Tag: DC BB Kaveri

ದೋಷರಹಿತ ಪಟ್ಟಿ ತಯಾರಿಕೆಗೆ ಸಹಕರಿಸಲು ಮನವಿ: ಡಿಸಿ ಬಿ.ಬಿ.ಕಾವೇರಿ
ಚಾಮರಾಜನಗರ

ದೋಷರಹಿತ ಪಟ್ಟಿ ತಯಾರಿಕೆಗೆ ಸಹಕರಿಸಲು ಮನವಿ: ಡಿಸಿ ಬಿ.ಬಿ.ಕಾವೇರಿ

January 30, 2019

ಚಾಮರಾಜನಗರ: ಜಿಲ್ಲೆಯಲ್ಲಿ ಶೇ.100ರಷ್ಟು ದೋಷರಹಿತ ಮತ ದಾರರ ಪಟ್ಟಿ ತಯಾರಿಕೆಗೆ ರಾಜಕೀಯ ಪಕ್ಷಗಳು ಸಂಪೂರ್ಣ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಮನವಿ ಮಾಡಿದರು. ತಮ್ಮ ಕಚೇರಿ ಸಭಾಂಗಣದಲ್ಲಿ ಇಂದು ಅಂತಿಮ ಮತದಾರರ ಪಟ್ಟಿ ಪ್ರಚಾರ ಹಾಗೂ ನಿರಂತರ ಪರಿಷ್ಕರಣೆ ಸಂಬಂಧ ನಡೆದ ವಿವಿಧ ಪಕ್ಷದ ಪ್ರತಿನಿಧಿಗಳ ಸಭೆಯ ಅಧ್ಯ ಕ್ಷತೆ ವಹಿಸಿ ಅವರು ಮಾತನಾಡಿದರು. ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜ.1 ರಂದು ಅರ್ಹತಾ ದಿನಾಂಕ ನಿಗದಿಪಡಿಸಿ ತಯಾರಿಸಿರುವ ಭಾವಚಿತ್ರವಿರುವ ಅಂತಿಮ ಮತದಾರರ ಪಟ್ಟಿಯನ್ನು ಜ.16ರಂದು ಜಿಲ್ಲೆಯ…

Translate »