Tag: Dasara Gajapade

ದಸರಾ ಗಜಪಡೆ ಮಾವುತರು, ಕಾವಾಡಿಗಳ ಕುಟುಂಬ ಸದಸ್ಯರ ಆರೋಗ್ಯ ತಪಾಸಣೆ
ಮೈಸೂರು

ದಸರಾ ಗಜಪಡೆ ಮಾವುತರು, ಕಾವಾಡಿಗಳ ಕುಟುಂಬ ಸದಸ್ಯರ ಆರೋಗ್ಯ ತಪಾಸಣೆ

September 26, 2018

ಮೈಸೂರು: ದಸರಾ ಗಜಪಡೆಯೊಂದಿಗೆ ಮೈಸೂರು ಅರಮನೆಯಲ್ಲಿ ಬೀಡುಬಿಟ್ಟಿರುವ ಮಾವುತರು, ಕಾವಾಡಿಗಳು ಹಾಗೂ ಅವರ ಕುಟುಂಬದವರಿಗೆ ಮೈಸೂರು ಕನ್ನಡ ವೇದಿಕೆ, ಅನಘ ಆಸ್ಪತ್ರೆ ಹಾಗೂ ನೆರವು ಟ್ರಸ್ಟ್ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಆರೋಗ್ಯ ತಪಾಸಣೆ ಶಿಬಿರ ನಡೆಸಲಾಯಿತು. ಅರಮನೆ ಆವರಣದಲ್ಲಿ ಹಮ್ಮಿಕೊಂಡಿದ್ದ ಉಚಿತ ಸಾಮಾನ್ಯ ಆರೋಗ್ಯ ತಪಾಸಣಾ ಶಿಬಿರದಲ್ಲಿ ಅನಘ ಆಸ್ಪತ್ರೆ ವೈದ್ಯ ಡಾ.ಮಹೇಶ್ ನೇತೃತ್ವದಲ್ಲಿ ಮಾವುತರು, ಕಾವಾಡಿಗಳು ಹಾಗೂ ಅವರ ಕುಟುಂಬದವರಿಗೆ ತಪಾಸಣೆ ನಡೆಸಲಾಯಿತು. ಬಿಪಿ, ಮಧುಮೇಹ ಸೇರಿದಂತೆ ಸಾಮಾನ್ಯ ಆರೋಗ್ಯ ತಪಾಸಣೆ ನಡೆಸಿ, ಆರೋಗ್ಯ ಕಾಯ್ದುಕೊಳ್ಳುವುದಕ್ಕೆ ಸಂಬಂಧಿಸಿದಂತೆ…

ಮೈಸೂರು ಅರಮನೆ ಆವರಣಕ್ಕೆ ಬಂದ  ದಸರಾ ಗಜಪಡೆ 2ನೇ ತಂಡ
ಮೈಸೂರು

ಮೈಸೂರು ಅರಮನೆ ಆವರಣಕ್ಕೆ ಬಂದ  ದಸರಾ ಗಜಪಡೆ 2ನೇ ತಂಡ

September 15, 2018

ಮೈಸೂರು: ಮೈಸೂರು ದಸರಾ ಮಹೋತ್ಸವಕ್ಕೆ ಆಗಮಿಸಿರುವ ಬಲರಾಮ ನೇತೃತ್ವದ ಗಜಪಡೆಯ 2ನೇ ತಂಡವನ್ನು ಅರಮನೆ ಆವರಣಕ್ಕೆ ಸಾಂಪ್ರದಾಯಿಕವಾಗಿ ಶುಕ್ರವಾರ ಸ್ವಾಗತಿಸಲಾಯಿತು. ಅರಮನೆ ಜಯಮಾರ್ತಾಂಡ ದ್ವಾರದ ಬಳಿ ಡಿಸಿಎಫ್ ಸಿದ್ರಾಮಪ್ಪ ಚಳ್ಕಾಪುರೆ ಸೇರಿದಂತೆ ಮತ್ತಿತರೆ ಅಧಿಕಾರಿಗಳು ವಿಶೇಷ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡುವ ಮೂಲಕ ಸ್ವಾಗತಿಸಿದರು. ಈ ವೇಳೆ ಎಡಿಸಿ ಯೋಗೇಶ್, ಅರಮನೆ ಮಂಡಳಿ ಉಪ ನಿರ್ದೇ ಶಕ ಟಿ.ಎಸ್.ಸುಬ್ರಹ್ಮಣ್ಯ, ಆನೆ ವೈದ್ಯ ನಾಗರಾಜು ಸೇರಿದಂತೆ ಮತ್ತಿತರೆ ಅಧಿಕಾರಿಗಳು ಪಾಲ್ಗೊಂಡಿದ್ದರು. ಈ ವೇಳೆ ಆರ್ಚಕರಾದ ಪ್ರಹ್ಲಾದ ರಾವ್ ನೇತೃತ್ವದಲ್ಲಿ…

Translate »