Tag: Dattagalli

ದಟ್ಟಗಳ್ಳಿಯಲ್ಲಿ ಅಂಚೆ ಕಚೇರಿ ಆರಂಭ
ಮೈಸೂರು

ದಟ್ಟಗಳ್ಳಿಯಲ್ಲಿ ಅಂಚೆ ಕಚೇರಿ ಆರಂಭ

November 16, 2018

ಮೈಸೂರು: ಮೈಸೂರಿನ ದಟ್ಟಗಳ್ಳಿ 6ನೇ ಹಂತ ಎ ಬ್ಲಾಕ್ ಕನಕದಾಸ ನಗರ 6ನೇ ಮೇನ್, 7ನೇ ಕ್ರಾಸ್‍ನಲ್ಲಿ ಮನೆ ನಂಬರ್ 3030 ಇಲ್ಲಿ ನೂತನ ಅಂಚೆ ಕಚೇರಿಯನ್ನು ತೆರೆಯಲಾಗಿದೆ ಎಂದು ಮೈಸೂರು ಅಂಚೆ ವಿಭಾಗದ ಹಿರಿಯ ಅಂಚೆ ಅಧೀಕ್ಷಕರು ತಿಳಿಸಿದ್ದಾರೆ. ಬಟವಾಡೆ ಸೇವೆ ಒಳಗೊಂಡ ಈ ಅಂಚೆ ಕಚೇ ರಿಯ ಪಿನ್‍ಕೋಡ್ ಸಂಖ್ಯೆ: 570033 ಆಗಿದೆ. ಮೈಸೂರಿನ ನಿವೇದಿತಾ ನಗರ, ಆನಂದ ನಗರ, ರಾಜಾಜಿ ನಗರ, ಜೆ ಬ್ಲಾಕ್, ಆರ್.ಕೆ.ನಗರ, ರಾಜ ರಾಜೇಶ್ವರಿನಗರ, ಎಂ.ಎಂ.ಜಿ. ಲೇಔಟ್, ದೇವಿಪ್ರಸಾದ್…

ದಟ್ಟಗಳ್ಳಿ ವ್ಯಾಪ್ತಿಯಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಸಚಿವ ಜಿ.ಟಿ.ದೇವೇಗೌಡರ ರೋಡ್ ಶೋ
ಮೈಸೂರು

ದಟ್ಟಗಳ್ಳಿ ವ್ಯಾಪ್ತಿಯಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಸಚಿವ ಜಿ.ಟಿ.ದೇವೇಗೌಡರ ರೋಡ್ ಶೋ

August 28, 2018

ಮೈಸೂರು: ಮೈಸೂರು ಮಹಾನಗರ ಪಾಲಿಕೆಯ ದಟ್ಟಗಳ್ಳಿ ವಾರ್ಡ್ ಸಂಖ್ಯೆ 46ರಲ್ಲಿ ಜಾತ್ಯತೀತ ಜನತಾದಳ ಅಭ್ಯರ್ಥಿ ಪರ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಸೋಮವಾರ ರೋಡ್ ಶೋ ನಡೆಸಿ, ಮತ ಯಾಚಿಸಿದರು. ರಾಜರಾಜೇಶ್ವರಿನಗರ, ದಟ್ಟಗಳ್ಳಿ, ಕನಕದಾಸನಗರ ಸುತ್ತಮುತ್ತ ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದ ಅವರು ಜೆಡಿಎಸ್ ಪಕ್ಷದ ಅಭ್ಯರ್ಥಿ ಅನುಸೂಯ ರಮೇಶ್ ಅವರಿಗೆ ಮತ ನೀಡುವಂತೆ ಮತದಾರರಲ್ಲಿ ಮನವಿ ಮಾಡಿದರು. ರೋಡ್‍ಶೋ ಸಂದರ್ಭದಲ್ಲಿ ಸಚಿವರೊಂದಿಗೆ ಪಕ್ಷದ ಯುವ ಕಾರ್ಯಕರ್ತರು ಬೈಕ್‍ಗಳಲ್ಲಿ ತೆರಳಿ ಮತದಾರರ ಗಮನ ಸೆಳೆದರು….

Translate »