ್ಥೆ ಕಲ್ಪಿಸಲಾಗಿದೆ. 15 ಸಾವಿರ…

ನಾಳೆ `ಏರ್ ಶೋ’
ಮೈಸೂರು

ನಾಳೆ `ಏರ್ ಶೋ’

October 1, 2019

ಮೈಸೂರು,ಸೆ.30 (ಎಸ್‍ಪಿಎನ್)- ನಾಡಹಬ್ಬ ದಸರಾ ಸಂಭ್ರಮ ಕಣ್ತುಂಬಿಕೊಳ್ಳಲು ಅ.2ರಂದು 11.30ಕ್ಕೆ ಲೋಹದ ಹಕ್ಕಿಗಳ ಕಲರವ ಹಾಗೂ ಯೋಧರ ಸಾಹಸ ದಸರಾ ಸಡಗರ-ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸಲಿದೆ.ಈಗಾಗಲೇ ಮೈಸೂರಿನ ಹಲವು ವೇದಿಕೆಗ ಳಲ್ಲಿ ಸಾಂಸ್ಕøತಿಕ ಚಟುವಟಿಕೆ ಗಳು, ನಗರದ ಸೌಂದರ್ಯ ಹೆಚ್ಚಿಸಿರುವ ದೀಪಾಲಂಕಾರದಿಂದ ಮೈಸೂರು ನಳನಳಿಸುತ್ತಿದೆ. ಮೈಸೂರಿನ ಬನ್ನಿಮಂಟಪದ ಪಂಜಿನ ಕವಾಯಿತು ಮೈದಾನ ದಲ್ಲಿ ಜಿಲ್ಲಾಡಳಿತ ಹಾಗೂ ಭಾರ ತೀಯ ವಾಯುಪಡೆ ಸಹಯೋಗ ದಲ್ಲಿ ಸಾಹಸಮಯ `ಏರ್ ಶೋ’ ಆಯೋಜಿಸಲಾಗಿದ್ದು, ಇದರ ಸದುಪಯೋಗವನ್ನು ಪ್ರವಾಸಿ ಗರು ಪಡೆದುಕೊಳ್ಳುವಂತೆ ದಸರಾ ವಿಶೇಷಾಧಿಕಾರಿ…

1 2 3 5
Translate »