Tag: D. Randeep

ಮೈಸೂರಲ್ಲಿ ಸದ್ಯದಲ್ಲೇ ಉದ್ಯಮ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆ
ಮೈಸೂರು

ಮೈಸೂರಲ್ಲಿ ಸದ್ಯದಲ್ಲೇ ಉದ್ಯಮ ಕೌಶಲ್ಯಾಭಿವೃದ್ಧಿ ಕೇಂದ್ರ ಸ್ಥಾಪನೆ

June 15, 2018

ಭಾರತೀಯ ಕೈಗಾರಿಕೆಗಳ ಒಕ್ಕೂಟದ ಅಧ್ಯಕ್ಷ ಡಾ. ಮುತ್ತುಕುಮಾರ್ ಭರವಸೆ ಮೈಸೂರು ಕೈಗಾರಿಕಾ ಸಂಘದಿಂದ ಅಭಿನಂದನೆ ಕೈಗಾರಿಕಾ ವಲಯದಲ್ಲಿ ವಸತಿ ಸಮುಚ್ಛಯ ನಿರ್ಮಾಣ ತಡೆಗೆ ಮನವಿ ಮೈಸೂರು:  ಕೇಂದ್ರ ಸರ್ಕಾರ, ಭಾರತೀಯ ಕೈಗಾರಿಕೆಗಳ ಒಕ್ಕೂ ಟಕ್ಕೆ 15 ಕೋಟಿ ರೂ. ಬಿಡುಗಡೆ ಮಾಡಿದ್ದು, ಶೀಘ್ರದಲ್ಲಿಯೇ ಮೈಸೂರಿನಲ್ಲಿ ಕೌಶಲ್ಯಾಭಿ ವೃದ್ಧಿ ಕೇಂದ್ರ ಸ್ಥಾಪನೆಗೆ ಕ್ರಮ ಕೈಗೊಳ್ಳುವು ದಾಗಿ ಭಾರತೀಯ ಕೈಗಾರಿಕೆಗಳ ಒಕ್ಕೂಟದ (ಸಿಐಐ) ಅಧ್ಯಕ್ಷ ಡಾ.ಎನ್.ಮುತ್ತುಕುಮಾರ್ ಭರವಸೆ ನೀಡಿದ್ದಾರೆ. ಮೈಸೂರು ವಿಶ್ವವಿದ್ಯಾನಿಲಯದ ರಾಣಿಬಹದ್ದೂರ್ ಸಭಾಂಗಣದಲ್ಲಿ ಮೈಸೂರು ಕೈಗಾರಿಕೆಗಳ ಸಂಘ ಗುರುವಾರ…

ಮೈಸೂರು ಡಿಸಿಯಾಗಿ ನಿಯೋಜಿಸಲು ಮನವಿ ಮಾಡಿದ್ದೇನೆ: ರಂದೀಪ್
ಮೈಸೂರು

ಮೈಸೂರು ಡಿಸಿಯಾಗಿ ನಿಯೋಜಿಸಲು ಮನವಿ ಮಾಡಿದ್ದೇನೆ: ರಂದೀಪ್

June 15, 2018

ಮೈಸೂರು: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ವರ್ಗಾವಣೆಯಾಗಿದ್ದ ಅಧಿಕಾರಿಗಳನ್ನು ಮತ್ತೆ ಮೂಲ ಸ್ಥಾನದಲ್ಲಿ ಮುಂದುವರೆಸುವಂತೆ ಸರ್ಕಾರ ಆದೇಶಿಸಿರುವ ಮಾಹಿತಿ ಇದ್ದು, ಒಂದು ವಾರದಲ್ಲಿ ಸ್ಪಷ್ಟ ಚಿತ್ರಣ ಗೊತ್ತಾಗಲಿದೆ ಎಂದು ಮಾಜಿ ಮೈಸೂರು ಜಿಲ್ಲಾಧಿಕಾರಿ ಡಿ.ರಂದೀಪ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಗುರುವಾರ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಂಡಿದ್ದ ಅವರು, ಇದುವರೆಗೂ ನನಗೆ ಯಾವುದೇ ಹುದ್ದೆ ನೀಡಿಲ್ಲ. ಮೈಸೂರಿನಿಂದ ಹಾಸನಕ್ಕೆ ವರ್ಗಾವಣೆಯಾಗಿತ್ತು. ನಂತರ ಅಲ್ಲಿ ವರದಿ ಮಾಡಿಕೊಂಡ ನಂತರ ನಡೆದ ಬೆಳವಣ ಗೆಯಿಂದಾಗಿ ರಜೆ ಹಾಕಿದ್ದೆ. ಇಂದಿಗೂ ನಾನು ಸೇರಿದಂತೆ ಒಟ್ಟು 36 ಅಧಿಕಾರಿಗಳಿಗೆ ಯಾವುದೇ…

ಹಾಸನದ ಜಿಲ್ಲಾಧಿಕಾರಿಯಾಗಿ ಜಾಫರ್ ಅಧಿಕಾರ ಸ್ವೀಕಾರ
ಹಾಸನ

ಹಾಸನದ ಜಿಲ್ಲಾಧಿಕಾರಿಯಾಗಿ ಜಾಫರ್ ಅಧಿಕಾರ ಸ್ವೀಕಾರ

April 25, 2018

ಹಾಸನ: ಚುನಾವಣಾ ಆಯೋಗದ ಆದೇಶದ ಹಿನ್ನೆಲೆಯಲ್ಲಿ ಡಿಸಿ ಡಾ.ಡಿ.ರಂದೀಪ್‍ರನ್ನು ವರ್ಗಾವಣೆ ಮಾಡಲಾಗಿದ್ದು, ನೂತನ ಜಿಲ್ಲಾಧಿಕಾರಿ ಯಾಗಿ ಪಿ.ಸಿ.ಜಾಫರ್ ಅಧಿಕಾರ ಸ್ವೀಕಾರ ಮಾಡಿದರು. ಚುನಾವಣಾ ಆಯೋಗದ ಸೂಚನೆಯಂತೆ ಹಾಸನ ಜಿಲ್ಲಾಧಿಕಾರಿಯಾಗಿದ್ದ ಡಾ.ರಂದೀಪ್‍ರನ್ನು ಮಂಗಳ ವಾರ ವರ್ಗಾವಣೆ ಮಾಡಿದ್ದು, ರಣದೀಪ್ ಅವರ ಸ್ಥಾನಕ್ಕೆ ಪಿ.ಸಿ.ಜಾಫರ್‍ರನ್ನು ನೇಮಕ ಮಾಡಿ ಆದೇಶಿಸಿದೆ. ಒಂದು ವಾರದ ಹಿಂದಷ್ಟೇ ಹಾಸನ ಜಿಲ್ಲಾಧಿಕಾರಿ ಯಾಗಿ ನೇಮಕವಾಗಿದ್ದ ಡಿ.ರಂದೀಪ್ ಅವರು ಇಂದು ಜಾಫರ್‍ರಿಗೆ ಅಧಿಕಾರ ಹಸ್ತಾಂತರ ಮಾಡಿದರು. ರೋಹಿಣ ಸಿಂಧೂರಿ ವರ್ಗಾವಣೆ ಅರ್ಜಿಯನ್ನು ಸಿಎಟಿ ವಜಾ ಮಾಡಿ ಸೂಚಿಸಿದ್ದ…

ಕುಡಿಯುವ ನೀರಿಗೆ ಕೊರತೆಯಾಗದಂತೆ ಮುಂಜಾಗ್ರತೆ ವಹಿಸಿ
ಹಾಸನ

ಕುಡಿಯುವ ನೀರಿಗೆ ಕೊರತೆಯಾಗದಂತೆ ಮುಂಜಾಗ್ರತೆ ವಹಿಸಿ

April 19, 2018

ಹಾಸನ: ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ಕೊರತೆ ಉಂಟಾಗದಂತೆ ಮುಂಜಾಗ್ರತೆ ವಹಿಸಿ ಎಂದು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಅಭಿವೃದ್ಧಿ ಆಯುಕ್ತ ಡಿ.ವಿ ಪ್ರಸಾದ್ ಜಿಲ್ಲಾಧಿಕಾರಿ ಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕುಡಿಯುವ ನೀರಿನ ಪೂರೈಕೆ ಕುರಿತ ಸಭೆಯಲ್ಲಿ ಅಧಿಕಾರಿಗಳಿಂದ ಜಿಲ್ಲೆಯ ಮಳೆ, ಬೆಳೆ, ಕುಡಿಯುವ ನೀರಿನ ಸ್ಥಿತಿಗತಿ ಹಾಗೂ ದನಕರುಗಳಿಗೆ ಮೇವಿನ ಲಭ್ಯತೆ ಬಗ್ಗೆ ಮಾಹಿತಿ ಪಡೆದ ಅವರು, ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿಗೆ ಕೊರತೆ ಉಂಟಾಗದಂತೆ ಮುಂಜಾಗ್ರತೆ ವಹಿಸಿ ಎಂದರು….

ಚೆಕ್‍ಪೋಸ್ಟ್‍ಗಳಲ್ಲಿ ಸರ್ಕಾರಿ ವಾಹನಗಳನ್ನೂ ಪರಿಶೀಲಿಸಿ
ಹಾಸನ

ಚೆಕ್‍ಪೋಸ್ಟ್‍ಗಳಲ್ಲಿ ಸರ್ಕಾರಿ ವಾಹನಗಳನ್ನೂ ಪರಿಶೀಲಿಸಿ

April 19, 2018

ಹಾಸನ: ಜಿಲ್ಲೆಯಾದ್ಯಂತ ಚೆಕ್‍ಪೋಸ್ಟ್ ಗಳಲ್ಲಿ ಸರ್ಕಾರಿ ವಾಹನಗಳು ಸೇರಿ ದಂತೆ ಎಲ್ಲಾ ವಾಹನಗಳನ್ನು ಕಡ್ಡಾಯ ವಾಗಿ ತಪಾಸಣೆ ಮಾಡಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಿ.ರಂದೀಪ್ ಅವರು ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಎಲ್ಲಾ ಕ್ಷೇತ್ರಗಳ ಚುನಾವಣಾ ಧಿಕಾರಿಗಳು ಹಾಗೂ ಸಹಾಯಕ ಚುನಾವಣಾಧಿಕಾರಿಗಳು ಸೆಕ್ಟರ್ ಅಧಿಕಾರಿಗಳೊಂದಿಗೆ ಸಭೆ ಹಾಗೂ ವೀಡಿಯೋ ಸಂವಾದ ನಡೆಸಿದ ಅವರು, ಜಿಲ್ಲಾಧಿಕಾರಿ ವಾಹನವು ಸೇರಿದಂತೆ ಎಲ್ಲಾ ಅಧಿಕಾರಿ ಗಳ ವಾಹನಗಳನ್ನು ತಪಾಸಣೆಗೆ ಒಳಪಡಬೇಕು. ಅಧಿಕಾರಿಗಳು ಇದಕ್ಕೆ ಸಹಕಾರ ನೀಡಿ ಸ್ವಯಂ…

ಜಗಜ್ಯೋತಿ ಬಸವೇಶ್ವರ ಜಯಂತ್ಯೋತ್ಸವ ಜಗತ್ತು ಕಂಡ ದಾರ್ಶನಿಕ ಬಸವಣ್ಣ
ಹಾಸನ

ಜಗಜ್ಯೋತಿ ಬಸವೇಶ್ವರ ಜಯಂತ್ಯೋತ್ಸವ ಜಗತ್ತು ಕಂಡ ದಾರ್ಶನಿಕ ಬಸವಣ್ಣ

April 19, 2018

ಹಾಸನ: ಈಗಿನ ಸಂಸತ್ತಿನ ಮಾದರಿಯನ್ನು 12 ಶತಮಾನದಲ್ಲಿಯೇ ಯೋಚಿಸಿ ಅನುಭವ ಮಂಟಪವೆಂಬ ಹೆಸರಿನೊಂದಿಗೆ ಕಾರ್ಯರೂಪಕ್ಕೆ ತಂದಿ ದ್ದಂತಹವರು ಜಗತ್ತು ಕಂಡ ದಾರ್ಶನಿಕ ಬಸವಣ್ಣ ಎಂದು ಜಿಲ್ಲಾಧಿಕಾರಿ ಡಿ.ರಂದೀಪ್ ಅವರು ಹೇಳಿದರು. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತ ಇಲಾಖೆಯಿಂದ ಹಾಸನಾಂಬ ಕಲಾಕ್ಷೇತ್ರ ದಲ್ಲಿ ಹಮ್ಮಿಕೊಂಡಿದ್ದ ಜಗಜ್ಯೋತಿ ಬಸವೇ ಶ್ವರರ ಜಯಂತ್ಯೋತ್ಸವ ಉದ್ಘಾಟಿಸಿ ಮಾತನಾಡಿದ ಅವರು, ಬಸವಣ್ಣನವರು ತಮ್ಮ ವಚನಗಳಿಂದಲೇ ಜಗತ್‍ಪ್ರಸಿದ್ಧಿ ಯಾದವರು. ಇಂತಹ ಮಹಾನ್ ಜ್ಞಾನಿ ನಮ್ಮ ನಾಡಿನಲ್ಲಿ ಜನಿಸಿರುವುದು ನಮ್ಮೆಲ್ಲರ ಭಾಗ್ಯ ಎಂದರು. ವಿಶ್ವದಲ್ಲಿಯೇ ಬಸವಣ್ಣನವರ ಹೆಸರು ಅವಿಸ್ಮರಣೀಯವಾದುದು….

Translate »