Tag: DC Abhiram G. Sankar

ಜಾಗೃತಿ ಮೂಡಿಸುವಲ್ಲಿ ಎಲ್ಲಾ ಇಲಾಖೆಗಳು ಕೈಜೋಡಿಸಿ: ಡಿಸಿ
ಮೈಸೂರು

ಜಾಗೃತಿ ಮೂಡಿಸುವಲ್ಲಿ ಎಲ್ಲಾ ಇಲಾಖೆಗಳು ಕೈಜೋಡಿಸಿ: ಡಿಸಿ

May 19, 2019

ಮೈಸೂರು: ಗೂಡ್ಸ್ ವಾಹನ ಗಳಲ್ಲಿ ಪ್ರಯಾಣಿಸುವುದರಿಂದ ಆಗುವ ತೊಂದರೆಗಳು ಮತ್ತು ಕಾನೂನು ಪ್ರಕಾರ ಅಪರಾಧವೆಂದು ಜಿಲ್ಲಾ ಕಾರ್ಮಿಕ ಇಲಾಖೆಯು ಅನೇಕ ಗಾರ್ಮೆಂಟ್ಸ್ ಹಾಗೂ ಕಾರ್ಖಾನೆ ಗಳಲ್ಲಿ ಜಾಗೃತಿ ಮೂಡಿಸುತ್ತಿದೆ. ಅದೇ ರೀತಿ ಸಂಬಂಧಪಟ್ಟ ಎಲ್ಲಾ ಇಲಾಖೆಗಳು ಸಹಾ ಜಾಗೃತಿ ಮೂಡಿಸುವಲ್ಲಿ ಕೈ ಜೋಡಿ ಸಬೇಕು ಎಂದು ಜಿಲ್ಲಾಧಿಕಾರಿ ಅಭಿ ರಾಮ್ ಜಿ.ಶಂಕರ್ ಹೇಳಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣ ದಲ್ಲಿ ಶನಿವಾರ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ರಸ್ತೆ ಸುರಕ್ಷತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಕಟ್ಟಡ…

ಜಿಲ್ಲಾಧಿಕಾರಿಗಳಿಂದ ಚುನಾವಣಾ ನೀತಿ ಸಂಹಿತೆ ತರಬೇತಿ ಸಭೆ
ಮೈಸೂರು

ಜಿಲ್ಲಾಧಿಕಾರಿಗಳಿಂದ ಚುನಾವಣಾ ನೀತಿ ಸಂಹಿತೆ ತರಬೇತಿ ಸಭೆ

February 21, 2019

ಮೈಸೂರು: ಮೈಸೂರಿನ ಮಾನಸ ಗಂಗೋತ್ರಿಯ ಸೆನೆಟ್ ಭವನದಲ್ಲಿ ಇಂದು ನಡೆದ ಲೋಕಸಭಾ ಚುನಾವಣಾ ನೀತಿ ಸಂಹಿತೆ ಕುರಿತ ತರಬೇತಿ ಕಾರ್ಯಾಗಾರದಲ್ಲಿ ತಡವಾಗಿ ಬಂದ ನೋಡಲ್ ಅಧಿಕಾರಿಗಳನ್ನು ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಅವರು ಹೊರಗಿರಿ ಸಿದ ಪ್ರಸಂಗ ನಡೆಯಿತು. ಬೆಳಿಗ್ಗೆ 11 ಗಂಟೆಗೆ ಕಾರ್ಯಾಗಾರ ಆರಂಭವಾಯಿತಾದರೂ, ಜಿಲ್ಲಾಧಿಕಾರಿ ಗಳು ಭಾರತ ಚುನಾವಣಾ ಆಯೋಗ ದಿಂದ ಆಗಿಂದಾಗ್ಗೆ ಬರುತ್ತಿರುವ ಮಾರ್ಗ ಸೂಚಿ ಹಾಗೂ ನೀತಿ ಸಂಹಿತೆ ಬಗ್ಗೆ ನೋಡಲ್ ಅಧಿಕಾರಿಗಳಿಗೆ ವಿವರಿಸಿದರು. ನೋಡಲ್ ಅಧಿಕಾರಿಗಳು ಲೋಕ ಸಭಾ ಚುನಾವಣೆ ಕರ್ತವ್ಯ…

ಜನನ-ಮರಣ ಪ್ರಮಾಣ ಪತ್ರ ಮೊದಲ  ಪ್ರತಿ ಉಚಿತವಾಗಿ ನೀಡಲು ಡಿಸಿ ಸೂಚನೆ
ಮೈಸೂರು

ಜನನ-ಮರಣ ಪ್ರಮಾಣ ಪತ್ರ ಮೊದಲ ಪ್ರತಿ ಉಚಿತವಾಗಿ ನೀಡಲು ಡಿಸಿ ಸೂಚನೆ

December 14, 2018

ಮೈಸೂರು: ಸಾರ್ವಜನಿಕರಿಗೆ ಜನನ-ಮರಣ ನೋಂದಣಿದಾರರು ನೋಂದಾಯಿಸಿದ ಘಟನೆಯ ಮೊದಲ ಪ್ರತಿಯನ್ನು ಕಡ್ಡಾಯವಾಗಿ ಮುದ್ರಿಸಿ ಉಚಿತವಾಗಿ ನೀಡುವಂತೆ ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ತಿಳಿಸಿದರು. ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣ ದಲ್ಲಿ ಬುಧವಾರ ನಡೆದ ಜನನ-ಮರಣ ನೋಂದಣಿಯ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಇ-ಜನ್ಮ ತಂತ್ರಾಂಶದಲ್ಲಿ ನಡೆಯುತ್ತಿರುವ ಜನನ-ಮರಣ ನೋಂದಣಿ ಪ್ರಕ್ರಿಯೆ ಶೇ.100ರಷ್ಟು ಪ್ರಗತಿ ಸಾಧಿಸಿರು ವುದಿಲ್ಲ. ತಡವಾಗಿ ನೋಂದಣಿ ಪ್ರಕರಣ ಗಳನ್ನು ತಪ್ಪಿಸಲು ಹೆಚ್ಚು ಹೆಚ್ಚು ಪ್ರಚಾರ ಪಡಿಸಿ ಅರಿವು ಮೂಡಿಸುವುದು ಸೂಕ್ತ ವೆಂದು…

ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆ  ಖಾಸಗಿಯವರಿಗೆ ವಹಿಸುವ ಸಂಬಂಧ ತಿಂಗಳಲ್ಲಿ ಟೆಂಡರ್
ಮೈಸೂರು

ಚುಂಚನಕಟ್ಟೆ ಶ್ರೀರಾಮ ಸಕ್ಕರೆ ಕಾರ್ಖಾನೆ ಖಾಸಗಿಯವರಿಗೆ ವಹಿಸುವ ಸಂಬಂಧ ತಿಂಗಳಲ್ಲಿ ಟೆಂಡರ್

December 9, 2018

ಮೈಸೂರು:  ಕೆ.ಆರ್. ನಗರ ತಾಲೂಕು ಚುಂಚನಕಟ್ಟೆಯಲ್ಲಿರುವ ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆ ಯನ್ನು ಗುತ್ತಿಗೆ ಆಧಾರದಲ್ಲಿ ಖಾಸಗಿಯವ ರಿಗೆ ವಹಿಸುವ ನಿಟ್ಟಿನಲ್ಲಿ ಇನ್ನೊಂದು ತಿಂಗಳಲ್ಲಿ ಟೆಂಡರ್ ಕರೆಯಲಾಗುವುದು ಎಂದು ರೇಷ್ಮೆ ಹಾಗೂ ಪ್ರವಾಸೋದ್ಯಮ ಸಚಿವ ಸಾ.ರಾ.ಮಹೇಶ್ ತಿಳಿಸಿದರು. ಶ್ರೀರಾಮ ಸಹಕಾರ ಸಕ್ಕರೆ ಕಾರ್ಖಾನೆ ಪುನರಾರಂಭ ಸಂಬಂಧ ಶನಿವಾರ ಜಿಲ್ಲಾ ಧಿಕಾರಿಗಳ ಕಚೇರಿಯಲ್ಲಿ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಹಕಾರಿ ಕ್ಷೇತ್ರದಿಂದ ನಿರ್ವಹಿಸು ತ್ತಿರುವ ಸಕ್ಕರೆ ಕಾರ್ಖಾನೆಗಳು ನಷ್ಟದಲ್ಲಿವೆ. ಹಾಗಾಗಿ ಈ ಹಿಂದೆಯೇ ಶ್ರೀರಾಮ ಸಹ…

‘ಮುಂದಿನ ಜನವರಿ 1ಕ್ಕೆ ವಯಸ್ಸು 18 ತುಂಬಿದರೆ ನೀವೂ ಮತ ಹಾಕಬಹುದು
ಮೈಸೂರು

‘ಮುಂದಿನ ಜನವರಿ 1ಕ್ಕೆ ವಯಸ್ಸು 18 ತುಂಬಿದರೆ ನೀವೂ ಮತ ಹಾಕಬಹುದು

November 23, 2018

ಮತದಾರರ ನೋಂದಣಿಗೆ ನ.23ರಿಂದ 25ರವರೆಗೆ ವಿಶೇಷ ಆಂದೋಲನ: ಅಭಿರಾಮ್ ಜಿ.ಶಂಕರ್ ಮೈಸೂರು: ದೇಶಾದ್ಯಂತ ನಡೆಯುವ ಮತದಾರರ ವಿಶೇಷ ನೋಂದಣಿ ಆಂದೋಲನ ಮೈಸೂರು ಜಿಲ್ಲೆಯಲ್ಲೂ ಸಹ ನವೆಂಬರ್ 23, 24 ಹಾಗೂ 25 ರಂದು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ತಿಳಿಸಿದ್ದಾರೆ. 2019ರ ಜನವರಿ 1ನೇ ತಾರೀಖಿಗೆ 18 ವರ್ಷ ತುಂಬುವ ಎಲ್ಲಾ ಯುವಕ-ಯುವತಿಯರಿಗೆ ಇದೊಂದು ಉತ್ತಮ ಅವಕಾಶ. ಈ ಅವಕಾಶವನ್ನು ಎಲ್ಲರೂ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. ಕೆಲವು ಕಾರಣಗಳಿಗೆ ಮತದಾರರ ಪಟ್ಟಿಯಿಂದ ಹೆಸರು…

ಲ್ಯಾನ್ಸ್‍ಡೌನ್ ಕಟ್ಟಡ, ದೇವರಾಜ ಮಾರುಕಟ್ಟೆ ನೆಲಸಮ  ಬದಲು ನವೀಕರಣಕ್ಕೆ ಪರಂಪರೆ ತಜ್ಞರ ಶಿಫಾರಸು
ಮೈಸೂರು

ಲ್ಯಾನ್ಸ್‍ಡೌನ್ ಕಟ್ಟಡ, ದೇವರಾಜ ಮಾರುಕಟ್ಟೆ ನೆಲಸಮ  ಬದಲು ನವೀಕರಣಕ್ಕೆ ಪರಂಪರೆ ತಜ್ಞರ ಶಿಫಾರಸು

November 17, 2018

ಮೈಸೂರು: ಶಿಥಿಲಾ ವಸ್ಥೆಯಲ್ಲಿರುವ ಮೈಸೂರಿನ ಲ್ಯಾನ್ಸ್‍ಡೌನ್ ಬಿಲ್ಡಿಂಗ್ ಹಾಗೂ ದೇವರಾಜ ಮಾರುಕಟ್ಟೆಯನ್ನು ನೆಲೆಸಮಗೊಳಿಸದೇ ನವೀಕರಣ ಕಾರ್ಯ ಕೈಗೊಳ್ಳಲು ಪರಂಪರೆ ಇಲಾಖೆಯ ತಜ್ಞರ ಸಮಿತಿ ತನ್ನ ಅಂತಿಮ ವರದಿಯಲ್ಲಿ ಶಿಫಾರಸು ಮಾಡಿದೆ. ಮೈಸೂರು ಪಾರಂಪರಿಕ ಪ್ರದೇಶ ಅಭಿ ವೃದ್ಧಿ ಮತ್ತು ಸಂರಕ್ಷಣಾ ತಜ್ಞರ ಸಮಿತಿಯು ನ.13ರಂದು ಅಂತಿಮ ವರದಿ ಪೂರ್ಣಗೊಳಿಸಿ, ಶುಕ್ರವಾರ ಜಿಲ್ಲಾಧಿಕಾರಿ ಅಭಿರಾಮ್ ಜಿ.ಶಂಕರ್ ಅವರ ಅಧ್ಯಕ್ಷತೆ ಯಲ್ಲಿ ನಡೆದ ಸಭೆಯಲ್ಲಿ ಮುಂದಿನ ಕ್ರಮಕ್ಕಾಗಿ ಮೈಸೂರು ಮಹಾನಗರಪಾಲಿಕೆ ಆಯುಕ್ತ ಕೆ.ಹೆಚ್.ಜಗದೀಶ್ ಅವರಿಗೆ ಸಲ್ಲಿಸಿದೆ. ಮೈಸೂರು ಜಿಲ್ಲಾಧಿಕಾರಿ ಕಚೇರಿ…

ಜಿಲ್ಲಾಧಿಕಾರಿಗಳಿಂದ ಲ್ಯಾನ್ಸ್‍ಡೌನ್ ಕಟ್ಟಡ,  ದೇವರಾಜ ಮಾರುಕಟ್ಟೆ ಪರಿಶೀಲನೆ
ಮೈಸೂರು

ಜಿಲ್ಲಾಧಿಕಾರಿಗಳಿಂದ ಲ್ಯಾನ್ಸ್‍ಡೌನ್ ಕಟ್ಟಡ,  ದೇವರಾಜ ಮಾರುಕಟ್ಟೆ ಪರಿಶೀಲನೆ

November 15, 2018

ಮೈಸೂರು: ಶಿಥಿಲಾ ವಸ್ಥೆಯಲ್ಲಿರುವ ಮೈಸೂರಿನ ಲ್ಯಾನ್ಸ್‍ಡೌನ್ ಕಟ್ಟಡ ಮತ್ತು ದೇವರಾಜ ಮಾರುಕಟ್ಟೆಗೆ ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಮಂಗಳ ವಾರ ಭೇಟಿ ನೀಡಿ ಪರಿಶೀಲಿಸಿದರು. ಅತೀ ಹಳೆಯ ಕಟ್ಟಡಗಳಾದ್ದರಿಂದ ಅವು ಗಳನ್ನು ಕೆಡವಿ ಹೊಸದಾಗಿ ಮೂಲ ಸೌಕರ್ಯಗಳೊಂದಿಗೆ ನಿರ್ಮಿಸುವುದು ಸೂಕ್ತ ಎಂದು ರಾಜ್ಯ ಟಾಸ್ಕ್‍ಫೋರ್ಸ್ ಸಮಿತಿಯ ತಜ್ಞರು ವರದಿ ನೀಡಿರುವು ದರಿಂದ ಮೈಸೂರು ಮಹಾನಗರ ಪಾಲಿಕೆಯು ವಿನ್ಯಾಸದೊಂದಿಗೆ ಸಮಗ್ರ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿ ಅನುಮೋದನೆಗಾಗಿ ಕಾಯುತ್ತಿತ್ತು. ಇತ್ತೀಚೆಗಷ್ಟೇ ಪಾರಂಪರಿಕ ಇಲಾಖೆ ತಜ್ಞರು ಈ ಎರಡೂ ಪಾರಂ ಪರಿಕ ಕಟ್ಟಡಗಳಾಗಿರುವುದರಿಂದ…

ಮೈಸೂರು ಡಿಸಿ ಕಚೇರಿಯಲ್ಲಿ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ 18 ದೂರು ದಾಖಲು
ಮೈಸೂರು

ಮೈಸೂರು ಡಿಸಿ ಕಚೇರಿಯಲ್ಲಿ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ 18 ದೂರು ದಾಖಲು

September 28, 2018

ಮೈಸೂರು: ಮೈಸೂರು ಜಿಲ್ಲಾಧಿ ಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಸಾರ್ವಜನಿಕ ಕುಂದುಕೊರತೆಗಳ ನೇರ ಫೋನ್ ಇನ್ ಕಾರ್ಯಕ್ರಮದಲ್ಲಿ ವಾಹನಗಳ ಹೈಬೀಮ್ ದೀಪ ಗಳಿಂದ ಕಿರಿಕಿರಿ ತಪ್ಪಿಸಿ, ಖಾಸಗಿ ಆಯುರ್ವೇದಿಕ್ ಕ್ಲಿನಿಕ್‍ಗಳಲ್ಲಿ ಅಲೋಪತಿ ಔಷಧಿಗಳ ವಿತರಣೆ ನಿಲ್ಲಿಸಿ, ಸಿಗ್ನಲ್ ದೀಪ ಅಳವಡಿಸಿ, ಜನರಿಗೆ ತೊಂದರೆಯಾ ಗುವ ಮುನ್ನ ಒಣಗಿದ ಮರಗಳನ್ನು ಕಡಿಯಬೇಕು. ರಸ್ತೆ, ಚರಂಡಿ, ಸಮರ್ಪಕ ಕುಡಿಯುವ ನೀರು ಸರಬರಾಜು ಮಾಡಬೇಕು ಎಂಬಿತ್ಯಾದಿ ಹಲವು ಸಮಸ್ಯೆಗಳು ಅನಾವರಣಗೊಂಡವು. ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮೈಸೂರು…

ಕೊಡಗು ಸಂತ್ರಸ್ತರಿಗಾಗಿ ನಾಳೆ ಸಂಗೀತ ಸಂಜೆ
ಮೈಸೂರು

ಕೊಡಗು ಸಂತ್ರಸ್ತರಿಗಾಗಿ ನಾಳೆ ಸಂಗೀತ ಸಂಜೆ

September 26, 2018

ಮೈಸೂರು: ಕೊಡಗು ಸಂತ್ರಸ್ತರ ನಿಧಿ ಸಂಗ್ರಹಕ್ಕಾಗಿ ಆಕಾಶವಾಣಿ ಮತ್ತು ದೂರದರ್ಶನ ಕಲಾವಿದ ಡಾ.ಶ್ರೀನಿವಾಸ್ ನೇತೃತ್ವದಲ್ಲಿ ವಿದ್ಯುಲ್ಲಹರಿ ಇಂಜಿನಿಯರ್‍ಗಳ ಸಮೂಹದಿಂದ ಸೆ.27ರಂದು ಸಂಜೆ 5.30 ಗಂಟೆಗೆ ಮೈಸೂರಿನ ಕಲಾಮಂದಿರದಲ್ಲಿ `ಮೆಲ್ಲುಸಿರೆ ಸವಿಗಾನ’ ಸಂಗೀತ ಸಂಜೆ ಕಾರ್ಯಕ್ರಮ ಆಯೋಜಿಸಿರುವುದಾಗಿ ವಿದ್ಯುಲ್ಲಹರಿ ಅಧ್ಯಕ್ಷ ಶಶಿಕುಮಾರ್ ಇಂದಿಲ್ಲಿ ತಿಳಿಸಿದರು. ಜಿಲ್ಲಾಧಿಕಾರಿ ಅಭಿರಾಂ ಜಿ.ಶಂಕರ್ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದು, ಜೆಎಸ್‍ಎಸ್ ವಿಜ್ಞಾನ ಮತ್ತು ತಂತ್ರಜ್ಞಾನ ವಿವಿ ಉಪಕುಲಪತಿ ಡಾ.ಬಿ.ಜಿ. ಸಂಗಮೇಶ್ವರ್ ಅಧ್ಯಕ್ಷತೆ ವಹಿಸುವರು ಎಂದರು. ಕನ್ನಡ, ಹಿಂದಿ, ತಮಿಳು, ತೆಲುಗಿನ ಹಳೆಯ ಚಿತ್ರಗೀತೆಗಳು ಸೇರಿದಂತೆ…

ಕುರುಬಾರಹಳ್ಳಿ ಸರ್ವೆ ನಂ.4, ಆಲನಹಳ್ಳಿ ಸರ್ವೆ ನಂ.41ರ ವ್ಯಾಪ್ತಿಯ ಸಿಐಟಿಬಿ, ಮುಡಾ ಬಡಾವಣೆಗಳಿಗೆ ಸದ್ಯದಲ್ಲೇ ಮುಕ್ತಿ?
ಮೈಸೂರು

ಕುರುಬಾರಹಳ್ಳಿ ಸರ್ವೆ ನಂ.4, ಆಲನಹಳ್ಳಿ ಸರ್ವೆ ನಂ.41ರ ವ್ಯಾಪ್ತಿಯ ಸಿಐಟಿಬಿ, ಮುಡಾ ಬಡಾವಣೆಗಳಿಗೆ ಸದ್ಯದಲ್ಲೇ ಮುಕ್ತಿ?

September 25, 2018

ಮೈಸೂರು: ಮೈಸೂರು ಕುರುಬಾರಹಳ್ಳಿ ಸರ್ವೆ ನಂ.4 ಹಾಗೂ ಆಲನಹಳ್ಳಿ ಸರ್ವೆ ನಂ.41ರ ವ್ಯಾಪ್ತಿಗೆ ಬರುವ ಸಿಐಟಿಬಿ ಮತ್ತು ಮುಡಾ ಅಭಿ ವೃದ್ಧಿಪಡಿಸಿದ ಬಡಾವಣೆಗಳನ್ನು ಬಿ ಖರಾಬಿನಿಂದ ಮುಕ್ತಗೊಳಿಸಬೇಕೆಂಬ ಸಾವಿರಾರು ನಿವಾಸಿಗಳ ಮೊರೆಗೆ ಸರ್ಕಾರದಿಂದ ಕೊನೆಗೂ ಮುಕ್ತಿ ದೊರೆ ಯುವ ದಿನಗಳು ಸಮೀಪಿಸಿದ್ದು, ಮೈಸೂರು ಜಿಲ್ಲಾಧಿಕಾರಿಗಳು ದೊಡ್ಡ ಮನಸ್ಸು ಮಾಡಿದರೆ ಒಂದೆರಡು ದಿನದಲ್ಲೇ ಪರಿಹಾರ ಸಾಧ್ಯವಿದೆ. ಹಿಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ಕುರುಬಾರ ಹಳ್ಳಿ ಸರ್ವೆ ನಂ. 4ರ ವ್ಯಾಪ್ತಿಯ ಸಿದ್ಧಾರ್ಥನಗರ, ವಿದ್ಯಾನಗರ,…

1 2
Translate »