Tag: Dasara Exhibition

ಆರಂಭವಾಯ್ತು ದಸರಾ ವಸ್ತು ಪ್ರದರ್ಶನ ಸಿಎಂ ಕುಮಾರಸ್ವಾಮಿ ಅವರಿಂದ ಉದ್ಘಾಟನೆ
ಮೈಸೂರು, ಮೈಸೂರು ದಸರಾ

ಆರಂಭವಾಯ್ತು ದಸರಾ ವಸ್ತು ಪ್ರದರ್ಶನ ಸಿಎಂ ಕುಮಾರಸ್ವಾಮಿ ಅವರಿಂದ ಉದ್ಘಾಟನೆ

October 11, 2018

ಮೈಸೂರು:  ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ 90 ದಿನಗಳ ಕಾಲ ಆಯೋ ಜಿಸಿರುವ ದಸರಾ ವಸ್ತು ಪ್ರದರ್ಶನಕ್ಕೆ ಬುಧವಾರ ಚಾಲನೆ ನೀಡಲಾಯಿತು. ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ದಸರಾ ವಸ್ತು ಪ್ರದರ್ಶನವನ್ನು ಉದ್ಘಾಟಿಸುವ ಮೂಲಕ ಚಾಲನೆ ನೀಡಿದರು. ಈ ವೇಳೆ ಬೀಸು ಕಂಸಾಳೆ, ನಂದಿದ್ವಜ ಮತ್ತಿತರೆ ಕಲಾತಂಡಗಳು ಭವ್ಯ ಸ್ವಾಗತ ನೀಡಿದವು. ಆದರೆ, ಪ್ರತಿ ವರ್ಷದಂತೆ ಈ ವರ್ಷವೂ ವಸ್ತು ಪ್ರದ ರ್ಶನ ಆವರಣ ಬಹುತೇಕ ಖಾಲಿ ಯಾಗಿದ್ದು, ಖಾಸಗಿಯ 136 ಮಳಿಗೆಗಳಲ್ಲಿ 80, 95…

ಈ ಬಾರಿಯ ದಸರಾ ವಸ್ತುಪ್ರದರ್ಶನ ಗುತ್ತಿಗೆಗೆ ಹಿಂದೇಟು
ಮೈಸೂರು

ಈ ಬಾರಿಯ ದಸರಾ ವಸ್ತುಪ್ರದರ್ಶನ ಗುತ್ತಿಗೆಗೆ ಹಿಂದೇಟು

September 22, 2018

ಮೈಸೂರು:  ಕಳೆದ ಬಾರಿ ಸುರಿದ ಧಾರಾಕಾರ ಮಳೆಯಿಂದಾಗಿ ದಸರಾ ವಸ್ತುಪ್ರದರ್ಶನದ ಆವರಣಕ್ಕೆ ಅಪಾರ ಪ್ರಮಾಣದ ನೀರು ನುಗ್ಗಿ, ಮನರಂಜನಾ ವಿಭಾಗದ ಯಂತ್ರೋಪಕರಣಗಳು ಹಾನಿಗೀಡಾಗಿ ನಷ್ಟ ಸಂಭವಿಸಿದ್ದೇ ಈ ಬಾರಿ ಟೆಂಡರ್‌ದಾರರು ಹಿಂದೆ ಸರಿಯಲು ಕಾರಣ ಎನ್ನಲಾಗಿದೆ. ಅಲ್ಲದೆ ಪ್ರತಿ ವರ್ಷ ಶೇ.5ರಷ್ಟು ಟೆಂಡರ್ ಮೊತ್ತವನ್ನು ಹೆಚ್ಚಳ ಮಾಡುವ ನಿಯಮವಿದ್ದು, ಪ್ರವೇಶ ದರ ಹೆಚ್ಚಳ ಮಾಡದೆ ಇರುವುದನ್ನು ಮನಗಂಡು ಗುತ್ತಿಗೆದಾರರು ಟೆಂಡರ್ ನಲ್ಲಿ ಭಾಗವಹಿಸುವುದಕ್ಕೆ ಹಿಂದೇಟು ಹಾಕಿದ್ದಾರೆ ಎಂದು ಪ್ರಾಧಿಕಾರದ ಅಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದು, ಮರು ಟೆಂಡರ್ ಅವಧಿ…

ದಸರಾ ವಸ್ತುಪ್ರದರ್ಶನ  ಗುತ್ತಿಗೆ ಕೇಳುವವರೇ ಇಲ್ಲ ಮರು ಟೆಂಡರ್‌ಗೆ ನಿರ್ಧಾರ
ಮೈಸೂರು

ದಸರಾ ವಸ್ತುಪ್ರದರ್ಶನ  ಗುತ್ತಿಗೆ ಕೇಳುವವರೇ ಇಲ್ಲ ಮರು ಟೆಂಡರ್‌ಗೆ ನಿರ್ಧಾರ

September 21, 2018

ಮೈಸೂರು:  ದಸರಾ ಮಹೋತ್ಸವದಲ್ಲಿ ಪ್ರವಾ ಸಿಗರ ಆಕರ್ಷಣೀಯ ಕೇಂದ್ರಬಿಂದುವಾಗಲಿ ರುವ ದಸರಾ ವಸ್ತು ಪ್ರದರ್ಶನ ಟೆಂಡರ್‌ಗೆ ನಿರಾಸಕ್ತಿ ವ್ಯಕ್ತವಾಗಿದ್ದು, ಟೆಂಡರ್ ಸಲ್ಲಿಸಲು ಕೊನೆಯ ದಿನವಾದ ಬುಧವಾರ ಯಾವುದೇ ಅರ್ಜಿ ಸಲ್ಲಿಕೆಯಾಗದ ಹಿನ್ನೆಲೆಯಲ್ಲಿ ಮರು ಟೆಂಡರ್ ಕರೆಯಲು ವಸ್ತು ಪ್ರದರ್ಶನ ಪ್ರಾಧಿಕಾರ ನಿರ್ಧರಿಸಿದೆ. ದಸರಾ ವಸ್ತು ಪ್ರದರ್ಶನ ಪ್ರವೇಶ ಶುಲ್ಕ, ವಾಹನಗಳ ನಿಲುಗಡೆ ಶುಲ್ಕ, ಮನರಂಜನೆ ವಿಭಾಗ, 136 ವಾಣಿಜ್ಯ ಮಳಿಗೆಗಳು, ಫುಡ್‍ಮೇಳ ಒಳಗೊಂಡಂತೆ ವಸ್ತು ಪ್ರದರ್ಶನದ ಆವರಣದಲ್ಲಿರುವ ಖಾಲಿ ಸ್ಥಳವನ್ನು ಬಳಸಿಕೊಳ್ಳುವುದಕ್ಕೆ ಅವಕಾಶ ನೀಡಿ ಈ ಬಾರಿ…

ವರ್ಷವಿಡೀ ದಸರಾ ವಸ್ತು ಪ್ರದರ್ಶನಕ್ಕೆ ಯೋಜನೆ ರೂಪಿಸಲು ಸಚಿವ ಸಾರಾ ಮಹೇಶ್ ಸಲಹೆ
ಮೈಸೂರು

ವರ್ಷವಿಡೀ ದಸರಾ ವಸ್ತು ಪ್ರದರ್ಶನಕ್ಕೆ ಯೋಜನೆ ರೂಪಿಸಲು ಸಚಿವ ಸಾರಾ ಮಹೇಶ್ ಸಲಹೆ

July 19, 2018

ಮೈಸೂರು: ಮೈಸೂರು ದಸರಾ ವಸ್ತುಪ್ರದರ್ಶನವು ವರ್ಷದ 365 ದಿನಗಳು ಶಾಶ್ವತವಾಗಿ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳು ಯೋಜನೆಯನ್ನು ರೂಪಿಸಬೇಕು ಎಂದು ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ಸೂಚಿಸಿದರು. ದಸರಾ ವಸ್ತುಪ್ರದರ್ಶನ ಕಚೇರಿಯಲ್ಲಿ ಬುಧವಾರ ನಡೆದ ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ 142ನೇ ಆಡಳಿತ ಮಂಡಳಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮೈಸೂರಿನ ಹೃದಯ ಭಾಗದಲ್ಲಿರುವ ವಸ್ತುಪ್ರದರ್ಶನ ಪ್ರಾಧಿಕಾರವನ್ನು ಸಂಪೂರ್ಣವಾಗಿ ಅಭಿವೃದ್ಧಿಪಡಿಸಿ ವರ್ಷದ 365 ದಿನಗಳು ಪ್ರದರ್ಶನವನ್ನು ಆಯೋಜಿಸಬೇಕು. ಆಗ ಮೈಸೂರಿನ ಪ್ರೇಕ್ಷಣೀಯ ಸ್ಥಳಗಳನ್ನು ವೀಕ್ಷಿಸಲು ಆಗಮಿಸುವ ಪ್ರವಾಸಿಗರು ಇಲ್ಲಿಗೂ ಭೇಟಿ ನೀಡುತ್ತಾರೆ….

1 2
Translate »