ಮೈಸೂರು,ಜ.3(ಆರ್‍ಕೆ)-ವಲ್ರ್ಡ್ ಹೆರಿಟೇಜ್‍ಗೆ ಐತಿಹಾಸಿಕ ಮೈಸೂರು ದಸರಾವನ್ನು ಸೇರಿಸಲು ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಚಿಂತನೆ ನಡೆಸಿದೆ. ಈ ಕುರಿತು ‘ಮೈಸೂರು ಮಿತ್ರ’ನಿಗೆ ಮಾಹಿತಿ ನೀಡಿದ ಪಾರಂಪರಿಕ ಇಲಾಖೆ ಆಯುಕ್ತರಾದ ಬಿ.ಆರ್.ಪೂರ್ಣಿಮಾ, ಯುನೆಸ್ಕೋ ದವರು ಪಶ್ಚಿಮಬಂಗಾಳದಲ್ಲಿ ನಡೆಯುವ ದುರ್ಗಾ ಪೂಜೆ ನಾಡಹಬ್ಬವನ್ನು ವಿಶ್ವ ಪಾರಂಪರಿಕ ತಾಣ (Woಡಿಟಜ ಊeಡಿiಣಚಿge Siಣe) ಎಂದು ಗುರ್ತಿಸಿರುವು ದರಿಂದ ಮೈಸೂರಿನ ದಸರಾ ಹಬ್ಬವನ್ನೂ ಆ ಸಾಲಿಗೆ ಸೇರಿಸಲು ಚಿಂತಿಸಲಾಗಿದೆ ಎಂದರು. ಕರ್ನಾಟಕದ ಹಂಪಿ, ಪಟ್ಟದ ಕಲ್ಲು ಇತಿಹಾಸ ಪ್ರಸಿದ್ಧ ಸ್ಥಳ ವನ್ನು…
ಯಶಸ್ವಿ ದಸರಾ ಆಚರಣೆ: ಮೈಸೂರು ಉಸ್ತುವಾರಿ ಸಚಿವ ವಿ.ಸೋಮಣ್ಣ ದಿಲ್‍ಖುಷ್
October 10, 2019ಮೈಸೂರು,ಅ.9(ಆರ್‍ಕೆ)- ಈ ಬಾರಿ ದಸರಾ ಉತ್ಸವ ಯಶಸ್ವಿಯಾಗಿ ನೆರವೇರಿದ್ದರಿಂದ ನಿಟ್ಟುಸಿರು ಬಿಟ್ಟಿರುವ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ, ನಿರೀಕ್ಷೆಗೂ ಮೀರಿ ಯಶಸ್ವಿ ಉತ್ಸವ ಆಚರಣೆಗೆ ಸಹಕರಿಸಿದ ಸರ್ವರಿಗೂ ಧನ್ಯವಾದ ಅರ್ಪಿಸಿದ್ದಾರೆ. ಮೈಸೂರಿನ ಜಲದರ್ಶಿನಿ ಅತಿಥಿಗೃಹದ ಸಭಾಂ ಗಣದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿದ ಅವರು, ನಿಗದಿತ ವೇಳೆಗೆ ಎಲ್ಲಾ ಕಾರ್ಯಕ್ರಮಗಳೂ ನಡೆದು, ಯಾವುದೇ ಸಣ್ಣಪುಟ್ಟ ಅಹಿತಕರ ಘಟನೆಗಳೂ ಸಂಭವಿಸದೆ ವಿಶ್ವ ಖ್ಯಾತಿಯ ವಿಜಯದಶಮಿ ಮೆರವಣಿಗೆ ಯಶಸ್ವಿಯಾಗಿ ನಡೆದಿದೆ ಎಂದರು. ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು, ಕಾರ್ಪೊರೇಟರ್‍ಗಳು…
ಪಾರಂಪರಿಕ ದಸರಾ ಆಚರಣೆ
August 15, 2019ಖ್ಯಾತ ಸಾಹಿತಿ ಎಸ್.ಎಲ್.ಭೈರಪ್ಪರಿಂದ ಉದ್ಘಾಟನೆ ಬೆಂಗಳೂರು,ಆ.14(ಕೆಎಂಶಿ)-ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸ ವವನ್ನು ಪ್ರತಿ ಬಾರಿಯಂತೆ ಈ ವರ್ಷವೂ ಪಾರಂಪರಿಕ ದಸರವಾಗಿ ಆಚರಿಸಲು ನಿರ್ಧ ರಿಸಿರುವ ಸರ್ಕಾರ, ಖ್ಯಾತ ಸಾಹಿತಿ ಎಸ್.ಎಲ್. ಭೈರಪ್ಪ ಅವರಿಂದ ಈ ಮಹಾನ್ ಸಾಂಸ್ಕೃತಿಕ ಉತ್ಸವ ಉದ್ಘಾಟಿಸಲು ತೀರ್ಮಾನಿಸಿದೆ. ವಿಧಾನಸೌಧದ ಸಮ್ಮೇಳನ ಸಭಾಂಗಣ ದಲ್ಲಿಂದು ಮುಖ್ಯಮಂತ್ರಿ ಬಿ.ಎಸ್. ಯಡಿ ಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ದಸರಾ ಉನ್ನತ ಮಟ್ಟದ ಸಮಿತಿ ಸಭೆ ಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯ ನಂತರ ಸುದ್ದಿಗೋಷ್ಟಿಯಲ್ಲಿ ಮಾತ…
ಸಾಂಪ್ರದಾಯಕ ದಸರಾಗೆ ನಿರ್ಧಾರ
September 25, 2018ಗೋಣಿಕೊಪ್ಪಲು: ದೇವಿ ಚಾಮುಂಡೇಶ್ವರಿ ಪೂಜೆಯೊಂದಿಗೆ ಸಾಂಪ್ರದಾಯಿಕವಾಗಿ ಗೋಣಿಕೊಪ್ಪ ದಸರಾ ಆಚರಿಸುವ ನಿರ್ಧಾರವನ್ನು ಕಾವೇರಿ ದಸರಾ ಸಮಿತಿಯ ಮಹಾಸಭೆಯಲ್ಲಿ ತೆಗೆದುಕೊಳ್ಳಲಾಯಿತು. ಗ್ರಾಮ ಪಂಚಾಯಿತಿ ಹಳೆಯ ಕಟ್ಟಡ ಸಭಾಂಗಣದಲ್ಲಿ ಕಾವೇರಿ ದಸರಾ ಸಮಿತಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ ಅಧ್ಯಕ್ಷತೆಯಲ್ಲಿ ಆಯೋಜಿಸಿದ್ದ ಮಹಾಸಭೆಯಲ್ಲಿ ಕೊಡಗಿನಲ್ಲಿ ಉಂಟಾದ ಭೂಕುಸಿತದಿಂದಾಗಿ ದಸರಾ ಹೇಗೆ ನಡೆಸಬೇಕೆಂಬ ಬಗ್ಗೆ ಚರ್ಚೆ ನಡೆಸಲಾಯಿತು. ಸರ್ಕಾರ ನೀಡುವ ಅನುದಾನವನ್ನು ಬಳಸಿಕೊಂಡು ದಸರಾ ಆಚರಿಸುವಂತೆ ನಿರ್ಧರಿಸಲಾಯಿತು. ಚಾಮುಂಡೇಶ್ವರಿ ಪೂಜೆ ಸಾಂಪ್ರದಾಯಿಕವಾಗಿ ನಡೆಸಬೇಕಿದೆ. ಇದರಂತೆ ನಡೆಯಲಿದೆ. ಆದರೆ, ಜಿಲ್ಲೆಯಲ್ಲಿ ಸಾವು-ನೋವು ನಡೆದಿರುವುದ…