Tag: DC B.B. Kaveri

ಮಲೆಮಹದೇಶ್ವರ ಬೆಟ್ಟದಲ್ಲಿ ಉಚಿತ ಸಾಮೂಹಿಕ ವಿವಾಹ ದಾಂಪತ್ಯಕ್ಕೆ ಕಾಲಿಟ್ಟ 60 ನವ ಜೋಡಿಗಳು
ಚಾಮರಾಜನಗರ

ಮಲೆಮಹದೇಶ್ವರ ಬೆಟ್ಟದಲ್ಲಿ ಉಚಿತ ಸಾಮೂಹಿಕ ವಿವಾಹ ದಾಂಪತ್ಯಕ್ಕೆ ಕಾಲಿಟ್ಟ 60 ನವ ಜೋಡಿಗಳು

July 2, 2018

ಹನೂರು:  ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಸಲಾಗುವ ಉಚಿತ ಸಾಮೂಹಿಕ ವಿವಾಹ ಕಾರ್ಯ ಗಳನ್ನು ಮೂರು ತಿಂಗಳಿಗೆ ಒಮ್ಮೆ ನಡೆಸಿದರೆ ಇನ್ನೂ ಅನೇಕ ಜನರಿಗೆ ಅನುಕೂಲ ವಾಗುತ್ತದೆ ಎಂದು ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ ಅಭಿಪ್ರಾಯಪಟ್ಟರು. ಮಲೆಮಹದೇಶ್ವರ ಬೆಟ್ಟದಲ್ಲಿ ಮಹ ದೇಶ್ವರ ಬೆಟ್ಟ ಪ್ರಾಧಿಕಾರದ ವತಿಯಿಂದ ಏರ್ಪಡಿಸಲಾಗಿದ್ದ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿ ಅವರು ಮಾತನಾಡಿದರು. ವಿವಾಹ ಮಾಡಲು ಬಡವರು ಕಲ್ಯಾಣ ಮಂಟಪಗಳಿಗೆ ಹಾಗೂ ಊಟೋಪಚಾ ರಕ್ಕೆ ಸಾಕಷ್ಟು ಹಣ ವ್ಯಯಿಸಬೇಕಾಗುತ್ತದೆ. ಈ ರೀತಿಯ ದುಂದು ವೆಚ್ಚದಿಂದ…

ಯಳಂದೂರನ್ನು ಪ್ರವಾಸೋದ್ಯಮ ಕೇಂದ್ರವಾಗಿಸಲು ಧ್ರುವನಾರಾಯಣ ಸೂಚನೆ
ಚಾಮರಾಜನಗರ

ಯಳಂದೂರನ್ನು ಪ್ರವಾಸೋದ್ಯಮ ಕೇಂದ್ರವಾಗಿಸಲು ಧ್ರುವನಾರಾಯಣ ಸೂಚನೆ

June 24, 2018

ಯಳಂದೂರು:  ‘ಜಿಲ್ಲೆಯ ಅತ್ಯಂತ ಚಿಕ್ಕ ತಾಲೂಕಾಗಿದ್ದರೂ ಅತ್ಯಂತ ವಿಶೇಷವಾಗಿ ಗುರುತಿಸಿಕೊಂಡಿರುವ ಯಳಂದೂರು ಪಟ್ಟಣವನ್ನು ಪ್ರವಾಸೋದ್ಯಮ ತಾಣವಾಗಿ ರೂಪಿಸಲು ಕ್ರಮವಹಿಸಬೇಕು’ ಎಂದು ಸಂಸದ ಆರ್.ಧ್ರುವನಾರಾಯಣ ಅವರು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರಿಗೆ ಸೂಚನೆ ನೀಡಿದರು. ಪಟ್ಟಣದ ಬಳೇಮಂಟಪ, ದಿವಾನ್ ಪೂರ್ಣಯ್ಯ ವಸ್ತು ಸಂಗ್ರಹಾಲಯ, ಗೌರೇ ಶ್ವರ ದೇಗುಲಕ್ಕೆ ಶನಿವಾರ ಭೇಟಿ ನೀಡಿ ಅವರು ಮಾತನಾಡಿದರು.ಪಟ್ಟಣದಲ್ಲಿರುವ ಬಳೇಮಂಟಪ ರಾಜ್ಯ ದಲ್ಲಿ ವಿಶಿಷ್ಟವಾಗಿ ಗುರುತಿಸಿಕೊಂಡಿರುವ ಕೇಂದ್ರ ಪುರಾತತ್ವ ಇಲಾಖೆಗೆ ಸೇರಿರುವ ಸ್ಮಾರಕವಾಗಿದೆ. ಇದರ ಅನತಿ ದೂರದಲ್ಲಿ ರುವ ಜಹಗೀರ್ದಾರ್ ಬಂಗಲೆಯನ್ನು ದಿವಾನ್ ಪೂರ್ಣಯ್ಯ…

ರಸ್ತೆ ಕಾಮಗಾರಿ ಶೀಘ್ರ ಪೂರ್ಣಕ್ಕೆ ಕಟ್ಟುನಿಟ್ಟಿನ ಸೂಚನೆ
ಚಾಮರಾಜನಗರ

ರಸ್ತೆ ಕಾಮಗಾರಿ ಶೀಘ್ರ ಪೂರ್ಣಕ್ಕೆ ಕಟ್ಟುನಿಟ್ಟಿನ ಸೂಚನೆ

June 19, 2018

ಚಾಮರಾಜನಗರ:  ನಗರ ದಲ್ಲಿ ಕೈಗೊಂಡಿರುವ ಎಲ್ಲ ರಸ್ತೆ ಕಾಮ ಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸ ಬೇಕೆಂದು ಹಿಂದುಳದ ವರ್ಗಗಳ ಕಲ್ಯಾಣ ಸಚಿವ ಸಿ.ಪುಟ್ಟರಂಗಶೆಟ್ಟಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂ ಗಣದಲ್ಲಿಂದು ಚಾಮರಾಜನಗರ ಪಟ್ಟಣ ವ್ಯಾಪ್ತಿಯ ರಸ್ತೆ ಹಾಗೂ ಸಮಗ್ರ ಮೂಲ ಸೌಕರ್ಯ ಅಭಿವೃದ್ಧಿಯ ವಿಶೇಷ ಅನು ದಾನ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪಟ್ಟಣ ವ್ಯಾಪ್ತಿಯಲ್ಲಿ ಹಾದುಹೋಗಿರುವ ಹೆದ್ದಾರಿ ವಿಸ್ತರಣೆ ಹಾಗೂ ಪಟ್ಟಣದ ವಿವಿ ಧೆಡೆ ಪ್ರಗತಿಯಲ್ಲಿರುವ…

ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ: ನಿಷ್ಪಕ್ಷಪಾತ ಚುನಾವಣಾ ನಿರ್ವಹಣೆಗೆ ಜಿಲ್ಲಾಧಿಕಾರಿ ಸೂಚನೆ
ಚಾಮರಾಜನಗರ

ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ: ನಿಷ್ಪಕ್ಷಪಾತ ಚುನಾವಣಾ ನಿರ್ವಹಣೆಗೆ ಜಿಲ್ಲಾಧಿಕಾರಿ ಸೂಚನೆ

June 4, 2018

ಚಾಮರಾಜನಗರ: ‘ಕರ್ನಾಟಕ ವಿಧಾನ ಪರಿಷತ್ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣಾ ಕಾರ್ಯವನ್ನು ನಿಷ್ಪಕ್ಷಪಾತ ಹಾಗೂ ಶ್ರದ್ಧೆಯಿಂದ ನಿರ್ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಸೂಚನೆ ನೀಡಿದರು.ನಗರದ ಜಿಲ್ಲಾಡಳಿತ ಭವನದಲ್ಲಿರುವ ಕೆ.ಡಿ.ಪಿ ಸಭಾಂಗಣದಲ್ಲಿ ಶನಿವಾರ ದಕ್ಷಿಣ ಶಿಕ್ಷಕರ ಕ್ಷೇತ್ರದ ಚುನಾವಣೆ ಕಾರ್ಯಕ್ಕಾಗಿ ನಿಯೋಜನೆಗೊಂಡಿರುವ ಮೈಕ್ರೋ ಅಬ್ಸರ್ ವರ್‍ಗಳು ಹಾಗೂ ಮತಗಟ್ಟೆ ಅಧಿಕಾರಿ ಗಳಿಗೆ ಆಯೋಜಿಸಲಾಗಿದ್ದ ತರಬೇತಿ ಕಾರ್ಯ ಕ್ರಮದಲ್ಲಿ ಅವರು ಮಾತನಾಡಿದರು. ಜೂ. 8ರಂದು ನಡೆಯುವ ಮತದಾನ ದಿನದಂದು ಯಾವುದೇ ಸಮಸ್ಯೆ, ಗೊಂದ ಲಕ್ಕೆ ಆಸ್ಪದವಿಲ್ಲದಂತೆ ಕಾರ್ಯನಿರ್ವ ಹಿಸಲು ಸಿದ್ಧರಾಗಿರಬೇಕು….

ಪ್ರತಿಧ್ವನಿಸಿದ ಮೂಲ ಸೌಲಭ್ಯಗಳ ಕೊರತೆ ನೇರ ಫೋನ್-ಇನ್ ಕಾರ್ಯಕ್ರಮ: 32 ದೂರು ದಾಖಲು
ಚಾಮರಾಜನಗರ

ಪ್ರತಿಧ್ವನಿಸಿದ ಮೂಲ ಸೌಲಭ್ಯಗಳ ಕೊರತೆ ನೇರ ಫೋನ್-ಇನ್ ಕಾರ್ಯಕ್ರಮ: 32 ದೂರು ದಾಖಲು

May 27, 2018

ಚಾಮರಾಜನಗರ:  ಜಿಲ್ಲೆಯ ನಾಗರಿಕರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸುವ ಸಲುವಾಗಿ ಜಿಲ್ಲಾಡಳಿತದ ವತಿಯಿಂದ ಶನಿವಾರ ನಡೆದ ನೇರ ಫೋನ್-ಇನ್ ಕಾರ್ಯಕ್ರಮದಲ್ಲಿ 32 ದೂರು ದಾಖಲಾದವು. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಬಿ.ಬಿ. ಕಾವೇರಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ಹರೀಶ್‍ಕುಮಾರ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದÀರ್ ಕುಮಾರ್ ಮೀನಾ ಅವರ ಸಮ್ಮುಖದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಿಲ್ಲೆಯ ಹಲವು ಭಾಗಗಳಿಂದ ನಾಗರಿಕರು ಸಮಸ್ಯೆ, ದೂರುಗಳನ್ನು ದೂರವಾಣ ಮೂಲಕ ಗಮನಕ್ಕೆ ತಂದರು. ಯಳಂದೂರು ಪಟ್ಟಣದಲ್ಲಿ ಕಸ ವಿಲೇವಾರಿಯಾಗುತ್ತಿಲ್ಲ. ತ್ಯಾಜ್ಯ…

ಜಿಲ್ಲೆಯ 4 ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿ ಪ್ರಕಟ ಜಿಲ್ಲೆಯಲ್ಲಿ ಒಟ್ಟು 8,30,887 ಮತದಾರರು
ಚಾಮರಾಜನಗರ

ಜಿಲ್ಲೆಯ 4 ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿ ಪ್ರಕಟ ಜಿಲ್ಲೆಯಲ್ಲಿ ಒಟ್ಟು 8,30,887 ಮತದಾರರು

May 5, 2018

ಚಾಮರಾಜನಗರ: ಇದೇ ತಿಂಗಳ 12ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಜಿಲ್ಲೆಯ 4 ಕ್ಷೇತ್ರಗಳ ಅಂತಿಮ ಮತದಾರರ ಪಟ್ಟಿ ಪ್ರಕಟವಾಗಿದೆ. ಜಿಲ್ಲೆಯಲ್ಲಿ ಒಟ್ಟು 830887 ಮತದಾರರು ಹಕ್ಕು ಚಲಾಯಿಸಲು ಅರ್ಹರಾಗಿದ್ದಾರೆ. ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 207603 ಮತದಾರರು, ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 211522 ಮತದಾರರು, ಚಾಮರಾಜನಗರ ಕ್ಷೇತ್ರದಲ್ಲಿ ಒಟ್ಟು 206146 ಮತ ದಾರರು ಹಾಗೂ ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 205616 ಮತದಾರರು (ಒಟ್ಟು 830887) ಹಕ್ಕು ಚಲಾ ಯಿಸಲಿದ್ದಾರೆ. ಒಟ್ಟು 830887…

1 2
Translate »