Tag: Dasara Flower Show

ವರ್ಣರಂಜಿತ ದಸರಾ ಫಲಪುಷ್ಪ ಪ್ರದರ್ಶನಕ್ಕೆ ತೆರೆ
ಮೈಸೂರು

ವರ್ಣರಂಜಿತ ದಸರಾ ಫಲಪುಷ್ಪ ಪ್ರದರ್ಶನಕ್ಕೆ ತೆರೆ

October 22, 2018

ಮೈಸೂರು: ಪೆಂಗ್ವಿನ್, ಅಶೋಕ ಸ್ತಂಭ, ಆನೆ ಗಾಡಿ, ಟೀ ಕೆಟಲ್, ಲೋಟಸ್ ಟೆಂಪಲ್ ಸೇರಿದಂತೆ ಹಲವು ಕಲಾಕೃತಿಗಳು ಅನಾವರಣ ಗೊಂಡು ಲಕ್ಷಾಂತರ ಜನರನ್ನು ಮನಸೂರೆ ಗೊಳಿಸಿದ್ದ ದಸರಾ ಫಲಪುಷ್ಪ ಪ್ರದರ್ಶನ- 2018ಕ್ಕೆ ಭಾನುವಾರ ತೆರೆಬಿದ್ದಿತು. ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ನಿಶಾದ್ ಬಾಗ್‍ನ ಕುಪ್ಪಣ್ಣ ಪಾರ್ಕ್‍ನ ಆವರಣದಲ್ಲಿ ತೋಟಗಾರಿಕೆ ಇಲಾಖೆ, ಜಿಲ್ಲಾ ಪಂಚಾ ಯತ್ ಮತ್ತು ಜಿಲ್ಲಾ ತೋಟಗಾರಿಕೆ ಸಂಘದ ವತಿಯಿಂದ 12 ದಿನಗಳ ಕಾಲ ಆಯೋ ಜಿಸಿದ್ದ ಫಲಪುಷ್ಪ ಪ್ರದರ್ಶನಕ್ಕೆ 4.5 ಲಕ್ಷ ಮಂದಿ…

ಕುಪ್ಪಣ್ಣ ಪಾರ್ಕ್‍ನಲ್ಲಿ ಅ.10ರಿಂದ ದಸರಾ ಫಲಪುಷ್ಪ ಪ್ರದರ್ಶನ
ಮೈಸೂರು, ಮೈಸೂರು ದಸರಾ

ಕುಪ್ಪಣ್ಣ ಪಾರ್ಕ್‍ನಲ್ಲಿ ಅ.10ರಿಂದ ದಸರಾ ಫಲಪುಷ್ಪ ಪ್ರದರ್ಶನ

October 9, 2018

ಮೈಸೂರು: ನಾಡ ಹಬ್ಬ ದಸರಾ ಮಹೋತ್ಸವ ಹಿನ್ನೆಲೆಯಲ್ಲಿ ನಜರ್‍ಬಾದ್‍ನ ಕುಪ್ಪಣ್ಣ ಪಾರ್ಕ್‍ನಲ್ಲಿ ಅ.10ರಿಂದ 21ರವರೆಗೆ ಆಯೋಜಿಸಿರುವ ಫಲಪುಷ್ಪ ಪ್ರದರ್ಶನದಲ್ಲಿ ತರಾವರಿ ಅಲಂಕಾರಿಕ ಹೂವಿನ ಗಿಡಗಳ ಮಧ್ಯ ದಲ್ಲಿ ಹೂವಿನಿಂದಲೇ ತಯಾರಿಸುವ ದೆಹಲಿಯ ಲೋಟಸ್ ಟೆಂಪಲ್, ಅಶೋಕ ಸ್ತಂಭ, ಪೆಂಗ್ವಿನ್,ಫಿರಂಗಿ, ಅಮರ್ ಜವಾನ್ ಸ್ತಂಭ ಸೇರಿದಂತೆ ವಿವಿಧ 13 ಆಕೃತಿಗಳು ಪ್ರವಾಸಿಗರ ಮನ ಸೆಳೆಯಲು ಸಜ್ಜಾಗಿವೆ ಎಂದು ಮೈಸೂರು ಜಿಪಂ ಸಿಇಓ ಹಾಗೂ ಜಿಲ್ಲಾ ತೋಟಗಾರಿಕೆ ಸಂಘದ ಅಧ್ಯಕ್ಷರಾದ ಕೆ.ಜ್ಯೋತಿ ತಿಳಿಸಿದರು. ನಜರ್‌ಬಾದಿನ ಕುಪ್ಪಣ್ಣ ಪಾರ್ಕ್‍ನಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯ್ತಿ…

ಆಕರ್ಷಣೆ ಕೇಂದ್ರ ಬಿಂದುವಾಗಲಿದೆ ದಸರಾ ಫಲಪುಷ್ಪ ಪ್ರದರ್ಶನ
ಮೈಸೂರು

ಆಕರ್ಷಣೆ ಕೇಂದ್ರ ಬಿಂದುವಾಗಲಿದೆ ದಸರಾ ಫಲಪುಷ್ಪ ಪ್ರದರ್ಶನ

October 2, 2018

ಮೈಸೂರು: ದಸರಾ ಹಿನ್ನೆಲೆಯಲ್ಲಿ ಮೈಸೂರಿನ ಕುಪ್ಪಣ್ಣ ಪಾರ್ಕ್‍ನಲ್ಲಿ ಅ.10ರಿಂದ 21ರವರೆಗೆ ನಡೆಯಲಿರುವ ದಸರಾ ಫಲಪುಷ್ಪ ಪ್ರದರ್ಶನ ಬಗೆ ಬಗೆಯ ಹೂವಿನ ಗಿಡಗಳು ಕಣ್ಮನ ಸೆಳೆಯುವುದರೊಂದಿಗೆ ಹೂವಿನಿಂದಲೇ ತಯಾರಿಸಿರುವ ಅಶೋಕ ಸ್ತಂಭ, ಪೆಂಗ್ವಿನ್, ಫಿರಂಗಿ, ಅಮರ್ ಜವಾನ್ ಸ್ತಂಭ ಸೇರಿದಂತೆ ವಿವಿಧ ಆಕೃತಿಗಳು ಮುದ ನೀಡಲಿವೆ. ನವರಾತ್ರಿಯ ಆರಂಭಕ್ಕೆ ಕೇವಲ 10 ದಿನಗಳು ಬಾಕಿ ಉಳಿದಿದ್ದು, ಎಲ್ಲೆಡೆ ಸಿದ್ಧತಾ ಕಾರ್ಯಗಳು ಭರದಿಂದ ಸಾಗುತ್ತಿದೆ. ಈ ನಡುವೆ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೀಯ ಕೇಂದ್ರ ಬಿಂದುವಾದ ಫಲಪುಷ್ಪ ಪ್ರದರ್ಶನಕ್ಕಾಗಿ ಕುಪ್ಪಣ್ಣ…

Translate »